ಪ್ರಧಾನಮಂತ್ರಿಯವರಿಂದ ಆಂಟಿಗುವಾ ಮತ್ತು ಬಾರ್ಬುಡಾದ ಪ್ರಧಾನಿಯವರ ಭೇಟಿ
November 21st, 09:37 am
ಅಭಿವೃದ್ಧಿ ಹೊಂದುತ್ತಿರುವ ಕಿರು ದ್ವೀಪ ರಾಷ್ಟ್ರಗಳು (ಎಸ್ ಐ ಡಿ ಎಸ್) ಗಾಗಿ ಸಾಮರ್ಥ್ಯ ನಿರ್ಮಾಣ ಹಾಗೂ ವ್ಯಾಪಾರ ಮತ್ತು ಹೂಡಿಕೆ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರ ಕುರಿತು ಉಭಯ ನಾಯಕರು ಚರ್ಚಿಸಿದರು. ಭಾರತ- ಕ್ಯಾರಿಕಾಮ್ ಪಾಲುದಾರಿಕೆಯನ್ನು ಬಲಪಡಿಸಲು ಪ್ರಧಾನಮಂತ್ರಿಗಳ ಏಳು ಅಂಶಗಳ ಯೋಜನೆಯನ್ನು ಪ್ರಧಾನಿ ಬ್ರೌನ್ ಶ್ಲಾಘಿಸಿದರು. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತದ ಖಾಯಂ ಸದಸ್ಯತ್ವಕ್ಕೆ ಬೆಂಬಲವನ್ನು ಅವರು ಪುನರುಚ್ಚರಿಸಿದರು.ಜಂಟಿ ಹೇಳಿಕೆ: ಭಾರತ-ಆಸ್ಟ್ರೇಲಿಯಾ 2ನೇ ವಾರ್ಷಿಕ ಶೃಂಗಸಭೆ
November 19th, 11:22 pm
ಭಾರತದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾದ ಪ್ರಧಾನಿ ಗೌರವಾನ್ವಿತ ಆಂಥೋನಿ ಅಲ್ಬನೀಸ್ ಎಂಪಿ ಅವರು 2024ರ ನವೆಂಬರ್ 19ರಂದು ರಿಯೋ ಡಿ ಜನೈರೊದಲ್ಲಿ ನಡೆದ ʻಗ್ರೂಪ್ ಆಫ್ 20ʼ (ಜಿ 20) ಶೃಂಗಸಭೆಯ ನೇಪಥ್ಯದಲ್ಲಿ ಎರಡನೇ ಭಾರತ-ಆಸ್ಟ್ರೇಲಿಯಾ ವಾರ್ಷಿಕ ಶೃಂಗಸಭೆ ನಡೆಸಿದರು.ಮಾಲ್ಡೀವ್ಸ್ ಅಧ್ಯಕ್ಷರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಪತ್ರಿಕಾ ಹೇಳಿಕೆಯ ಇಂಗ್ಲಿಷ್ ಅವತರಣಿಕೆ (ಅಕ್ಟೋಬರ್ 7, 2024)
October 07th, 12:25 pm
ಮೊದಲನೆಯದಾಗಿ, ನಾನು ಅಧ್ಯಕ್ಷ ಮುಯಿಝು ಮತ್ತು ಅವರ ನಿಯೋಗಕ್ಕೆ ಆತ್ಮೀಯ ಸ್ವಾಗತವನ್ನು ನೀಡಲು ಬಯಸುತ್ತೇನೆವಿಯೆಟ್ನಾಂ ಪ್ರಧಾನಮಂತ್ರಿಯವರ ಭಾರತ ಭೇಟಿಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಪತ್ರಿಕಾ ಹೇಳಿಕೆ
August 01st, 12:30 pm
ಪ್ರಧಾನಿ ನರೇಂದ್ರ ಮೋದಿ ಮತ್ತು ವಿಯೆಟ್ನಾಂ ಪ್ರಧಾನಿ ಫಾಮ್ ಮಿನ್ ಚಿನ್ ಅವರು ನವದೆಹಲಿಯಲ್ಲಿ ದ್ವಿಪಕ್ಷೀಯ ಸಭೆ ನಡೆಸಿದರು. ಜಂಟಿ ಪತ್ರಿಕಾಗೋಷ್ಠಿಯಲ್ಲಿ, ಪಿಎಂ ಮೋದಿ ಅವರು ಭಾರತದ ಆಕ್ಟ್ ಈಸ್ಟ್ ನೀತಿ ಮತ್ತು ಇಂಡೋ-ಪೆಸಿಫಿಕ್ ದೃಷ್ಟಿಯಲ್ಲಿ ವಿಯೆಟ್ನಾಂ ನಿರ್ಣಾಯಕ ಪಾಲುದಾರ ಎಂದು ಒತ್ತಿ ಹೇಳಿದರು. ಕಳೆದ ಒಂದು ದಶಕದಲ್ಲಿ ಎರಡು ದೇಶಗಳ ಬಾಂಧವ್ಯದ ಆಯಾಮಗಳು ವಿಸ್ತಾರಗೊಂಡಿವೆ ಮತ್ತು ಗಾಢವಾಗಿವೆ ಎಂದು ಅವರು ಟೀಕಿಸಿದರು.ಯುನೈಟೆಡ್ ಕಿಂಗ್ಡಮ್ ನ ಪ್ರಧಾನಮಂತ್ರಿಯಾಗಿ ಆಯ್ಕೆಯಾದ ಕೀರ್ ಸ್ಟಾರ್ಮರ್ ಅವರನ್ನು ಅಭಿನಂದಿಸಿ, ಅವರೊಂದಿಗೆ ಮಾತನಾಡಿದ ಪ್ರಧಾನಮಂತ್ರಿಯವರು
July 06th, 03:02 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಯುನೈಟೆಡ್ ಕಿಂಗ್ಡಮ್ ನ ಪ್ರಧಾನಮಂತ್ರಿಯವರಾದ ಗೌರವಾನ್ವಿತ ಕೀರ್ ಸ್ಟಾರ್ಮರ್ ಅವರೊಂದಿಗೆ ಮಾತುಕತೆ ನಡೆಸಿದರು.ಯುಕೆ(ಇಂಗ್ಲೆಂಡ್) ಪ್ರಧಾನಿ ರಿಷಿ ಸುನಕ್ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಮಾತುಕತೆ
March 12th, 08:40 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಯುನೈಟೆಡ್ ಕಿಂಗ್ ಡಮ್ ನ ಪ್ರಧಾನಮಂತ್ರಿ ಗೌರವಾನ್ವಿತ ರಿಷಿ ಸುನಕ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು.ಇಟಿ ನೌ ಜಾಗತಿಕ ವ್ಯಾಪಾರ ಶೃಂಗಸಭೆ 2024 ರಲ್ಲಿ ಪ್ರಧಾನ ಮಂತ್ರಿ ಅವರ ಭಾಷಣದ ಕನ್ನಡ ಅನುವಾದ
February 09th, 08:30 pm
ಗಯಾನಾದ ಪ್ರಧಾನಮಂತ್ರಿ ಶ್ರೀ ಮಾರ್ಕ್ ಫಿಲಿಪ್ಸ್, ಶ್ರೀ ವಿನೀತ್ ಜೈನ್ ಜೀ, ಉದ್ಯಮದ ನಾಯಕರು, ಸಿಇಓಗಳು, ಇತರ ಗಣ್ಯರು, ಮಹಿಳೆಯರೇ ಮತ್ತು ಮಹನೀಯರೇ,ಇಟಿ ನೌ ಗ್ಲೋಬಲ್ ಬಿಸಿನೆಸ್ ಶೃಂಗಸಭೆ 2024 ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
February 09th, 08:12 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ಹೋಟೆಲ್ ತಾಜ್ ಪ್ಯಾಲೇಸ್ನಲ್ಲಿಂದು ಇಟಿ ನೌ ಗ್ಲೋಬಲ್ ಬಿಸಿನೆಸ್ ಶೃಂಗಸಭೆ-2024 ಉದ್ದೇಶಿಸಿ ಭಾಷಣ ಮಾಡಿದರು.ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಪತ್ರಿಕಾ ಹೇಳಿಕೆಯ ಅನುವಾದ
March 10th, 12:50 pm
ಮೊದಲಿಗೆ ಇದೇ ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡಿರುವ ಪ್ರಧಾನಮಂತ್ರಿ ಆಲ್ಬನೀಸ್ ಅವರನ್ನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಕಳೆದ ವರ್ಷ ಉಭಯ ದೇಶಗಳು ಪ್ರಧಾನಮಂತ್ರಿಗಳ ಮಟ್ಟದ ವಾರ್ಷಿಕ ಶೃಂಗಸಭೆಯನ್ನು ನಡೆಸಲು ನಿರ್ಧರಿಸಿದ್ದವು. ಇದೀಗ ಪ್ರಧಾನಮಂತ್ರಿ ಆಲ್ಬನೀಸ್ ಅವರ ಈ ಭೇಟಿಯಿಂದಾಗಿ ಆ ಸರಣಿ ಇದೀಗ ಆರಂಭವಾಗುತ್ತಿದೆ. ಅವರು ಹೋಲಿ ಹಬ್ಬದ ದಿನ ಭಾರತಕ್ಕೆ ಆಗಮಿಸಿದ್ದಾರೆ ಮತ್ತು ಆನಂತರ ನಾವು ಕೆಲ ಹೊತ್ತು ಕ್ರಿಕೆಟ್ ಮೈದಾನಕ್ಕೆ ಜತೆಯಾಗಿ ತೆರಳಿದ್ದೆವು. ಈ ಬಣ್ಣಗಳು, ಸಂಸ್ಕೃತಿ ಮತ್ತು ಕ್ರಿಕೆಟ್ ನ ಅಚರಣೆಯು ಒಂದು ರೀತಿಯಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಸ್ನೇಹದ ಉತ್ಸಾಹ ಮತ್ತು ಉಲ್ಲಾಸದ ಪರಿಪೂರ್ಣ ಸಂಕೇತವಾಗಿದೆ.ಆಸ್ಟ್ರೆಲಿಯಾ ಸಂಸತ್ತು ಭಾರತದೂಂದಿಗಿನ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಮ್ಮತಿಸಿದೆ.
November 22nd, 07:05 pm
ಆಸ್ಟ್ರೆಲಿಯಾ ಸಂಸತ್ತು ಭಾರತದೊಂದಿಗಿನ ಮುಕ್ತ ವ್ಯಾಪಾರಕ್ಕೆ ಒಪ್ಪಂದಕ್ಕೆ ಒಪ್ಪಿಗೆ ನೀಡಿರುವುದರಿಂದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ಆಸ್ಟ್ರೆಲಿಯಾ ಪ್ರಧಾನ ಮಂತ್ರಿ ಅಂಥೋನಿ ಆಲ್ಬೇನಿಸ್ ರವರಿಗೆ ಧನ್ಯವಾದ ತಿಳಿಸಿದ್ದಾರೆ.For us, MSME means- Maximum Support to Micro Small and Medium Enterprises: PM Modi
June 30th, 10:31 am
PM Modi participated in the ‘Udyami Bharat’ programme. To strengthen the MSME sector, in the last eight years, the Prime Minister said, the government has increased the budget allocation by more than 650%. “For us, MSME means - Maximum Support to Micro Small and Medium Enterprises”, the Prime Minister stressed.PM participates in ‘Udyami Bharat’ programme
June 30th, 10:30 am
PM Modi participated in the ‘Udyami Bharat’ programme. To strengthen the MSME sector, in the last eight years, the Prime Minister said, the government has increased the budget allocation by more than 650%. “For us, MSME means - Maximum Support to Micro Small and Medium Enterprises”, the Prime Minister stressed.ಭಾರತ-ಆಸ್ಟ್ರೇಲಿಯಾ ಆರ್ಥಿಕ ಸಹಕಾರ ಮತ್ತು ವ್ಯಾಪಾರ ಒಪ್ಪಂದ-ಇಂಡ್ ಆಸ್ ಇಸಿಟಿಎ ಸಹಿಗೆ ಸಾಕ್ಷಿಯಾದ ಪ್ರಧಾನಮಂತ್ರಿ
April 02nd, 10:00 am
ಭಾರತದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾದ ಪ್ರಧಾನಿ ಗೌರವಾನ್ವಿತ ಸ್ಕಾಟ್ ಮಾರಿಸನ್ ಅವರ ಸಮಕ್ಷಮದಲ್ಲಿ ಇಂದು ನಡೆದ ವರ್ಚುವಲ್ ಸಮಾರಂಭದಲ್ಲಿ ಭಾರತ ಸರ್ಕಾರದ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ, ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ಜವಳಿ ಸಚಿವ ಶ್ರೀ ಪಿಯೂಷ್ ಗೋಯಲ್ ಮತ್ತು ಆಸ್ಟ್ರೇಲಿಯಾ ಸರ್ಕಾರದ ವ್ಯಾಪಾರ, ಪ್ರವಾಸೋದ್ಯಮ ಮತ್ತು ಬಂಡವಾಳ ಹೂಡಿಕೆ ಸಚಿವ ಶ್ರೀ ಡಾನ್ ಟೆಹಾನ್, ಭಾರತ-ಆಸ್ಟ್ರೇಲಿಯಾ ಆರ್ಥಿಕ ಸಹಕಾರ ಮತ್ತು ವ್ಯಾಪಾರ ಒಪ್ಪಂದಕ್ಕೆ (IndAus ECTA- ಇಂಡ್ ಆಸ್ ಇಸಿಟಿಎ) ಸಹಿ ಹಾಕಿದರು.ಭಾರತ-ಬ್ರಿಟನ್ ವರ್ಚುವಲ್ ಶೃಂಗಸಭೆ
May 04th, 06:34 pm
ಭಾರತ ಮತ್ತು ಬ್ರಿಟನ್ ದೀರ್ಘಕಾಲದ ಸ್ನೇಹ ಸಂಬಂಧಗಳನ್ನು ಹೊಂದಿವೆ. ಪ್ರಜಾಪ್ರಭುತ್ವ, ಮೂಲಭೂತ ಸ್ವಾತಂತ್ರ್ಯ ಮತ್ತು ಕಾನೂನುಬದ್ಧತೆ, ಪರಸ್ಪರ ಪೂರಕ ಮತ್ತು ಬದ್ಧತೆಯ ಸಮನ್ವಯ ವೃದ್ಧಿಯ ಕಾರ್ಯತಂತ್ರದ ಸಹಭಾಗಿತ್ವವನ್ನು ಹೊಂದಿವೆ.