ಭಾರತಕ್ಕೆ ಸ್ಪೇನ್ ಸರ್ಕಾರದ ಅಧ್ಯಕ್ಷರ ಭೇಟಿ ಸಂದರ್ಭದಲ್ಲಿ ಭಾರತ-ಸ್ಪೇನ್ ಜಂಟಿ ಹೇಳಿಕೆ (ಅಕ್ಟೋಬರ್ 28-29, 2024)
October 28th, 06:32 pm
ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ಸ್ಪೇನ್ ಸರ್ಕಾರದ ಅಧ್ಯಕ್ಷರಾದ ಶ್ರೀ ಪೆಡ್ರೊ ಸ್ಯಾಂಚೆಜ್ ಅವರು 28-29 ಅಕ್ಟೋಬರ್ 2024 ರಂದು ಭಾರತಕ್ಕೆ ಅಧಿಕೃತ ಭೇಟಿ ನೀಡಿದರು. ಇದು ಅಧ್ಯಕ್ಷ ಸ್ಯಾಂಚೆಜ್ ಅವರ ಭಾರತಕ್ಕೆ ಮೊದಲ ಭೇಟಿ ಮತ್ತು ಮೊದಲನೆಯದು ಮತ್ತು 18 ವರ್ಷಗಳ ನಂತರ ಭಾರತಕ್ಕೆ ಸ್ಪೇನ್ ಸರ್ಕಾರದ ಅಧ್ಯಕ್ಷರ ಭೇಟಿ ಇದಾಗಿದೆ. ಸ್ಪೇನ್ ಸರ್ಕಾರದ ಸಾರಿಗೆ ಮತ್ತು ಸುಸ್ಥಿರ ಚಲನಶೀಲತೆ ಸಚಿವರು, ಕೈಗಾರಿಕೆ ಮತ್ತು ಪ್ರವಾಸೋದ್ಯಮ ಸಚಿವರು ಮತ್ತು ಉನ್ನತ ಮಟ್ಟದ ಅಧಿಕಾರಿ ಮತ್ತು ಉದ್ಯಮ ರಂಗದ ನಿಯೋಗದೊಂದಿಗೆ ಅವರು ಭಾರತಕ್ಕೆ ಭೇಟಿ ನೀಡಿದ್ದಾರೆ.ಭಾರತ ಮತ್ತು ಮಾಲ್ಡೀವ್ಸ್: ಸಮಗ್ರ ಆರ್ಥಿಕ ಮತ್ತು ಕಡಲ ತೀರದ ಸುರಕ್ಷತೆಯಲ್ಲಿ ಪಾಲುದಾರಿಕೆಗಾಗಿ ಒಂದು ದೂರದರ್ಶಿತ್ವ
October 07th, 02:39 pm
ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಮಾಲ್ಡೀವ್ಸ್ ಅಧ್ಯಕ್ಷರಾದ ಗೌರವಾನ್ವಿತ ಡಾ. ಮೊಹಮದ್ ಮುಯಿಝು ಅವರು 7ನೇ ಅಕ್ಟೋಬರ್ 2024ರಂದು ಭೇಟಿಯಾಗಿದ್ದರು. ದ್ವಿಪಕ್ಷೀಯ ಸಂಬಂಧಗಳ ವಿಚಾರವಾಗಿ ವಿಸ್ತೃತವಾಗಿ ಸಮಗ್ರವಾಗಿ ಪರಿಶೀಲಿಸಿದ ಉಭಯ ನಾಯಕರು ಎರಡೂ ದೇಶಗಳ ಜನರ ಒಳಿತಿಗಾಗಿ ಐತಿಹಾಸಿಕವೆನಿಸುವ ಇನ್ನಷ್ಟು ನಿಕಟ ಮತ್ತು ವಿಶೇಷ ಸಂಬಂಧವನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ಈವರೆಗೆ ಸಾಧಿಸಿದ ಪ್ರಗತಿಯ ಪರಿಶೀಲನೆ ನಡೆಸಿದರು.ಮಾಲ್ಡೀವ್ಸ್ ಅಧ್ಯಕ್ಷರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಪತ್ರಿಕಾ ಹೇಳಿಕೆಯ ಇಂಗ್ಲಿಷ್ ಅವತರಣಿಕೆ (ಅಕ್ಟೋಬರ್ 7, 2024)
October 07th, 12:25 pm
ಮೊದಲನೆಯದಾಗಿ, ನಾನು ಅಧ್ಯಕ್ಷ ಮುಯಿಝು ಮತ್ತು ಅವರ ನಿಯೋಗಕ್ಕೆ ಆತ್ಮೀಯ ಸ್ವಾಗತವನ್ನು ನೀಡಲು ಬಯಸುತ್ತೇನೆ2023 ಶ್ರೇಣಿಯ ಐ.ಎಫ್.ಎಸ್. ಅಧಿಕಾರಿ ಪ್ರಶಿಕ್ಷಣಾರ್ಥಿಗಳು ಪ್ರಧಾನ ಮಂತ್ರಿ ಅವರನ್ನು ಭೇಟಿ ಮಾಡಿದರು
August 29th, 06:35 pm
ಭಾರತೀಯ ವಿದೇಶಾಂಗ ಸೇವೆಯ (ಐ.ಎಫ್.ಎಸ್) 2023 ಶ್ರೇಣಿಯ ಅಧಿಕಾರಿ ಪ್ರಶಿಕ್ಷಣಾರ್ಥಿಗಳು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಇಂದು ಮುಂಜಾನೆ 7, ಲೋಕ ಕಲ್ಯಾಣ್ ಮಾರ್ಗ್ ನಲ್ಲಿರುವ ಪ್ರಧಾನಮಂತ್ರಿಯವರ ನಿವಾಸದಲ್ಲಿ ಭೇಟಿ ಮಾಡಿದರು. ಇವರು 15 ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಆಯ್ಕೆ ಆಗಿರುವ 2023 ರ ಶ್ರೇಣಿಯ 36 ಐ.ಎಫ್.ಎಸ್ ಅಧಿಕಾರಿ ಪ್ರಶಿಕ್ಷಣಾರ್ಥಿಗಳಾಗಿದ್ದಾರೆ.ಪೋಲೆಂಡ್ ಗಣರಾಜ್ಯ ಮತ್ತು ಉಕ್ರೇನ್ ಭೇಟಿಗೆ ಮುನ್ನ ಪ್ರಧಾನ ಮಂತ್ರಿ ಅವರ ನಿರ್ಗಮನ ಹೇಳಿಕೆ
August 21st, 09:07 am
ನಮ್ಮ ರಾಜತಾಂತ್ರಿಕ ಸಂಬಂಧಗಳ 70 ವರ್ಷಗಳನ್ನು ನಾವು ಆಚರಿಸುತ್ತಿರುವ ಸಂದರ್ಭದಲ್ಲಿ ನನ್ನ ಪೋಲೆಂಡ್ ಭೇಟಿ ಬಂದಿದೆ. ಪೋಲೆಂಡ್ ಮಧ್ಯ ಯುರೋಪಿನ ಪ್ರಮುಖ ಆರ್ಥಿಕ ಪಾಲುದಾರ. ಪ್ರಜಾಪ್ರಭುತ್ವ ಮತ್ತು ಬಹುತ್ವಕ್ಕೆ ನಮ್ಮ ಪರಸ್ಪರ ಬದ್ಧತೆ ನಮ್ಮ ಸಂಬಂಧವನ್ನು ಮತ್ತಷ್ಟು ಬಲಪಡಿಸುತ್ತದೆ. ನಮ್ಮ ಪಾಲುದಾರಿಕೆಯನ್ನು ಮತ್ತಷ್ಟು ಮುಂದುವರಿಸಲು ನನ್ನ ಸ್ನೇಹಿತ ಪ್ರಧಾನಿ ಡೊನಾಲ್ಡ್ ಟಸ್ಕ್ ಮತ್ತು ಅಧ್ಯಕ್ಷ ಆಂಡ್ರೆಜ್ ಡುಡಾ ಅವರನ್ನು ಭೇಟಿ ಮಾಡಲು ನಾನು ಎದುರು ನೋಡುತ್ತಿದ್ದೇನೆ. ನಾನು ಪೋಲೆಂಡ್ ನ ರೋಮಾಂಚಕ ಭಾರತೀಯ ಸಮುದಾಯದ ಸದಸ್ಯರೊಂದಿಗೆ ಸಂವಾದ ನಡೆಸಲಿದ್ದೇನೆ.ಶ್ರೀ ನಟವರ್ ಸಿಂಗ್ ನಿಧನ: ಪ್ರಧಾನಮಂತ್ರಿ ಸಂತಾಪ
August 11th, 08:17 am
ತಮ್ಮ ಬುದ್ಧಿಶಕ್ತಿ ಮತ್ತು ಸಮೃದ್ಧ ಬರವಣಿಗೆಗೆ ಹೆಸರಾಗಿದ್ದ ರಾಜತಾಂತ್ರಿಕತೆ ಮತ್ತು ವಿದೇಶಾಂಗ ನೀತಿ ವಿಷಯಗಳಲ್ಲಿ ನಟವರ್ ಸಿಂಗ್ ಅವರು ನೀಡಿದ ಶ್ರೀಮಂತ ಕೊಡುಗೆಗಳನ್ನು ಪ್ರಧಾನಮಂತ್ರಿ ಸ್ಮರಿಸಿಕೊಂಡಿದ್ದಾರೆ.ಎಸ್.ಸಿ.ಒ ಶೃಂಗಸಭೆಯಲ್ಲಿ ಪ್ರಧಾನ ಮಂತ್ರಿಯವರ ಭಾಷಣ
July 04th, 01:29 pm
ಭಾರತ 2017 ರಲ್ಲಿ ಕಝಖ್ ಎಸ್.ಸಿ.ಒ ಸದಸ್ಯ ದೇಶವಾಗಿ ಭಾಗವಹಿಸಿದ್ದನ್ನು ಭಾರತ ಸ್ಮರಿಸಿಕೊಳ್ಳುತ್ತಿದೆ. ಅಲ್ಲಿಂದ ಈ ವರೆಗೆ ನಾವು ಎಸ್.ಸಿ.ಒ ಅಧ್ಯಕ್ಷತೆಯ ಒಂದು ಸಂಪೂರ್ಣ ವೃತ್ತವನ್ನು ಪೂರೈಸಿದ್ದೇವೆ. ಭಾರತ 2020 ರಲ್ಲಿ ಕೌನ್ಸಿಲ್ ಆಫ್ ಹೆಡ್ಸ್ ಆಫ್ ಗವರ್ನಮೆಂಟ್ ಸಭೆ ಮತ್ತು ಕೌನ್ಸಿಲ್ ಆಫ್ ಹೆಡ್ಸ್ ಆಫ್ ಸ್ಟೇಟ್ ಸಭೆಯಲ್ಲಿ 2023 ರಲ್ಲಿ ಆಯೋಜಿಸಿತ್ತು. ಎಸ್.ಸಿ.ಒ ನಮ್ಮ ವಿದೇಶಾಂಗ ನೀತಿಯಲ್ಲಿ ಪ್ರಮುಖ ಸ್ಥಾನ ಪಡೆದುಕೊಂಡಿದೆ.ಎಸ್.ಸಿ.ಒ ಶೃಂಗಸಭೆಯಲ್ಲಿ ಪ್ರಧಾನ ಮಂತ್ರಿಯವರ ಭಾಷಣ
July 04th, 01:25 pm
ಭಾರತ 2017 ರಲ್ಲಿ ಕಝಖ್ ಎಸ್.ಸಿ.ಒ ಸದಸ್ಯ ದೇಶವಾಗಿ ಭಾಗವಹಿಸಿದ್ದನ್ನು ಭಾರತ ಸ್ಮರಿಸಿಕೊಳ್ಳುತ್ತಿದೆ. ಅಲ್ಲಿಂದ ಈ ವರೆಗೆ ನಾವು ಎಸ್.ಸಿ.ಒ ಅಧ್ಯಕ್ಷತೆಯ ಒಂದು ಸಂಪೂರ್ಣ ವೃತ್ತವನ್ನು ಪೂರೈಸಿದ್ದೇವೆ. ಭಾರತ 2020 ರಲ್ಲಿ ಕೌನ್ಸಿಲ್ ಆಫ್ ಹೆಡ್ಸ್ ಆಫ್ ಗವರ್ನಮೆಂಟ್ ಸಭೆ ಮತ್ತು ಕೌನ್ಸಿಲ್ ಆಫ್ ಹೆಡ್ಸ್ ಆಫ್ ಸ್ಟೇಟ್ ಸಭೆಯಲ್ಲಿ 2023 ರಲ್ಲಿ ಆಯೋಜಿಸಿತ್ತು. ಎಸ್.ಸಿ.ಒ ನಮ್ಮ ವಿದೇಶಾಂಗ ನೀತಿಯಲ್ಲಿ ಪ್ರಮುಖ ಸ್ಥಾನ ಪಡೆದುಕೊಂಡಿದೆ.ರಿಪಬ್ಲಿಕ್ ಟಿವಿ ಕಾನ್ಕ್ಲೇವ್ನಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಕನ್ನಡ ಅನುವಾದ
April 26th, 08:01 pm
ಅರ್ನಾಬ್ ಗೋಸ್ವಾಮಿ ಅವರೇ, ರಿಪಬ್ಲಿಕ್ ಮೀಡಿಯಾ ನೆಟ್ವರ್ಕ್ನ ಎಲ್ಲಾ ಸಹೋದ್ಯೋಗಿಗಳೇ, ದೇಶ ಮತ್ತು ವಿದೇಶಗಳಲ್ಲಿನ ರಿಪಬ್ಲಿಕ್ ಟಿವಿಯ ಎಲ್ಲಾ ವೀಕ್ಷಕರೇ, ಮಹಿಳೆಯರೇ ಮತ್ತು ಮಹನೀಯರೇ! ನಾನು ಮೊದಲು, ನನ್ನ ಬಾಲ್ಯದಲ್ಲಿ ಕೇಳಿದ ಒಂದು ಹಾಸ್ಯ ಪ್ರಸಂಗವನ್ನು ಹೇಳಲು ಬಯಸುತ್ತೇನೆ. ʼಒಬ್ಬ ಪ್ರಾಧ್ಯಾಪಕರು ಇದ್ದರು, ಅವರ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಳು, ಜೀವನದಿಂದ ಬೇಸತ್ತಿದ್ದೇನೆ, ಇನ್ನು ಮುಂದೆ ಬದುಕಲು ಬಯಸುವುದಿಲ್ಲ ಎಂದು ಬರೆದ ಪತ್ರವಿತ್ತು. ಏನಾದರು ಕುಡಿದು ಕಂಕರಿಯಾ ಕೆರೆಗೆ ಹಾರಿ ಸಾಯುತ್ತೇನೆ ಎಂದು ಆಕೆ ಬರೆದಿದ್ದಳು. ಮರುದಿನ ಬೆಳಿಗ್ಗೆ, ತನ್ನ ಮಗಳು ಮನೆಯಲ್ಲಿ ಇಲ್ಲದಿರುವುದು ಪ್ರಾಧ್ಯಾಪಕರಿಗೆ ತಿಳಿಯಿತು. ಅವರು ಅವಳ ಕೋಣೆಗೆ ಹೋಗಿ ನೋಡದಾಗ ಪತ್ರ ಸಿಕ್ಕಿತು. ಪತ್ರವನ್ನು ಓದಿದ ಅವರಿಗೆ ತುಂಬಾ ಕೋಪ ಬಂತು. ‘ನಾನು ಪ್ರೊಫೆಸರ್ ಆಗಿದ್ದೇನೆ, ನಾನು ಇಷ್ಟು ವರ್ಷ ಕಷ್ಟಪಟ್ಟು ಕೆಲಸ ಮಾಡಿದ್ದೇನೆ ಮತ್ತು ಆತ್ಮಹತ್ಯೆ ಪತ್ರದಲ್ಲಿ ಅವಳು ಕಂಕಾರಿಯಾ ಕಾಗುಣಿತವನ್ನು ತಪ್ಪಾಗಿ ಬರೆದಿದ್ದಾಳೆ.’ ಅರ್ನಾಬ್ ಉತ್ತಮ ಹಿಂದಿ ಮಾತನಾಡಲು ಪ್ರಾರಂಭಿಸಿದ್ದಕ್ಕಾಗಿ ನನಗೆ ಸಂತೋಷವಾಗಿದೆ. ಅವರು ಏನು ಮಾತುನಾಡುತ್ತಿದ್ದಾರೆ ಎಂದು ನಾನು ಕೇಳಿಸಿಕೊಳ್ಳಲಿಲ್ಲ, ಆದರೆ ಅವರ ಹಿಂದಿ ಸರಿಯಾಗಿದೆಯೋ ಇಲ್ಲವೋ ಎಂಬುದನ್ನು ಗಮನಿಸುತ್ತಿದ್ದೆ. ಬಹುಶಃ, ಮುಂಬೈನಲ್ಲಿ ವಾಸಿಸಿದ ನಂತರ ನಿಮ್ಮ ಹಿಂದಿ ಸುಧಾರಿಸಿದೆ.ನವದೆಹಲಿಯಲ್ಲಿ ಗಣರಾಜ್ಯ ಶೃಂಗಸಭೆ ಉದ್ದೇಶಿಸಿ ಪ್ರಧಾನಿ ಭಾಷಣ
April 26th, 08:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ತಾಜ್ ಪ್ಯಾಲೇಸ್ ಹೋಟೆಲ್ನಲ್ಲಿ ಗಣರಾಜ್ಯ ಶೃಂಗಸಭೆ ಉದ್ದೇಶಿಸಿ ಭಾಷಣ ಮಾಡಿದರು.2022 ತುಂಬಾ ಸ್ಪೂರ್ತಿದಾಯಕ, ಅದ್ಭುತವಾಗಿದೆ: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ
December 25th, 11:00 am
ಸ್ನೇಹಿತರೇ, ಇದೆಲ್ಲದರ ಜೊತೆಗೆ, 2022 ರ ವರ್ಷವು ಇನ್ನೂ ಒಂದು ಕಾರಣಕ್ಕಾಗಿ ಎಂದಿಗೂ ಸ್ಮರಣೆಯಲ್ಲಿ ಉಳಿಯುತ್ತದೆ. ಇದು ‘ಏಕ್ ಭಾರತ್-ಶ್ರೇಷ್ಠ ಭಾರತ’ ದ ಚೈತನ್ಯದ ವಿಸ್ತರಣೆಯಾಗಿದೆ. ದೇಶದ ಜನರು ಏಕತೆ ಮತ್ತು ಒಗ್ಗಟ್ಟನ್ನು ಆಚರಿಸಲು ಕೂಡ ಹಲವಾರು ಅದ್ಭುತ ಕಾರ್ಯಕ್ರಮಗಳನ್ನು ಆಯೋಜಿಸಿದರು. ರುಕ್ಮಿಣಿಯ ವಿವಾಹ ಮತ್ತು ಶ್ರೀಕೃಷ್ಣನ ಪೂರ್ವ ಸಂಬಂಧವನ್ನು ಆಚರಿಸುವ ಗುಜರಾತ್ ನ ಮಾಧವಪುರ ಮೇಳವಾಗಲಿ ಇಲ್ಲವೆ ಕಾಶಿ-ತಮಿಳು ಸಂಗಮವಾಗಲಿ, ಈ ಹಬ್ಬಗಳಲ್ಲಿ ಏಕತೆಯ ಹಲವು ಬಣ್ಣಗಳು ಗೋಚರಿಸಿದವು. 2022ರಲ್ಲಿ ದೇಶವಾಸಿಗಳು ಮತ್ತೊಂದು ಅಮರ ಇತಿಹಾಸ ಬರೆದಿದ್ದಾರೆ. ಆಗಸ್ಟ್ ತಿಂಗಳಿನಲ್ಲಿ ಆರಂಭಿಸಿದ 'ಹರ್ ಘರ್ ತಿರಂಗಾ' ಅಭಿಯಾನವನ್ನು ಯಾರು ಮರೆಯಲು ಸಾಧ್ಯ. ದೇಶದ ಪ್ರತಿ ಪ್ರಜೆಯ ಮೈನವಿರೇಳುವಂತಹ ಕ್ಷಣಗಳವು. ಸ್ವಾತಂತ್ರ್ಯದ 75 ವರ್ಷಗಳ ಈ ಅಭಿಯಾನದಲ್ಲಿ ಇಡೀ ದೇಶವೇ ತ್ರಿವರ್ಣ ಧ್ವಜಮಯವಾಯಿತು. 6 ಕೋಟಿಗೂ ಹೆಚ್ಚು ಜನರು ತ್ರಿವರ್ಣ ಧ್ವಜದೊಂದಿಗೆ ಸೆಲ್ಫಿ ಕೂಡ ಕಳುಹಿಸಿದ್ದಾರೆ. ಈ ಸ್ವಾತಂತ್ರ್ಯದ ಅಮೃತ ಮಹೋತ್ಸವವು ಮುಂದಿನ ವರ್ಷವೂ ಇದೇ ರೀತಿ ಮುಂದುವರಿಯುತ್ತದೆ - ಇದು ಅಮೃತ ಕಾಲದ ಅಡಿಪಾಯವನ್ನು ಮತ್ತಷ್ಟು ಸಬಲಗೊಳಿಸಲಿದೆ.ಆಸ್ಟ್ರೆಲಿಯಾ ಸಂಸತ್ತು ಭಾರತದೂಂದಿಗಿನ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಮ್ಮತಿಸಿದೆ.
November 22nd, 07:05 pm
ಆಸ್ಟ್ರೆಲಿಯಾ ಸಂಸತ್ತು ಭಾರತದೊಂದಿಗಿನ ಮುಕ್ತ ವ್ಯಾಪಾರಕ್ಕೆ ಒಪ್ಪಂದಕ್ಕೆ ಒಪ್ಪಿಗೆ ನೀಡಿರುವುದರಿಂದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ಆಸ್ಟ್ರೆಲಿಯಾ ಪ್ರಧಾನ ಮಂತ್ರಿ ಅಂಥೋನಿ ಆಲ್ಬೇನಿಸ್ ರವರಿಗೆ ಧನ್ಯವಾದ ತಿಳಿಸಿದ್ದಾರೆ.ಜಪಾನ್ ಪ್ರಧಾನ ಮಂತ್ರಿಯವರೊಂದಿಗಿನ ದ್ವಿಪಕ್ಷೀಯ ಸಭೆಯಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಆರಂಭಿಕ ನುಡಿಗಳ ಕನ್ನಡ ಭಾಷಾಂತರ
September 27th, 12:57 pm
ಈ ದುಃಖದ ಸಮಯದಲ್ಲಿ ನಾವು ಇಂದು ಭೇಟಿಯಾಗುತ್ತಿದ್ದೇವೆ. ಇಂದು ಜಪಾನ್ಗೆ ಬಂದ ನಂತರ, ನನ್ನ ದುಃಖ ಇಮ್ಮಡಿಸಿದೆ. ಏಕೆಂದರೆ ನಾನು ಕೊನೆಯ ಬಾರಿ ಬಂದಾಗ, ನಾನು ಅಬೆ ಸ್ಯಾನ್ ಅವರೊಂದಿಗೆ ಬಹಳ ಸುದೀರ್ಘ ಸಂಭಾಷಣೆ ನಡೆಸಿದ್ದೆ. ಇಲ್ಲಿಂದ ಹೊರಟ ನಂತರ ನಾನು ಅಂತಹ ಸುದ್ದಿಯನ್ನು ಕೇಳಬೇಕಾಗುತ್ತದೆ ಎಂದು ಎಂದಿಗೂ ಯೋಚಿಸಲಿಲ್ಲ.ನವದೆಹಲಿಯಲ್ಲಿ ಕರ್ತವ್ಯ ಪಥ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಕನ್ನಡ ಅನುವಾದ
September 08th, 10:41 pm
ಇಡೀ ದೇಶವೇ ಇಂದಿನ ಈ ಐತಿಹಾಸಿಕ ಕಾರ್ಯಕ್ರಮವನ್ನು ನೋಡುತ್ತಿದೆ, ದೇಶವಾಸಿಗಳೆಲ್ಲ ಈ ಕಾರ್ಯಕ್ರಮದಲ್ಲಿ ಸೇರಿದ್ದಾರೆ. ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗುತ್ತಿರುವ ಎಲ್ಲಾ ದೇಶವಾಸಿಗಳನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ ಮತ್ತು ಅಭಿನಂದಿಸುತ್ತೇನೆ. ಈ ಐತಿಹಾಸಿಕ ಕ್ಷಣದಲ್ಲಿ, ನನ್ನ ಸಂಪುಟದ ಸಹೋದ್ಯೋಗಿಗಳಾದ ಶ್ರೀ ಹರ್ದೀಪ್ ಪುರಿ, ಶ್ರೀ ಜಿ ಕಿಶನ್ ರೆಡ್ಡಿ, ಶ್ರೀ ಅರ್ಜುನ್ ರಾಮ್ ಮೇಘವಾಲ್, ಶ್ರೀಮತಿ ಮೀನಾಕ್ಷಿ ಲೇಖಿ ಮತ್ತು ಶ್ರೀ ಕೌಶಲ್ ಕಿಶೋರ್ ಕೂಡ ಇಂದು ನನ್ನೊಂದಿಗೆ ವೇದಿಕೆಯಲ್ಲಿದ್ದಾರೆ. ನಾಡಿನ ಹಲವು ಗಣ್ಯರು ಕೂಡ ಇಲ್ಲಿದ್ದಾರೆ.PM inaugurates 'Kartavya Path' and unveils the statue of Netaji Subhas Chandra Bose at India Gate
September 08th, 07:00 pm
PM Modi inaugurated Kartavya Path and unveiled the statue of Netaji Subhas Chandra Bose. Kingsway i.e. Rajpath, the symbol of colonialism, has become a matter of history from today and has been erased forever. Today a new history has been created in the form of Kartavya Path, he said.ಜಪಾನ್ ಪ್ರಧಾನ ಮಂತ್ರಿಯವರೊಂದಿಗೆ ಪ್ರಧಾನಮಂತ್ರಿ ಅವರ ಸಭೆ
May 24th, 06:59 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಪಾನ್ ಪ್ರಧಾನ ಮಂತ್ರಿ ಘನತೆವೆತ್ತ ಶ್ರೀ ಫುಮಿಯೋ ಕಿಶಿಡಾ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಪ್ರಧಾನಿ ಕಿಶಿಡಾ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಔತಣಕೂಟವನ್ನು ಆಯೋಜಿಸಿದ್ದರು. ವಿವಿಧ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಂಬಂಧಗಳನ್ನು ಹೆಚ್ಚಿಸುವ ಬಗ್ಗೆ ಮತ್ತು ಕೆಲವು ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಬಗ್ಗೆ ಅವರು ಉತ್ಪಾದಕ ದೃಷ್ಟಿಕೋನಗಳ ವಿನಿಮಯ ಮಾಡಿಕೊಂಡರು.ಅಮೆರಿಕದ ಅಧ್ಯಕ್ಷರೊಂದಿಗಿನ ದ್ವಿಪಕ್ಷೀಯ ಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಆರಂಭಿಕ ಹೇಳಿಕೆ
May 24th, 05:29 pm
ಮಾನ್ಯ ಅಧ್ಯಕ್ಷರೇ, ನಿಮ್ಮನ್ನು ಭೇಟಿಯಾಗಲು ಯಾವಾಗಲೂ ಸಂತೋಷವಾಗುತ್ತದೆ. ಇಂದು ನಾವು ಮತ್ತೊಂದು ಸಕಾರಾತ್ಮಕ ಮತ್ತು ಉಪಯುಕ್ತ ಕ್ವಾಡ್ ಶೃಂಗಸಭೆಯಲ್ಲಿ ಒಟ್ಟಿಗೆ ಭಾಗವಹಿಸಿದ್ದೇವೆ.ಭಾರತ- ಆಸ್ಟ್ರೇಲಿಯಾ ಆರ್ಥಿಕ ಸಹಕಾರ ಮತ್ತು ವ್ಯಾಪಾರ ಒಪ್ಪಂದ (ಇಂಡ್ ಆಸ್ ಇಸಿಟಿಎ) ಸಹಿ ಹಾಕಿದ ವರ್ಚುವಲ್ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
April 02nd, 10:01 am
ಒಂದು ತಿಂಗಳಿಗಿಂತ ಕಡಿಮೆ ಅವಧಿಯಲ್ಲಿ ಇಂದು, ಇದು ನನ್ನ ಸ್ನೇಹಿತ ಸ್ಕಾಟ್ ಅವರೊಂದಿಗೆ ನನ್ನ ಮೂರನೇ ಮುಖಾಮುಖಿ ಸಂವಾದವಾಗಿದೆ. ಕಳೆದ ವಾರ ವರ್ಚುವಲ್ ಶೃಂಗಸಭೆಯಲ್ಲಿ ನಾವು ಬಹಳ ಫಲಪ್ರದ ಚರ್ಚೆ ನಡೆಸಿದ್ದೇವು. ಆ ವೇಳೆ, ನಾವು ನಮ್ಮ ತಂಡಗಳಿಗೆ ಆರ್ಥಿಕ ಸಹಕಾರ ಮತ್ತು ವ್ಯಾಪಾರ ಒಪ್ಪಂದದ ಮಾತುಕತೆಗಳನ್ನು ಶೀಘ್ರವಾಗಿ ಅಂತಿಮಗೊಳಿಸುವಂತೆ ಸೂಚಿಸಿದ್ದೇವೆ ಮತ್ತು ಇಂದು ಈ ಮಹತ್ವದ ಒಪ್ಪಂದಕ್ಕೆ ಸಹಿ ಹಾಕುತ್ತಿರುವುದಕ್ಕೆ ನನಗೆ ತುಂಬಾ ಸಂತೋಷವಾಗುತ್ತಿದೆ. ಈ ಅಸಾಧಾರಣ ಸಾಧನೆಗಾಗಿ, ನಾನು ಎರಡೂ ದೇಶಗಳ ವಾಣಿಜ್ಯ ಮಂತ್ರಿಗಳು ಮತ್ತು ಅವರ ಅಧಿಕಾರಿಗಳನ್ನು ಹೃದಯ ಪೂರ್ವಕವಾಗಿ ಅಭಿನಂದಿಸುತ್ತೇನೆ.ಎಲ್.ಬಿ.ಎಸ್. ಎನ್.ಎ.ಎ.ಯಲ್ಲಿ 96ನೇ ಸಾಮಾನ್ಯ ಬುನಾದಿ ಪಠ್ಯಕ್ರಮ ತರಗತಿಗಳ ಸಮಾರೋಪ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ.
March 17th, 12:07 pm
ಬುನಾದಿ ಪಠ್ಯಕ್ರಮ ತರಗತಿಯನ್ನು ಪೂರ್ಣಗೊಳಿಸಿದ ಎಲ್ಲಾ ಯುವ ಮಿತ್ರರಿಗೆ ಬಹಳ ಅಭಿನಂದನೆಗಳು!. ಇಂದು ಹೋಳಿ ಹಬ್ಬ. ಈ ಸಂದರ್ಭದಲ್ಲಿ ನಾನು ಎಲ್ಲಾ ದೇಶವಾಸಿಗಳಿಗೆ, ನಿಮಗೆ, ಅಕಾಡೆಮಿಯ ಜನರಿಗೆ ಮತ್ತು ನಿಮ್ಮ ಕುಟುಂಬಗಳಿಗೆ ಹೋಳಿಯ ಶುಭಾಶಯಗಳನ್ನು ಸಲ್ಲಿಸುತ್ತೇನೆ. ಸರ್ದಾರ್ ವಲ್ಲಭ ಭಾಯಿ ಪಟೇಲ್ ಜೀ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರೀಜಿ ಅವರ ಗೌರವಾರ್ಥ ಪೋಸ್ಟಲ್ ಪ್ರಮಾಣ ಪತ್ರಗಳನ್ನೂ ನಿಮ್ಮ ಅಕಾಡೆಮಿ ವಿತರಿಸಿರುವುದು ನನಗೆ ಸಂತೋಷದ ಸಂಗತಿಯಾಗಿದೆ. ಇಂದು ಹೊಸ ಕ್ರೀಡಾ ಸಂಕೀರ್ಣ ಮತ್ತು ಹ್ಯಾಪಿ ವ್ಯಾಲಿ ಸಂಕೀರ್ಣಗಳನ್ನು ಉದ್ಘಾಟಿಸಲಾಗಿದೆ. ಈ ಸೌಲಭ್ಯಗಳು ತಂಡ ಸ್ಫೂರ್ತಿ, ಆರೋಗ್ಯ ಮತ್ತು ದೈಹಿಕ ಕ್ಷಮತೆಯನ್ನು ಬಲಪಡಿಸಲಿವೆ ಮತ್ತು ನಾಗರಿಕ ಸೇವೆಗಳನ್ನು ಇನ್ನಷ್ಟು ಸ್ಮಾರ್ಟ್ ಹಾಗು ದಕ್ಷಗೊಳಿಸಲಿವೆ.ಲಾಲ್ ಬಹದ್ದೂರ್ ಶಾಸ್ತ್ರಿ ರಾಷ್ಟ್ರೀಯ ಆಡಳಿತ ಅಕಾಡೆಮಿಯಲ್ಲಿ (ಎಲ್ಬಿಎಸ್ಎನ್ಎಎ) 96ನೇ ಸಾಮಾನ್ಯ ಫೌಂಡೇಶನ್ ಕೋರ್ಸ್ನ ಸಮಾರೋಪ ಸಮಾರಂಭ ಉದ್ದೇಶಿಸಿ ಮಾತನಾಡಿದ ಪ್ರಧಾನಿ
March 17th, 12:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು `ಲಾಲ್ ಬಹದ್ದೂರ್ ಶಾಸ್ತ್ರಿ ರಾಷ್ಟ್ರೀಯ ಆಡಳಿತ ಅಕಾಡೆಮಿʼಯಲ್ಲಿ(ಎಲ್ಬಿಎಸ್ಎನ್ಎಎ) ನಡೆದ 96ನೇ ಸಾಮಾನ್ಯ ಫೌಂಡೇಶನ್ ಕೋರ್ಸ್ನ ಸಮಾರೋಪ ಸಮಾರಂಭದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು. ಹೊಸ ಕ್ರೀಡಾ ಸಂಕೀರ್ಣವನ್ನು ಉದ್ಘಾಟಿಸಿದ ಅವರು ನವೀಕರಿಸಿದ ʻಹ್ಯಾಪಿ ವ್ಯಾಲಿʼ ಸಂಕೀರ್ಣವನ್ನೂ ಲೋಕಾರ್ಪಣೆ ಮಾಡಿದರು.