PM Modi, German President Steinmeier visit Sunder Nursery
March 24th, 07:45 pm
PM Narendra Modi and German President Frank-Walter Steinmeier visited Sunder Nursery in New Delhi today."ಪ್ರಧಾನಿ ಜರ್ಮನಿಯ ಅಧ್ಯಕ್ಷರೊಂದಿಗೆ ಮಾತುಕತೆ ನಡೆಸಿದರು "
May 30th, 07:42 pm
ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಜರ್ಮನ್ ಅಧ್ಯಕ್ಷ ಫ್ರಾಂಕ್-ವಾಲ್ಟರ್ ಸ್ಟೇನ್ಮರ್ ಅವರನ್ನು ಭೇಟಿಯಾದರು. ಎರಡೂ ನಾಯಕರು ಪರಸ್ಪರ ಆಸಕ್ತಿ ಮತ್ತು ಜಾಗತಿಕ ದೃಷ್ಟಿಕೋನಗಳ ವಿಶಾಲವಾದ ವಿಷಯಗಳ ಬಗ್ಗೆ ಚರ್ಚಿಸಿ ಭಾರತ ಮತ್ತು ಜರ್ಮನಿ ನಡುವಿನ ಸಂಬಂಧಗಳನ್ನು ಇನ್ನಷ್ಟು ಬಲಪಡಿಸಲು ಒಪ್ಪಿಕೊಂಡರು .ಜರ್ಮನಿ, ಸ್ಪೇನ್, ರಷ್ಯಾ ಮತ್ತು ಫ್ರಾನ್ಸ್ ಗೆ ತೆರಳುವ ಮುನ್ನ ಪ್ರಧಾನಮಂತ್ರಿಯ ಹೇಳಿಕೆ
May 28th, 04:46 pm
ಪ್ರಧಾನಿ ನರೇಂದ್ರ ಮೋದಿ ಮೇ 29 ರಿಂದ ಜೂನ್ 3 ರವರೆಗೆ ಜರ್ಮನಿ, ಸ್ಪೇನ್, ರಷ್ಯಾ ಮತ್ತು ಫ್ರಾನ್ಸ್ ನಾಲ್ಕು ರಾಷ್ಟ್ರದ ಪ್ರವಾಸ ಕೈಗೊಳ್ಳಲಿದ್ದಾರೆ . ಪ್ರಧಾನಿ ಮೋದಿ ಅನೇಕ ಮುಖಂಡರು ಮತ್ತು ಕೈಗಾರಿಕಾ ನಾಯಕರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಭಾರತವು ನಾಲ್ಕು ರಾಷ್ಟ್ರಗಳೊಂದಿಗೆ ಬಲವಾದ ಸಂಬಂಧಗಳನ್ನು ಮತ್ತಷ್ಟು ಉತ್ತೇಜಿಸುವ ಉದ್ದೇಶವನ್ನು ಹೊಂದಿದೆ.