ಜಪಾನಿನ ವಿದೇಶಾಂಗ ಮತ್ತು ರಕ್ಷಣಾ ಸಚಿವರು ಪ್ರಧಾನಿಯನ್ನು ಭೇಟಿ ಮಾಡಿದರು
August 19th, 10:16 pm
ಎಚ್.ಇ. Ms. ಯೊಕೊ ಕಾಮಿಕಾವಾ, ಜಪಾನ್‌ನ ವಿದೇಶಾಂಗ ಸಚಿವ ಮತ್ತು H.E. ಜಪಾನ್‌ನ ರಕ್ಷಣಾ ಸಚಿವರಾದ ಶ್ರೀ ಮಿನೋರು ಕಿಹರಾ ಅವರು 19 ಆಗಸ್ಟ್ 2024 ರಂದು ಗೌರವಾನ್ವಿತ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ವಿದೇಶಾಂಗ ಸಚಿವ ಕಾಮಿಕಾವಾ ಮತ್ತು ರಕ್ಷಣಾ ಸಚಿವ ಕಿಹರಾ ಅವರು ಭಾರತ-ಜಪಾನ್ 2+2 3 ನೇ ಸುತ್ತನ್ನು ನಡೆಸಲು ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ. ವಿದೇಶಾಂಗ ಮತ್ತು ರಕ್ಷಣಾ ಸಚಿವರ ಸಭೆ.ನೇಪಾಳದ ವಿದೇಶಾಂಗ ವ್ಯವಹಾರಗಳ ಸಚಿವ ಘನತೆವೆತ್ತ ಡಾ. ಅರ್ಜು ರಾಣಾ ದೇವುಬಾ ಅವರು ಪ್ರಧಾನ ಮಂತ್ರಿಯವರನ್ನು ಭೇಟಿ ಮಾಡಿದರು
August 19th, 10:14 pm
ವಿದೇಶಾಂಗ ಸಚಿವರ ಆಹ್ವಾನದ ಮೇರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಿರುವ ನೇಪಾಳದ ವಿದೇಶಾಂಗ ವ್ಯವಹಾರಗಳ ಸಚಿವ ಘನತೆವೆತ್ತ ಡಾ. ಅರ್ಜು ರಾಣಾ ದೇವುಬಾ ಅವರು ಇಂದು ಪ್ರಧಾ ನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಬಿಮ್ ಸ್ಟೆಕ್ (BIMSTEC) ವಿದೇಶಾಂಗ ಸಚಿವರು
July 12th, 01:52 pm
ಬಿಮ್ ಸ್ಟೆಕ್ (BIMSTEC) ಸದಸ್ಯ ರಾಷ್ಟ್ರಗಳ ವಿದೇಶಾಂಗ ಸಚಿವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಒಟ್ಟಾಗಿ ಭೇಟಿ ಮಾಡಿದರು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಅಮೆರಿಕ ಕಾಂಗ್ರೆಸ್ ನಿಯೋಗ
June 20th, 05:10 pm
ಹೌಸ್ (ಸಂಸತ್) ವಿದೇಶಾಂಗ ವ್ಯವಹಾರಗಳ ಸಮಿತಿಯ ಅಧ್ಯಕ್ಷ ಮೈಕೆಲ್ ಮೆಕ್ ಕೌಲ್ ನೇತೃತ್ವದ ಏಳು ಸದಸ್ಯರ ಯುಎಸ್ ಕಾಂಗ್ರೆಸ್ ನಿಯೋಗ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿತು.The dreams of crores of women, poor and youth are Modi's resolve: PM Modi
February 18th, 01:00 pm
Addressing the BJP National Convention 2024 at Bharat Mandapam, Prime Minister Narendra Modi said, “Today is February 18th, and the youth who have reached the age of 18 in this era will vote in the country's 18th Lok Sabha election. In the next 100 days, you need to connect with every new voter, reach every beneficiary, every section, every community, and every person who believes in every religion. We need to gain the trust of everyone.PM Modi addresses BJP Karyakartas during BJP National Convention 2024
February 18th, 12:30 pm
Addressing the BJP National Convention 2024 at Bharat Mandapam, Prime Minister Narendra Modi said, “Today is February 18th, and the youth who have reached the age of 18 in this era will vote in the country's 18th Lok Sabha election. In the next 100 days, you need to connect with every new voter, reach every beneficiary, every section, every community, and every person who believes in every religion. We need to gain the trust of everyone.ತಾಂಜೇನಿಯಾ ಸಂಯುಕ್ತ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಸಮಿಯಾ ಸುಲುಹು ಹಸನ್ ಅವರ ಭಾರತ ಭೇಟಿಯಿಂದ ಹೊರಹೊಮ್ಮಿದ (ಅಕ್ಟೋಬರ್ 8-10, 2023) ಫಲಪ್ರದ ಅಂಶಗಳ ಪಟ್ಟಿ
October 09th, 07:00 pm
ತಿಳುವಳಿಕಾ ಒಡಂಬಡಿಕೆಗಳು ಮತ್ತು ಒಪ್ಪಂದಗಳ ವಿನಿಮಯಅಮೆರಿಕಾ ಪ್ರವಾಸಕ್ಕೆ ತೆರಳುವ ಮುನ್ನ ಪ್ರಧಾನಮಂತ್ರಿಯವರ ನಿರ್ಗಮನ ಹೇಳಿಕೆ
September 22nd, 10:37 am
ಅಮೆರಿಕಾದ ಅಧ್ಯಕ್ಷ ಗೌರವಾನ್ವಿತ ಜೋ ಬೈಡೆನ್ ಅವರ ಆಹ್ವಾನದ ಮೇರೆಗೆ 2021ರ ಸೆಪ್ಟಂಬರ್ 22ರಿಂದ 25ರವರೆಗೆ ಅಮೆರಿಕಾಕ್ಕೆ ಭೇಟಿ ನೀಡುತ್ತಿದ್ದೇನೆ.ಸೌದಿ ಅರೇಬಿಯಾ ಸಾಮ್ರಾಜ್ಯದ ಯುವರಾಜ ಹಾಗೂ ವಿದೇಶಾಂಗ ವ್ಯವಹಾರಗಳ ಸಚಿವ ಫೈಸಲ್ ಬಿನ್ ಫರ್ಹಾನ್ ಅಲ್ ಸೌದ್ ಅವರೊಂದಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಾತುಕತೆ
September 20th, 09:44 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸೌದಿ ಅರೇಬಿಯಾ ಸಾಮ್ರಾಜ್ಯದ ಯುವರಾಜ ಹಾಗೂ ವಿದೇಶಾಂಗ ವ್ಯವಹಾರಗಳ ಸಚಿವ ಫೈಸಲ್ ಬಿನ್ ಫರ್ಹಾನ್ ಅಲ್ ಸೌದ್ ಅವರೊಂದಿಗೆ ಮಾತುಕತೆ ನಡೆಸಿದರು.ಆಸ್ಟ್ರೇಲಿಯಾದ ಘನತೆವೆತ್ತ ವಿದೇಶಾಂಗ ವ್ಯವಹಾರಗಳು ಮತ್ತು ಮಹಿಳಾ ಸಚಿವೆ ಮರಿಸ್ ಪೇನ್ ಮತ್ತು ರಕ್ಷಣಾ ಸಚಿವ ಘನತೆವೆತ್ತ ಪೀಟರ್ ಡಟ್ಟನ್ ಅವರು ಪ್ರಧಾನಿ ಅವರನ್ನು ಭೇಟಿ ಮಾಡಿದರು
September 11th, 09:43 pm
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಸಚಿವರ ಮಟ್ಟದ 2+2 ಮೊದಲ ಮಾತುಕತೆ ಬಳಿಕ ಆಸ್ಟ್ರೇಲಿಯಾದ ಘನತೆವೆತ್ತ ವಿದೇಶಾಂಗ ವ್ಯವಹಾರಗಳು ಮತ್ತು ಮಹಿಳಾ ಸಚಿವೆ ಮರಿಸ್ ಪೇನ್ ಮತ್ತು ಘನತೆವೆತ್ತ ರಕ್ಷಣಾ ಸಚಿವ ಪೀಟರ್ ಡಟ್ಟನ್ ಅವರು ಶನಿವಾರ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಮಾಡಿ ಭೇಟಿ ಮಾಡಿದರು. ಇದೊಂದು ಸೌಜನ್ಯದ ಭೇಟಿಯಾಗಿತ್ತು.ಹೊರರಾಷ್ಟ್ರಗಳಲ್ಲಿರುವ ಭಾರತೀಯ ರಾಯಭಾರ ಕಚೇರಿಗಳ ಮುಖ್ಯಸ್ಥರು, ವ್ಯಾಪಾರ ಮತ್ತು ವಾಣಿಜ್ಯ ವಲಯದ ಪಾಲುದಾರರ ಜತೆಗಿನ ಸಂವಾದ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
August 06th, 06:31 pm
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಉದ್ಯಮ ಜಗತ್ತಿನ ಇಂದಿನ ಅಗತ್ಯಗಳನ್ನು ಅರ್ಥ ಮಾಡಿಕೊಂಡು, ದೇಶದ ಉದ್ಯಮಗಳಿಗೆ ನೆರವಾಗುತ್ತಾ ಬಂದಿವೆ. ಉತ್ಪನ್ನಗಳ ಮಾರಾಟಕ್ಕೆ ಸಹಕರಿಸುತ್ತಿವೆ. ಆತ್ಮ ನಿರ್ಭರ್ ಭಾರತ ಆಂದೋಲನದ ಅಡಿ, ದೇಶದ ಆರ್ಥಿಕ ಚಟುವಟಿಕೆಗಳು ಸುಗಮವಾಗಿ ನಡೆಯುವಂತೆ ಮಾಡಲು ಹಲವು ವಿನಾಯಿತಿಗಳನ್ನು ನೀಡಿವೆ, ಅನುಸರಣಾ ವಿಧಿವಿಧಾನಗಳನ್ನು ಸರಳೀಕರಿಸಿವೆ. ದೇಶದ ಎಂಎಸ್ಎಂಇ ಮತ್ತು ಇತರೆ ಅಸ್ವಸ್ಥ ಕೈಗಾರಿಕಾ ವಲಯಗಳಿಗೆ 3 ಲಕ್ಷ ಕೋಟಿ ರೂಪಾಯಿ ಮೊತ್ತದ ತುರ್ತು ಸಾಲ ಖಾತ್ರಿ ಯೋಜನೆಯನ್ನು ಜಾರಿಗೆ ತರಲಾಗಿದೆ. ಉದ್ಯಮಗಳ ಚೇತರಿಕೆ ಮತ್ತು ಬೆಳವಣಿಗೆ ಉತ್ತೇಜಿಸಲು ಇತ್ತೀಚೆಗೆ ಹೆಚ್ಚುವರಿಯಾಗಿ 1.5 ಲಕ್ಷ ಕೋಟಿ ರೂಪಾಯಿ ಅನುದಾನಕ್ಕೆ ಅನುಮೋದನೆ ನೀಡಲಾಗಿದೆ.ವಿದೇಶದಲ್ಲಿರುವ ಭಾರತೀಯ ರಾಯಭಾರಿ ಕಚೇರಿಗಳ ಮುಖ್ಯಸ್ಥರು ಮತ್ತು ವ್ಯಾಪಾರ ಹಾಗೂ ವಾಣಿಜ್ಯ ವಲಯದ ಪಾಲುದಾರರೊಂದಿಗೆ ಪ್ರಧಾನಮಂತ್ರಿ ಸಂವಾದ
August 06th, 06:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇದೇ ಮೊದಲ ಬಾರಿ ವಿದೇಶಗಳಲ್ಲಿನ ಭಾರತೀಯ ರಾಯಭಾರ ಕಚೇರಿಯ ಮುಖ್ಯಸ್ಥರು ಮತ್ತು ವ್ಯಾಪಾರ ಹಾಗೂ ವಾಣಿಜ್ಯ ವಲಯದ ಪಾಲುದಾರರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ಕೇಂದ್ರ ವಾಣಿಜ್ಯ ಸಚಿವರು ಮತ್ತು ವಿದೇಶಾಂಗ ವ್ಯವಹಾರಗಳ ಸಚಿವರು ಸಂವಾದದ ವೇಳೆ ಭಾಗವಹಿಸಿದ್ದರು. ಅಲ್ಲದೆ 22ಕ್ಕೂ ಅಧಿಕ ಇಲಾಖೆಗಳ ಕಾರ್ಯದರ್ಶಿಗಳು, ರಾಜ್ಯ ಸರ್ಕಾರಗಳ ಅಧಿಕಾರಿಗಳು, ರಫ್ತು ಉತ್ತೇಜನಾ ಮಂಡಳಿ ಮತ್ತು ವಾಣಿಜ್ಯ ಒಕ್ಕೂಟಗಳ ಸದಸ್ಯರು ಸಂವಾದಕ್ಕೆ ಸಾಕ್ಷಿಯಾದರು.ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಬಾಂಗ್ಲಾದೇಶದ ವಿದೇಶಾಂಗ ಸಚಿವರು
February 07th, 11:48 am
ಬಾಂಗ್ಲಾದೇಶದ ವಿದೇಶಿ ವ್ಯವಹಾರ ಸಚಿವರಾದ ಗೌರವಾನ್ವಿತ ಡಾ.ಎ.ಕೆ. ಅಬ್ದುಲ್ ಮೊಮೆನ್ ಅವರಿಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.15ನೇ ಪ್ರವಾಸಿ ಭಾರತೀಯ ದಿವಸವನ್ನು ಪ್ರಧಾನಮಂತ್ರಿಯವರು ವಾರಾಣಸಿಯಲ್ಲಿ ಉದ್ಘಾಟಿಸಿದರು
January 22nd, 11:02 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು 15ನೇ ಪ್ರವಾಸಿ ಭಾರತೀಯ ದಿವಸದ ಪೂರ್ಣಾಧಿವೇಶನವನ್ನು ವಾರಾಣಸಿಯ ದೀನ್ ದಯಾಳ್ ಹಸ್ತಕಲಾ ಸಂಕುಲದಲ್ಲಿ ಇಂದು ಉದ್ಘಾಟಿಸಿದರು.NRIs are the brand ambassadors of India: PM Modi at Pravasi Bharatiya Divas
January 22nd, 11:02 am
PM Narendra Modi today inaugurated the Pravasi Bharatiya Divas celebrations in Varanasi. Addressing the gathering of overseas Indians, PM Modi appreciated their role and termed them to be true ambassadors of India. The PM also spoke about the wide-range of transformations that took place in the last four and half years under the NDA Government.ಯುರೋಪ್ ನ ಸಚಿವ ಹಾಗೂ ಫ್ರಾನ್ಸಿನ ವಿದೇಶಾಂಗ ವ್ಯವಹಾರಗಳ ಸಚಿವರು ಪ್ರಧಾನಮಂತ್ರಿ ಅವರನ್ನು ಭೇಟಿಯಾದರು
December 15th, 02:03 pm
ಯುರೋಪ್ ನ ಸಚಿವ ಹಾಗೂ ಫ್ರಾನ್ಸಿನ ವಿದೇಶಾಂಗ ವ್ಯವಹಾರಗಳ ಸಚಿವ ಗೌರವಾನ್ವಿತ ಶ್ರೀ ಜೀನ್ಸ್ – ಯೆವೆಸ್ ಲೆ ಡ್ರಿಯಾನ್ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಇಂದು ಭೇಟಿಯಾದರು.Minister of Foreign Affairs & International Cooperation of the UAE calls on PM
June 25th, 06:33 pm
HH Sheikh Abdullah Bin Zayed Al Nahyan, Minister of Foreign Affairs & International Cooperation of the UAE called on Prime Minister Shri Narendra Modi today.PM Modi’s address at Silver Jubilee Celebrations of the Shree Kutchi Leva Patel Samaj in Nairobi
March 30th, 01:21 pm
PM Modi addressed the Silver Jubilee Celebrations of the Shree Kutchi Leva Patel Samaj in Nairobi, Kenya via video conferencing. In his address, the Prime Minister lauded the contribution of Kutchi Leva Patel Community in various welfare activities and the development of East Africa. He also recalled the role of members of Indian community in the Kenya’s freedom movement.ಕೆನ್ಯಾದನೈರೋಬಿಯಶ್ರೀಕಛ್ಛಿಲೆವಾಪಟೇಲ್ಸಮಾಜದಬೆಳ್ಳಿಹಬ್ಬದಮಹೋತ್ಸವಉದ್ದೇಶಿಸಿಪ್ರಧಾನಮಂತ್ರಿಅವರಿಂದವೀಡಿಯೋಕಾನ್ಫ್‍ರೆನ್ಸ್ಮೂಲಕಭಾಷಣ
March 30th, 01:20 pm
ಕೆನ್ಯಾ ರಾಷ್ಟ್ರದನೈರೋಬಿಯಲ್ಲಿರುವ ಶ್ರೀ ಕಛ್ಛಿಲೆವಾಪಟೇಲ್ಸಮಾಜದಬೆಳ್ಳಿಹಬ್ಬದಮಹೋತ್ಸವ ಉದ್ದೇಶಿಸಿಪ್ರಧಾನಮಂತ್ರಿಶ್ರೀ ನರೇಂದ್ರಮೋದಿಅವರು ಇಂದುಮಾತನಾಡಿದರು.ಕಾಂಗ್ರೆಸ್ ಹಾಸ್ಯಮಯ ಕ್ಲಬ್ ಆಗಿದೆ : ಪ್ರಧಾನಿ ಮೋದಿ
November 02nd, 11:21 am
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಹಿಮಾಚಲ ಪ್ರದೇಶದ ರೆಹನ್ ಮತ್ತು ಧೌಲಾ ಕೌನ್ ನಲ್ಲಿ ಸಾರ್ವಜನಿಕ ಸಭೆ ನಡೆಸಿದರು. ಅವರು ರಾಜ್ಯದಲ್ಲಿ ನೀರಿನ ಲಭ್ಯತೆಯನ್ನು ಖಾತರಿಪಡಿಸಿದ ಶಾಂತ ಕುಮಾರ್ ಜಿ ಅವರ ಕೊಡುಗೆ ಮತ್ತು ಸ್ಮರಣಾರ್ಥ ಶಿಕ್ಷಣ ಮತ್ತು ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ಪ್ರೇಮ್ ಕುಮಾರ್ ಧುಮಾಲ್ ಜಿ ಅವರನ್ನು ನೆನಪಿಸಿಕೊಂಡರು.