Under India’s presidency, last year, the G20 emerged as as the voice of the Global South: PM Modi
November 21st, 02:21 am
PM Modi emphasized India's strong commitment to deepening ties with CARICOM, grounded in shared experiences and aspirations. Highlighting India's focus on Global South priorities, he underscored the need for global institutional reforms and CARICOM's crucial role in this. Proposals include implementing decisions through the India-CARICOM Joint Commission and hosting the 3rd CARICOM Summit in India.Technology holds immense potential for driving progress on the SDGs and empowering lives globally: PM Modi
November 20th, 05:00 am
Responding to a post by Managing Director of International Monetary Fund, Ms. Kristalina Georgieva, PM Modi wrote, Technology holds immense potential for driving progress on the SDGs and empowering lives globally. May humanity harness it together for a brighter and better future.Progress of the people,Progress by the people,Progress for the people is our Mantra for a Viksit Bharat: PM Modi
November 16th, 10:15 am
PM Modi addressed the Hindustan Times Leadership Summit 2024. The Prime Minister remarked that his Government had won back the trust of the people by ensuring the Mantra of Progress of the people, Progress by the people and Progress for the people. He added that the Government's aim was to build a new and developed India and the people of India had entrusted them with the capital of their trust.PM Modi addresses Hindustan Times Leadership Summit 2024 in New Delhi
November 16th, 10:00 am
PM Modi addressed the Hindustan Times Leadership Summit 2024. The Prime Minister remarked that his Government had won back the trust of the people by ensuring the Mantra of Progress of the people, Progress by the people and Progress for the people. He added that the Government's aim was to build a new and developed India and the people of India had entrusted them with the capital of their trust.ಜರ್ಮನ್ ಬ್ಯುಸಿನೆಸಸ್ ಕುರಿತಾದ 18ನೇ ಏಷ್ಯಾ ಫೆಸಿಪಿಕ್ ಸಮ್ಮೇಳನ (ಎಪಿಕೆ 2024)ನಲ್ಲಿ ಪ್ರಧಾನಮಂತ್ರಿ ಮಾಡಿದ ಪ್ರಾಸ್ತಾವಿಕ ಭಾಷಣದ ಕನ್ನಡ ಅನುವಾದ
October 25th, 11:20 am
ಮೊದಲ ಭೇಟಿಯು ಅವರು ಮೇಯರ್ ಆಗಿದ್ದಾಗ ಮತ್ತು ನಂತರದ ಮೂರು ಭೇಟಿಗಳು ಅವರು ಚಾನ್ಸೆಲರ್ ಆದ ನಂತರ. ಇದು ಭಾರತ-ಜರ್ಮನಿ ಸಂಬಂಧಗಳ ಮೇಲೆ ಅವರ ಹೆಚ್ಚಿನ ಗಮನ ಹರಿಸುತ್ತಿರುವುದನ್ನು ಎತ್ತಿ ತೋರಿಸುತ್ತದೆ.16ನೇ ಬ್ರಿಕ್ಸ್ ಶೃಂಗಸಭೆಯ ಕ್ಲೋಸ್ಡ್ ಪ್ಲೆನರಿ ಗೋಷ್ಠಿಯನ್ನು ಉದ್ದೇಶಿಸಿ ಪ್ರಧಾನಮಂತ್ರಿ ಮಾಡಿದ ಭಾಷಣದ ಕನ್ನಡ ಅನುವಾದ
October 23rd, 03:25 pm
ವಿಸ್ತೃತ ಬ್ರಿಕ್ಸ್ ಕುಟುಂಬವಾಗಿ ನಾವು ಇಂದು ಮೊದಲ ಬಾರಿಗೆ ಭೇಟಿಯಾಗುತ್ತಿರುವುದಕ್ಕೆ ನನಗೆ ತುಂಬಾ ಸಂತೋಷವಾಗುತ್ತಿದೆ. ಬ್ರಿಕ್ಸ್ ಕುಟುಂಬಕ್ಕೆ ಸೇರ್ಪಡೆಗೊಂಡ ಎಲ್ಲಾ ಹೊಸ ಸ್ನೇಹಿತರನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ.16ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಪ್ರಧಾನಮಂತ್ರಿಯವರು ಭಾಗವಹಿಸಿದರು
October 23rd, 03:10 pm
ಬ್ರಿಕ್ಸ್ ನಾಯಕರು ಬಹುರಾಷ್ಟ್ರೀಯತೆಯನ್ನು ಬಲಪಡಿಸುವುದು, ಭಯೋತ್ಪಾದನೆಯನ್ನು ಎದುರಿಸುವುದು, ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸುವುದು, ಸುಸ್ಥಿರ ಅಭಿವೃದ್ಧಿಯನ್ನು ಮುಂದುವರಿಸುವುದು ಮತ್ತು ಗ್ಲೋಬಲ್ ಸೌತ್ (ಜಾಗತಿಕ ದಕ್ಷಿಣದ)ನ ಕಾಳಜಿಗಳ ಬಗ್ಗೆ ಗಮನ ಸೆಳೆಯುವುದು ಸೇರಿದಂತೆ ಫಲಪ್ರದ ಚರ್ಚೆಗಳನ್ನು ನಡೆಸಿದರು. 13 ಹೊಸ ಬ್ರಿಕ್ಸ್ ಪಾಲುದಾರ ರಾಷ್ಟ್ರಗಳನ್ನು ನಾಯಕರು ಸ್ವಾಗತಿಸಿದರು.3ನೇ ಕೌಟಿಲ್ಯ ಅರ್ಥಶಾಸ್ತ್ರ ಸಮ್ಮೇಳನ-2024 ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
October 04th, 07:45 pm
ಜಗತ್ತಿನ 2 ಪ್ರಮುಖ ಪ್ರದೇಶಗಳು ಯುದ್ಧದ ಸ್ಥಿತಿಯಲ್ಲಿ ಇರುವ ಸಮಯದಲ್ಲೇ ಈ ಸಮ್ಮೇಳನ ಆಯೋಜಿಸಲಾಗಿದೆ. ಈ ಪ್ರದೇಶಗಳು ಜಾಗತಿಕ ಆರ್ಥಿಕತೆಗೆ ನಿರ್ಣಾಯಕವಾಗಿವೆ, ವಿಶೇಷವಾಗಿ ಇಂಧನ ಭದ್ರತೆಯ ವಿಷಯದಲ್ಲಿ. ಇಂತಹ ಮಹತ್ವದ ಜಾಗತಿಕ ಅನಿಶ್ಚಿಯದ ನಡುವೆ, ನಾವು ‘ಭಾರತದ ಯುಗ’ವನ್ನು ಚರ್ಚಿಸಲು ಇಲ್ಲಿ ಸೇರಿದ್ದೇವೆ. ಇಂದು ಭಾರತದಲ್ಲಿರುವ ನಂಬಿಕೆ ಅನನ್ಯವಾಗಿದೆ ಎಂಬುದನ್ನು ಇದು ತೋರಿಸುತ್ತದೆ. ಭಾರತದ ಆತ್ಮವಿಶ್ವಾಸವು ಅಸಾಧಾರಣವಾಗಿದೆ ಎಂಬುದನ್ನು ಸಹ ಇದು ತೋರಿಸುತ್ತದೆ.ನವದೆಹಲಿಯಲ್ಲಿ 3ನೇ ಕೌಟಿಲ್ಯ ಅರ್ಥಶಾಸ್ತ್ರ ಸಮಾವೇಶ(ಸಮ್ಮೇಳನ) ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
October 04th, 07:44 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿಂದು ಕೌಟಿಲ್ಯ ಅರ್ಥಶಾಸ್ತ್ರ ಸಮಾವೇಶ(ಸಮ್ಮೇಳನ) ಉದ್ದೇಶಿಸಿ ಭಾಷಣ ಮಾಡಿದರು. ಹಣಕಾಸು ಸಚಿವಾಲಯದ ಸಹಭಾಗಿತ್ವದಲ್ಲಿ “ದಿ ಇನ್‌ಸ್ಟಿಟ್ಯೂಟ್ ಆಫ್ ಎಕನಾಮಿಕ್ ಗ್ರೋಥ್” ಆಯೋಜಿಸಿರುವ ಕೌಟಿಲ್ಯ ಆರ್ಥಶಾಸ್ತ್ರ(ಆರ್ಥಿಕ) ಸಮ್ಮೇಳನವು ಹಸಿರು ಪರಿವರ್ತನೆ ಯೋಜನೆಗಳಿಗೆ ಹಣಕಾಸು ಒದಗಿಸುವುದು, ಭೂ-ಆರ್ಥಿಕ ಬೇರ್ಪಡಿಕೆ(ವಿಭಾಗೀಕರಣ) ಮತ್ತು ಬೆಳವಣಿಗೆಯ ಪರಿಣಾಮಗಳು, ಹೊಂದಾಣಿಕೆ ಕಾಪಾಡುವ ನೀತಿ ಕ್ರಮದ ತತ್ವಗಳು ಮತ್ತು ಇತರೆ ವಸ್ತು ವಿಷಯಗಳ ಮೇಲೆ ಗಮನ ಕೇಂದ್ರೀಕರಿಸುತ್ತದೆ.ಮಹಾರಾಷ್ಟ್ರದಲ್ಲಿ ವಿವಿಧ ಯೋಜನೆಗಳ ಉದ್ಘಾಟನೆ, ಸಮರ್ಪಣೆ ಮತ್ತು ಶಂಕುಸ್ಥಾಪನೆ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
September 29th, 12:45 pm
ಮಹಾರಾಷ್ಟ್ರದ ರಾಜ್ಯಪಾಲರಾದ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರೇ, ಜನಪ್ರಿಯ ಮಹಾರಾಷ್ಟ್ರ ಮುಖ್ಯಮಂತ್ರಿ ಶ್ರೀ ಏಕನಾಥ್ ಶಿಂದೆ ಅವರೇ, ಉಪಮುಖ್ಯಮಂತ್ರಿಗಳಾದ ಶ್ರೀ ದೇವೇಂದ್ರ ಫಡ್ನವಿಸ್ ಅವರೇ ಮತ್ತು ಶ್ರೀ ಅಜಿತ್ ಪವಾರ್ ಅವರೇ, ಪುಣೆಯಿಂದ ಬಂದಿರುವ ಸಂಸದರು ಮತ್ತು ನನ್ನ ಕ್ಯಾಬಿನೆಟ್ನ ಯುವ ಸಹೋದ್ಯೋಗಿ ಶ್ರೀ ಮುರಳೀಧರ್ ಅವರೇ, ವಿಡಿಯೋ ಕಾನ್ಫರೆನ್ಸ್ ಮೂಲಕ ಸಂಪರ್ಕ ಹೊಂದಿರುವ ಇತರ ಕೇಂದ್ರ ಸಚಿವರೇ, ನನ್ನ ಮುಂದೆ ಕಾಣುತ್ತಿರುವ ಮಹಾರಾಷ್ಟ್ರದ ಎಲ್ಲಾ ಹಿರಿಯ ಸಚಿವರೇ, ಸಂಸದರೇ, ಶಾಸಕರೇ ಮತ್ತು ಈ ಕಾರ್ಯಕ್ರಮದೊಂದಿಗೆ ಸಂಬಂಧಪಟ್ಟಿರುವ ಎಲ್ಲಾ ಸಹೋದರ ಸಹೋದರಿಯರೇ!ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ಮಹಾರಾಷ್ಟ್ರದಲ್ಲಿ 11,200 ಕೋಟಿ ರೂ. ಮೊತ್ತದ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ದೇಶಕ್ಕೆ ಸಮರ್ಪಿಸಿದ ಪ್ರಧಾನ ಮಂತ್ರಿ
September 29th, 12:33 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಮಹಾರಾಷ್ಟ್ರದಲ್ಲಿ 11,200 ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ದೇಶಕ್ಕೆ ಸಮರ್ಪಿಸಿದರು.3 ಪರಮ್ ರುದ್ರ ಸೂಪರ್‌ಕಂಪ್ಯೂಟರ್‌ಗಳು ಮತ್ತು ಉನ್ನತ-ಕಾರ್ಯಕ್ಷಮತೆಯ ಕಂಪ್ಯೂಟಿಂಗ್ ವ್ಯವಸ್ಥೆಯನ್ನು ರಾಷ್ಟ್ರಕ್ಕೆ ಸಮರ್ಪಿಸಿ, ಪ್ರಧಾನ ಮಂತ್ರಿ ಭಾಷಣ
September 26th, 05:15 pm
ಸನ್ಮಾನ್ಯ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಅವರೆ, ರಾಷ್ಟ್ರದಾದ್ಯಂತ ವಿವಿಧ ಸಂಶೋಧನಾ ಸಂಸ್ಥೆಗಳ ಗೌರವಾನ್ವಿತ ನಿರ್ದೇಶಕರೆ, ಗಣ್ಯ ಹಿರಿಯ ವಿಜ್ಞಾನಿಗಳೆ, ಎಂಜಿನಿಯರ್ ಗಳೆ, ಸಂಶೋಧಕರೆ, ವಿದ್ಯಾರ್ಥಿಗಳೆ, ಇತರೆ ಗಣ್ಯರೆ, ಮತ್ತು ಮಹಿಳೆಯರು ಮತ್ತು ಮಹನೀಯರೆ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮೂರು ಪರಮ್ ರುದ್ರ ಸೂಪರ್ ಕಂಪ್ಯೂಟರ್ ಗಳನ್ನು ದೇಶಕ್ಕೆ ಸಮರ್ಪಿಸಿದರು
September 26th, 05:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸುಮಾರು 130 ಕೋಟಿ ರೂಪಾಯಿ ಮೌಲ್ಯದ ಮೂರು ಪರಮ್ ರುದ್ರ ಸೂಪರ್ ಕಂಪ್ಯೂಟರ್ ಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ರಾಷ್ಟ್ರೀಯ ಸೂಪರ್ ಕಂಪ್ಯೂಟಿಂಗ್ ಮಿಷನ್ (NSM) ಅಡಿಯಲ್ಲಿ ಸ್ವದೇಶಿಯಾಗಿ ಅಭಿವೃದ್ಧಿಪಡಿಸಲಾದ ಈ ಸೂಪರ್ ಕಂಪ್ಯೂಟರ್ ಗಳನ್ನು ಪುಣೆ, ದೆಹಲಿ ಮತ್ತು ಕೋಲ್ಕತ್ತಾದಲ್ಲಿ ಪ್ರಮುಖ ವೈಜ್ಞಾನಿಕ ಸಂಶೋಧನೆಗೆ ಅನುಕೂಲವಾಗುವಂತೆ ನಿಯೋಜಿಸಲಾಗಿದೆ. ಪ್ರಧಾನ ಮಂತ್ರಿಯವರು ಹವಾಮಾನ ಮತ್ತು ತಾಪಮಾನ ಸಂಶೋಧನೆಗಾಗಿ ವಿಶೇಷವಾಗಿ ರೂಪಿಸಲಾದ ಹೈ-ಪರ್ಫಾರ್ಮೆನ್ಸ್ ಕಂಪ್ಯೂಟಿಂಗ್ (HPC) ವ್ಯವಸ್ಥೆಯನ್ನು ಕೂಡ ಉದ್ಘಾಟಿಸಿದರು.ಕಾಂಗ್ರೆಸ್‌ಗೆ ಮತ ಹಾಕುವುದು ಎಂದರೆ ಹರಿಯಾಣದ ಸ್ಥಿರತೆ ಮತ್ತು ಅಭಿವೃದ್ಧಿಯನ್ನು ಅಪಾಯಕ್ಕೆ ಸಿಲುಕಿಸುವುದು: ಸೋನಿಪತ್‌ನಲ್ಲಿ ಪ್ರಧಾನಿ ಮೋದಿ
September 25th, 12:48 pm
ಸೋನಿಪತ್ ಮೆಗಾ ರ್ಯಾಲಿಯಲ್ಲಿ ತಮ್ಮ ಭಾಷಣವನ್ನು ಪ್ರಾರಂಭಿಸಿದ ಪ್ರಧಾನಿ ಮೋದಿ, ಚುನಾವಣೆ ದಿನ ಸಮೀಪಿಸುತ್ತಿದ್ದಂತೆ, ಕಾಂಗ್ರೆಸ್ ಪಕ್ಷವು ಗೋಚರವಾಗಿ ದುರ್ಬಲಗೊಳ್ಳುತ್ತಿದೆ, ವೇಗವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿದೆ, ಇದಕ್ಕೆ ತದ್ವಿರುದ್ಧವಾಗಿ, ಹರಿಯಾಣದಾದ್ಯಂತ ಬಿಜೆಪಿ ವ್ಯಾಪಕ ಬೆಂಬಲವನ್ನು ಪಡೆಯುತ್ತಿದೆ ಎಂದು ಹೇಳಿದರು. ಬಿಜೆಪಿಗೆ ಹೆಚ್ಚುತ್ತಿರುವ ಉತ್ಸಾಹವು ಸ್ಪಷ್ಟವಾಗಿದೆ, ಜನರು - ಫಿರ್ ಏಕ್ ಬಾರ್, ಬಿಜೆಪಿ ಸರ್ಕಾರ್ ಎಂಬ ಘೋಷಣೆಯ ಹಿಂದೆ ಒಟ್ಟುಗೂಡುತ್ತಿದ್ದಾರೆ ಎಂದು ಅವರು ಹೇಳಿದರು.ಹರಿಯಾಣದ ಸೋನಿಪತ್‌ನಲ್ಲಿ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು
September 25th, 12:00 pm
ಸೋನಿಪತ್ ಮೆಗಾ ರ್ಯಾಲಿಯಲ್ಲಿ ತಮ್ಮ ಭಾಷಣವನ್ನು ಪ್ರಾರಂಭಿಸಿದ ಪ್ರಧಾನಿ ಮೋದಿ, ಚುನಾವಣೆ ದಿನ ಸಮೀಪಿಸುತ್ತಿದ್ದಂತೆ, ಕಾಂಗ್ರೆಸ್ ಪಕ್ಷವು ಗೋಚರವಾಗಿ ದುರ್ಬಲಗೊಳ್ಳುತ್ತಿದೆ, ವೇಗವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿದೆ, ಇದಕ್ಕೆ ತದ್ವಿರುದ್ಧವಾಗಿ, ಹರಿಯಾಣದಾದ್ಯಂತ ಬಿಜೆಪಿ ವ್ಯಾಪಕ ಬೆಂಬಲವನ್ನು ಪಡೆಯುತ್ತಿದೆ ಎಂದು ಹೇಳಿದರು. ಬಿಜೆಪಿಗೆ ಹೆಚ್ಚುತ್ತಿರುವ ಉತ್ಸಾಹವು ಸ್ಪಷ್ಟವಾಗಿದೆ, ಜನರು - ಫಿರ್ ಏಕ್ ಬಾರ್, ಬಿಜೆಪಿ ಸರ್ಕಾರ್ ಎಂಬ ಘೋಷಣೆಯ ಹಿಂದೆ ಒಟ್ಟುಗೂಡುತ್ತಿದ್ದಾರೆ ಎಂದು ಅವರು ಹೇಳಿದರು.ಅಮೆರಿಕದ ನ್ಯೂಯಾರ್ಕ್‌ನಲ್ಲಿ ಭಾರತೀಯ ಸಮುದಾಯದವರನ್ನು ಉದ್ದೇಶಿಸಿ ಪ್ರಧಾನ ಮಂತ್ರಿಗಳ ಭಾಷಣದ ಇಂಗ್ಲಿಷ್ ಅವತರಿಣಿಕೆ
September 22nd, 10:00 pm
ನಮಸ್ತೆ ಯು.ಎಸ್.! ಈಗ ನಮ್ಮ ನಮಸ್ತೆ” ಕೂಡ ಬಹುರಾಷ್ಟ್ರೀಯವಾಗಿ ಮಾರ್ಪಟ್ಟಿದ್ದು, ಸ್ಥಳೀಯತೆಯಿಂದ ಜಾಗತಿಕವಾಗಿ ಪರಿವರ್ತನೆಯಾಗಿದೆ ಹಾಗೂ ಇದಕ್ಕೆಲ್ಲ ನೀವೇ ಕಾರಣೀಭೂತರು. ಭಾರತವನ್ನು ತಮ್ಮ ಹೃದಯಕ್ಕೆ ಸಮೀಪವಾಗಿಟ್ಟುಕೊಂಡಿರುವ ಪ್ರತಿಯೊಬ್ಬ ಭಾರತೀಯರೂ ಇದನ್ನು ಸಾಧ್ಯವಾಗಿಸಿದ್ದಾರೆ.ನ್ಯೂಯಾರ್ಕ್‌ನಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
September 22nd, 09:30 pm
ಪ್ರಧಾನಮಂತ್ರಿ ಅವರನ್ನು ಭಾರತೀಯ ಸಮುದಾಯವು ಅತ್ಯಂತ ಪ್ರೀತಿ, ಗೌರವ, ಆದರ, ಉತ್ಸಾಹದಿಂದ ಬರಮಾಡಿಕೊಂಡಿತು. ಬೃಹತ್ ಜನಸಮೂಹವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಗಳು, ಜಗತ್ತಿನ ಎರಡು ಮಹಾನ್ ಪ್ರಜಾಪ್ರಭುತ್ವಗಳ ರಾಷ್ಟ್ರಗಳ ನಡುವೆ ಬಾಂಧವ್ಯವನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುವ ಭಾರತೀಯ ಅಮೆರಿಕನ್ ಸಮುದಾಯದಿಂದ ಭಾರತ-ಯುಎಸ್ ಸಂಬಂಧವು ಇನ್ನಷ್ಟು ಸದೃಢವಾಗಿರುವುದು ಕಾಣುತ್ತಿದೆ. ಹಿಂದಿನ ದಿನ ಡೆಲವೇರ್‌ನಲ್ಲಿರುವ ನಿವಾಸದಲ್ಲಿ ಅಮೆರಿಕ ಅಧ್ಯಕ್ಷ ಬಿಡೆನ್ ಅವರೊಂದಿಗಿನ ಭೇಟಿ ಬಗ್ಗೆಯೂ ಪ್ರಧಾನ ಮಂತ್ರಿಗಳು ಪ್ರಸ್ತಾಪಿಸಿದರು. ಈ ವಿಶೇಷ ಸಂದರ್ಭವು ಭಾರತೀಯ ಸಮುದಾಯವು ಸಂಯುಕ್ತ ರಾಷ್ಟ್ರಗಳೊಂದಿಗಿನ ನಂಬಿಕೆ- ವಿಶ್ವಾಸಾರ್ಹತೆಯನ್ನು ಪ್ರತಿಬಿಂಬಿಸುತ್ತಿದೆ ಎಂದು ಶ್ಲಾಘಿಸಿದರು.“ಎಕನಾಮಿಕ್ ಟೈಮ್ಸ್ ವರ್ಲ್ಡ್ ಲೀಡರ್ಸ್ ಫೋರಮ್” ಸಮಾರಂಭದಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣ
August 31st, 10:39 pm
“ಎಕನಾಮಿಕ್ ಟೈಮ್ಸ್ ವರ್ಲ್ಡ್ ಲೀಡರ್ಸ್ ಫೋರಮ್” ನ ಈ ನೂತನ ಆವೃತ್ತಿಯಲ್ಲಿ ಭಾಗವಹಿಸುತ್ತಿರುವಾಗ, ಹಲವಾರು ಪರಿಚಿತ ಮುಖಗಳನ್ನು ನೋಡಲು ನನಗೆ ಸಂತೋಷವಾಗುತ್ತಿದೆ. ಭಾರತದ ಉಜ್ವಲ ಭವಿಷ್ಯದ ಬಗ್ಗೆ ಇಲ್ಲಿ ಅತ್ಯುತ್ತಮ ಚರ್ಚೆಗಳು ನಡೆದಿವೆ ಎಂದು ನನಗೆ ವಿಶ್ವಾಸವಿದೆ, ಅದರಲ್ಲೂ ವಿಶೇಷವಾಗಿ ಇಡೀ ಜಗತ್ತು ಭಾರತದ ಬಗ್ಗೆ ವಿಶ್ವಾಸ ಹೊಂದಿರುವ ಈ ಸಮಯದಲ್ಲಿ ಚರ್ಚೆಗಳು ನಡೆದಿವೆ ಎಂಬುದು ವಿಶೇಷ.ನವದೆಹಲಿಯಲ್ಲಿ ಎಕನಾಮಿಕ್ ಟೈಮ್ಸ್ ಜಾಗತಿಕ ನಾಯಕರ ವೇದಿಕೆ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
August 31st, 10:13 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿಂದು ಎಕನಾಮಿಕ್ ಟೈಮ್ಸ್ ವಿಶ್ವ ನಾಯಕರ ವೇದಿಕೆ(ವರ್ಲ್ಡ್ ಲೀಡರ್ಸ್ ಫೋರಂ) ಉದ್ದೇಶಿಸಿ ಭಾಷಣ ಮಾಡಿದರು.ಭಾರತ-ಪೋಲೆಂಡ್ ನಡುವೆ ಕಾರ್ಯತಂತ್ರ ಸಹಭಾಗಿತ್ವದ ಅನುಷ್ಠಾನಕ್ಕಾಗಿ ಕ್ರಿಯಾಯೋಜನೆ (2024-2028)
August 22nd, 08:22 pm
ಪೋಲೆಂಡ್ ನ ವಾರ್ಸಾದಲ್ಲಿ 2024 ಆಗಸ್ಟ್ 22ರಂದು ಭಾರತ ಮತ್ತು ಪೋಲೆಂಡ್ ಪ್ರಧಾನ ಮಂತ್ರಿಗಳು ನಡೆಸಿದ ಮಾತುಕತೆ ವೇಳೆ ಸಾಧಿಸಿದ ಒಮ್ಮತಾಭಿಪ್ರಾಯದ ಮೇಲೆ ಕಾರ್ಯತಂತ್ರ ಸಹಭಾಗಿತ್ವ ಸ್ಥಾಪನೆಯಿಂದ ಉಂಟಾದ ದ್ವಿಪಕ್ಷೀಯ ಸಹಕಾರದ ಆವೇಗ ಗುರುತಿಸಿ, ಉಭಯ ನಾಯಕರು 5 ವರ್ಷಗಳ ಕ್ರಿಯಾಯೋಜನೆ(2024-2028) ರೂಪಿಸಲು ಮತ್ತು ಕಾರ್ಯಗತಗೊಳಿಸಲು ಒಪ್ಪಿಕೊಂಡರು. ಕ್ರಿಯಾಯೋಜನೆಯು 5 ವರ್ಷಗಳ ದ್ವಿಪಕ್ಷೀಯ ಸಹಭಾಗಿತ್ವವನ್ನು ಈ ಕೆಳಗಿನ ವಲಯಗಳಲ್ಲಿ ಆದ್ಯತೆಯಾಗಿ ರೂಪಿಸಲು ಮಾರ್ಗದರ್ಶನ ಮಾಡುತ್ತದೆ: