ಫ್ರಾನ್ಸ್ ಸೆನೆಟ್ ಅಧ್ಯಕ್ಷರೊಂದಿಗೆ ಪ್ರಧಾನಮಂತ್ರಿಯವರ ಭೇಟಿ

July 13th, 10:34 pm

ಭಾರತ ಹಾಗೂ ಫ್ರಾನ್ಸ್ ಪಾಲುದಾರಿಕೆಯ ಅಡಿಪಾಯವನ್ನು ರೂಪಿಸುವ 'ಪ್ರಜಾಪ್ರಭುತ್ವ, ಸ್ವಾತಂತ್ರ್ಯ ಮತ್ತು ಸಮಾನತೆಯ' ಹಂಚಿಕೆಯ ಮೌಲ್ಯಗಳ ಮಹತ್ವವನ್ನು ಪ್ರಧಾನಿ ಮೋದಿಯವರು ಎತ್ತಿ ಹಿಡಿದರು.