​​​​​​​ಉತ್ತರ ಪ್ರದೇಶದ ಸಂಸ್ಥಾಪನಾ ದಿನದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಜನತೆಗೆ ಶುಭ ಕೋರಿದ ಪ್ರಧಾನ ಮಂತ್ರಿಗಳು

January 24th, 09:15 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಸಂಸ್ಥಾಪನಾ ದಿನದ ಸಂದರ್ಭದಲ್ಲಿ ಉತ್ತರ ಪ್ರದೇಶದ ಜನತೆಗೆ ಶುಭಾಶಯ ಕೋರಿದ್ದಾರೆ.

​​​​​​​ಜಾರ್ಖಂಡ್ ರಾಜ್ಯ ಸ್ಥಾಪನೆ ದಿನದಂದು ಜನತೆಗೆ ಪ್ರಧಾನಮಂತ್ರಿ ಶುಭಾಶಯ

November 15th, 09:09 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಾರ್ಖಂಡ್ ಸಂಸ್ಥಾಪನಾ ದಿನದಂದು ಜಾರ್ಖಂಡ್ ಜನರಿಗೆ ಶುಭಾಶಯ ಕೋರಿದ್ದಾರೆ. ರಾಜ್ಯದ ಉಜ್ವಲ ಭವಿಷ್ಯಕ್ಕಾಗಿ ಶುಭ ಹಾರೈಸಿದ್ದಾರೆ.

ಉತ್ತರಾಖಂಡ್ ಸಂಸ್ಥಾಪನಾ ದಿನದ ಅಂಗವಾಗಿ ಉತ್ತರಾಖಂಡ್ ಜನತೆಗೆ ಶುಭ ಕೋರಿದ ಪ್ರಧಾನಿ

November 09th, 09:50 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರಾಖಂಡ್ ಸಂಸ್ಥಾಪನಾ ದಿನದ ಅಂಗವಾಗಿ ಉತ್ತರಾಖಂಡ್ ಜನತೆಗೆ ಶುಭ ಕೋರಿದ್ದಾರೆ.

ಹರಿಯಾಣದ ಸಂಸ್ಥಾಪನಾ ದಿನದಂದು ಶುಭಾಶಯ ಕೋರಿದ ಪ್ರಧಾನಮಂತ್ರಿ

November 01st, 12:17 pm

ಹರಿಯಾಣ ರಾಜ್ಯದ ಸಂಸ್ಥಾಪನಾ ದಿನದ ಸಂದರ್ಭದಲ್ಲಿ ಹರಿಯಾಣದ ಜನತೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದ್ದಾರೆ.

ಜಿಲ್ಲೆಯ ಸಂಸ್ಥಾಪನಾ ದಿನವನ್ನು ಆಚರಿಸುವ ನವೀನ ಮಾರ್ಗವನ್ನು ಶ್ಲಾಘಿಸಿದ ಪ್ರಧಾನಮಂತ್ರಿ

February 25th, 09:49 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ತೆಹ್ರಿ ಗರ್ವಾಲ್ ಕ್ಷೇತ್ರದ ಉತ್ತರಕಾಶಿ ಜಿಲ್ಲೆಯ ಸಂಸ್ಥಾಪನಾ ದಿನವನ್ನು ತೆಹ್ರಿ ಗರ್ವಾಲ್ ಡೆಹ್ರಾಡೂನ್ ಸಂಸದ ಮಾಲಾ ರಾಜ್ಯ ಲಕ್ಷ್ಮಿ ಶಾ ಅವರು ಆಚರಿಸಿದ ರೀತಿಯನ್ನು ಶ್ಲಾಘಿಸಿದ್ದಾರೆ.

ತೆಲಂಗಾಣ ರಾಜ್ಯ ಸ್ಥಾಪನೆ ಅಂಗವಾಗಿ ಆ ರಾಜ್ಯದ ಜನತೆಗೆ ಶುಭ ಕೋರಿದ ಪ್ರಧಾನಿ

June 02nd, 09:40 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೆಲಂಗಾಣ ರಾಜ್ಯ ಸಂಸ್ಥಾನ ದಿನದ ಅಂಗವಾಗಿ ಆ ರಾಜ್ಯದ ಜನತೆಗೆ ಶುಭ ಕೋರಿದ್ದಾರೆ‌.

Centres of faith play a major role in spreading social consciousness: PM Modi

April 10th, 01:01 pm

On the occasion of Ram Navami, PM Modi addressed the 14th Foundation Day celebration at Umiya Mata Temple at Gathila, Junagadh in Gujarat. He expressed happiness that apart from being important place of spiritual and pine importance, Umiya Mata Temple at Gathila has become a place of social consciousness and tourism.

ರಾಮನವಮಿ ಅಂಗವಾಗಿ ಜುನಾಗಢದ ಗಥಿಲಾದ ಉಮಿಯಾ ಮಾತಾ ದೇವಾಲಯದ 14ನೇ ಸಂಸ್ಥಾಪನಾ ದಿನ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ

April 10th, 01:00 pm

ರಾಮನವಮಿ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಗುಜರಾತ್ ನ ಜುನಗಢದ ಗಥಿಲಾದ ಉಮಿಯಾ ಮಾತಾ ದೇವಾಲಯದ 14ನೇ ಸಂಸ್ಥಾಪನಾ ದಿನದ ಸಮಾರಂಭವನ್ನುದ್ದೇಶಿಸಿ ಮಾತನಾಡಿದರು. ಗುಜರಾತ್ ನ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯ್ ಪಟೇಲ್, ಕೇಂದ್ರ ಸಚಿವರಾದ ಶ್ರೀ ಪುರುಷೋತ್ತಮ ರೂಪಾಲ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ರಾಮ ನವಮಿಯ ಶುಭಸಂದರ್ಭದಲ್ಲಿ ಜುನಾಗಢ್‌ ನ ಗಥಿಲಾದಲ್ಲಿರುವ ಉಮಿಯಾ ಮಾತಾ ದೇವಸ್ಥಾನದ 14 ನೇ ಸಂಸ್ಥಾಪನಾ ದಿನಾಚರಣೆಯನ್ನು ಉದ್ದೇಶಿಸಿ ಭಾಷಣ ಮಾಡಲಿರುವ ಪ್ರಧಾನಮಂತ್ರಿ

April 09th, 04:33 pm

ರಾಮ ನವಮಿಯ ಶುಭಸಂದರ್ಭದಲ್ಲಿ, 10ನೇ ಏಪ್ರಿಲ್, 2022 ರಂದು ಮಧ್ಯಾಹ್ನ 1 ಗಂಟೆಗೆ ಗುಜರಾತ್‌ನ ಜುನಾಗಢ್‌ ನ ಗಥಿಲಾದಲ್ಲಿರುವ ಉಮಿಯಾ ಮಾತಾ ದೇವಸ್ಥಾನದಲ್ಲಿ, ಅದರ 14 ನೇ ಸಂಸ್ಥಾಪನಾ ದಿನಾಚರಣೆಯನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೊ ಸಮಾವೇಶ ಮೂಲಕ ಭಾಷಣ ಮಾಡಲಿದ್ದಾರೆ.

ಸಾಮಾಜಿಕ ಮಾಧ್ಯಮ ಕಾರ್ನರ್ 7 ಎಪ್ರಿಲ್ 2018

April 07th, 07:39 pm

ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !

ಸಾಮಾಜಿಕ ಮಾಧ್ಯಮ ಕಾರ್ನರ್ 6 ಎಪ್ರಿಲ್ 2018

April 06th, 08:14 pm

ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !

ಉತ್ತರಖಂಡ ಸ್ಥಾಪನಾ ದಿನದಂದು ಉತ್ತರಖಂಡದ ಜನತೆಗೆ ಶುಭ ಕೋರಿದ ಪ್ರಧಾನಿ

November 09th, 10:32 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಉತ್ತರಖಂಡ ಸ್ಥಾಪನಾ ದಿನದಂದು ಉತ್ತರಖಂಡದ ಜನತೆಗೆ ಶುಭ ಕೋರಿದ್ದಾರೆ.

ದೇಶದ ಅನ್ನದಾತರು ಚಿಂತೆಗಳಿಂದ ಮುಕ್ತವಾಗಿರಬೇಕು : ಪ್ರಧಾನಿ ಮೋದಿ

August 24th, 05:08 pm

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ವಿಡಿಯೋ ಸಂವಾದದ ಮೂಲಕ ಭಾರತೀಯ ಆಗ್ರೋ ಇಂಡಸ್ಟ್ರೀಸ್ ಫೌಂಡೇಶನ್ ಗೋಲ್ಡನ್ ಜುಬ್ಲೀ ಆಚರಣೆಗಳನ್ನು ಉದ್ದೇಶಿಸಿ ಮಾತನಾಡಿದರು. ರಾಷ್ಟ್ರ ಅಭಿವೃದ್ಧಿಗಾಗಿ , ರೈತರ ಸಮೃದ್ಧಿಯ ಅವಶ್ಯಕತೆಯಿದೆ, ದೇಶದ ಅನ್ನದಾತರು ಚಿಂತೆಗಳಿಂದ ಮುಕ್ತವಾಗಿರಬೇಕು.

ಪುಣೆಯ ಭಾರತೀಯ ಕೃಷಿ ಕೈಗಾರಿಕೆಗಳ ಪ್ರತಿಷ್ಠಾನದ ಸುವರ್ಣ ಮಹೋತ್ಸವ ಮತ್ತು ಸಂಸ್ಥಾಪನಾ ದಿನದ ಸಮಾರಂಭ ಉದ್ದೇಶಿಸಿ ವಿಡಿಯೋ ಸಂವಾದದ ಮೂಲಕ ಭಾಷಣ ಮಾಡಲಿರುವ ಪ್ರಧಾನಿ

August 24th, 11:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪುಣೆಯಲ್ಲಿರುವ ಭಾರತೀಯ ಕೃಷಿ ಕೈಗಾರಿಕೆಗಳ ಪ್ರತಿಷ್ಠಾನದ ಸುವರ್ಣ ಮಹೋತ್ಸವ ಮತ್ತು ಸಂಸ್ಥಾಪನಾ ದಿನದ ಸಮಾರಂಭ ಉದ್ದೇಶಿಸಿ ವಿಡಿಯೋ ಸಂವಾದದ ಮೂಲಕ ಇಂದು ಸಂಜೆ 5 ಗಂಟೆಗೆ ಭಾಷಣ ಮಾಡಲಿದ್ದಾರೆ.

ರಾಜಾಸ್ಥಾನ ಸ್ಥಾಪನಾ ದಿನದಂದು ಅಲ್ಲಿನ ಜನತೆಗೆ ಶುಭ ಕೋರಿದ ಪ್ರಧಾನಿ

March 30th, 09:05 am

ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು, ರಾಜಾಸ್ಥಾನ ಸ್ಥಾಪನಾ ದಿನದ ಸಂದರ್ಭದಲ್ಲಿ ಅಲ್ಲಿನ ಜನತೆಗೆ ಶುಭ ಕೋರಿದ್ದಾರೆ.

ಭಾರತೀಯ ಕರಾವಳಿ ರಕ್ಷಣಾ ಪಡೆ ಸ್ಥಾಪನಾ ದಿನದಂದು ಅದರ ಸಿಬ್ಬಂದಿಗೆ ಶುಭ ಕೋರಿದ ಪ್ರಧಾನಿ

February 01st, 10:07 am

The Prime Minister, Shri Narendra Modi has greeted Indian Coast Guard personnel, on their Foundation Day.“Greetings to Indian Coast Guard personnel on their Foundation Day. They are diligently and bravely guarding our coasts”, the Prime Minister said.

ಸೋಶಿಯಲ್ ಮೀಡಿಯಾ ಕಾರ್ನರ್ - ನವೆಂಬರ್ 1

November 01st, 07:35 pm

ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !

PM salutes all personnel of Border Roads Organisation on foundation day

May 07th, 12:32 pm



PM Modi wishes party workers on BJP foundation day

April 06th, 08:14 am



The way to end corruption is a progressive, policy driven state with proper implementation: Narendra Modi at foundation day celebrations of Bharat Swabhiman Trust

January 05th, 06:30 pm

The way to end corruption is a progressive, policy driven state with proper implementation: Narendra Modi at foundation day celebrations of Bharat Swabhiman Trust