ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ರಚನೆಯ ಗಾರ್ಬಾ ಗೀತೆ ‘ಆವತಿ ಕಾಲಯ ಮಾದಿ ಕಾಲಯ’ ಹಂಚಿಕೊಂಡಿದ್ದಾರೆ
October 07th, 10:44 am
ದುರ್ಗಾ ದೇವಿಗೆ ಗೌರವ ಸೂಚಕವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ‘ಆವತಿ ಕಾಲಯ ಮಾದಿ ವಾಯಾ ಕಾಲಯ' ಎಂಬ ಶೀರ್ಷಿಕೆಯ ಗಾರ್ಬಾ ಗೀತೆಯನ್ನು ರಚಿಸಿದ್ದಾರೆ.ಎರಡನೇ ಇನ್ಫಿನಿಟಿ ಫೋರಂ ಉದ್ದೇಶಿಸಿ ವಿಡಿಯೋ ಕಾನ್ಪರೆನ್ಸ್ ಮೂಲಕ ಮಾತನಾಡಿದ ಪ್ರಧಾನಮಂತ್ರಿ
December 09th, 11:09 am
ಇನ್ಪಿನಿಟಿ ಫೋರಂನ ಎರಡನೇ ಆವೃತ್ತಿಗೆ ನಿಮಗೆಲ್ಲರಿಗೂ ಸ್ವಾಗತ. 2021 ರ ಡಿಸೆಂಬರ್ ನಲ್ಲಿ ಇನ್ಪಿನಿಟಿ ಫೋರಂ ಅನ್ನು ಉದ್ಘಾಟಿಸಿದ ಸಂದರ್ಭವನ್ನು ನಾನು ಸ್ಮರಿಸಿಕೊಳ್ಳುತ್ತೇನೆ; ಆಗ ಜಗತ್ತು ಸಾಂಕ್ರಾಮಿಕದಿಂದಾಗಿ ಅನಿಶ್ಚಿತತೆಯಿಂದ ಕೂಡಿತ್ತು. ಪ್ರತಿಯೊಬ್ಬರೂ ಜಾಗತಿಕ ಆರ್ಥಿಕ ಬೆಳವಣಿಗೆ ಕುರಿತು ಕಳವಳಗೊಂಡಿದ್ದರು ಮತ್ತು ಆ ಚಿಂತೆಗಳು ಈಗಲೂ ಉಳಿದುಕೊಂಡಿವೆ. ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು, ಸಾಲದ ಮಟ್ಟ ಮತ್ತು ಹೆಚ್ಚಿನ ಹಣದುಬ್ಬರ ಒಡ್ಡುವ ಸವಾಲಯಗಳ ಕುರಿತು ನಿಮಗೆಲ್ಲರಿಗೂ ಚೆನ್ನಾಗಿ ತಿಳಿದಿದೆ.ʻಇನ್ಫಿನಿಟಿ ಫೋರಂ 2.0ʼ ಉದ್ದೇಶಿಸಿ ಪ್ರಧಾನಿ ಭಾಷಣ
December 09th, 10:40 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ʻಫಿನ್‌ಟೆಕ್ʼ ಕುರಿತಾದ ಜಾಗತಿಕ ಚಿಂತನಾವೇದಿಕೆ - ʻಇನ್ಫಿನಿಟಿ ಫೋರಂʼನ ಎರಡನೇ ಆವೃತ್ತಿಯನ್ನು ಉದ್ದೇಶಿಸಿ ಮಾತನಾಡಿದರು. ʻವೈಬ್ರೆಂಟ್ ಗುಜರಾತ್ ಜಾಗತಿಕ ಶೃಂಗಸಭೆ-2024ʼರ ಪೂರ್ವಭಾವಿಯಾಗಿ ಭಾರತ ಸರ್ಕಾರದ ಆಶ್ರಯದಲ್ಲಿ ಅಂತರರಾಷ್ಟ್ರೀಯ ಹಣಕಾಸು ಸೇವೆಗಳ ಕೇಂದ್ರಗಳ ಪ್ರಾಧಿಕಾರ (ಐಎಫ್ಎಸ್‌ಸಿಎ) ಮತ್ತು ʻಗಿಫ್ಟ್ ಸಿಟಿʼ ಜಂಟಿಯಾಗಿ ʻಇನ್ಫಿನಿಟಿ ಫೋರಂʼನ 2ನೇ ಆವೃತ್ತಿಯನ್ನು ಆಯೋಜಿಸಿವೆ. ʻಇನ್ಫಿನಿಟಿ ಫೋರಂʼನ 2ನೇ ಆವೃತ್ತಿಯನ್ನು 'ಗಿಫ್ಟ್-ಐಎಫ್ಎಸ್‌ಸಿ: ಹೊಸ ಯುಗದ ಜಾಗತಿಕ ಹಣಕಾಸು ಸೇವಾ ಕೇಂದ್ರʼ ವಿಷಯಾಧಾರಿತವಾಗಿ ಏರ್ಪಡಿಸಲಾಗಿದೆ.ಯುನೆಸ್ಕೋದ ಅಮೂರ್ತ ಪಟ್ಟಿಯಲ್ಲಿ ಗರ್ಬಾ ನೃತ್ಯವನ್ನು ಸೇರ್ಪಡೆ ಮಾಡಿರುವುದನ್ನು ಶ್ಲಾಘಿಸಿದ ಪ್ರಧಾನಮಂತ್ರಿಯವರು
December 06th, 08:27 pm
ಗುಜರಾತಿನ ಗರ್ಬಾ ನೃತ್ಯದ ಹೆಸರನ್ನು ಯುನೆಸ್ಕೋದ ಅಮೂರ್ತ ಪರಂಪರಾ ಪಟ್ಟಿಯಲ್ಲಿ ಸೇರಿಸಿದ್ದರ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ.ತಾವು ಬರೆದ ಗರ್ಬಾ ಹಾಡನ್ನು ಹಂಚಿಕೊಂಡ ಪ್ರಧಾನ ಮಂತ್ರಿ
October 15th, 11:19 am
ಕಳೆದ ವಾರ ತಾವು ಬರೆದ ಗರ್ಬಾವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ನವರಾತ್ರಿ ಆರಂಭದ ಸಂದರ್ಭದಲ್ಲಿ ಹಂಚಿಕೊಂಡಿದ್ದಾರೆ.