ಗುಜರಾತ್ನ ಗಾಂಧಿನಗರದಲ್ಲಿ ಸ್ಪಂದನಾಶೀಲ(ವೈಬ್ರೆಂಟ್) ಗುಜರಾತ್ ಶೃಂಗಸಭೆ 2024 ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
January 10th, 10:30 am
2024ರ ಹೊಸ ವರ್ಷಕ್ಕೆ ನಾನು ನಿಮಗೆಲ್ಲರಿಗೂ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ. ಭಾರತವು ಇತ್ತೀಚೆಗೆ ತನ್ನ 75ನೇ ಸ್ವಾತಂತ್ರ್ಯ ಅಮೃತ ವರ್ಷವನ್ನು ಆಚರಿಸಿದೆ. ನಮ್ಮ ರಾಷ್ಟ್ರದ ಸ್ವಾತಂತ್ರ್ಯದ ಶತಮಾನೋತ್ಸವದ ಸಂಭ್ರಮಾಚರಣೆಯ ಮೂಲಕ ಅಭಿವೃದ್ಧಿ ಹೊಂದಿದ ಸ್ಥಾನಮಾನ ಸಾಧಿಸುವ ಗುರಿಯೊಂದಿಗೆ ಮುಂದಿನ 25 ವರ್ಷಗಳ ಗುರಿಗಳತ್ತ ಶ್ರದ್ಧೆಯಿಂದ ಕೆಲಸ ಮಾಡುತ್ತಿದೆ. ಈ 25 ವರ್ಷಗಳ ಅಧಿಕಾರಾವಧಿಯು ಭಾರತಕ್ಕೆ 'ಅಮೃತ ಕಾಲ'ದ ಅವಧಿಯಾಗಿದೆ. ಇದು ತಾಜಾ ಆಕಾಂಕ್ಷೆಗಳು, ಹೊಸ ನಿರ್ಣಯಗಳು ಮತ್ತು ನಿರಂತರ ಸಾಧನೆಗಳ ಅವಧಿಯನ್ನು ಸೂಚಿಸುತ್ತದೆ. ಈ ಮೊದಲ ರೋಮಾಂಚಕ ಅಥವಾ ಸ್ಪಂದನಾಶೀಲ ಗುಜರಾತ್ ಜಾಗತಿಕ ಶೃಂಗಸಭೆಯು 'ಅಮೃತ ಕಾಲ'ದ ಸಮಯದಲ್ಲಿ ನಡೆದಿರುವುದು ಅಪಾರ ಮಹತ್ವ ಹೊಂದಿದೆ. ಈ ಶೃಂಗಸಭೆಯಲ್ಲಿ ನಮ್ಮೊಂದಿಗೆ ಸೇರಿಕೊಂಡಿರುವ 100ಕ್ಕೂ ಹೆಚ್ಚು ದೇಶಗಳ ಪ್ರತಿನಿಧಿಗಳು ಭಾರತದ ಅಭಿವೃದ್ಧಿ ಪಯಣದಲ್ಲಿ ಅಮೂಲ್ಯ ಮಿತ್ರರಾಗಿದ್ದಾರೆ. ನಾನು ನಿಮ್ಮೆಲ್ಲರಿಗೂ ಆತ್ಮೀಯ ಸ್ವಾಗತ ಮತ್ತು ಅಭಿನಂದನೆಗಳನ್ನು ಸಲ್ಲಿಸುತ್ತೇನೆ. 10ನೇ ಆವೃತ್ತಿಯ ವೈಬ್ರೆಂಟ್ ಗ್ಲೋಬಲ್ ಶೃಂಗಸಭೆಯನ್ನು ಉದ್ಘಾಟಿಸಿದ ಪ್ರಧಾನಮಂತ್ರಿ
January 10th, 09:40 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗಾಂಧಿನಗರದ ಮಹಾತ್ಮಮಂದಿರದಲ್ಲಿಂದು 10ನೇ ಆವೃತ್ತಿಯ ವೈಬ್ರೆಂಟ್ ಗುಜರಾತ್ ಜಾಗತಿಕ ಶೃಂಗಸಭೆಯನ್ನು ಉದ್ಘಾಟಿಸಿದರು. ಶೃಂಗಸಭೆಯ ಈ ವರ್ಷದ ಘೋಷವಾಕ್ಯ “ಭವಿಷ್ಯಕ್ಕೆ ಹೆಬ್ಬಾಗಿಲು’’ ಎಂದಾಗಿದೆ ಮತ್ತು ಇದರಲ್ಲಿ 34 ಪಾಲುದಾರ ದೇಶಗಳು ಹಾಗೂ 16 ಪಾಲುದಾರ ಸಂಸ್ಥೆಗಳು ಭಾಗವಹಿಸಿವೆ. ಈಶಾನ್ಯ ರಾಜ್ಯಗಳಲ್ಲಿರುವ ಹೂಡಿಕೆ ಅವಕಾಶಗಳನ್ನು ಬಿಂಬಿಸಲು ಈಶಾನ್ಯ ರಾಜ್ಯಗಳ ಅಭಿವೃದ್ಧಿ ಸಚಿವಾಲಯ ಈ ಶೃಂಗಸಭೆಯನ್ನು ವೇದಿಕೆಯನ್ನಾಗಿ ಬಳಸಿಕೊಳ್ಳುತ್ತಿದೆ.Human-Centric approach should be the way forward for G20 Nations: PM Modi
November 22nd, 09:39 pm
PM Modi made the concluding remarks at the Virtual G20 Summit. He emphasized on the path-breaking G20 Leaders' Declaration that was accorded a unanimous acceptance. He also reiterated the commitment of 'Zero Tolerance' to terrorism and reinforced the concept of the 'Two State Solution' for the Israel-Palestine conflict.ʻಜಿ 20’ ನಾಯಕರ ವರ್ಚುವಲ್ ಶೃಂಗಸಭೆ ಉದ್ದೇಶಿಸಿ ಪ್ರಧಾನ ಮಂತ್ರಿಯವರ ಉದ್ಘಾಟನಾ ಭಾಷಣದ ಕನ್ನಡ ಅನುವಾದ
November 22nd, 06:37 pm
ನನ್ನ ಆಹ್ವಾನವನ್ನು ಸ್ವೀಕರಿಸಿ ಇಂದು ಈ ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದಕ್ಕಾಗಿ ನಾನು ನಿಮ್ಮೆಲ್ಲರಿಗೂ ಕೃತಜ್ಞತೆಯನ್ನು ಅರ್ಪಿಸಲು ಬಯಸುತ್ತೇನೆ. 140 ಕೋಟಿ ಭಾರತೀಯರ ಪರವಾಗಿ ನಿಮ್ಮೆಲ್ಲರನ್ನೂ ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇವೆ.Our G-20 mantra is - One Earth, One Family, One Future: PM Modi
November 08th, 07:31 pm
PM Modi unveiled the logo, theme and website of India’s G-20 Presidency. Remarking that the G-20 logo is not just any logo, the PM said that it is a message, a feeling that runs in India’s veins. He said, “It is a resolve that has been omnipresent in our thoughts through ‘Vasudhaiva Kutumbakam’. He further added that the thought of universal brotherhood is being reflected via the G-20 logo.ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಭಾರತದ ಜಿ-20 ಅಧ್ಯಕ್ಷತೆಯ ಲಾಂಛನ, ಧ್ಯೇಯ ಮತ್ತು ಅಂತರ್ಜಾಲ ತಾಣವನ್ನು ಅನಾವರಣ ಮಾಡಿದ ಪ್ರಧಾನಮಂತ್ರಿ
November 08th, 04:29 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಭಾರತದ ಜಿ-20 ಅಧ್ಯಕ್ಷತೆಯ ಲಾಂಛನ, ಧ್ಯೇಯ ಮತ್ತು ಅಂತರ್ಜಾಲ ತಾಣವನ್ನು ಅನಾವರಣಗೊಳಿಸಿದರು.