ಪಶ್ಚಿಮ ಬಂಗಾಳದ ಹಾಲ್ಡಿಯಾದಲ್ಲಿ ಪ್ರಮುಖ ಮೂಲಸೌಕರ್ಯ ಯೋಜನೆಗಳ ಚಾಲನೆ: ಪ್ರಧಾನ ಮಂತ್ರಿ ಭಾಷಣ
February 07th, 05:37 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪಶ್ಚಿಮ ಬಂಗಾಳದ ಹಲ್ದಿಯಾಗೆ ಭೇಟಿ ನೀಡಿದ್ದರು ಮತ್ತು ಪ್ರಧಾನಮಂತ್ರಿ ಊರ್ಜ ಗಂಗಾ ಯೋಜನೆಯ ಭಾಗವಾಗಿ ಅಭಿವೃದ್ಧಿಪಡಿಸಿರುವ 348 ಕಿಲೋ ಮೀಟರ್ ಉದ್ದದ ದೋಭಿ-ದುರ್ಗಾಪುರ್ ನೈಸರ್ಗಿಕ ಅನಿಲ ಕೊಳವೆ ಮಾರ್ಗದ ಎಲ್ ಪಿಜಿ ಆಮದು ಟರ್ಮಿನಲ್ ಅನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಅಲ್ಲದೆ ಅವರು ಹಲ್ದಿಯಾ ಸಂಸ್ಕರಣಾ ಘಟಕದಲ್ಲಿ 2ನೇ ಕ್ಯಾಟಲಿಟಿಕ್ – ಐಸೋಡೊವಾಕ್ಸಿಂಗ್ ಘಟಕಕ್ಕೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ಹಲ್ದಿಯಾದ ರಾಷ್ಟ್ರೀಯ ಹೆದ್ದಾರಿ 41ರ ರಾಣಿಚಾಕ್ ನಲ್ಲಿನ ನಾಲ್ಕು ಪಥದ ರೈಲು ಮೇಲ್ಸೇತುವೆ ಮತ್ತು ಪ್ಲೈಓವರ್ ಅನ್ನು ಪ್ರಧಾನಮಂತ್ರಿ ಅವರು ರಾಷ್ಟ್ರಕ್ಕೆ ಸಮರ್ಪಿಸಿದರು. ಈ ಕಾರ್ಯಕ್ರಮದಲ್ಲಿ ಪಶ್ಚಿಮ ಬಂಗಾಳದ ರಾಜ್ಯಪಾಲರು, ಕೇಂದ್ರ ಸಚಿವ ಶ್ರೀ ಧರ್ಮೇಂದ್ರ ಪ್ರಧಾನ್ ಮತ್ತಿತರರು ಭಾಗವಹಿಸಿದ್ದರು.ಪಶ್ಚಿಮ ಬಂಗಾಳದಲ್ಲಿ ಪ್ರಮುಖ ಮೂಲಸೌಕರ್ಯ ಯೋಜನೆಗಳಿಗೆ ಶಂಕುಸ್ಥಾಪನೆ; ಹಲವು ಯೋಜನೆ ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಿ ನರೇಂದ್ರ ಮೋದಿ
February 07th, 05:36 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪಶ್ಚಿಮ ಬಂಗಾಳದ ಹಲ್ದಿಯಾಗೆ ಭೇಟಿ ನೀಡಿದ್ದರು ಮತ್ತು ಪ್ರಧಾನಮಂತ್ರಿ ಊರ್ಜ ಗಂಗಾ ಯೋಜನೆಯ ಭಾಗವಾಗಿ ಅಭಿವೃದ್ಧಿಪಡಿಸಿರುವ 348 ಕಿಲೋ ಮೀಟರ್ ಉದ್ದದ ದೋಭಿ-ದುರ್ಗಾಪುರ್ ನೈಸರ್ಗಿಕ ಅನಿಲ ಕೊಳವೆ ಮಾರ್ಗದ ಎಲ್ ಪಿಜಿ ಆಮದು ಟರ್ಮಿನಲ್ ಅನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಅಲ್ಲದೆ ಅವರು ಹಲ್ದಿಯಾ ಸಂಸ್ಕರಣಾ ಘಟಕದಲ್ಲಿ 2ನೇ ಕ್ಯಾಟಲಿಟಿಕ್ – ಐಸೋಡೊವಾಕ್ಸಿಂಗ್ ಘಟಕಕ್ಕೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ಹಲ್ದಿಯಾದ ರಾಷ್ಟ್ರೀಯ ಹೆದ್ದಾರಿ 41ರ ರಾಣಿಚಾಕ್ ನಲ್ಲಿನ ನಾಲ್ಕು ಪಥದ ರೈಲು ಮೇಲ್ಸೇತುವೆ ಮತ್ತು ಪ್ಲೈಓವರ್ ಅನ್ನು ಪ್ರಧಾನಮಂತ್ರಿ ಅವರು ರಾಷ್ಟ್ರಕ್ಕೆ ಸಮರ್ಪಿಸಿದರು. ಈ ಕಾರ್ಯಕ್ರಮದಲ್ಲಿ ಪಶ್ಚಿಮ ಬಂಗಾಳದ ರಾಜ್ಯಪಾಲರು, ಕೇಂದ್ರ ಸಚಿವ ಶ್ರೀ ಧರ್ಮೇಂದ್ರ ಪ್ರಧಾನ್ ಮತ್ತಿತರರು ಭಾಗವಹಿಸಿದ್ದರು.ಕರ್ನಾಟಕದ ಮಂಗಳೂರು – ಕೇರಳದ ಕೊಚ್ಚಿ ನಡುವೆ ನೈಸರ್ಗಿಕ ಅನಿಲ ಕೊಳವೆ ಮಾರ್ಗ ಜನವರಿ 5ರಂದು ದೇಶಕ್ಕೆ ಸಮರ್ಪಿಸಲಿರುವ ಪ್ರಧಾನಮಂತ್ರಿ
January 03rd, 02:29 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಕರ್ನಾಟಕದ ಮಂಗಳೂರು – ಕೇರಳದ ಕೊಚ್ಚಿ ನಡುವಿನ ನೈಸರ್ಗಿಕ ಅನಿಲ ಕೊಳವೆ ಮಾರ್ಗವನ್ನು 2021ರ ಜನವರಿ 5ರಂದು ಬೆಳಗ್ಗೆ 11 ಗಂಟೆಗೆ ದೇಶಕ್ಕೆ ಸಮರ್ಪಿಸಲಿದ್ದಾರೆ. ಈ ಕಾರ್ಯಕ್ರಮ ‘ಒಂದು ರಾಷ್ಟ್ರ ಒಂದು ಅನಿಲ ಗ್ರಿಡ್’ ರಚನೆಯಲ್ಲಿ ಪ್ರಮುಖ ಮೈಲಿಗಲ್ಲಾಗಿದೆ. ಈ ಸಂದರ್ಭದಲ್ಲಿ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವರೊಂದಿಗೆ ಕರ್ನಾಟಕ ಮತ್ತು ಕೇರಳ ರಾಜ್ಯಗಳ ರಾಜ್ಯಪಾಲರು ಮತ್ತು ಮುಖ್ಯಮಂತ್ರಿಗಳು ಉಪಸ್ಥಿತರಿರುತ್ತಾರೆ.India - Russia Joint Statement during visit of Prime Minister to Vladivostok
September 04th, 02:45 pm
Augmenting the local strengths of North East
March 27th, 02:58 pm
The government is working on multiple fronts to bring the northeast India at the same level of development as the rest of the country. From infrastructure to tourism sector, the region is gearing up to lead India’s development journey."ಒಡಿಶಾದ ತಲ್ಚೇರ್ ರಸಗೊಬ್ಬರ ಕಾರ್ಖಾನೆ ಪುನಶ್ಚೇತನ ಕೆಲಸ ಪ್ರಾರಂಭ ಫಲಕವನ್ನು ಅನಾವರಣಗೊಳಿಸಿದ ಪ್ರಧಾನಮಂತ್ರಿ "
September 22nd, 10:01 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಒಡಿಶಾಕ್ಕೆ ಭೇಟಿ ನೀಡಿದರು. ತಲ್ಚೇರ್ ನಲ್ಲಿ, ತಲ್ಚೇರ್ ರಸಗೊಬ್ಬರ ಕಾರ್ಖಾನೆ ಪುನಶ್ಚೇತನ ಕಾರ್ಯಾರಂಭವಾದ ಸಂಕೇತವಾಗಿ ಫಲಕವನ್ನು ಅನಾವರಣ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಹತ್ವಪೂರ್ಣ ರಸಗೊಬ್ಬರ ಕಾರ್ಖಾನೆಯ ಪುನಶ್ಚೇತನ ಕಾಮಗಾರಿ ಆರಂಭವಾಗಿದ್ದು, ಇದು ಸಂತಸದ ವಿಷಯವಾಗಿದೆ.The Central Government is devoting significant resources for the empowerment of the power, Dalits and Tribal communities: PM Modi
May 25th, 05:30 pm
The Prime Minister, Shri Narendra Modi, today laid the foundation stone of various projects of the Government of India and Government of Jharkhand, at an event in Sindriಪ್ರಧಾನಿ ಸಿಂಧ್ರಿ ಭೇಟಿ; ಜಾರ್ಖಂಡ್ ನಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ
May 25th, 05:10 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಸಿಂಧ್ರಿಯಲ್ಲಿಂದು ನಡೆದ ಕಾರ್ಯಕ್ರಮದಲ್ಲಿ ಭಾರತ ಸರ್ಕಾರ ಮತ್ತು ಜಾರ್ಖಂಡ್ ಸರ್ಕಾರ ಕೈಗೆತ್ತಿಕೊಂಡಿರುವ ನಾನಾ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.ಭಾರತ ಮತ್ತು ರಷ್ಯಾ ನಡುವೆ ಅನೌಪಚಾರಿಕ ಶೃಂಗಸಭೆ
May 21st, 10:10 pm
ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ನಡುವೆ ರಷ್ಯಾ ಒಕ್ಕೂಟದ ಸೂಚಿ ಪಟ್ಟಣದಲ್ಲಿ 2018ರ ಮೇ 21ರಂದು ಮೊದಲ ಅನೌಪಚಾರಿಕ ಶೃಂಗಸಭೆ ನಡೆಯಿತು. ಈ ಶೃಂಗಸಭೆ ಉಭಯ ನಾಯಕರ ಸ್ನೇಹ ಸಂಬಂಧ ಗಟ್ಟಿಗೊಳಿಸಲು ಮತ್ತು ಪ್ರಾದೇಶಿಕ ಹಾಗೂ ಅಂತಾರಾಷ್ಟ್ರೀಯ ವಿಚಾರಗಳ ಬಗ್ಗೆ ತಮ್ಮ ಅನಿಸಿಕೆಗಳನ್ನು ವಿನಿಮಯ ಮಾಡಿಕೊಳ್ಳಲು ಅವಕಾಶ ಮಾಡಿಕೊಟ್ಟಿತು. ಅಲ್ಲದೆ ಭಾರತ ಮತ್ತು ರಷ್ಯಾ ನಡುವಿನ ಉನ್ನತ ಮಟ್ಟದ ರಾಜಕೀಯ ವಿನಿಮಯ ಪರಂಪರೆ ಮುಂದುವರಿಸಲು ಸಹಕಾರಿಯಾಯಿತು.ಈಶಾನ್ಯ ಆಕ್ಟ್ ಈಸ್ಟ್ ಪಾಲಿಸಿಯ ಕೇಂದ್ರ ಭಾಗದಲ್ಲಿದೆ , ಅಡ್ವಾಂಟೇಜ್ ಅಸ್ಸಾಂ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಹೇಳಿದರು
February 03rd, 02:10 pm
ಪ್ರಧಾನಿ ಶ್ರೀ ನರೇಂದ್ರ ಮೋದಿ ಅಸ್ಸಾಂನ ಮೊದಲ ಜಾಗತಿಕ ಹೂಡಿಕೆದಾರರ ಶೃಂಗಸಭೆ ಅಡ್ವಾಂಟೇಜ್ ಅಸ್ಸಾಂ ಅನ್ನು ಗುವಾಹಟಿಯಲ್ಲಿ ಉದ್ಘಾಟಿಸಿದರು. ವಿದೇಶಿ ಮತ್ತು ದೇಶೀಯ ಹೂಡಿಕೆದಾರರಿಗೆ ಅದರ ಉತ್ಪಾದನಾ ಅವಕಾಶಗಳನ್ನು ಮತ್ತು ಜಿಯೋಸ್ಟ್ರೈಜಿಕ್ ಪ್ರಯೋಜನಗಳನ್ನು ಪ್ರದರ್ಶಿಸುವ ಗುರಿಯನ್ನು ಹೊಂದಿದೆ.ಅಸ್ಸಾಂನ ಮೊದಲ ಜಾಗತಿಕ ಹೂಡಿಕೆದಾರರ ಶೃಂಗಸಭೆ 'ಅಡ್ವಾಂಟೇಜ್ ಅಸ್ಸಾಂ' ಅನ್ನು ಪ್ರಧಾನಿ ಮೋದಿ ಉದ್ಘಾಟಿಸಿದರು
February 03rd, 02:00 pm
ಪ್ರಧಾನಿ ಶ್ರೀ ನರೇಂದ್ರ ಮೋದಿ ಅಸ್ಸಾಂನ ಮೊದಲ ಜಾಗತಿಕ ಹೂಡಿಕೆದಾರರ ಶೃಂಗಸಭೆ ಅಡ್ವಾಂಟೇಜ್ ಅಸ್ಸಾಂ ಅನ್ನು ಗುವಾಹಟಿಯಲ್ಲಿ ಉದ್ಘಾಟಿಸಿದರು. ವಿದೇಶಿ ಮತ್ತು ದೇಶೀಯ ಹೂಡಿಕೆದಾರರಿಗೆ ಅದರ ಉತ್ಪಾದನಾ ಅವಕಾಶಗಳನ್ನು ಮತ್ತು ಜಿಯೋಸ್ಟ್ರೈಜಿಕ್ ಪ್ರಯೋಜನಗಳನ್ನು ಪ್ರದರ್ಶಿಸುವ ಗುರಿಯನ್ನು ಹೊಂದಿದೆ.ಜಾಗತಿಕ ತೈಲ ಮತ್ತು ಅನಿಲ ಸಿಇಓ ಮತ್ತು ತಜ್ಞರೊಂದಿಗೆ ಪ್ರಧಾನಿ ಸಂವಾದ
October 09th, 02:26 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ವಿಶ್ವಾದ್ಯಂತದಿಂದ ಆಗಮಿಸಿದ ತೈಲ ಮತ್ತು ಅನಿಲ ಸಿಇಓಗಳು ಮತ್ತು ತಜ್ಞರೊಂದಿಗೆ ಸಂವಾದ ನಡೆಸಿದರು.ರಾಸ್ನೆಫ್ಟ್, ಬಿಪಿ, ರಿಲಯೆನ್ಸ್, ಸೌದಿ ಅರಾಮ್ಕೋ, ಎಕ್ಸಾನ್ ಮೊಬಿಲ್, ರಾಯಲ್ ಡಚ್ ಶೆಲ್, ವೇದಾಂತ, ವುಡ್ ಮೆಕೆನ್ಜಿ, ಐಎಚ್ಎಸ್ ಮಾರ್ಕಿಟ್, ಸ್ಕಲ್ಬರ್ಗರ್, ಹಾಲಿಬರ್ಟನ್, ಎಕ್ಸ್ಕೋಲ್, ಒಎನ್ಜಿಸಿ, ಇಂಡಿಯನ್ ಆಯಿಲ್, ಗೈಲ್, ಪೆಟ್ರೋನೆಟ್ ಎಲ್ಎನ್ಜಿ, ಆಯಿಲ್ ಇಂಡಿಯಾ, ಎಚ್ಪಿಎಲ್ಎಲ್, ಡೆಲೋನೆಕ್ಸ್ ಎನರ್ಜಿ, ಎನ್ಐಪಿಎಫ್ಪಿ, ಅಂತಾರಾಷ್ಟ್ರೀಯ ಅನಿಲ ಒಕ್ಕೂಟ, ವಿಶ್ವಬ್ಯಾಂಕ್ ಮತ್ತು ಅಂತಾರಾಷ್ಟ್ರೀಯ ಇಂಧನ ಸಂಸ್ಥೆಯ ಉನ್ನತ ಸಿಇಓಗಳು ಮತ್ತು ಅಧಿಕಾರಿಗಳು ಈ ಸಭೆಯಲ್ಲಿ ಪಾಲ್ಗೊಂಡಿದ್ದರು.