Be it COVID, disasters, or development, India has stood by you as a reliable partner: PM in Guyana

November 21st, 02:15 am

PM Modi and Grenada PM Dickon Mitchell co-chaired the 2nd India-CARICOM Summit in Georgetown. PM Modi expressed solidarity with CARICOM nations for Hurricane Beryl's impact and reaffirmed India's commitment as a reliable partner, focusing on development cooperation aligned with CARICOM's priorities.

ಎರಡನೇ ಭಾರತ-ಕಾರಿಕಾಮ್ ಶೃಂಗಸಭೆ

November 21st, 02:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಪ್ರಸ್ತುತ ಕಾರಿಕಾಮ್ ಒಕ್ಕೂಟದ ಅಧ್ಯಕ್ಷರಾದ ಗ್ರೆನಡಾದ ಪ್ರಧಾನಮಂತ್ರಿ ಘನತೆವೆತ್ತ ಶ್ರೀ ಡಿಕಾನ್ ಮಿಚೆಲ್ ಅವರು 20 ನವೆಂಬರ್ 2024 ರಂದು ಜಾರ್ಜ್‌ಟೌನ್‌ ನಲ್ಲಿ ನಡೆದ 2ನೇ ಭಾರತ-ಕಾರಿಕಾಮ್ ಶೃಂಗಸಭೆಯ ಅಧ್ಯಕ್ಷತೆ ವಹಿಸಿದ್ದರು. ಶೃಂಗಸಭೆಯನ್ನು ಸೌಜನ್ಯದಿಂದ ಆಯೋಜಿಸಿದ್ದಕ್ಕಾಗಿ ಗಯಾನಾ ಅಧ್ಯಕ್ಷರಾದ ಘನತೆವೆತ್ತ ಶ್ರೀ ಇರ್ಫಾನ್ ಅಲಿ ಅವರನ್ನು ಪ್ರಧಾನಮಂತ್ರಿಯವರು ಅಭಿನಂದಿಸಿದರು.

G7 ಶೃಂಗಸಭೆಯ ನೇಪಥ್ಯದಲ್ಲಿ ಯುನೈಟೆಡ್‌ ಕಿಂಗ್‌ ಡಮ್‌ ಪ್ರಧಾನಿ ಜೊತೆಗೆ ಪ್ರಧಾನ ಮಂತ್ರಿ ಮಾತುಕತೆ

June 14th, 04:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಯುನೈಟೆಡ್ ಕಿಂಗ್‌ಡಮ್‌ನ ಪ್ರಧಾನಮಂತ್ರಿ ಶ್ರೀ ರಿಷಿ ಸುನಕ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು.

ಪ್ರಧಾನಮಂತ್ರಿ ಮೋದಿ ಅವರಿಗೆ ಭೂತಾನ್ ನ ಅತ್ಯುನ್ನತ ನಾಗರಿಕ ಪ್ರಶಸ್ತಿ 'ಆರ್ಡರ್ ಆಫ್ ದಿ ಡ್ರುಕ್ ಗ್ಯಾಲ್ಪೋ' ಪ್ರದಾನ

March 22nd, 03:39 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಭೂತಾನ್‌ನ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಆರ್ಡರ್ ಆಫ್ ದಿ ಡ್ರುಕ್ ಗ್ಯಾಲ್ಪೋ ಅನ್ನು ಭೂತಾನ್ ರಾಜ ಅವರು ಥಿಂಪುವಿನ ತೆಂಡ್ರೆಲ್‌ಥಾಂಗ್‌ನಲ್ಲಿ ನಡೆದ ಸಾರ್ವಜನಿಕ ಸಮಾರಂಭದಲ್ಲಿ ಪ್ರದಾನ ಮಾಡಿದರು. ಈ ಪ್ರತಿಷ್ಠಿತ ಪ್ರಶಸ್ತಿ ಪಡೆದ ಮೊದಲ ವಿದೇಶಿ ನಾಯಕ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಸ್ಟ್ರೇಲಿಯಾದ ಪ್ರಧಾನಮಂತ್ರಿಯವರೊಂದಿಗೆ ನಡೆಸಿದ ಜಂಟಿ ಪತ್ರಿಕಾಗೋಷ್ಠಿ ಹೇಳಿಕೆಯ ಇಂಗ್ಲೀಷ್ ಅನುವಾದ

May 24th, 06:41 am

ನನ್ನ ಆಸ್ಟ್ರೇಲಿಯಾ ಭೇಟಿಯ ಸಂದರ್ಭದಲ್ಲಿ ನನಗೆ ಮತ್ತು ನನ್ನ ನಿಯೋಗಕ್ಕೆ ನೀಡಿದ ಆತಿಥ್ಯ ಮತ್ತು ಗೌರವಕ್ಕಾಗಿ ನಾನು ಆಸ್ಟ್ರೇಲಿಯದ ಜನರಿಗೆ ಮತ್ತು ಪ್ರಧಾನ ಮಂತ್ರಿ ಆಂಥೋನಿ ಅಲ್ಬನೀಸ್ ಅವರಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸುಸುತ್ತೇನೆ. ನನ್ನ ಸ್ನೇಹಿತರಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಭಾರತಕ್ಕೆ ಭೇಟಿ ನೀಡಿದ ಎರಡು ತಿಂಗಳೊಳಗೆ ನಾನು ಆಸ್ಟ್ರೇಲಿಯಾಕ್ಕೆ ಭೇಟಿ ನೀಡುತ್ತಿದ್ದೇನೆ. ಕಳೆದ ಒಂದು ವರ್ಷದಲ್ಲಿ ಇದು ನಮ್ಮ ಆರನೇ ಸಭೆಯಾಗಿದೆ.

ಜೂನ್ 23 ರಂದು ವಾಣಿಜ್ಯ ಭವನವನ್ನು ಉದ್ಘಾಟಿಸಲಿರುವ ಪ್ರಧಾನ ಮಂತ್ರಿ ಎನ್ ಐಆರ್ ವೈಎಟಿ ಪೋರ್ಟಲ್ ಗೂ ಚಾಲನೆ ನೀಡಲಿದ್ದಾರೆ.

June 22nd, 03:55 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2022 ರ ಜೂನ್ 23 ರಂದು ಬೆಳಗ್ಗೆ 10:30 ಕ್ಕೆ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಹೊಸ ಆವರಣವಾದ 'ವಾಣಿಜ್ಯ ಭವನ'ವನ್ನು ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮದ ಸಂದರ್ಭದಲ್ಲಿ, ಪ್ರಧಾನ ಮಂತ್ರಿ ಅವರು ಎನ್ಐಆರ್ ವೈಎಟಿ (ವ್ಯಾಪಾರದ ವಾರ್ಷಿಕ ವಿಶ್ಲೇಷಣೆಗಾಗಿ ರಾಷ್ಟ್ರೀಯ ಆಮದು-ರಫ್ತು ದಾಖಲೆ) ಎಂಬ ಹೊಸ ಪೋರ್ಟಲ್ ಅನ್ನು ಸಹ ಉದ್ಘಾಟಿಸಲಿದ್ದಾರೆ- ಇದು ಭಾರತದ ವಿದೇಶಿ ವ್ಯಾಪಾರಕ್ಕೆ ಸಂಬಂಧಿಸಿದ ಎಲ್ಲಾ ಅಗತ್ಯ ಮಾಹಿತಿಯನ್ನು ಪಡೆಯಲು ಮಧ್ಯಸ್ಥಗಾರರಿಗೆ ಹಲವು ಸೇವೆಗಳು ಒಂದೇ ಕಡೆ ಸಿಗುವಂತೆ ಅಭಿವೃದ್ಧಿಪಡಿಸಲಾಗಿದೆ. ಪ್ರಧಾನಮಂತ್ರಿ ಅವರು ಈ ಸಂದರ್ಭದಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಲಿದ್ದಾರೆ.

Finalisation of the BRICS Counter Terrorism Strategy an important achievement: PM

November 17th, 05:03 pm

In his intervention during the BRICS virtual summit, PM Narendra Modi expressed his contentment about the finalisation of the BRICS Counter Terrorism Strategy. He said it is an important achievement and suggested that NSAs of BRICS member countries discuss a Counter Terrorism Action Plan.

12 ನೇ ಬ್ರಿಕ್ಸ್ ವರ್ಚುವಲ್ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಪ್ರಾಸ್ತಾವಿಕ ನುಡಿ

November 17th, 05:02 pm

ಈ ವರ್ಷದ ಶೃಂಗಸಭೆಯ ವಿಷಯ – 'ಜಾಗತಿಕ ಸ್ಥಿರತೆ, ಹಂಚಿಕೆಯ ಭದ್ರತೆ ಮತ್ತು ನವೀನ ಬೆಳವಣಿಗೆಗೆ ಬ್ರಿಕ್ಸ್ ಸಹಭಾಗಿತ್ವ' ಇದು ಸದ್ಯದ ಅವಶ್ಯಕತೆ ಮಾತ್ರವಲ್ಲ, ದೂರಗಾಮಿಯೂ ಆಗಿದೆ. ಜಗತ್ತಿನಾದ್ಯಂತ ಸ್ಥಿರತೆ, ಸುರಕ್ಷತೆ ಮತ್ತು ಬೆಳವಣಿಗೆಯ ಮೇಲೆ ಪರಿಣಾಮ ಬೀರುವ ಗಮನಾರ್ಹವಾದ ಭೌಗೋಳಿಕ-ಆಯಕಟ್ಟಿನ ಬದಲಾವಣೆಗಳು ನಡೆಯುತ್ತಿವೆ. ಈ ಮೂರು ಕ್ಷೇತ್ರಗಳಲ್ಲಿ ಬ್ರಿಕ್ಸ್ ಪ್ರಮುಖ ಪಾತ್ರ ವಹಿಸುತ್ತದೆ.

ಇಂಡೋನೇಷ್ಯಾದ ಅಧ್ಯಕ್ಷರನ್ನು ಪ್ರಧಾನಮಂತ್ರಿ ಭೇಟಿ ಮಾಡಿದರು

November 03rd, 06:17 pm

ಥೈಲ್ಯಾಂಡ್ ನ ಬ್ಯಾಂಕಾಕ್ ನಲ್ಲಿ ಜರುಗಿದ ಅಸಿಯಾನ್ / ಇ.ಎ.ಎಎಸ್ ಸಂಬಂಧಿತ ಸಭೆಗಳ ಸಂದರ್ಭದಲ್ಲಿ ಇಂಡೋನೇಷ್ಯಾ ಗಣತಂತ್ರದ ಅಧ್ಯಕ್ಷ ಘನತೆವೆತ್ತ ಜೊಕೊ ವಿಡೊಡೊ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಕ್ಟೋಬರ್ 03,2019 ರಂದು ಭೇಟಿ ಮಾಡಿದರು

ಥೈಲ್ಯಾಂಡ್ ಪ್ರಧಾನ ಮಂತ್ರಿಯೊಂದಿಗೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರ ಸಭೆ

November 03rd, 06:07 pm

35 ನೇ ಆಸಿಯಾನ್ ಶೃಂಗಸಭೆ, 14 ನೇ ಪೂರ್ವ ಏಷ್ಯಾ ಶೃಂಗಸಭೆ (ಇಎಎಸ್) ಮತ್ತು 16 ನೇ ಭಾರತ-ಏಷಿಯಾನ್ ಶೃಂಗಸಭೆಯ ಹೊರತಾಗಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು 2019 ರ ನವೆಂಬರ್ 3 ರಂದು ಥೈಲ್ಯಾಂಡ್ ಪ್ರಧಾನಿ ಜನರಲ್ (ನಿವೃತ್ತ) ಪ್ರಯುತ್ ಚಾನ್-ಒ-ಚಾ ಅವರನ್ನು ಭೇಟಿಯಾದರು.

ವಿಶ್ವಸಂಸ್ಥೆ ಸಾಮಾನ್ಯ ಸಭೆಯ 74 ನೇ ಅಧಿವೇಶನದ ಸಂದರ್ಭದಲ್ಲಿ ಬೆಲ್ಜಿಯಂ ಪ್ರಧಾನಿಯೊಂದಿಗಿನ ಪ್ರಧಾನ ಮಂತ್ರಿಯವರ ಭೇಟಿಯ ಕುರಿತ ಪತ್ರಿಕಾ ಪ್ರಕಟಣೆ

September 26th, 09:35 am

2019 ರ ಸೆಪ್ಟೆಂಬರ್ 25 ರಂದು ನ್ಯೂಯಾರ್ಕ್‌ನಲ್ಲಿ ವಿಶ್ವಸಂಸ್ಥೆ ಸಾಮಾನ್ಯ ಸಭೆಯ 74 ನೇ ಅಧಿವೇಶನದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬೆಲ್ಜಿಯಂ ಪ್ರಧಾನಿ ಶ್ರೀ ಚಾರ್ಲ್ಸ್ ಮೈಕೆಲ್ ಅವರನ್ನು ಭೇಟಿಯಾದರು.

ದಕ್ಷಿಣ ಆಫ್ರಿಕಾ ಅಧ್ಯಕ್ಷರ ಭಾರತ ಭೇಟಿ ವೇಳೆ ಪ್ರಧಾನಮಂತ್ರಿಯವರ

January 25th, 01:00 pm

ಭಾರತದ ಅವಿಭಾಜ್ಯ ಸ್ನೇಹಿತರಾದ ಅಧ್ಯಕ್ಷ ರಮಾಫೋಸಾ ಅವರು ಇಂದು ನಮ್ಮೊಂದಿಗಿರುವುದು ಸಂತಸದ ವಿಷಯವಾಗಿದೆ. ಭಾರತ ಅವರಿಗೆ ಹೊಸದಲ್ಲ, ಆದರೆ ಅಧ್ಯಕ್ಷರಾಗಿ ಇದು ಅವರ ಮೊದಲ ಭಾರತ ಭೇಟಿ. ನಮ್ಮ ಸಂಬಂಧಗಳ ವಿಶೇಷ ಸಂದರ್ಭದಲ್ಲಿ ಅವರ ಭಾರತ ಭೇಟಿ ನಡೆದಿದೆ. ಇದು ಮಹಾತ್ಮ ಗಾಂಧೀಜಿಯವರ 150ನೇ ಜನ್ಮ ಜಯಂತಿ. ಕಳೆದ ವರ್ಷ ನೆಲ್ಸನ್ ಮಂಡೇಲಾ ಅವರ ಜನ್ಮ ಶತಮಾನೋತ್ಸವ. ಹಾಗೆಯೇ ಕಳೆದ ವರ್ಷ ನಮ್ಮ ರಾಜತಾಂತ್ರಿಕ ಸಂಬಂಧಗಳ ಅಮೃತ ಮಹೋತ್ಸವ ವರ್ಷ.

ಪ್ರಧಾನ ಮಂತ್ರಿ ಅವರನ್ನು ಭೇಟಿ ಮಾಡಿದ ಮೊರೋಕ್ಕೊ ದೇಶದ ವಿದೇಶೀ ವ್ಯಾಪಾರ ಖಾತೆಯ ಉಸ್ತುವಾರಿ ರಾಜ್ಯ ಕಾರ್ಯದರ್ಶಿ ಶ್ರೀಮತಿ ರಖಿಯಾ ಎಡ್ಡರ್ ಹಾಂ

January 17th, 11:33 pm

ಮೊರೋಕ್ಕೊ ದೇಶದ ಕೈಗಾರಿಕಾ, ಹೂಡಿಕೆ, ವ್ಯಾಪಾರ ಮತ್ತು ಡಿಜಿಟಲ್ ಆರ್ಥಿಕ ಸಚಿವಾಲಯದ ವಿದೇಶೀ ವ್ಯಾಪಾರ ಉಸ್ತುವಾರಿ ರಾಜ್ಯ ಕಾರ್ಯದರ್ಶಿ ಶ್ರೀಮತಿ ರಖಿಯಾ ಎಡ್ಡರ್ ಹಾಂ ಅವರಿಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.

ಮಾಲ್ಡೀವ್ಸ್ ಗಣರಾಜ್ಯದ ಅಧ್ಯಕ್ಷರ ಭಾರತ ಭೇಟಿ ವೇಳೆ ಬಿಡುಗಡೆ ಮಾಡಲಾದ ಜಂಟಿ ಹೇಳಿಕೆ (ಡಿಸೆಂಬರ್ 17,2018)

December 17th, 04:32 pm

ಮಾಲ್ಡವೀಸ್ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಇಬ್ರಾಹಿಂ ಮೊಹಮ್ಮದ್ ಸೋಲಿಹ್ ಭಾರತದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ಡಿಸೆಂಬರ್ 16 ರಿಂದ 18ರ 2018 ವರೆಗೆ ಭಾರತ ಪ್ರವಾಸ ಕೈಗೊಂಡಿದ್ದಾರೆ.

ಭಾರತಕ್ಕೆ ಮಾಲ್ಡೀವ್ಸ್ ಅಧ್ಯಕ್ಷರ ಭೇಟಿಯ ಸಂದರ್ಭದಲ್ಲಿ ಸಹಿ ಮಾಡಿದ ದಾಖಲೆಗಳ ಪಟ್ಟಿ

December 17th, 04:21 pm

ಭಾರತಕ್ಕೆ ಮಾಲ್ಡೀವ್ಸ್ ಅಧ್ಯಕ್ಷರ ಭೇಟಿಯ ಸಂದರ್ಭದಲ್ಲಿ ಸಹಿ ಮಾಡಿದ ದಾಖಲೆಗಳ ಪಟ್ಟಿ

ಮಾಲ್ಡೀವ್ಸ್ನ ಅಧ್ಯಕ್ಷ ಇಬ್ರಾಹಿಂ ಸೊಲಿಹ್ ಜತೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮೋದಿ ಅವರ ಹೇಳಿಕೆ

December 17th, 12:42 pm

ಮಾಲ್ಡೀವ್ಸ್ ಗಣರಾಜ್ಯದ ಅಧ್ಯಕ್ಷರ ಭಾರತ ಭೇಟಿ ವೇಳೆ ಬಿಡುಗಡೆ ಮಾಡಲಾದ ಜಂಟಿ ಹೇಳಿಕೆ -ಈ ನಿಟ್ಟಿನಲ್ಲಿ ಪ್ರಧಾನಮಂತ್ರಿ ಅವರು, 1.4 ಬಿಲಿಯನ್ ಅಮೆರಿಕನ್ ಡಾಲರ್ ಬಜೆಟ್ ಬೆಂಬಲ ಹಾಗೂ ಹಣಕಾಸಿನ ನೆರವನ್ನು ವಿನಾಯಿತಿ ದರದ ಸಾಲದ ರೂಪದಲ್ಲಿ ನೀಡುವುದಾಗಿ ಪ್ರಕಟಿಸಿದರು. ಮಾಲ್ಡವೀಸ್ ನ ಸಾಮಾಜಿಕ – ಆರ್ಥಿಕ ಅಭಿವೃದ್ಧಿ ಕಾರ್ಯಕ್ರಮಗಳನ್ನು ಈಡೇರಿಸಿಕೊಳ್ಳಲು ಈ ಹಣವನ್ನು ರಿಯಾಯಿತಿ ದರದ ಸಾಲದ ರೂಪದಲ್ಲಿ ನೀಡುವುದಾಗಿ ತಿಳಿಸಿದರು

Congress divides, BJP unites: PM Modi

October 10th, 05:44 pm

Prime Minister Narendra Modi today interacted with BJP booth Karyakartas from five Lok Sabha seats - Raipur, Mysore, Damoh, Karauli-Dholpur and Agra. During the interaction, PM Modi said that BJP was a 'party with a difference'. He said that the BJP was a cadre-driven party whose identity was not limited to a single family or clan.

"ನಮೋ ಅಪ್ಲಿಕೇಶನ್ ಮೂಲಕ ಐದು ಲೋಕಸಭಾ ಕ್ಷೇತ್ರಗಳ ಬಿಜೆಪಿ ಕಾರ್ಯಕರ್ತರೊಂದಿಗೆ ಪ್ರಧಾನಮಂತ್ರಿ ಸಂವಹನ "

October 10th, 05:40 pm

ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ಐದು ಲೋಕಸಭಾ ಕ್ಷೇತ್ರ ರಾಯ್ಪುರ್, ಮೈಸೂರು, ದಮೋಹ್, ಕರೌಲಿ-ಧೋಲ್ಪುರ್ ಮತ್ತು ಆಗ್ರಾದಿಂದ ಬಿಜೆಪಿಯ ಬೂತ್-ಮಟ್ಟದ ಬಿಜೆಪಿ ಕಾರ್ಯಕರ್ತರೊಂದಿಗೆ ಪ್ರಧಾನಮಂತ್ರಿ ಸಂವಾದ ನಡೆಸಿದರು . ಒಂದು ಕುಟುಂಬದ ಪ್ರಯೋಜನಕ್ಕಾಗಿ ಸಮಾಜವನ್ನು ಕಾಂಗ್ರೆಸ್ ವಿಭಜಿಸುತ್ತಿದೆ ಎಂದು ಆರೋಪಿಸಿದರು ಮತ್ತು ಸಂತೋಷವನ್ನು ಹರಡಿಸುವುದರಲ್ಲಿ ಮತ್ತು ಜನರನ್ನು ಒಗ್ಗೂಡಿಸುವಲ್ಲಿ ಬಿಜೆಪಿ ನಂಬಿದ್ದಾರೆ ಎಂದು ಪ್ರತಿಪಾದಿಸಿದರು.

"ರಷ್ಯಾ ಅಧ್ಯಕ್ಷರ ಜತೆ ಜಂಟಿ ಪತ್ರಿಕಾ ಸಭೆಯಲ್ಲಿ ಪ್ರಧಾನ ಮಂತ್ರಿಯ ಹೇಳಿಕೆ "

October 05th, 02:45 pm

ಅಧ್ಯಕ್ಷ ಪುಟಿನ್ ಜತೆ ಜಂಟಿ ಪತ್ರಿಕಾ ಸಭೆಯಲ್ಲಿ ಮಾತನಾಡುತ್ತಾ, ಪ್ರಧಾನಿ ರಷ್ಯಾ ಜೊತೆಗಿನ ತನ್ನ ಪಾಲುದಾರಿಕೆಗೆ ಭಾರತ ಅತ್ಯುನ್ನತ ಆದ್ಯತೆ ನೀಡಿದೆ ಎಂದು ಹೇಳಿದರು. ಉಭಯ ದೇಶಗಳು ಭಯೋತ್ಪಾದನೆ, ಹವಾಮಾನ ಬದಲಾವಣೆ, ಎಸ್ .ಸಿ.ಓ. , ಬ್ರಿಕ್ಸ್ , ಜಿ 20 ಆಸಿಯಾನ್ , ಮತ್ತು ಭಯೋತ್ಪಾದನೆಯನ್ನು ಎದುರಿಸಲು ಸಹಕಾರವನ್ನು ಬಲಪಡಿಸಲು ಒಪ್ಪಿಕೊಂಡಿವೆ. ಮುಂದಿನ ದಿನಗಳಲ್ಲಿ, ಎರಡೂ ರಾಷ್ಟ್ರಗಳು ವ್ಯಾಪಾರ ಮತ್ತು ಹೂಡಿಕೆಯ ಕೊಂಡಿಗಳನ್ನು ಹೆಚ್ಚಿಸುತ್ತದೆ ಮತ್ತು ಸಮುದ್ರದಿಂದ ಬಾಹ್ಯಾಕಾಶಕ್ಕೆ ಸಹಕಾರವನ್ನು ಹೆಚ್ಚಿಸುತ್ತದೆ ಎಂದು ಪ್ರಧಾನ ಮಂತ್ರಿ ತಿಳಿಸಿದ್ದಾರೆ.

New India stands on pillars of economic opportunity for all, holistic development, digital infrastructure: PM

June 26th, 10:50 am

Prime Minister Shri Narendra Modi today inaugurated the third annual meeting of the Asian Infrastructure Investment Bank (AIIB), in Mumbai. Addressing the gathering, PM Modi said that a ‘New India’ is rising. It is an India that stands on the pillars of economic opportunity for all, knowledge economy, holistic development, and futuristic, resilient and digital infrastructure.