2021 ರ ಗಾಂಧಿ ಶಾಂತಿ ಪ್ರಶಸ್ತಿಯನ್ನು ಪಡೆದಿದ್ದಕ್ಕಾಗಿ ಗೋರಖ್ಪುರದ ಗೀತಾ ಪ್ರೆಸ್ಗೆ ಪ್ರಧಾನಮಂತ್ರಿಯವರಿಂದ ಅಭಿನಂದನೆ
June 18th, 09:03 pm
2021 ರ ಗಾಂಧಿ ಶಾಂತಿ ಪ್ರಶಸ್ತಿಯನ್ನು ಪಡೆದಿದ್ದಕ್ಕಾಗಿ ಗೋರಖ್ಪುರದ ಗೀತಾ ಪ್ರೆಸ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಅಭಿನಂದಿಸಿದ್ದಾರೆ.ಬಾಂಗ್ಲಾದೇಶ ರಾಷ್ಟ್ರೀಯ ದಿನ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಭಾಷಣ
March 26th, 04:26 pm
PM Modi took part in the National Day celebrations of Bangladesh in Dhaka. He awarded Gandhi Peace Prize 2020 posthumously to Bangabandhu Sheikh Mujibur Rahman. PM Modi emphasized that both nations must progress together for prosperity of the region and and asserted that they must remain united to counter threats like terrorism.ರಾಷ್ಟ್ರೀಯ ದಿನದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪ್ರಧಾನಮಂತ್ರಿ
March 26th, 04:24 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವಾನ್ವಿತ ಅತಿಥಿಯಾಗಿ ಎರಡು ದಿನಗಳ ಬಾಂಗ್ಲಾದೇಶದ ತಮ್ಮ ಭೇಟಿಯ ವೇಳೆ, ಬಾಂಗ್ಲಾದೇಶದ ಅಧ್ಯಕ್ಷರಾದ ಘನತೆವೆತ್ತ ಶ್ರೀ ಮಹಮ್ಮದ್ ಅಬ್ದುಲ್ ಹಮೀದ್; ಬಾಂಗ್ಲಾದೇಶದ ಪ್ರಧಾನಮಂತ್ರಿ ಘನತೆವೆತ್ತ ಶೇಖ್ ಹಸೀನಾ; ಶೇಖ್ ಮುಜಿಬುರ್ ರೆಹಮಾನ್ ಅವರ ಕಿರಿಯ ಪುತ್ರಿ ಮಾನ್ಯ ಶೇಖ್ ರೆಹಾನಾ; ಮುಜೀಬ್ ಬೋರ್ಶೋ ಆಚರಣೆಯ ರಾಷ್ಟ್ರೀಯ ಅನುಷ್ಠಾನ ಸಮಿತಿಯ ಮುಖ್ಯ ಸಂಯೋಜಕ, ಡಾ. ಕಮಲ್ ಅಬ್ದುಲ್ ನಾಸರ್ ಚೌಧರಿ ಮತ್ತು ಇತರ ಗಣ್ಯರೊಂದಿಗೆ ಬಾಂಗ್ಲಾದೇಶದ ಸ್ವಾತಂತ್ರ್ಯದ ಸುವರ್ಣ ಮಹೋತ್ಸವದಲ್ಲಿ ಭಾಗಿಯಾಗಿದ್ದರು. ಬಾಂಗ್ಲಾದೇಶದ ಪಿತಾಮಹ ಬಂಗಬಂಧು ಶೇಖ್ ಮುಜಿಬರ್ ರೆಹಮಾನ್ ಅವರ ಜನ್ಮಶತಮಾನೋತ್ಸವದ ಅಂಗವಾಗಿ ನಡೆದ ಈ ಕಾರ್ಯಕ್ರಮ ತೇಜ್ ಗಾವ್ ನ ರಾಷ್ಟ್ರೀಯ ಪರೇಡ್ ಚೌಕದಲ್ಲಿ ಜರುಗಿತು.Gandhi Peace Prize for Year 2020 announced
March 22nd, 09:37 pm
The Gandhi Peace Prize for the year 2020 is being conferred on Bangabandhu Sheikh Mujibur Rahman.Gandhi Peace Prize is an annual award instituted by Government of India since 1995, the 125th Birth Anniversary commemoration year of Mahatma Gandhi. The award is open to all persons regardless of nationality, race, language, caste, creed or sex.Gandhi Peace Prize for the Year 2019 announced
March 22nd, 09:36 pm
The Gandhi Peace Prize for the year 2019 is being conferred on (Late) His Majesty Sultan Qaboos bin Said Al Said of Oman. Gandhi Peace Prize is an annual award instituted by Government of India since 1995, the 125th Birth Anniversary commemoration year of Mahatma Gandhi. The award is open to all persons regardless of nationality, race, language, caste, creed or sex.ಏಕಲ ವಿದ್ಯಾಲಯ ಸಂಘಟನೆಯನ್ನು ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
December 06th, 02:20 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ವೀಡಿಯೋ ಕಾನ್ಫರೆನ್ಸ್ ಮೂಲಕ ಗುಜರಾತಿನ ಏಕಲ ವಿದ್ಯಾಲಯ ಸಂಘಟನೆಯನ್ನು ಉದ್ದೇಶಿಸಿ ಮಾತನಾಡಿದರು. ಗ್ರಾಮೀಣ ಮತ್ತು ಬುಡಕಟ್ಟು ಮಕ್ಕಳಲ್ಲಿ ಶಿಕ್ಷಣವನ್ನು ಉತ್ತೇಜಿಸುತ್ತಿರುವ ಧ್ಯೇಯದೊಂದಿಗೆ ಮುನ್ನಡೆಯುತ್ತಿರುವ ಏಕಲ ವಿದ್ಯಾಲಯ ಸಂಘಟನೆಯನ್ನು ಪ್ರಧಾನ ಮಂತ್ರಿ ಅವರು ಅಭಿನಂದಿಸಿದರು. ಭಾರತ ಮತ್ತು ನೇಪಾಳಗಳ ಅತ್ಯಂತ ದೂರ ಮತ್ತು ದುರ್ಗಮ ಪ್ರದೇಶಗಳಲ್ಲಿ ವಾಸಿಸುತ್ತಿರುವ 2.8 ಮಿಲಿಯನ್ನಿಗೂ ಅಧಿಕ ಗ್ರಾಮೀಣ ಮತ್ತು ಬುಡಕಟ್ಟು ಮಕ್ಕಳಿಗೆ ಶಿಕ್ಷಣ ಒದಗಿಸಿ ಮತ್ತು ಜಾಗೃತಿ ಮೂಡಿಸುತ್ತಿರುವ ಮೂಲಕ ರಾಷ್ಟ್ರ ನಿರ್ಮಾಣದಲ್ಲಿ ಸಂಘಟನೆಯ ಸ್ವಯಂಸೇವಕರು ವಹಿಸುತ್ತಿರುವ ಪಾತ್ರವನ್ನು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೊಂಡಾಡಿದರು.ಬಿಹಾರದ ಪಾಟ್ನಾದಲ್ಲಿ ಎನ್.ಡಿ.ಎ. ರಾಲಿಯನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ
March 03rd, 01:52 pm
ಪ್ರಧಾನ ಮಂತ್ರಿ ನರೇಂದ್ರ ಮೋದಿ ಬಿಹಾರದ ಪಟ್ನಾದಲ್ಲಿ ಪ್ರತಿಷ್ಠಿತ ಗಾಂಧಿ ಮೈದಾನದಲ್ಲಿ ಎನ್ಡಿಎಯ ಬೃಹತ್ ರಾಲಿಯನ್ನುದ್ದೇಶಿಸಿ ಮಾತನಾಡಿದರು.Freedom struggle became a mass movement due to the visionary efforts of Mahatma Gandhi: PM
February 26th, 11:14 am
Addressing the presentation ceremony of 'Gandhi Peace Prize', PM Modi congratulated the awardees. PM Modi said, “The prize is being conferred at a time when India marks the 150th birth anniversary of Mahatma Gandhi. The freedom struggle became a mass movement due to the visionary efforts of Bapu. He merged the streams of Jan Bhagidari and Jan Andolan.” He added, “Bapu instilled a spirit in every person that they are doing something for India's freedom.”ಗಾಂಧಿ ಶಾಂತಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಧಾನಿ ಭಾಗಿ
February 26th, 11:13 am
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ರಾಷ್ಟ್ರಪತಿ ಭವನದಲ್ಲಿಂದು ನಡೆದ ಕಾರ್ಯಕ್ರಮದಲ್ಲಿ 2015, 2016, 2017 ಮತ್ತು 2018ನೇ ಸಾಲಿನ ಗಾಂಧಿ ಶಾಂತಿ ಪ್ರಶಸ್ತಿಗಳನ್ನು ನೀಡಿ ಗೌರವಿಸಿದರು. ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಭಾಗಿಯಾಗಿದ್ದರು.PM congratulates ISRO, on being conferred the Gandhi Peace Prize for 2014
September 09th, 11:02 pm