Seventh meeting of Governing Council of NITI Aayog concludes
August 07th, 05:06 pm
The Prime Minister, Shri Narendra Modi, today heralded the collective efforts of all the States in the spirit of cooperative federalism as the force that helped India emerge from the Covid pandemic.ಜಿ-20 ಶೃಂಗಸಭೆಯಲ್ಲಿ ಪ್ರಧಾನಿ ಭಾಷಣ – ಭೂ ಗ್ರಹದ ರಕ್ಷಣೆ: ಸಿಸಿಇ ಮನೋಭಾವ
November 22nd, 06:24 pm
ಜಾಗತಿಕ ಸಾಂಕ್ರಾಮಿಕದ ಪರಿಣಾಮದಿಂದ ಇಂದು ನಾವು ನಮ್ಮ ಜನರನ್ನು ಮತ್ತು ಆರ್ಥಿಕತೆಯನ್ನು ರಕ್ಷಿಸುವತ್ತ ಹೆಚ್ಚಿನ ಗಮನಹರಿಸಬೇಕಿದೆ. ಅಷ್ಟೇ ಸಮಾನವಾದ ಆದ್ಯತೆಯನ್ನು ನಾವು ಹವಾಮಾನ ವೈಪರೀತ್ಯದ ವಿರುದ್ಧದ ಹೋರಾಟಕ್ಕೂ ನೀಡಬೇಕಾಗಿದೆ. ಹವಾಮಾನ ವೈಪರೀತ್ಯ ವಿರುದ್ಧ ಏಕಾಂಗಿಯಾಗಿ ಹೋರಾಟ ನಡೆಸಲಾಗದು, ನಾವು ಸಮಗ್ರ, ಸಂಘಟಿತ ಮತ್ತು ಒಗ್ಗಟ್ಟಿನಿಂದ ಹೋರಾಡಬೇಕಿದೆ. ಪರಿಸರದೊಂದಿಗೆ ಸೌಹಾರ್ದತೆಯಿಂದ ಬಾಳ್ವೆ ನಡೆಸುವ ನಮ್ಮ ಸಾಂಪ್ರದಾಯಿಕ ಪುರಾಣ ಕತೆಗಳಿಂದ ಸ್ಪೂರ್ತಿ ಪಡೆದಿದ್ದೇವೆ ಮತ್ತು ಭಾರತ, ಕಡಿಮೆ ಇಂಗಾಲ ಮತ್ತು ಹವಾಮಾನ ಸ್ಥಿತಿ ಸ್ಥಾಪಕ ಅಭಿವೃದ್ಧಿಯ ಪದ್ಧತಿಗಳು ನಮ್ಮ ಸರ್ಕಾರ ಬದ್ಧತೆಯನ್ನು ಹೊಂದಿದೆ.ಜಿ-20ರಾಷ್ಟ್ರಗಳ ನಾಯಕರ 15ನೇ ಶೃಂಗಸಭೆ
November 22nd, 06:23 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2020ರ ನವೆಂಬರ್ 21-22ರಂದು ಸೌದಿ ಅರೇಬಿಯಾದಲ್ಲಿ ವರ್ಚುವಲ್ ರೂಪದಲ್ಲಿ ನಡೆದ ಜಿ-20ರಾಷ್ಟ್ರಗಳ 15ನೇ ಶೃಂಗಸಭೆಯಲ್ಲಿ ಭಾಗವಹಿಸಿದ್ದರು. ಜಿ-20 ಶೃಂಗಸಭೆಯ 2ನೇ ದಿನದ ಕಾರ್ಯಸೂಚಿ, ಸಮಗ್ರ, ಸುಸ್ಥಿರ ಮತ್ತು ಮರುಸ್ಥಿತಿಸ್ಥಾಪಕತ್ವ ಭವಿಷ್ಯ ನಿರ್ಮಾಣದ ಕುರಿತು ಗೋಷ್ಠಿ ಮತ್ತು ಶೃಂಗಸಭೆಗೆ ಹೊಂದಿಕೊಂಡ ಕಾರ್ಯಕ್ರಮದಲ್ಲಿ ಭೂ ಗ್ರಹದ ಸಂರಕ್ಷಣೆ ಕುರಿತಂತೆ ಚರ್ಚೆ ನಡೆಯಿತು.