ಡಬಲ್ ಇಂಜಿನ್ ಸರ್ಕಾರವು ಉತ್ತರಾಖಂಡಕ್ಕೆ ಅಭಿವೃದ್ಧಿಯ ಹೊಸ ಎತ್ತರವನ್ನು ತಲುಪಲು ಸಹಾಯ ಮಾಡುತ್ತದೆ: ಪ್ರಧಾನಿ

February 08th, 02:01 pm

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉತ್ತರಾಖಂಡದ ಉಧಮ್ ಸಿಂಗ್ ನಗರ ಮತ್ತು ನೈನಿತಾಲ್‌ನಲ್ಲಿ ವರ್ಚುವಲ್ ವಿಜಯ್ ಸಂಕಲ್ಪ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಮೊದಲು, ನಾನು ಅಮರ ಹುತಾತ್ಮ ಸರ್ದಾರ್ ಉಧಮ್ ಸಿಂಗ್ ಜೀ ಅವರ ಪಾದಗಳಿಗೆ ನಮಸ್ಕರಿಸುತ್ತೇನೆ, ಸ್ವಾತಂತ್ರ್ಯದ ನಂತರವೂ ಉತ್ತರಾಖಂಡದ ಪ್ರತಿಯೊಂದು ಹಳ್ಳಿಯಿಂದಲೂ, ನಮ್ಮ ವೀರ ತಾಯಂದಿರು ತಮ್ಮ ಮಕ್ಕಳನ್ನು ದೇಶ ಸೇವೆಗೆ ಹಸ್ತಾಂತರಿಸಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದರು.

ಉತ್ತರಾಖಂಡದ ಉಧಮ್ ಸಿಂಗ್ ನಗರ ಮತ್ತು ನೈನಿತಾಲ್‌ನಲ್ಲಿ ವರ್ಚುವಲ್ ವಿಜಯ್ ಸಂಕಲ್ಪ್ ಸಭೆಯನ್ನು ಉದ್ದೇಶಿಸಿ ಪ್ರಧಾನಿ ಮೋದಿ

February 08th, 02:00 pm

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉತ್ತರಾಖಂಡದ ಉಧಮ್ ಸಿಂಗ್ ನಗರ ಮತ್ತು ನೈನಿತಾಲ್‌ನಲ್ಲಿ ವರ್ಚುವಲ್ ವಿಜಯ್ ಸಂಕಲ್ಪ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಮೊದಲು, ನಾನು ಅಮರ ಹುತಾತ್ಮ ಸರ್ದಾರ್ ಉಧಮ್ ಸಿಂಗ್ ಜೀ ಅವರ ಪಾದಗಳಿಗೆ ನಮಸ್ಕರಿಸುತ್ತೇನೆ, ಸ್ವಾತಂತ್ರ್ಯದ ನಂತರವೂ ಉತ್ತರಾಖಂಡದ ಪ್ರತಿಯೊಂದು ಹಳ್ಳಿಯಿಂದಲೂ, ನಮ್ಮ ವೀರ ತಾಯಂದಿರು ತಮ್ಮ ಮಕ್ಕಳನ್ನು ದೇಶ ಸೇವೆಗೆ ಹಸ್ತಾಂತರಿಸಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದರು.

ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿ ವಿವಿಧ ಯೋಜನೆಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ

December 04th, 12:35 pm

ಉತ್ತರಾಖಂಡದ ರಾಜ್ಯಪಾಲರಾದ ಶ್ರೀ ಗುರ್ಮೀತ್ ಸಿಂಗ್ ಜೀ, ಜನಪ್ರಿಯ, ಉತ್ಸಾಹಿ ಮುಖ್ಯಮಂತ್ರಿ ಶ್ರೀ ಪುಷ್ಕರ ಸಿಂಗ್ ಧಾಮೀ ಜೀ, ಕೇಂದ್ರ ಸಚಿವ ಸಂಪುಟದಲ್ಲಿ ನನ್ನ ಸಹೋದ್ಯೋಗಿಗಳಾಗಿರುವ ಪ್ರಹ್ಲಾದ್ ಜೋಶೀ ಜೀ ಮತ್ತು ಅಜಯ್ ಭಟ್ ಜೀ, ಉತ್ತರಾಖಂಡದ ಸಚಿವರಾಗಿರುವ ಸತ್ಪಾಲ್ ಮಹಾರಾಜ್ ಜೀ, ಹರಾಕ್ ಸಿಂಗ್ ರಾವತ್ ಜೀ, ಮತ್ತು ರಾಜ್ಯ ಸಂಪುಟದ ಇತರ ಸದಸ್ಯರೇ, ಸಂಸತ್ತಿನಲ್ಲಿ ನನ್ನ ಸಹೋದ್ಯೋಗಿಯಾಗಿರುವ ನಿಶಾಂಕ್ ಜೀ, ತೀರತ್ ಸಿಂಗ್ ರಾವತ್ ಜೀ,ಇತರ ಸಂಸತ್ ಸದಸ್ಯರೇ, ತ್ರಿವೇಂದ್ರ ಸಿಂಗ್ ರಾವತ್ ಜೀ, ವಿಜಯ ಬಹುಗುಣ ಜೀ, ರಾಜ್ಯ ವಿಧಾನ ಸಭೆಯ ಇತರ ಸದಸ್ಯರೇ, ಜಿಲ್ಲಾ ಪಂಚಾಯತ್ ಸದಸ್ಯರೇ, ಮದನ್ ಕೌಶಿಕ್ ಜೀ, ಮತ್ತು ನನ್ನ ಪ್ರೀತಿಯ ಸಹೋದರರೇ ಹಾಗು ಸಹೋದರಿಯರೇ,

ಡೆಹರಾಡುನ್‌ನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 18 ಸಾವಿರ ಕೋಟಿ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ಮಾಡಿದರು

December 04th, 12:34 pm

ಪ್ರಧಾನಿ ನರೇಂದ್ರ ಮೋದಿ ಅವರು ಒಟ್ಟು ಏಳು ಯೋಜನೆಗಳನ್ನು ಉದ್ಘಾಟಿಸಿದರು. ಈ ಯೋಜನೆಗಳ ಮುಖ್ಯ ಉದ್ದೇಶ ಸುರಕ್ಷಿತ ಪ್ರಾಯಣವೇ ಆಗಿದೆ. ಈ ಭೂಪ್ರದೇಶದಲ್ಲಿ ಆಗುವ ಭೂ ಕುಸಿತವನ್ನು ತಡೆಹಿಡಿಯಲು ಹೆಚ್ಚಿನ ಮಹತ್ವ ನೀಡಲಾಗುತ್ತಿದೆ. ದೇವಪ್ರಯಾಗದಿಂದ ಶ್ರೀಕೋಟದವರೆಗೆ ರಸ್ತೆ ಅಗಲೀಕರಣ, ಬ್ರಹ್ಮಪುರಿಯಿಂದ ಕೋಡಿಯಾಳ ರಾಷ್ಟ್ರೀಯ ಹೆದ್ದಾರಿ 58ರ ಅಗಲೀಕರಣ, 120 ಮೆಗಾವಾಟ್ಸ್‌ ಸಾಮರ್ಥ್ಯದ ಜಲವಿದ್ಯುತ್‌ ಯೋಜನೆಯನ್ನು ಯಮುನಾ ನದಿಯ ಮೇಲಿನ ನಿರ್ಮಾಣಗಳು, ಡೆಹರಾಡುನ್‌ನಲ್ಲಿ ಹಿಮಾಲಯನ್‌ ಸಾಂಸ್ಕೃತಿಕ ಕೇಂದ್ರ, ರಾಜ್ಯದ ಸುಗಂಧದ್ರವ್ಯ ಕಲೆಯ ರಾಜ್ಯದಲ್ಲಿ ಸುಗಂಧ ಮತ್ತು ಸುಗಂಧ ದ್ರವ್ಯ ಸಸ್ಯಗಳ ಅಭಿವೃದ್ಧಿಗೆ ಪ್ರಯೋಗಾಲಯ ಸ್ಥಾಪನೆಗಳೂ ಒಳಗೊಂಡಿವೆ.

Corruption Must Be Eliminated At All Levels: PM Modi

December 27th, 09:55 pm



PM Modi addresses Parivartan Rally in Dehradun, Uttarakhand

December 27th, 09:54 pm

While addressing a Parivartan rally at Dehradun in Uttarakhand, Prime Minister Narendra Modi said that Uttarakhand can no longer wait for development. Shri Modi launched the Chardham highway development project and said that it is a fitting tribute to those who lost their lives in Kedarnath tragedy. The Prime Minister said the new project will improve connectivity to the Chardham pilgrimage centres. Shri Modi mentioned that facilities for pilgrims at Chardham Yatra centres were not adequate and due to that several devotees were unable to travel.