ಜೂನ್ 20 ಮತ್ತು 21ರಂದು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
June 19th, 04:26 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024ರ ಜೂನ್ 20 ಮತ್ತು 21ರಂದು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ.Prime Minister Narendra Modi to address PM SVANidhi Beneficiaries in Delhi
March 13th, 07:10 pm
Prime Minister Narendra Modi will address beneficiaries of PM SVANidhi scheme on 14th March at 5 PM at JLN Stadium in Delhi. He will also distribute loans under the scheme to 1 lakh street vendors (SVs), including 5,000 SVs from Delhi on this occasion. The Prime Minister will also lay the foundation stone of two additional corridors of Delhi Metro’s Phase 4 during the programme.ಮಾರ್ಚ್ 13 ರಂದು ' ಇಂಡಿಯಾಸ್ ಟೆಕ್ಕೇಡ್ : ಚಿಪ್ಸ್ ಫಾರ್ ವಿಕಸಿತ ಭಾರತ ' ನಲ್ಲಿ ಭಾಗವಹಿಸಲಿರುವ ಪ್ರಧಾನಿ ಮತ್ತು ಸುಮಾರು 1.25 ಲಕ್ಷ ಕೋಟಿ ರೂಪಾಯಿ ಮೌಲ್ಯದ ಮೂರು ಅರೆವಾಹಕ ಸೌಲಭ್ಯಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ
March 12th, 03:40 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024ರ ಮಾರ್ಚ್ 13ರಂದು ಬೆಳಗ್ಗೆ 10:30ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ' ಇಂಡಿಯಾಸ್ ಟೆಕ್ಕೇಡ್: ಚಿಪ್ಸ್ ಫಾರ್ ವಿಕಸಿತ ಭಾರತ ' ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಮತ್ತು ಸುಮಾರು 1.25 ಲಕ್ಷ ಕೋಟಿ ರೂಪಾಯಿ ಮೌಲ್ಯದ ಮೂರು ಅರೆವಾಹಕ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ದೇಶಾದ್ಯಂತದ ಯುವಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.ಫೆಬ್ರವರಿ 24 ರಂದು ಸಹಕಾರ ಕ್ಷೇತ್ರದ ಬಹುಮುಖ್ಯ ಉಪಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿರುವ ಪ್ರಧಾನಮಂತ್ರಿ
February 22nd, 04:42 pm
ದೇಶದ ಸಹಕಾರ ಕ್ಷೇತ್ರವನ್ನು ಬಲಪಡಿಸುವ ಪ್ರಮುಖ ಹೆಜ್ಜೆಯಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 24 ಫೆಬ್ರವರಿ 2024 ರಂದು ನವದೆಹಲಿಯ ಭಾರತ್ ಮಂಟಪದಲ್ಲಿ ಬೆಳಗ್ಗೆ 10:30ಕ್ಕೆ ಸಹಕಾರ ಕ್ಷೇತ್ರಕ್ಕಾಗಿ ಸಂಬಂಧಿಸಿದ ಅನೇಕ ಪ್ರಮುಖ ಉಪಕ್ರಮಗಳ ಉದ್ಘಾಟನೆ ಮಾಡಲಿದ್ದಾರೆ ಮತ್ತು ಅಡಿಪಾಯವನ್ನು ಹಾಕಲಿದ್ದಾರೆ.ಫೆಬ್ರವರಿ 22 ಮತ್ತು 23 ರಂದು ಗುಜರಾತ್ ಮತ್ತು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
February 21st, 11:41 am
ಫೆಬ್ರವರಿ 22 ರ ಬೆಳಿಗ್ಗೆ 10:45ಕ್ಕೆ ಪ್ರಧಾನಮಂತ್ರಿಯವರು ಅಹ್ಮದಾಬಾದ್ ನಲ್ಲಿ ಗುಜರಾತ್ ಸಹಕಾರ ಹಾಲು ಮಾರುಕಟ್ಟೆ ಒಕ್ಕೂಟದ (ಜಿ.ಸಿ.ಎಂ.ಎಂ.ಎಫ್). ಸುವರ್ಣ ಮಹೋತ್ಸವದಲ್ಲಿ ಭಾಗಿಯಾಗಲಿದ್ದಾರೆ. ನಂತರ 12:45 ಕ್ಕೆ ಪ್ರಧಾನಮಂತ್ರಿಯವರು ಮಹೆಸನಾಗೆ ತಲುಪಲಿದ್ದು, ವಲಿನಾಥ್ ಮಹದೇವ್ ದೇವಾಲಯದಲ್ಲಿ ದರ್ಶನ ಪಡೆಯಲಿದ್ದಾರೆ ಮತ್ತು ಪೂಜೆ ಸಲ್ಲಿಸಲಿದ್ದಾರೆ. 1 ಗಂಟೆ ಸುಮಾರಿಗೆ ಮಹಸೆನಾದ ತರಭ್ ನಲ್ಲಿ ಸಾರ್ವಜನಿಕ ಸಮಾರಂಭದಲ್ಲಿ 13,500 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಬಹುಹಂತದ ಅಭಿವೃದ್ಧಿ ಯೋಜನೆಗಳಿಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಸಂಜೆ 4:15 ಕ್ಕೆ ಪ್ರಧಾನಮಂತ್ರಿಯವರು ನವಸಾರಿಗೆ ತೆರಳಲಿದ್ದು, ಅಲ್ಲಿ 47,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಬಹುಹಂತದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ, ಶಿಲಾನ್ಯಾಸ ನೆರವೇರಿಸುವರು ಮತ್ತು ದೇಶಕ್ಕೆ ಸಮರ್ಪಿಸುವರು. ಸಂಜೆ 6:15 ಕ್ಕೆ ಪ್ರಧಾನಮಂತ್ರಿಯವರು ಕಕ್ರಾಪರ್ ಪರಮಾಣು ವಿದ್ಯುತ್ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ.ಫೆಬ್ರವರಿ 16 ರಂದು ರೇವಾರಿಗೆ ಪ್ರಧಾನಿ ಭೇಟಿ
February 15th, 03:10 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫೆಬ್ರವರಿ 16, 2024 ರಂದು ಹರಿಯಾಣದ ರೇವಾರಿಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 1:15 ರ ಸುಮಾರಿಗೆ, ನಗರ ಸಾರಿಗೆ, ಆರೋಗ್ಯ, ರೈಲು ಮತ್ತು ಪ್ರವಾಸೋದ್ಯಮ ಕ್ಷೇತ್ರ ಸೇರಿದಂತೆ ಸಂಬಂಧಿಸಿದಂತೆ 9750 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಲಿದ್ದಾರೆ.ಫೆಬ್ರವರಿ 16 ರಂದು ವಿಕಸಿತ ‘ಭಾರತ – ವಿಕಸಿತ ರಾಜಸ್ಥಾನ’ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಲಿರುವ ಪ್ರಧಾನಮಂತ್ರಿ
February 15th, 03:07 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024 ರ ಫೆಬ್ರವರಿ 16 ರಂದು ಬೆಳಿಗ್ಗೆ 11 ಗಂಟೆಗೆ ‘ವಿಕಸಿತ ಭಾರತ – ವಿಕಸಿತ ರಾಜಸ್ಥಾನ’ ಕಾರ್ಯಕ್ರಮ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ರಾಜಸ್ಥಾನದಲ್ಲಿ 17,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಬಹುಹಂತದ ಅಭಿವೃದ್ಧಿ ಯೋಜನೆಗಳನ್ನು ದೇಶಕ್ಕೆ ಸಮರ್ಪಿಸಲಿದ್ದಾರೆ ಮತ್ತು ಶಿಲಾನ್ಯಾಸ ನೆರವೇರಿಸಲಿದ್ದಾರೆ. ರಸ್ತೆ, ರೈಲ್ವೆ, ಸೌರ ವಿದ್ಯುತ್, ವಿದ್ಯುತ್ ಪ್ರಸರಣ, ಕುಡಿಯುವ ನೀರು, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲದಂತಹ ಪ್ರಮುಖ ಕ್ಷೇತ್ರಗಳ ಯೋಜನೆಗಳನ್ನು ಇವು ಒಳಗೊಂಡಿವೆ.ಡಿಸೆಂಬರ್ 4ರಂದು ಡೆಹ್ರಾಡೂನ್ನಲ್ಲಿ 18,000 ಕೋಟಿ ರೂಪಾಯಿ ವೆಚ್ಚದ ಬಹುಹಂತದ ಯೋಜನೆಗಳ ಉದ್ಘಾಟನೆ ಮತ್ತು ಶಂಕು ಸ್ಥಾಪನೆ ನೆರವೇರಿಸಲಿರುವ ಪ್ರಧಾನಮಂತ್ರಿ
December 01st, 12:06 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021 ರ ಡಿಸೆಂಬರ್ 4 ರಂದು ಸುಮಾರು 18,000 ಕೋಟಿ ರೂಪಾಯಿ ಮೊತ್ತದ ಬಹು ಹಂತದ ಯೋಜನೆಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಲಿದ್ದಾರೆ. ಪ್ರಧಾನಮಂತ್ರಿಯವರ ಈ ಭೇಟಿಯಿಂದ ಈ ಭಾಗದ ರಸ್ತೆ ವಲಯದ ಮೂಲ ಸೌಲಭ್ಯ ಸುಧಾರಣೆ ಮತ್ತು ಪ್ರವಾಸಿಗರ ಸುಗಮ ಮತ್ತು ಸುರಕ್ಷಿತ ಸಂಚಾರಕ್ಕೆ ಸಹಕಾರಿಯಾಗಲಿದೆ. ಒಂದು ಕಾಲದಲ್ಲಿ ದೂರದ ಪ್ರದೇಶಗಳೆಂದು ಪರಿಗಣಿಸಲ್ಪಟ್ಟ ಪ್ರದೇಶಗಳಲ್ಲಿ ಸಂಪರ್ಕ ಹೆಚ್ಚಿಸುವ ಪ್ರಧಾನಮಂತ್ರಿ ಅವರ ದೂರದೃಷ್ಟಿಗೆ ಈ ಯೋಜನೆಗಳು ಅನುಗುಣವಾಗಿವೆ.ಅಲಿಘರ್ ನಲ್ಲಿ ರಾಜಾ ಮಹೇಂದ್ರ ಪ್ರತಾಪ್ ಸಿಂಗ್ ರಾಜ್ಯ ವಿಶ್ವವಿದ್ಯಾನಿಲಯ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ
September 14th, 12:01 pm
ಉತ್ತರ ಪ್ರದೇಶ ರಾಜ್ಯಪಾಲರಾದ ಶ್ರೀಮತಿ ಆನಂದಿಬೆನ್ ಪಟೇಲ್ ಜೀ, ಉತ್ತರ ಪ್ರದೇಶದ ಜನಪ್ರಿಯ ಮತ್ತು ಉತ್ಸಾಹೀ, ಸಿಡಿಗುಂಡಿನಂತಹ ಮಾತಿನ ಮುಖ್ಯಮಂತ್ರಿ, ಯೋಗಿ ಆದಿತ್ಯನಾಥ ಜೀ, ಉಪಮುಖ್ಯಮಂತ್ರಿ ದಿನೇಶ್ ಶರ್ಮಾ ಜೀ, ಉತ್ತರ ಪ್ರದೇಶ ಸರಕಾರದ ಸಚಿವರೇ, ಇತರ ಸಂಸತ್ ಸದಸ್ಯರೇ, ಶಾಸಕರೇ ಮತ್ತು ಅಲಿಘರ್ ನ ನನ್ನ ಪ್ರೀತಿಯ ಸಹೋದರರೇ ಮತ್ತು ಸಹೋದರಿಯರೇ,ಅಲಿಗಢದಲ್ಲಿ ರಾಜಾ ಮಹೇಂದ್ರ ಪ್ರತಾಪ್ ಸಿಂಗ್ ರಾಜ್ಯ ವಿಶ್ವವಿದ್ಯಾಲಯಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ
September 14th, 11:45 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಲಿಗಢದಲ್ಲಿ ರಾಜಾ ಮಹೇಂದ್ರ ಪ್ರತಾಪ್ ಸಿಂಗ್ ರಾಜ್ಯ ವಿಶ್ವವಿದ್ಯಾಲಯಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಉತ್ತರ ಪ್ರದೇಶ ರಕ್ಷಣಾ ಕೈಗಾರಿಕಾ ಕಾರಿಡಾರ್ನ ಅಲಿಗಢ ನೋಡ್ ಮತ್ತು ರಾಜಾ ಮಹೇಂದ್ರ ಪ್ರತಾಪ್ ಸಿಂಗ್ ರಾಜ್ಯ ವಿಶ್ವವಿದ್ಯಾಲಯದ ಪ್ರದರ್ಶನ ಮಾದರಿಗಳನ್ನೂ ಅವರು ವೀಕ್ಷಿಸಿದರು.ಸೆಪ್ಟೆಂಬರ್ 15 ರಂದು ಬಿಹಾರದಲ್ಲಿ ನಗರ ಮೂಲಸೌಕರ್ಯಕ್ಕೆ ಸಂಬಂಧಿಸಿದ ಏಳು ಯೋಜನೆಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಲಿರುವ ಪ್ರಧಾನಿ
September 14th, 02:45 pm
ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 15 ರಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಹಾರದಲ್ಲಿ ನಗರ ಮೂಲಸೌಕರ್ಯಕ್ಕೆ ಸಂಬಂಧಿಸಿದ ಏಳು ಯೋಜನೆಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಲಿದ್ದಾರೆ. ಈ ಪೈಕಿ ನಾಲ್ಕು ಯೋಜನೆಗಳು ನೀರು ಸರಬರಾಜಿಗೆ ಸಂಬಂಧಿಸಿವೆ, ಎರಡು ಒಳಚರಂಡಿ ಸಂಸ್ಕರಣೆಗೆ ಮತ್ತು ಒಂದು ನದಿ ತಟದ ಅಭಿವೃದ್ಧಿಗೆ ಸಂಬಂಧಿಸಿದೆ. ಈ ಯೋಜನೆಗಳ ಒಟ್ಟು ವೆಚ್ಚ 541 ಕೋಟಿ ರೂ. ಈ ಯೋಜನೆಗಳ ಅನುಷ್ಠಾನವನ್ನು ಬಿಹಾರದ ನಗರಾಭಿವೃದ್ಧಿ ಮತ್ತು ವಸತಿ ಇಲಾಖೆಯಡಿ BUIDCO ಕೈಗೆತ್ತಿಕೊಂಡಿದೆ. ಈ ಸಂದರ್ಭದಲ್ಲಿ ಬಿಹಾರ ಮುಖ್ಯಮಂತ್ರಿ ಕೂಡ ಉಪಸ್ಥಿತರಿರುತ್ತಾರೆ.ರಾಷ್ಟ್ರೀಯ ಶಿಕ್ಷಣ ನೀತಿ – 2020 ಕುರಿತ ರಾಜ್ಯಪಾಲರುಗಳ ಸಮಾವೇಶದ ಉದ್ಘಾಟನಾ ಗೋಷ್ಠಿಯನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ
September 07th, 11:20 am
ಗೌರವಾನ್ವಿತ ರಾಷ್ಟ್ರಪತಿಗಳೇ, ನನ್ನ ಸಂಪುಟ ಸಹೋದ್ಯೋಗಿಗಳಾದ ಶ್ರೀ ರಮೇಶ್ ಪೋಖ್ರಿಯಾಲ್ ನಿಶಾಂಖ್ ಜಿ, ಸಂಜಯ್ ಧೋತ್ರೆ ಜಿ, ಎಲ್ಲಾ ಗೌರವಾನ್ವಿತ ರಾಜ್ಯಪಾಲರುಗಳೇ, ಲೆಫ್ಟಿನೆಂಟ್ ಗವರ್ನರ್ ಗಳೇ, ರಾಜ್ಯಗಳ ಶಿಕ್ಷಣ ಸಚಿವರುಗಳೇ, ರಾಷ್ಟ್ರೀಯ ಶಿಕ್ಷಣ ನೀತಿ ರೂಪಿಸುವಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸಿದ್ದ ಡಾ. ಕಸ್ತೂರಿರಂಗನ್ ಜಿ ಮತ್ತು ಅವರ ತಂಡ, ನಾನಾ ವಿಶ್ವವಿದ್ಯಾಲಯಗಳ ಉಪಕುಲಪತಿಗಳೇ, ಶೈಕ್ಷಣಿಕ ತಜ್ಞರೇ ಮತ್ತು ಈ ಸಮಾವೇಶದಲ್ಲಿ ಭಾಗವಹಿಸಿರುವ ಎಲ್ಲಾ ಮಹಿಳೆಯರೇ ಮತ್ತು ಮಹನಿಯರೇ.ರಾಷ್ಟ್ರೀಯ ಶಿಕ್ಷಣ ನೀತಿ ಕುರಿತ ರಾಜ್ಯಪಾಲರುಗಳ ಸಮಾವೇಶ ಉದ್ದೇಶಿಸಿ ಪ್ರಧಾನಿ ಭಾಷಣ
September 07th, 11:19 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಷ್ಟ್ರೀಯ ಶಿಕ್ಷಣ ನೀತಿ ಕುರಿತ ರಾಜ್ಯಪಾಲರುಗಳ ಸಮಾವೇಶ ಉದ್ದೇಶಿಸಿ ಭಾಷಣ ಮಾಡಿದರು. ವಿವಿಧ ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ ರಾಜ್ಯಪಾಲರು ಮತ್ತು ಲೆಫ್ಟಿನೆಂಟ್ ಗೌರ್ನರ್ ಗಳು ಮತ್ತು ಎಲ್ಲ ರಾಜ್ಯಗಳ ವಿಶ್ವವಿದ್ಯಾಲಯಗಳ ಕುಲಪತಿಗಳು ಭಾಗಿಯಾಗಿದ್ದರು. ಭಾರತದ ರಾಷ್ಟ್ರಪತಿಯವರ ಉಪಸ್ಥಿತಿ ಸಮಾವೇಶಕ್ಕೆ ಮೆರಗು ನೀಡಿದೆ.ಸಾಮಾಜಿಕ ಮಾಧ್ಯಮ ಕಾರ್ನರ್ 18 ಫೆಬ್ರವರಿ 2018
February 18th, 08:45 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !Quality infrastructure is needed for India's growing aviation sector: PM Modi
February 18th, 05:02 pm
PM Narendra Modi attended ground breaking ceremony of Navi Mumbai International Airport and inaugurated Fourth Container Terminal of JNPT. Speaking at the event, he said, “India's aviation sector is growing tremendously. There is a sharp increase in the number of people flying. This makes quality infrastructure in the aviation sector of prime importance.”ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಗುದ್ದಲಿಪೂಜೆಯಲ್ಲಿ ಭಾಗಿಯಾದ ಪ್ರಧಾನಿ; ಜೆಎನ್.ಪಿ.ಟಿ.ಯಲ್ಲಿ ನಾಲ್ಕನೇ ಕಂಟೈನರ್ ಟರ್ಮಿನಲ್ ಲೋಕಾರ್ಪಣೆ
February 18th, 05:01 pm
ಶ್ರೀ ನರೇಂದ್ರ ಮೋದಿ ಅವರು ಇಂದು ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಗುದ್ದಲಿಪೂಜೆ ಸಮಾರಂಭದಲ್ಲಿ ಭಾಗಿಯಾದರು. ನವಿ ಮುಂಬೈನಲ್ಲಿ ನಡೆದ ಸಮಾರಂಭದಲ್ಲಿ ಅವರು ಜವಾಹರಲಾಲ್ ನೆಹರೂ ಬಂದರು ನ್ಯಾಸದ ನಾಲ್ಕನೇ ಕಂಟೈನರ್ ಟರ್ಮಿನಲ್ ಅನ್ನು ಲೋಕಾರ್ಪಣೆ ಮಾಡಿದರು.We have made aviation affordable and within reach of the lesser privileged: PM Modi
October 07th, 02:24 pm
PM Narendra Modi today laid foundation stone for Greenfield Airport at Rajkot, Gujarat. Speaking at a public meeting in Surendranagar, PM Modi said that definition of development was changing. He said, Who imagined in this district that an airport will come? Such development works will empower citizens.ಛೋಟಿಲದಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಪ್ರಧಾನಿ ಭಾಷಣ, ರಾಜಕೋಟ್ ಹಸಿರು ಕ್ಷೇತ್ರ ವಿಮಾನ ನಿಲ್ದಾಣಕ್ಕೆ ಶಂಕುಸ್ಥಾಪನೆ
October 07th, 02:23 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು, ಸುರೇಂದ್ರನಗರ್ ಜಿಲ್ಲೆಯ ಛೋಟಿಲಾದಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಭಾಷಣ ಮಾಡಿದರು.Diwali has come early for our citizens due to the decisions taken in the GST Council: PM
October 07th, 12:04 pm
PM Narendra Modi today laid foundation stone for bridge between Okha and Beyt Dwarka. Addressing a public meeting, PM Modi stressed on building of infrastructure that would enhance economic activities and add to development.ಗುಜರಾತ್ ನಲ್ಲಿ ಒಖಾ ಮತ್ತು ಬೆಟ್ ದ್ವಾರಕಾ ನಡುವಿನ ಸೇತುವೆಗಾಗಿ ಮೋದಿ ಶಂಕುಸ್ಥಾಪನೆ ಮಾಡಿದರು
October 07th, 12:03 pm
ಒಖ ಮತ್ತು ಬೇಯ್ತ್ ದ್ವಾರಕಾ ನಡುವಿನ ಸೇತುವೆಗಾಗಿ ಪ್ರಧಾನಿ ನರೇಂದ್ರ ಮೋದಿ ಇಂದು ಶಂಕುಸ್ಥಾಪನೆ ಮಾಡಿದರು . ಸಾರ್ವಜನಿಕ ಸಭೆಯೊಂದನ್ನು ಉದ್ದೇಶಿಸಿ ಮಾತನಾಡಿದ ಅವರು, ಆರ್ಥಿಕ ಚಟುವಟಿಕೆಗಳನ್ನು ಹೆಚ್ಚಿಸುವ ಮತ್ತು ಅಭಿವೃದ್ಧಿಗೆ ಸೇರಿಸುವ ಮೂಲಭೂತ ಸೌಕರ್ಯಗಳನ್ನು ನಿರ್ಮಿಸುವ ಬಗ್ಗೆ ಮೋದಿ ಒತ್ತಿಹೇಳಿದ್ದಾರೆ.