Prime Minister expresses gratitude and urges more people to plant a tree in the honour of their Mother and contribute to a sustainable planet
November 16th, 09:56 pm
Prime Minister Shri Narendra Modi today urged more people to plant a tree in the honour of their Mother and contribute to a sustainable planet. Shri Modi expressed gratitude to all those who have added momentum to Ek Ped Maa ka Naam Abhiyan.ಫಲಿತಾಂಶಗಳ ಪಟ್ಟಿ: ರಷ್ಯಾಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಅಧಿಕೃತ ಭೇಟಿ
July 09th, 09:59 pm
2024 ರಿಂದ 2029 ರವರೆಗಿನ ರಷ್ಯಾದ ದೂರಪ್ರಾಚ್ಯದಲ್ಲಿ ವ್ಯಾಪಾರ, ಆರ್ಥಿಕ ಮತ್ತು ಹೂಡಿಕೆ ಕ್ಷೇತ್ರಗಳಲ್ಲಿ ಭಾರತ-ರಷ್ಯಾ ಸಹಕಾರದ ಕಾರ್ಯಕ್ರಮ ಮತ್ತು ರಷ್ಯಾದ ಒಕ್ಕೂಟದ ಆರ್ಕ್ಟಿಕ್ ವಲಯದಲ್ಲಿ ಸಹಕಾರ ತತ್ವಗಳುಉಷ್ಣ ತರಂಗ ಸಂಬಂಧಿತ ಪರಿಸ್ಥಿತಿಗೆ ಸನ್ನದ್ಧತೆಯನ್ನು ಪ್ರಧಾನಮಂತ್ರಿ ಪರಿಶೀಲಿಸಿದರು
April 11th, 09:19 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಂತರದ ಬಿಸಿಗಾಳಿ ಋತುವಿನ ಸಿದ್ಧತೆಯನ್ನು ಪರಿಶೀಲಿಸಲು ಸಭೆಯ ಅಧ್ಯಕ್ಷತೆ ವಹಿಸಿದ್ದರು.ಭಾರತದಲ್ಲಿ ಚಿರತೆಗಳ ಸಂಖ್ಯೆ ಹೆಚ್ಚಾಗುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದ ಪ್ರಧಾನಮಂತ್ರಿ
February 29th, 09:35 pm
ಭಾರತದಲ್ಲಿ ಚಿರತೆಗಳ ಸಂಖ್ಯೆ ಹೆಚ್ಚಾಗುತ್ತಿರುವುದಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಚಿರತೆಗಳ ಸಂಖ್ಯೆಯಲ್ಲಿನ ಈ ಗಮನಾರ್ಹ ಹೆಚ್ಚಳವು ಜೀವವೈವಿಧ್ಯತೆಯ ಬಗ್ಗೆ ಭಾರತದ ಅಚಲವಾದ ಸಮರ್ಪಣೆಗೆ ಸಾಕ್ಷಿಯಾಗಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.ಆಂಧ್ರಪ್ರದೇಶದ ಪುಟ್ಟಪರ್ತಿಯಲ್ಲಿ ʻಸಾಯಿ ಹಿರಾ ಗ್ಲೋಬಲ್ ಕನ್ವೆನ್ಷನ್ ಸೆಂಟರ್ʼ ಉದ್ಘಾಟನೆಯಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ
July 04th, 11:00 am
ಪುಟ್ಟಪರ್ತಿಗೆ ಹಲವು ಬಾರಿ ಭೇಟಿ ನೀಡುವ ಸೌಭಾಗ್ಯ ನನಗೆ ದೊರೆತಿದೆ. ನಾನು ಮತ್ತೊಮ್ಮೆ ನಿಮ್ಮೆಲ್ಲರ ನಡುವೆ ಇರಲು ಬಯಸಿದ್ದೆ, ನಿಮ್ಮನ್ನು ಭೇಟಿಯಾಗಲು ಮತ್ತು ಇಂದು ಅಲ್ಲಿ ಉಪಸ್ಥಿತರಿರುವ ಮೂಲಕ ಈ ಕಾರ್ಯಕ್ರಮದ ಭಾಗವಾಗಲು ಬಯಸಿದ್ದೆ. ಆದರೆ, ನನ್ನ ಬಿಡುವುರಹಿತ ವೇಳಾಪಟ್ಟಿಯಿಂದಾಗಿ, ನನಗೆ ಇದು ಸಾಧ್ಯವಾಗಲಿಲ್ಲ. ನನ್ನನ್ನು ಆಹ್ವಾನಿಸುವಾಗ, ಭಾಯಿ ರತ್ನಾಕರ್ ಅವರು 'ನೀವು ಒಮ್ಮೆ ಬಂದು ಆಶೀರ್ವಾದ ನೀಡಬೇಕು' ಎಂದು ಹೇಳಿದರು. ರತ್ನಾಕರ್ ಅವರ ಹೇಳಿಕೆಯನ್ನು ಸರಿಪಡಿಸುವ ಅಗತ್ಯವಿದೆ ನಾನು ಭಾವಿಸುತ್ತೇನೆ. ನಾನು ಖಂಡಿತವಾಗಿಯೂ ಅಲ್ಲಿಗೆ ಬರುತ್ತೇನೆ, ಆದರೆ ಆಶೀರ್ವಾದ ನೀಡಲು ಅಲ್ಲ, ಬದಲಾಗಿ ಆಶೀರ್ವಾದ ಪಡೆಯಲು. ತಂತ್ರಜ್ಞಾನದ ಸಹಾಯದಿಂದ ನಾನು ಇಂದು ನಿಮ್ಮೆಲ್ಲರ ನಡುವೆ ಇದ್ದೇನೆ. ಶ್ರೀ ಸತ್ಯ ಸಾಯಿ ಸೆಂಟ್ರಲ್ ಟ್ರಸ್ಟ್ ಜೊತೆ ಸಂಬಂಧ ಹೊಂದಿರುವ ಎಲ್ಲಾ ಸದಸ್ಯರು ಮತ್ತು ಸತ್ಯ ಸಾಯಿ ಬಾಬಾ ಅವರ ಎಲ್ಲಾ ಭಕ್ತರನ್ನು ಇಂದು ಈ ಕಾರ್ಯಕ್ರಮಕ್ಕಾಗಿ ನಾನು ಅಭಿನಂದಿಸುತ್ತೇನೆ. ಈ ಇಡೀ ಕಾರ್ಯಕ್ರಮದಲ್ಲಿ ಶ್ರೀ ಸತ್ಯ ಸಾಯಿ ಅವರ ಸ್ಫೂರ್ತಿ ಮತ್ತು ಆಶೀರ್ವಾದ ನಮ್ಮೊಂದಿಗಿದೆ. ಈ ಪವಿತ್ರ ಸಂದರ್ಭದಲ್ಲಿ ಶ್ರೀ ಸತ್ಯ ಸಾಯಿ ಬಾಬಾ ಅವರ ಧ್ಯೇಯದ ವಿಸ್ತರಣೆಯನ್ನು ನೋಡಿ ನನಗೆ ಸಂತಸವಾಗಿದೆ. ದೇಶವು ʻಶ್ರೀ ಹಿರಾ ಗ್ಲೋಬಲ್ ಕನ್ವೆನ್ಷನ್ ಸೆಂಟರ್ʼ ರೂಪದಲ್ಲಿ ಪ್ರಮುಖ ಚಿಂತಕರ ಚಾವಡಿಯನ್ನು ಪಡೆಯುತ್ತಿದೆ. ನಾನು ಈ ಸಮಾವೇಶ ಕೇಂದ್ರದ ಚಿತ್ರಗಳನ್ನು ಮತ್ತು ಅದರ ಇಣುಕುನೋಟಗಳನ್ನು ಈಗ ಪ್ರದರ್ಶಿಸಲಾದ ಕಿರುಚಿತ್ರದಲ್ಲಿ ನೋಡಿದ್ದೇನೆ. ಇದು ಆಧುನಿಕತೆಯ ಸ್ಪರ್ಶದೊಂದಿಗೆ ಆಧ್ಯಾತ್ಮಿಕ ಅನುಭವವನ್ನು ಒದಗಿಸುತ್ತದೆ. ಇದು ಸಾಂಸ್ಕೃತಿಕ ದೈವತ್ವದ ಜೊತೆಗೆ, ಬೌದ್ಧಿಕ ಭವ್ಯತೆಯನ್ನು ಒಳಗೊಂಡಿದೆ. ಈ ಕೇಂದ್ರವು ಆಧ್ಯಾತ್ಮಿಕ ಸಮ್ಮೇಳನಗಳು ಮತ್ತು ಶೈಕ್ಷಣಿಕ ಕಾರ್ಯಕ್ರಮಗಳ ಕೇಂದ್ರವಾಗಿ ಕಾರ್ಯನಿರ್ವಹಿಸಲಿದೆ. ಪ್ರಪಂಚದಾದ್ಯಂತದ ವಿವಿಧ ಕ್ಷೇತ್ರಗಳ ವಿದ್ವಾಂಸರು ಮತ್ತು ತಜ್ಞರು ಇಲ್ಲಿ ಒಟ್ಟುಗೂಡುತ್ತಾರೆ. ಈ ಕೇಂದ್ರವು ಯುವಕರಿಗೆ ಹೆಚ್ಚಿನ ಸಹಾಯ ಮಾಡುತ್ತದೆ ಎಂದು ನಾನು ಭಾವಿಸುತ್ತೇನೆ.ಆಂಧ್ರ ಪ್ರದೇಶದ ಪುಟ್ಟಪರ್ತಿಯಲ್ಲಿ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಸಾಯಿ ಹಿರಾ ಗ್ಲೋಬಲ್ ಕನ್ವೆನ್ಷನ್ ಸೆಂಟರ್ ಉದ್ಘಾಟಿಸಿದ ಪ್ರಧಾನಿ
July 04th, 10:36 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಂಧ್ರ ಪ್ರದೇಶದ ಪುಟ್ಟಪರ್ತಿಯಲ್ಲಿ ವೀಡಿಯೊ ಕಾನ್ಫರೆನ್ಸ್ ಮೂಲಕ ಶ್ರೀ ಸಾಯಿ ಹಿರಾ ಜಾಗತಿಕ ಸಮ್ಮೇಳನ ಸಭಾಂಗಣ (ಗ್ಲೋಬಲ್ ಕನ್ವೆನ್ಷನ್ ಸೆಂಟರ್) ಉದ್ಘಾಟಿಸಿದರು. ಉದ್ಘಾಟನಾ ಸಮಾರಂಭವು ವಿಶ್ವದಾದ್ಯಂತದಿಂದ ಆಗಮಿಸಿರುವ ಪ್ರಮುಖ ಗಣ್ಯರು ಮತ್ತು ಭಕ್ತರ ಉಪಸ್ಥಿತಿಗೆ ಸಾಕ್ಷಿಯಾಯಿತು.PM visits Bandipur and Mudumalai Tiger Reserves
April 09th, 02:48 pm
PM Modi visited the Bandipur and Mudumalai Tiger Reserves in Karnataka and Tamil Nadu. He also visited the Theppakadu Elephant camp in Mudumalai Tiger Reserve where he interacted with mahouts and kavadis and also fed the elephants. The PM also interacted with elephant keepers featured in the Oscar-winning documentary, The Elephant Whisperers.ಮೈಸೂರಿನಲ್ಲಿ ನಡೆದ ʻಹುಲಿ ಯೋಜನೆಯ 50ನೇ ವರ್ಷಾಚರಣೆʼ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ
April 09th, 01:00 pm
ಮೊದಲಿಗೆ, ನಾನು ಒಂದು ಗಂಟೆ ತಡವಾಗಿ ಬಂದಿದ್ದಕ್ಕಾಗಿ ನಿಮ್ಮೆಲ್ಲರ ಬಳಿ ಕ್ಷಮೆಯಾಚಿಸಲು ಬಯಸುತ್ತೇನೆ. ನಾನು ಬೆಳಗ್ಗೆ ಆರು ಗಂಟೆಗೆ ಹೊರಟೆ; ಕಾಡಿಗೆ ಭೇಟಿ ನೀಡಿದ ನಂತರ ಸಮಯಕ್ಕೆ ಸರಿಯಾಗಿ ಹಿಂತಿರುಗುತ್ತೇನೆ ಎಂದು ನಾನು ಭಾವಿಸಿದ್ದೆ. ನಿಮ್ಮೆಲ್ಲರನ್ನೂ ಕಾಯುವಂತೆ ಮಾಡಿದ್ದಕ್ಕಾಗಿ ನಾನು ಕ್ಷಮೆಯಾಚಿಸುತ್ತೇನೆ. ಹುಲಿಗಳ ಸಂಖ್ಯೆ ಏರಿಕೆ ದೃಷ್ಟಿಯಿಂದ ಇದು ಹೆಮ್ಮೆಯ ಕ್ಷಣವಾಗಿದೆ; ಈ ಕುಟುಂಬವು ವಿಸ್ತರಿಸುತ್ತಿದೆ. ಎಲ್ಲರೂ ಎದ್ದು ನಿಂತು ಚಪ್ಪಾಳೆ ತಟ್ಟುವ ಮೂಲಕ ಹುಲಿಗೆ ಗೌರವ ತೋರುವಂತೆ ನಾನು ನಿಮ್ಮೆಲ್ಲರನ್ನೂ ವಿನಂತಿಸುತ್ತೇನೆ. ಧನ್ಯವಾದಗಳು!ಕರ್ನಾಟಕದ ಮೈಸೂರಿನಲ್ಲಿ 'ಹುಲಿ ಯೋಜನೆಯ 50ನೇ ವರ್ಷಾಚರಣೆ' ಕಾರ್ಯಕ್ರಮವನ್ನು ಉದ್ಘಾಟಿಸಿದ ಪ್ರಧಾನಿ
April 09th, 12:37 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕರ್ನಾಟಕದ ಮೈಸೂರು ವಿಶ್ವವಿದ್ಯಾನಿಲಯದಲ್ಲಿ 'ಹುಲಿ ಯೋಜನೆಯ 50ನೇ ವರ್ಷಾಚರಣೆ' ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪ್ರಧಾನಮಂತ್ರಿಯವರು ʻಅಂತಾರಾಷ್ಟ್ರೀಯ ಬಿಗ್ ಕ್ಯಾಟ್ಸ್ ಮೈತ್ರಿಕೂಟಕ್ಕೆ(ಐಬಿಸಿಎ) ಚಾಲನೆ ನೀಡಿದರು. ʻಹುಲಿ ಸಂರಕ್ಷಣೆಗೆ ಅಮೃತ ಕಾಲದ ದೃಷ್ಟಿಕೋನʼ ಶೀರ್ಷಿಕೆಯ ಹುಲಿ ಮೀಸಲು ಪ್ರದೇಶಗಳ ನಿರ್ವಹಣಾ ಪರಿಣಾಮಕಾರಿತ್ವ ಮೌಲ್ಯಮಾಪನದ 5ನೇ ಸುತ್ತಿನ ಸಾರಾಂಶ ವರದಿಯನ್ನು ಅವರು ಬಿಡುಗಡೆ ಮಾಡಿದರು. ದೇಶದಲ್ಲಿ ಹುಲಿಗಳ ಸಂಖ್ಯೆಯನ್ನು ಘೋಷಿಸಿದರು. ಜೊತೆಗೆ ʻಅಖಿಲ ಭಾರತ ಹುಲಿ ಅಂದಾಜುʼ(5 ನೇ ಸುತ್ತು) ಸಾರಾಂಶ ವರದಿಯನ್ನು ಬಿಡುಗಡೆ ಮಾಡಿದರು. ಹುಲಿ ಯೋಜನೆ 50 ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ ಸ್ಮರಣಾರ್ಥ ನಾಣ್ಯವನ್ನೂ ಅವರು ಬಿಡುಗಡೆ ಮಾಡಿದರು.ಸ್ಥಳಾಂತರಗೊಂಡ ಚಿರತೆಗಳ ಪೈಕಿ ಒಂದು ಚಿರತೆಗೆ ನಾಲ್ಕು ಮರಿಗಳು ಜನಿಸಿದ್ದರ ಬಗ್ಗೆ ಸಂತಸ ವ್ಯಕ್ತಪಡಿಸಿದ ಪ್ರಧಾನಮಂತ್ರಿಯವರು
March 29th, 04:27 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, 2022ರ ಸೆಪ್ಟೆಂಬರ್ 17ರಂದು ಭಾರತಕ್ಕೆ ಸ್ಥಳಾಂತರಗೊಂಡ ಚಿರತೆಗಳಲ್ಲಿ ಒಂದು ಚಿರತೆಗೆ ನಾಲ್ಕು ಮರಿಗಳು ಜನಿಸಿದ್ದರ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ.ರಾಷ್ಟ್ರೀಯ ವಿಪತ್ತು ಗಂಡಾಂತರಗಳ ನಿಯಂತ್ರಣ ವೇದಿಕೆ(ಎನ್ ಪಿಡಿಆರ್ ಆರ್) 3ನೇ ಸಭೆ ಮತ್ತು ಸುಭಾಷ್ ಚಂದ್ರ ಬೋಸ್ ಆಪದಾ ಪ್ರಬಂಧನ್ ಪುರಸ್ಕಾರ್-2023 ಸಭೆ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
March 10th, 09:43 pm
ಮೊದಲನೆಯದಾಗಿ, ವಿಪತ್ತು ಪುನಶ್ಚೇತನ ಮತ್ತು ನಿರ್ವಹಣಾ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಪ್ರತಿಯೊಬ್ಬರನ್ನು ನಾನು ಅಭಿನಂದಿಸುತ್ತೇನೆ, ಏಕೆಂದರೆ ಇದು ಅನೇಕ ಬಾರಿ ನಿಮ್ಮ ಸ್ವಂತ ಜೀವವನ್ನು ಪಣಕ್ಕಿಟ್ಟು ಸಂತ್ರಸ್ತರ ಜೀವಗಳನ್ನು ಉಳಿಸುವ ಅದ್ಭುತ ಕೆಲಸವನ್ನು ಮಾಡುತ್ತದೆ. ಇತ್ತೀಚೆಗೆ, ಟರ್ಕಿ ಮತ್ತು ಸಿರಿಯಾದಲ್ಲಿ ಭಾರತೀಯ ತಂಡದ ಪ್ರಯತ್ನವನ್ನು ಇಡೀ ಜಗತ್ತು ಮೆಚ್ಚಿದೆ. ಇದು ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆಯ ವಿಷಯವಾಗಿದೆ. ಭಾರತವು ತನ್ನ ಮಾನವ ಸಂಪನ್ಮೂಲ, ಪರಿಹಾರ ಮತ್ತು ಪಾರುಗಾಣಿಕೆಗೆ ಸಂಬಂಧಿಸಿದ ತಾಂತ್ರಿಕ ಸಾಮರ್ಥ್ಯವನ್ನು ಹೆಚ್ಚಿಸಿಕೊಂಡಿರುವ ರೀತಿಯು ದೇಶದಲ್ಲಿ ವಿವಿಧ ರೀತಿಯ ವಿಪತ್ತುಗಳ ಸಮಯದಲ್ಲಿ ಅನೇಕ ಜನರ ಜೀವಗಳನ್ನು ಉಳಿಸಲು ಸಹಾಯ ಮಾಡಿದೆ. ವಿಪತ್ತು ನಿರ್ವಹಣೆಗೆ ಸಂಬಂಧಿಸಿದ ವ್ಯವಸ್ಥೆಯನ್ನು ಬಲಪಡಿಸಬೇಕು ಮತ್ತು ಪ್ರೋತ್ಸಾಹಿಸಬೇಕು. ದೇಶಾದ್ಯಂತ ಆರೋಗ್ಯಕರ ಸ್ಪರ್ಧೆಯ ವಾತಾವರಣ ಸೃಷ್ಟಿಸಬೇಕು. ಹಾಗಾಗಿ ಈ ಮಹತ್ತರ ಕಾರ್ಯಕ್ಕೆ ವಿಶೇಷ ಪ್ರಶಸ್ತಿಯನ್ನೂ ಘೋಷಿಸಲಾಗಿದೆ. ನೇತಾಜಿ ಸುಭಾಷ್ ಚಂದ್ರ ಬೋಸ್ ಆಪದಾ ಪ್ರಬಂಧನ್ ಪುರಸ್ಕಾರವನ್ನು ಇಂದು ಇಲ್ಲಿ 2 ಸಂಸ್ಥೆಗಳಿಗೆ ನೀಡಲಾಗಿದೆ. ಒಡಿಶಾ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಚಂಡಮಾರುತಗಳು ಮತ್ತು ಸುನಾಮಿಯಂತಹ ವಿವಿಧ ವಿಪತ್ತುಗಳ ಸಮಯದಲ್ಲಿ ಅತ್ಯುತ್ತಮವಾದ ಕೆಲಸ ಮಾಡುತ್ತಿದೆ. ಅದೇ ರೀತಿ, ಮಿಜೋರಾಂನ ಲುಂಗ್ಲೈ ಅಗ್ನಿಶಾಮಕ ಠಾಣೆಯು ಕಾಡ್ಗಿಚ್ಚು ನಂದಿಸಲು, ಇಡೀ ಪ್ರದೇಶವನ್ನು ಉಳಿಸಲು ಮತ್ತು ಬೆಂಕಿ ಹರಡುವುದನ್ನು ತಡೆಯಲು ಅವಿರತವಾಗಿ ಶ್ರಮಿಸಿತು. ಈ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಎಲ್ಲ ಸ್ನೇಹಿತರನ್ನು ನಾನು ವಿಶೇಷವಾಗಿ ಅಭಿನಂದಿಸುತ್ತೇನೆ.ವಿಪತ್ತು ಅಪಾಯ ತಗ್ಗಿಸುವ ರಾಷ್ಟ್ರೀಯ ವೇದಿಕೆಯ 3ನೇ ಅಧಿವೇಶನವನ್ನು ಉದ್ಘಾಟಿಸಿದ ಪ್ರಧಾನಿ
March 10th, 04:40 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ `ವಿಪತ್ತು ಅಪಾಯ ತಗ್ಗಿಸುವ ರಾಷ್ಟ್ರೀಯ ವೇದಿಕೆ’ಯ (ಎನ್.ಪಿ.ಡಿ.ಆರ್.ಆರ್.) 3ನೇ ಅಧಿವೇಶನವನ್ನು ಉದ್ಘಾಟಿಸಿದರು. ಈ ವೇದಿಕೆಯ 3 ನೇ ಅಧಿವೇಶನದ ಮುಖ್ಯ ವಿಷಯವೆಂದರೆ ಬದಲಾಗುತ್ತಿರುವ ಹವಾಮಾನದಲ್ಲಿ ಸ್ಥಳೀಯ ನಿರ್ಮಾಣಗಳಲ್ಲಿ ಸುದೃಢತೆ .India is a rapidly developing economy and continuously strengthening its ecology: PM Modi
September 23rd, 04:26 pm
PM Modi inaugurated National Conference of Environment Ministers in Ekta Nagar, Gujarat via video conferencing. He said that the role of the Environment Ministry was more as a promoter of the environment rather than as a regulator. He urged the states to own the measures like vehicle scrapping policy and ethanol blending.PM inaugurates the National Conference of Environment Ministers of all States in Ekta Nagar, Gujarat
September 23rd, 09:59 am
PM Modi inaugurated National Conference of Environment Ministers in Ekta Nagar, Gujarat via video conferencing. He said that the role of the Environment Ministry was more as a promoter of the environment rather than as a regulator. He urged the states to own the measures like vehicle scrapping policy and ethanol blending.ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ನಡೆದ ಚೀತಾ ಬಿಡುಗಡೆ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಪಠ್ಯ
September 17th, 11:51 am
ಕಾಲ ಚಕ್ರವು ನಮಗೆ ಗತಕಾಲದ ತಪ್ಪುಗಳನ್ನು ಸರಿಪಡಿಸಲು ಮತ್ತು ಹೊಸ ಭವಿಷ್ಯವನ್ನು ರೂಪಿಸಲು ಮಾನವತೆಯ ಮುಂದೆ ಇಂತಹ ಕೆಲವೇ ಅವಕಾಶಗಳನ್ನು ನೀಡುತ್ತದೆ. ಇಂದು ಅದೃಷ್ಟವಶಾತ್ ಅಂತಹ ಒಂದು ಕ್ಷಣವು ನಮ್ಮ ಮುಂದಿದೆ. ದಶಕಗಳ ಹಿಂದೆ, ಜೀವವೈವಿಧ್ಯತೆಯ ಹಳೆಯ ಕೊಂಡಿಯು ಕಡಿದುಹೋಗಿತ್ತು, ಅಳಿದುಹೋಗಿತ್ತು, ಇಂದು ನಾವು ಅದನ್ನು ಮರುಸಂಪರ್ಕಿಸುವ ಅವಕಾಶವನ್ನು ಪಡೆದಿದ್ದೇವೆ. ಇಂದು, ಚೀತಾಗಳು ಭಾರತೀಯ ಮಣ್ಣಿಗೆ ಮರಳಿವೆ. ಮತ್ತು ಈ ಚೀತಾಗಳ ಜೊತೆಗೆ, ಭಾರತದ ಪ್ರಕೃತಿ-ಪ್ರೀತಿಯ ಪ್ರಜ್ಞೆಯೂ ಸಹ ಪೂರ್ಣ ಬಲದಿಂದ ಜಾಗೃತವಾಗಿದೆ ಎಂದು ನಾನು ಹೇಳುತ್ತೇನೆ. ಈ ಐತಿಹಾಸಿಕ ಸಂದರ್ಭದಲ್ಲಿ ನಾನು ಎಲ್ಲಾ ದೇಶವಾಸಿಗಳನ್ನು ಅಭಿನಂದಿಸುತ್ತೇನೆ.PM addresses the nation on release of wild Cheetahs in Kuno National Park in Madhya Pradesh
September 17th, 11:50 am
PM Modi released wild Cheetahs brought from Namibia at Kuno National Park under Project Cheetah, the world's first inter-continental large wild carnivore translocation project. PM Modi said that the cheetahs will help restore the grassland eco-system as well as improve the biopersity. The PM also made special mention of Namibia and its government with whose cooperation, the cheetahs have returned to Indian soil after decades.ಬಿಸಿಲಿನ ಝಳ (ಶಾಖ ತರಂಗ) ನಿರ್ವಹಣೆ ಮತ್ತು ಮುಂಗಾರು ಸಿದ್ಧತೆಗಳಿಗೆ ಸಂಬಂಧಿಸಿದ ಪರಿಸ್ಥಿತಿ ಪರಾಮರ್ಶೆಗೆ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ ಪ್ರಧಾನ ಮಂತ್ರಿ.
May 05th, 08:09 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಬಿಸಿಲಿನ ಝಳ (ಶಾಖ ತರಂಗ) ನಿರ್ವಹಣೆ ಮತ್ತು ಮುಂಗಾರು ಸಿದ್ಧತಾಸ್ಥಿತಿಯ ಬಗ್ಗೆ ಪರಾಮರ್ಶೆ ನಡೆಸಿದರು.PSLV C52 ಮಿಷನ್‌ನ ಯಶಸ್ವಿ ಉಡಾವಣೆಗಾಗಿ ಭಾರತೀಯ ಬಾಹ್ಯಾಕಾಶ ವಿಜ್ಞಾನಿಗಳನ್ನು ಪ್ರಧಾನಿ ಅಭಿನಂದಿಸಿದ ಪ್ರಧಾನಿ
February 14th, 10:39 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು PSLV C52 ಮಿಷನ್ ಯಶಸ್ವಿ ಉಡಾವಣೆಗಾಗಿ ಭಾರತೀಯ ಬಾಹ್ಯಾಕಾಶ ವಿಜ್ಞಾನಿಗಳನ್ನು ಅಭಿನಂದಿಸಿದ್ದಾರೆ.ಭಾರತೀಯ ಸಂಸ್ಕೃತಿಯ ಕಂಪನವು ಯಾವಾಗಲೂ ಪ್ರಪಂಚದಾದ್ಯಂತದ ಜನರನ್ನು ಆಕರ್ಷಿಸುತ್ತದೆ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ
January 30th, 11:30 am
ಸ್ನೇಹಿತರೆ, ಆಜಾದಿ ಕೆ ಅಮೃತ್ ಮಹೋತ್ಸವದ ಸಂದರ್ಭದಲ್ಲಿ ದೇಶ ಇಂಥ ಪ್ರಯತ್ನಗಳ ಮೂಲಕ ರಾಷ್ಟ್ರೀಯ ಪ್ರತಿಷ್ಠೆಯನ್ನು ಪುನಃ ಪ್ರತಿಸ್ಥಾಪಿಸುತ್ತಿದೆ. ಇಂಡಿಯಾ ಗೇಟ್ ಬಳಿಯ ‘ಅಮರ ಜವಾನ್ ಜ್ಯೋತಿ’ ಯನ್ನು ಹತ್ತಿರವೇ ‘ರಾಷ್ಟ್ರೀಯ ಯುದ್ಧ ಸ್ಮಾರಕ’ ದ ಜ್ಯೋತಿಗಳಲ್ಲಿ ಲೀನಗೊಳಿಸಿದ್ದೇವೆ ಎಂಬುದನ್ನು ನಾವು ನೋಡಿದ್ದೇವೆ. ಇಂಥ ಭಾವನಾತ್ಮಕ ಸಂದರ್ಭದಲ್ಲಿ ಬಹಳಷ್ಟು ದೇಶವಾಸಿಗಳು ಮತ್ತು ಹುತಾತ್ಮ ಕುಟುಂಬದವರ ಕಣ್ಣಲ್ಲಿ ನೀರು ಜಿನುಗಿತ್ತು. ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಸ್ವಾತಂತ್ರ್ಯಾ ನಂತರ ಹುತಾತ್ಮರಾದ ಎಲ್ಲ ಯೋಧರ ಹೆಸರುಗಳನ್ನು ಬರೆಯಲಾಗಿದೆ. ನನಗೆ ಸೇನೆಯ ಕೆಲವು ಮಾಜಿ ಯೋಧರು ಪತ್ರ ಬರೆದು ಹೀಗೆ ಹೇಳಿದ್ದಾರೆ – “ಹುತಾತ್ಮರ ನೆನಪುಗಳೆದುರು ಪ್ರಜ್ವಲಿಸುತ್ತಿರುವ ‘ಅಮರ ಜವಾನ್ ಜ್ಯೋತಿ’ ಹುತಾತ್ಮರು ಅಮರರಾಗಿರುವುದಕ್ಕೆ ಸಾಕ್ಷಿಯಾಗಿದೆ.” ಅಮರ ಜವಾನ್ ಜ್ಯೋತಿ’ ಯಂತೆ ಹುತಾತ್ಮರ ತ್ಯಾಗ ಮತ್ತು ಬಲಿದಾನವೂ ಅಮರವಾಗಿದೆ. ಅವಕಾಶ ಸಿಕ್ಕಾಗಲೆಲ್ಲ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ಎಂದು ನಿಮ್ಮೆಲ್ಲರಿಗೂ ಹೇಳಬಯಸುತ್ತೇನೆ. ನಿಮ್ಮ ಕುಟುಂಬ ಮತ್ತು ಮಕ್ಕಳನ್ನು ಕರೆದುಕೊಂಡು ಹೋಗಿ. ಇಲ್ಲಿ ನಿಮಗೆ ಒಂದು ವಿಭಿನ್ನವಾದ ಶಕ್ತಿ ಮತ್ತು ಪ್ರೇರಣೆಯ ಅನುಭವವಾಗುತ್ತದೆ.ವಿಶ್ವ ಪರಿಸರ ದಿನಾಚರಣೆಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು
June 05th, 11:05 am
ವಿವರವಾದ ಮಾರ್ಗಸೂಚಿಯನ್ನು ಬಿಡುಗಡೆ ಮಾಡುವ ಮೂಲಕ ಭಾರತ ಮತ್ತೊಂದು ಹಾದಿಯನ್ನು ಹಿಡಿದಿದೆ ಎಂದು ಪ್ರಧಾನಿ ಹೇಳಿದರು. 21 ನೇ ಶತಮಾನದ ಭಾರತದ ಪ್ರಮುಖ ಆದ್ಯತೆಗಳಲ್ಲಿ ಎಥೆನಾಲ್ ಕೂಡ ಒಂದಾಗಿದೆ ಎಂದು ಅವರು ಹೇಳಿದರು.