ಪ್ಯಾರಾ ಏಷ್ಯನ್ ಕ್ರೀಡಾಕೂಟದಲ್ಲಿ ಕೋನೊ ಪುರುಷರ ಸ್ಪರ್ಧೆಯಲ್ಲಿ ಕಂಚು ಗೆದ್ದ ಗಜೇಂದ್ರ ಸಿಂಗ್ ಗೆ ಪ್ರಧಾನಿ ಮೋದಿ ಅಭಿನಂದನೆ

October 24th, 01:36 pm

ಪ್ಯಾರಾ ಏಷ್ಯನ್ ಗೇಮ್ಸ್‌ನಲ್ಲಿ ಪ್ಯಾರಾ ಕೋನೊ ಪುರುಷರ ವಿಎಲ್2 ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಗಜೇಂದ್ರ ಸಿಂಗ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.