ಉತ್ತರಪ್ರದೇಶದ ವಾರಾಣಸಿಯ ದಶಾಶ್ವಮೇಧ ಘಾಟ್ ನಲ್ಲಿ ಪ್ರಧಾನಮಂತ್ರಿಗಳಿಂದ ಗಂಗಾ ಪೂಜೆ
June 18th, 09:23 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ, ಉತ್ತರಪ್ರದೇಶದ ವಾರಾಣಸಿಯ ದಶಾಶ್ವಮೇಧ ಘಾಟ್ ನಲ್ಲಿ ಗಂಗಾ ಪೂಜೆ ನೆರವೇರಿಸಿದರು. ಇದೇ ವೇಳೆ ಅವರು ಗಂಗಾ ಆರತಿಗೂ ಸಾಕ್ಷಿಯಾದರು.ವಾರಣಾಸಿಯಲ್ಲಿ ಮತದಾರರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ
May 30th, 02:32 pm
ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಲೋಕಸಭಾ ಕ್ಷೇತ್ರವಾದ ವಾರಣಾಸಿಯ ಮತದಾರರೊಂದಿಗೆ ವಿಡಿಯೋ ಸಂದೇಶದ ಮೂಲಕ ಸಂವಾದ ನಡೆಸಿದರು. ಬಾಬಾ ವಿಶ್ವನಾಥರ ಅಪಾರ ಕೃಪೆ ಹಾಗೂ ಕಾಶಿ ಜನತೆಯ ಆಶೀರ್ವಾದದಿಂದ ಮಾತ್ರ ಈ ನಗರವನ್ನು ಪ್ರತಿನಿಧಿಸಲು ಸಾಧ್ಯವಾಗಿದೆ ಎಂದು ಅವರು ವ್ಯಕ್ತಪಡಿಸಿದರು. ಹೊಸ ಕಾಶಿಯೊಂದಿಗೆ ಹೊಸ ಮತ್ತು ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸಲು ಈ ಚುನಾವಣೆಯನ್ನು ಉಲ್ಲೇಖಿಸಿದ ಪ್ರಧಾನಿ, ಕಾಶಿಯ ನಿವಾಸಿಗಳು, ವಿಶೇಷವಾಗಿ ಯುವಕರು, ಮಹಿಳೆಯರು ಮತ್ತು ರೈತರು ಜೂನ್ 1 ರಂದು ದಾಖಲೆ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕರೆ ನೀಡಿದರು.ಶ್ರೀಲ ಪ್ರಭುಪಾದ ಜೀ ಅವರ 150ನೇ ವಾರ್ಷಿಕೋತ್ಸವದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
February 08th, 01:00 pm
ಈ ಪವಿತ್ರ ಸಂದರ್ಭದಲ್ಲಿ ನೆರೆದಿದ್ದ ಎಲ್ಲ ಪೂಜ್ಯ ಸಾಧುಗಳು, ಆಚಾರ್ಯ ಗೌಡಿಯಾ ಮಿಷನ್ ನ ಪೂಜ್ಯ ಭಕ್ತಿ ಸುಂದರ್ ಸನ್ಯಾಸಿ ಜೀ, ನನ್ನ ಸಂಪುಟ ಸಹೋದ್ಯೋಗಿಗಳಾದ ಅರ್ಜುನ್ ರಾಮ್ ಮೇಘವಾಲ್ ಜೀ, ಮೀನಾಕ್ಷಿ ಲೇಖಿ ಜೀ, ರಾಷ್ಟ್ರ ಮತ್ತು ಪ್ರಪಂಚದಾದ್ಯಂತದ ಶ್ರೀಕೃಷ್ಣನ ಭಕ್ತರು, ಗೌರವಾನ್ವಿತ ಅತಿಥಿಗಳು, ಮಹಿಳೆಯರೇ ಮತ್ತು ಮಹನೀಯರೇ!ಶ್ರೀಲ ಪ್ರಭುಪಾದ ಜೀ ಅವರ 150 ನೇ ವಾರ್ಷಿಕೋತ್ಸವದ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿಯವರು ಮಾತನಾಡಿದರು
February 08th, 12:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪ್ರಗತಿ ಮೈದಾನದ ಭಾರತ ಮಂಟಪದಲ್ಲಿ ಶ್ರೀಲ ಪ್ರಭುಪಾದ ಜೀ ಅವರ 150 ನೇ ವಾರ್ಷಿಕೋತ್ಸವದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಪ್ರಧಾನಮಂತ್ರಿಯವರು ಆಚಾರ್ಯ ಶ್ರೀಲ ಪ್ರಭುಪಾದರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು ಮತ್ತು ಅವರ ಗೌರವಾರ್ಥವಾಗಿ ಸ್ಮರಣಾರ್ಥ ಅಂಚೆಚೀಟಿ ಮತ್ತು ನಾಣ್ಯವನ್ನು ಬಿಡುಗಡೆ ಮಾಡಿದರು. ಗೌಡಿಯ ಮಿಷನ್ ಸಂಸ್ಥಾಪಕರಾದ ಆಚಾರ್ಯ ಶ್ರೀಲ ಪ್ರಭುಪಾದರು ವೈಷ್ಣವ ಪಂಥದ ಮೂಲಭೂತ ತತ್ವಗಳನ್ನು ಸಂರಕ್ಷಿಸುವಲ್ಲಿ ಮತ್ತು ಪಸರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದವರು.ವಾರಣಾಸಿಯಲ್ಲಿ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಲೋಕಾರ್ಪಣೆ ವೇಳೆ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಅನುವಾದ
December 18th, 02:16 pm
ಕಾಶಿಯಲ್ಲಿ ಹರಿಯುತ್ತಿರುವ ಅಭಿವೃದ್ಧಿಯ ಈ ಅಮೃತವು ಈ ಇಡೀ ಪ್ರದೇಶವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುತ್ತದೆ. ಪೂರ್ವಾಂಚಲದ ಈ ಇಡೀ ಪ್ರದೇಶವು ದಶಕಗಳಿಂದ ನಿರ್ಲಕ್ಷಿಸಲ್ಪಟ್ಟಿದೆ. ಆದರೆ ಮಹಾದೇವನ ಆಶೀರ್ವಾದದಿಂದ ಈಗ ಮೋದಿ ನಿಮ್ಮ ಸೇವೆಯಲ್ಲಿ ತೊಡಗಿದ್ದಾರೆ. ಇನ್ನು ಕೆಲವೇ ತಿಂಗಳುಗಳಲ್ಲಿ ದೇಶಾದ್ಯಂತ ಚುನಾವಣೆ ಇದೆ. ಮೋದಿ ಅವರು ತಮ್ಮ ಮೂರನೇ ಇನ್ನಿಂಗ್ಸ್‌ನಲ್ಲಿ ಭಾರತವನ್ನು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕ ಶಕ್ತಿಯನ್ನಾಗಿ ಮಾಡುವುದಾಗಿ ದೇಶಕ್ಕೆ ಗ್ಯಾರಂಟಿ ನೀಡಿದ್ದಾರೆ. ನಾನು ಇಂದು ದೇಶಕ್ಕೆ ಈ ಗ್ಯಾರಂಟಿ ನೀಡುತ್ತಿದ್ದೇನೆ ಎಂದಾದರೆ ಅದಕ್ಕೆ ನನ್ನ ಕಾಶಿಯ ಜನರೇ ಕಾರಣ. ನೀವು ಸದಾ ನನ್ನೊಂದಿಗೆ ನಿಲ್ಲುತ್ತೀರಿ, ನನ್ನ ನಿರ್ಣಯಗಳನ್ನು ಬಲಪಡಿಸುತ್ತೀರಿ.ಉತ್ತರ ಪ್ರದೇಶದ ವಾರಣಾಸಿಯಲ್ಲಿ 19,150 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿಗಳು
December 18th, 02:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ವಾರಣಾಸಿಯಲ್ಲಿ 19,150 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ನೆರವೇರಿಸಿದರುಉತ್ತರ ಪ್ರದೇಶದ ವಾರಣಾಸಿಯಲ್ಲಿ ಸ್ವರ್ಣವೇದ ಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
December 18th, 12:00 pm
ಉತ್ತರ ಪ್ರದೇಶದ ಗೌರವಾನ್ವಿತ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಮಹೇಂದ್ರ ನಾಥ್ ಪಾಂಡೆ ಜೀ, ಉತ್ತರ ಪ್ರದೇಶ ಸರ್ಕಾರದ ಸಚಿವ ಅನಿಲ್ ಜೀ, ಸದ್ಗುರು ಆಚಾರ್ಯ ಪೂಜ್ಯ ಶ್ರೀ ಸ್ವತಂತ್ರ ದೇವ್ ಜೀ ಮಹಾರಾಜ್, ಪೂಜ್ಯ ಶ್ರೀ ವಿಜ್ಞಾನ್ ದೇವ್ ಜೀ ಮಹಾರಾಜ್, ಇತರ ಗಣ್ಯ ವ್ಯಕ್ತಿಗಳು, ದೇಶಾದ್ಯಂತ ನೆರೆದಿರುವ ಎಲ್ಲಾ ಭಕ್ತರು ಮತ್ತು ನನ್ನ ಕುಟುಂಬ ಸದಸ್ಯರೇ!ಉತ್ತರ ಪ್ರದೇಶದ ವಾರಾಣಸಿಯಲ್ಲಿ ಸ್ವರ್ವೇದ್ ಮಹಾಮಂದಿರ ಉದ್ಘಾಟಿಸಿದ ಪ್ರಧಾನ ಮಂತ್ರಿ
December 18th, 11:30 am
ನಂತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನ ಮಂತ್ರಿ, ಇಂದು ಕಾಶಿಗೆ ಭೇಟಿ ನೀಡುತ್ತಿರುವ ಎರಡನೇ ದಿನವಾಗಿದೆ. ಕಾಶಿಯಲ್ಲಿ ಕಳೆದ ಪ್ರತಿ ಕ್ಷಣವೂ ಅಭೂತಪೂರ್ವ ಅನುಭವಗಳಿಂದ ತುಂಬಿದೆ. 2 ವರ್ಷಗಳ ಹಿಂದೆ ಅಖಿಲ ಭಾರತೀಯ ವಿಹಂಗಮ ಯೋಗ ಸಂಸ್ಥಾನದ ವಾರ್ಷಿಕ ಆಚರಣೆ ನೆನಪಿಸಿಕೊಂಡ ಪ್ರಧಾನಿ, ಈ ವರ್ಷದ ಶತಮಾನೋತ್ಸವ ಆಚರಣೆಯ ಭಾಗವಾಗಲು ಅವಕಾಶ ಸಿಕ್ಕಿದ್ದಕ್ಕೆ ಕೃತಜ್ಞತೆ ಸಲ್ಲಿಸಿದರು. ವಿಹಂಗಮ ಯೋಗ ಸಾಧನವು 100 ವರ್ಷಗಳ ಅವಿಸ್ಮರಣೀಯ ಪ್ರಯಾಣ ಸಾಧಿಸಿದೆ. ಹಿಂದಿನ ಶತಮಾನದಲ್ಲಿ ಜ್ಞಾನ ಮತ್ತು ಯೋಗದ ಕಡೆಗೆ ಮಹರ್ಷಿ ಸದಾಫಲ್ ದೇವ್ ಜೀ ಅವರ ಕೊಡುಗೆಗಳನ್ನು ಸ್ಮರಿಸಿದರು. ದೈವಿಕ ಬೆಳಕು ವಿಶ್ವಾದ್ಯಂತ ಲಕ್ಷಾಂತರ ಜನರ ಜೀವನವನ್ನು ಪರಿವರ್ತಿಸಿದೆ. ಈ ಸುಸಂದರ್ಭದಲ್ಲಿ ಪ್ರಧಾನ ಮಂತ್ರಿ ಅವರು 25,000 ಕುಂಡಿಯ ಸ್ವರ್ವೇದ್ ಜ್ಞಾನ ಮಹಾಯಜ್ಞದ ಸಂಘಟನೆ ಗಮನಿಸಿ, ಮಹಾಯಜ್ಞದ ಪ್ರತಿ ಅರ್ಪಣೆಯೂ ವಿಕ್ಷಿತ್ ಭಾರತ್ ಸಂಕಲ್ಪವನ್ನು ಬಲಪಡಿಸುತ್ತದೆ. ಮಹರ್ಷಿ ಸದಾಫಲ್ ದೇವ್ ಜೀ ಅವರ ಮುಂದೆ ತಲೆಬಾಗಿ ತಮ್ಮ ದರ್ಶನ ಪಡೆದ ಎಲ್ಲಾ ಸಂತರಿಗೆ ನಮನ ಸಲ್ಲಿಸಿದರು.ಉತ್ತರ ಪ್ರದೇಶದ ವಾರಣಾಸಿಯಲ್ಲಿ ದೇವ್ ದೀಪಾವಳಿ ಮಹೋತ್ಸವದಲ್ಲಿ ಪ್ರಧಾನಮಂತ್ರಿ ಭಾಷಣ
November 30th, 06:12 pm
ಕಾಶಿಯ ಎಲ್ಲಾ ಜನತೆಗೆ ಮತ್ತು ದೇಶದ ಜನತೆಗೆ ಕಾರ್ತಿಕ ಪೂರ್ಣಿಮಾ ದೇವ ದೀಪಾವಳಿಯ ಅಂಗವಾಗಿ ಹೃದಯಪೂರ್ವಕ ಶುಭಾಶಯಗಳು. ಗುರು ನಾನಕ್ ದೇವ್ ಜೀ ಅವರ ಪ್ರಕಾಶ ಪರ್ವಕ್ಕಾಗಿ ನಿಮಗೆಲ್ಲಾ ಅಭಿನಂದನೆಗಳು.ವಾರಣಾಸಿಯ ದೇವ್ ದೀಪಾವಳಿ ಮಹೋತ್ಸವದಲ್ಲಿ ಪಾಲ್ಗೊಂಡ ಪ್ರಧಾನಿ
November 30th, 06:11 pm
ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿಯವರು, ಇದು ಕಾಶಿಗೆ ಮತ್ತೊಂದು ವಿಶೇಷ ಸಂದರ್ಭವಾಗಿದೆ ಎಂದರು. 100 ವರ್ಷಗಳ ಹಿಂದೆ ಕಳವಾಗಿದ್ದ ಅನ್ನಪೂರ್ಣ ಮಾತೆಯ ವಿಗ್ರಹವು ಈಗ ಮತ್ತೆ ಕಾಶಿಗೆ ಮರಳುತ್ತಿದೆ. ಇದು ಕಾಶಿಗೆ ದೊಡ್ಡ ಭಾಗ್ಯವಾಗಿದೆ. ನಮ್ಮ ದೇವರು ಮತ್ತು ದೇವತೆಗಳ ಈ ಪ್ರಾಚೀನ ವಿಗ್ರಹಗಳು ನಮ್ಮ ನಂಬಿಕೆಯ ಸಂಕೇತ ಮತ್ತು ನಮ್ಮ ಅಮೂಲ್ಯವಾದ ಪರಂಪರೆಯಾಗಿವೆ ಎಂದು ಅವರು ಹೇಳಿದರು.PM Modi lays foundation stone and inaugurates multiple development projects in Varanasi
November 09th, 10:28 am
Prime Minister Narendra Modi inaugurated and laid the foundation stone of various development projects in Uttar Pradesh’s Varanasi via video conferencing, including those related to agriculture, tourism and infrastructure. PM Modi also laid stress on 'vocal for local' during the festive season and said that it would strengthen the local economy.ವಾರಾಣಸಿಯಲ್ಲಿ ನಾನಾ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಪಠ್ಯ
November 09th, 10:28 am
ನಾವು ಕೊರೊನಾ ವಿರುದ್ಧ ಹೋರಾಡುತ್ತಿದ್ದರೂ ನಮ್ಮ ರೈತರು ಕೃಷಿ ಕಾರ್ಯಕ್ಕೆ ಹೆಚ್ಚು ಒತ್ತು ನೀಡಿದ್ದಾರೆ. ಹಾಗಾಗಿ ಈ ಬಾರಿ ವಾರಾಣಸಿ ಸೇರಿದಂತೆ ಇಡೀ ಪೂರ್ವಾಂಚಲ ಪ್ರದೇಶದಲ್ಲಿ ಉತ್ತಮ ಇಳುವರಿ ಬಂದಿದೆ. ರೈತರ ಪರಿಶ್ರಮ, ಅದು ಅವರಿಗಾಗಿ ಮಾತ್ರವಲ್ಲ, ಅದರಿಂದ ಇಡೀ ದೇಶಕ್ಕೆ ಒಳಿತಾಗಿದೆ. ಅನ್ನದಾತನ ಕಠಿಣ ಪರಿಶ್ರಮ ಅತ್ಯಂತ ಶ್ಲಾಘನೀಯ. ಉತ್ತರ ಪ್ರದೇಶದ ಜನಪ್ರಿಯ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ ಜಿ, ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಶ್ರೀ ಕೇಶವ್ ಪ್ರಸಾದ್ ಮೌರ್ಯ ಜಿ. ಉತ್ತರ ಪ್ರದೇಶ ಸರ್ಕಾರದ ಸಚಿವರುಗಳೇ, ಶಾಸಕರೇ ಮತ್ತು ವಾರಾಣಸಿಯ ಎಲ್ಲಾ ಚುನಾಯಿತ ಸಾರ್ವಜನಿಕ ಪ್ರತಿನಿಧಿಗಳೇ, ಈ ಕಾರ್ಯಕ್ರಮದಲ್ಲಿ ನನ್ನೊಂದಿಗಿರುವ ಎಲ್ಲ ವಾರಾಣಸಿಯ ಎಲ್ಲಾ ನೆಚ್ಚಿನ ಸಹೋದರ ಸಹೋದರಿಯರೆ,People of Bihar have decided that there will be no entry for Jungle Raj: PM Modi
November 01st, 04:01 pm
PM Narendra Modi while addressing the election rally in Bagaha, Bihar said, The trends in the first phase clearly indicate that people of Bihar have put up a no entry board for Jungle Raj in the state. He said that in the ongoing elections, the people have made up their minds to elect a stable NDA government under Nitish Ji's leadership.PM Modi campaigns in Chhapra, Samastipur, Motihari and Bagaha in Bihar
November 01st, 03:54 pm
Continuing his election campaigning spree, PM Modi addressed public meetings in Chhapra, Samastipur, Motihari and Bagaha today. He said, “It is clear after the first phase polls itself that Nitish Babu will head the next govt in Bihar. The opposition is totally rattled, but I would ask them not to vent their frustration on the people of Bihar.”Jungle Raj made sure all the industries and sugar mills which were the hallmark of Bihar were shut down: PM
November 01st, 02:55 pm
PM Modi, in his poll rally in Motihari, cautioned people against the jungle raj that would return if the Congress-RJD alliance came to power. He said Jungle Raj made sure all the industries and sugar mills which were the hallmark of Bihar were shut down.NDA will defeat "double-double yuvraj" in Bihar: PM Modi
November 01st, 10:50 am
At a poll rally in Chhapra, PM Modi took on the Mahagathbandhan and urged people to keep selfish forces away for a better future. Exuding confidence, PM Modi said that the first phase of voting in the state assembly polls indicated that NDA is coming back to power in Bihar.To save Bihar and make it a better state, vote for NDA: PM Modi in Patna
October 28th, 11:03 am
Amidst the ongoing election campaign in Bihar, PM Modi’s rally spree continued as he addressed public meeting in Patna today. Speaking at a huge rally, PM Modi said that people of Bihar were in favour of the BJP and the state had made a lot of progress under the leadership of Chief Minister Nitish Kumar. “Aatmanirbhar Bihar is the next vision in development of Bihar,” the PM remarked.Bihar will face double whammy if proponents of 'jungle raj' return to power during pandemic: PM Modi in Muzzafarpur
October 28th, 11:02 am
Amidst the ongoing election campaign in Bihar, PM Modi’s rally spree continued as he addressed public meeting in Muzaffarpur today. Speaking at a huge rally, PM Modi said that people of Bihar were in favour of the BJP and the state had made a lot of progress under the leadership of Chief Minister Nitish Kumar. “Aatmanirbhar Bihar is the next vision in development of Bihar,” the PM remarked.PM Modi addresses public meetings in Darbhanga, Muzaffarpur and Patna
October 28th, 11:00 am
Amidst the ongoing election campaign in Bihar, PM Modi’s rally spree continued as he addressed public meetings in Darbhanga, Muzaffarpur and Patna today. Speaking at a huge rally, PM Modi said that people of Bihar were in favour of the BJP and the state had made a lot of progress under the leadership of Chief Minister Nitish Kumar. “Aatmanirbhar Bihar is the next vision in development of Bihar,” the PM remarked.ಉತ್ತರಾಖಂಡದಲ್ಲಿ ನಮಾಮಿ ಗಂಗೆ, ಆರು ಬೃಹತ್ ಯೋಜನೆಗಳ ಉದ್ಘಾಟನೆ ವೇಳೆ ಪ್ರಧಾನಿ ಅವರ ಭಾಷಣ
September 29th, 11:11 am
ಉತ್ತರಾಖಂಡದ ರಾಜ್ಯಪಾಲರಾದ ಶ್ರೀಮತಿ ಬೇಬಿ ರಾಣಿ ಮೌರ್ಯ ಜಿ, ಮುಖ್ಯಮಂತ್ರಿ ಶ್ರೀ ತ್ರಿವೇಂದ್ರ ಸಿಂಗ್ ರಾವತ್ ಜಿ, ನನ್ನ ಸಂಪುಟ ಸಹೋದ್ಯೋಗಿಗಳಾದ ಶ್ರೀ ಗಜೇಂದ್ರ ಸಿಂಗ್ ಶೆಖಾವತ್ ಜಿ, ಡಾ. ರಮೇಶ್ ಪೋಖ್ರಿಯಾಲ್ ನಿಶಾಂಖ್ ಜಿ, ಶ್ರೀ ರತನ್ ಲಾಲ್ ಕಟಾರಿಯಾ ಜಿ ಮತ್ತು ಇತರೆ ಅಧಿಕಾರಿಗಳೇ ಹಾಗೂ ಉತ್ತರಾಖಂಡದ ನನ್ನ ಸಹೋದರ ಮತ್ತು ಸಹೋದರಿಯರೇ. ನಾಲ್ಕು ಧಾಮಗಳಿಂದ ಸುತ್ತುವರಿದ ಪವಿತ್ರ ಉತ್ತರಾಖಂಡಕ್ಕೆ ನಾನು ನಮಿಸುತ್ತೇನೆ.