ಉತ್ತರ ಪ್ರದೇಶದ ವಾರಣಾಸಿಯಲ್ಲಿ ಸ್ವರ್ಣವೇದ ಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
December 18th, 12:00 pm
ಉತ್ತರ ಪ್ರದೇಶದ ಗೌರವಾನ್ವಿತ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಮಹೇಂದ್ರ ನಾಥ್ ಪಾಂಡೆ ಜೀ, ಉತ್ತರ ಪ್ರದೇಶ ಸರ್ಕಾರದ ಸಚಿವ ಅನಿಲ್ ಜೀ, ಸದ್ಗುರು ಆಚಾರ್ಯ ಪೂಜ್ಯ ಶ್ರೀ ಸ್ವತಂತ್ರ ದೇವ್ ಜೀ ಮಹಾರಾಜ್, ಪೂಜ್ಯ ಶ್ರೀ ವಿಜ್ಞಾನ್ ದೇವ್ ಜೀ ಮಹಾರಾಜ್, ಇತರ ಗಣ್ಯ ವ್ಯಕ್ತಿಗಳು, ದೇಶಾದ್ಯಂತ ನೆರೆದಿರುವ ಎಲ್ಲಾ ಭಕ್ತರು ಮತ್ತು ನನ್ನ ಕುಟುಂಬ ಸದಸ್ಯರೇ!ಉತ್ತರ ಪ್ರದೇಶದ ವಾರಾಣಸಿಯಲ್ಲಿ ಸ್ವರ್ವೇದ್ ಮಹಾಮಂದಿರ ಉದ್ಘಾಟಿಸಿದ ಪ್ರಧಾನ ಮಂತ್ರಿ
December 18th, 11:30 am
ನಂತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನ ಮಂತ್ರಿ, ಇಂದು ಕಾಶಿಗೆ ಭೇಟಿ ನೀಡುತ್ತಿರುವ ಎರಡನೇ ದಿನವಾಗಿದೆ. ಕಾಶಿಯಲ್ಲಿ ಕಳೆದ ಪ್ರತಿ ಕ್ಷಣವೂ ಅಭೂತಪೂರ್ವ ಅನುಭವಗಳಿಂದ ತುಂಬಿದೆ. 2 ವರ್ಷಗಳ ಹಿಂದೆ ಅಖಿಲ ಭಾರತೀಯ ವಿಹಂಗಮ ಯೋಗ ಸಂಸ್ಥಾನದ ವಾರ್ಷಿಕ ಆಚರಣೆ ನೆನಪಿಸಿಕೊಂಡ ಪ್ರಧಾನಿ, ಈ ವರ್ಷದ ಶತಮಾನೋತ್ಸವ ಆಚರಣೆಯ ಭಾಗವಾಗಲು ಅವಕಾಶ ಸಿಕ್ಕಿದ್ದಕ್ಕೆ ಕೃತಜ್ಞತೆ ಸಲ್ಲಿಸಿದರು. ವಿಹಂಗಮ ಯೋಗ ಸಾಧನವು 100 ವರ್ಷಗಳ ಅವಿಸ್ಮರಣೀಯ ಪ್ರಯಾಣ ಸಾಧಿಸಿದೆ. ಹಿಂದಿನ ಶತಮಾನದಲ್ಲಿ ಜ್ಞಾನ ಮತ್ತು ಯೋಗದ ಕಡೆಗೆ ಮಹರ್ಷಿ ಸದಾಫಲ್ ದೇವ್ ಜೀ ಅವರ ಕೊಡುಗೆಗಳನ್ನು ಸ್ಮರಿಸಿದರು. ದೈವಿಕ ಬೆಳಕು ವಿಶ್ವಾದ್ಯಂತ ಲಕ್ಷಾಂತರ ಜನರ ಜೀವನವನ್ನು ಪರಿವರ್ತಿಸಿದೆ. ಈ ಸುಸಂದರ್ಭದಲ್ಲಿ ಪ್ರಧಾನ ಮಂತ್ರಿ ಅವರು 25,000 ಕುಂಡಿಯ ಸ್ವರ್ವೇದ್ ಜ್ಞಾನ ಮಹಾಯಜ್ಞದ ಸಂಘಟನೆ ಗಮನಿಸಿ, ಮಹಾಯಜ್ಞದ ಪ್ರತಿ ಅರ್ಪಣೆಯೂ ವಿಕ್ಷಿತ್ ಭಾರತ್ ಸಂಕಲ್ಪವನ್ನು ಬಲಪಡಿಸುತ್ತದೆ. ಮಹರ್ಷಿ ಸದಾಫಲ್ ದೇವ್ ಜೀ ಅವರ ಮುಂದೆ ತಲೆಬಾಗಿ ತಮ್ಮ ದರ್ಶನ ಪಡೆದ ಎಲ್ಲಾ ಸಂತರಿಗೆ ನಮನ ಸಲ್ಲಿಸಿದರು.ದೇಶವಿರೋಧಿ ಶಕ್ತಿಗಳ ಜೊತೆ ಕೈಜೋಡಿಸಿರುವ ಜನರಿಂದ ಈಗ ಕಾಂಗ್ರೆಸ್ ಆಡಳಿತ ನಡೆಸುತ್ತಿದೆ: ಪ್ರಧಾನಿ ಮೋದಿ
October 03rd, 12:46 pm
ಛತ್ತೀಸ್‌ಗಢದ ಜಗದಲ್‌ಪುರದಲ್ಲಿ 'ಪರಿವರ್ತನ್ ಸಂಕಲ್ಪ ಯಾತ್ರೆ' ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು. ಇಲ್ಲಿನ ಕಾಂಗ್ರೆಸ್ ಶಾಸಕರು, ಸಚಿವರು ಮಾಡಿರುವ ದುಷ್ಕೃತ್ಯಗಳಿಂದ ಎಲ್ಲರಿಗೂ ಬೇಸರವಾಗಿದೆ ಎಂದರು. ಎಲ್ಲೆಲ್ಲೂ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಛತ್ತೀಸ್‌ಗಢದಲ್ಲಿ ಅಪರಾಧ ಉತ್ತುಂಗದಲ್ಲಿದೆ. ಕೊಲೆಗಳ ವಿಷಯದಲ್ಲಿ ಛತ್ತೀಸ್‌ಗಢವು ಮುಂಚೂಣಿಯಲ್ಲಿರುವ ರಾಜ್ಯಗಳಲ್ಲಿ ಒಂದಾಗಿದೆ. ಛತ್ತೀಸ್‌ಗಢದ ಅಭಿವೃದ್ಧಿಯು ಪೋಸ್ಟರ್‌ಗಳು ಮತ್ತು ಬ್ಯಾನರ್‌ಗಳಲ್ಲಿ ಅಥವಾ ಕಾಂಗ್ರೆಸ್ ನಾಯಕರ ಬೊಕ್ಕಸದಲ್ಲಿ ಗೋಚರಿಸುತ್ತದೆ. “ಕಾಂಗ್ರೆಸ್ ಛತ್ತೀಸ್‌ಗಢಕ್ಕೆ ಸುಳ್ಳು ಪ್ರಚಾರ, ಭ್ರಷ್ಟಾಚಾರ ಮತ್ತು ಹಗರಣದ ಸರ್ಕಾರವನ್ನು ನೀಡಿದೆ.ಛತ್ತೀಸ್‌ಗಢದ ಜಗದಲ್‌ಪುರದಲ್ಲಿ 'ಪರಿವರ್ತನ್ ಸಂಕಲ್ಪ ಯಾತ್ರೆ' ಉದ್ದೇಶಿಸಿ ಪ್ರಧಾನಿ ಮೋದಿ
October 03rd, 12:45 pm
ಛತ್ತೀಸ್‌ಗಢದ ಜಗದಲ್‌ಪುರದಲ್ಲಿ 'ಪರಿವರ್ತನ್ ಸಂಕಲ್ಪ ಯಾತ್ರೆ' ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು. ಇಲ್ಲಿನ ಕಾಂಗ್ರೆಸ್ ಶಾಸಕರು, ಸಚಿವರು ಮಾಡಿರುವ ದುಷ್ಕೃತ್ಯಗಳಿಂದ ಎಲ್ಲರಿಗೂ ಬೇಸರವಾಗಿದೆ ಎಂದರು. ಎಲ್ಲೆಲ್ಲೂ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಛತ್ತೀಸ್‌ಗಢದಲ್ಲಿ ಅಪರಾಧ ಉತ್ತುಂಗದಲ್ಲಿದೆ. ಕೊಲೆಗಳ ವಿಷಯದಲ್ಲಿ ಛತ್ತೀಸ್‌ಗಢವು ಮುಂಚೂಣಿಯಲ್ಲಿರುವ ರಾಜ್ಯಗಳಲ್ಲಿ ಒಂದಾಗಿದೆ. ಛತ್ತೀಸ್‌ಗಢದ ಅಭಿವೃದ್ಧಿಯು ಪೋಸ್ಟರ್‌ಗಳು ಮತ್ತು ಬ್ಯಾನರ್‌ಗಳಲ್ಲಿ ಅಥವಾ ಕಾಂಗ್ರೆಸ್ ನಾಯಕರ ಬೊಕ್ಕಸದಲ್ಲಿ ಗೋಚರಿಸುತ್ತದೆ. “ಕಾಂಗ್ರೆಸ್ ಛತ್ತೀಸ್‌ಗಢಕ್ಕೆ ಸುಳ್ಳು ಪ್ರಚಾರ, ಭ್ರಷ್ಟಾಚಾರ ಮತ್ತು ಹಗರಣದ ಸರ್ಕಾರವನ್ನು ನೀಡಿದೆ.ಛತ್ತೀಸ್ ಗಢದ ಜಗದಾಲ್ ಪುರದಲ್ಲಿ ವಿವಿಧ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಇಂಗ್ಲೀಷ್ ಅವತರಣಿಕೆ
October 03rd, 11:30 am
ಛತ್ತೀಸ್ ಗಢದ ರಾಜ್ಯಪಾಲರಾದ ಶ್ರೀ ಬಿಸ್ವಭೂಷಣ್ ಹರಿಚಂದನ್ ಜೀ, ಸಂಸತ್ತಿನ ನನ್ನ ಇಬ್ಬರು ಜನಪ್ರಿಯ ಸಹೋದ್ಯೋಗಿಗಳೇ ಮತ್ತು ರಾಜ್ಯ ವಿಧಾನಸಭೆಯ ಪ್ರತಿನಿಧಿಗಳೇ, ಸಂಸದರೇ, ಜಿಲ್ಲಾ ಮಂಡಳಿಗಳು, ತಾಲ್ಲೂಕು ಮಂಡಳಿಗಳ ಪ್ರತಿನಿಧಿಗಳೇ ಮತ್ತು ಮಹಿಳೆಯರೇ ಹಾಗು ಮಹನೀಯರೇ,ಛತ್ತೀಸ್‌ಗಢದ ಬಸ್ತರ್ ಜಿಲ್ಲೆಯ ಜಗದಲ್‌ಪುರದಲ್ಲಿ ಸುಮಾರು 27,000 ಕೋಟಿ ರೂಪಾಯಿ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ನೆರವೇರಿಸಿದ ಪ್ರಧಾನಿ
October 03rd, 11:12 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಛತ್ತೀಸ್‌ಗಢದ ಬಸ್ತಾರ್‌ನ ಜಗದಲ್‌ಪುರದಲ್ಲಿ ಸುಮಾರು 27,000 ಕೋಟಿ ರೂಪಾಯಿ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ನೆರವೇರಿಸಿದರು. ಈ ಯೋಜನೆಗಳಲ್ಲಿ ಬಸ್ತಾರ್ ಜಿಲ್ಲೆಯ ನಗರ್‌ನಾರ್‌ನಲ್ಲಿ ʻಎನ್ಎಂಡಿಸಿ ಸ್ಟೀಲ್ ಲಿಮಿಟೆಡ್ʼನ ಉಕ್ಕು ಸ್ಥಾವರದ ಸಮರ್ಪಣೆ ಹಾಗೂ ಅನೇಕ ರೈಲ್ವೆ ಮತ್ತು ರಸ್ತೆ ಯೋಜನೆಗಳು ಸೇರಿವೆ. ʻತರೋಕಿ- ರಾಯ್‌ಪುರ್ ಡೆಮುʼ ರೈಲು ಸೇವೆಗೂ ಪ್ರಧಾನಿಯವರು ಹಸಿರು ನಿಶಾನೆ ತೋರಿದರು.ವಾರಾಣಸಿಯಲ್ಲಿ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
July 07th, 07:00 pm
ಉತ್ತರ ಪ್ರದೇಶದ ರಾಜ್ಯಪಾಲರಾದ ಶ್ರೀಮತಿ ಆನಂದಿಬೆನ್ ಪಟೇಲ್, ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಜಿ, ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿಗಳೆ, ಉತ್ತರ ಪ್ರದೇಶ ಸರ್ಕಾರದ ಎಲ್ಲಾ ಸಚಿವರು, ಸಂಸದರು ಮತ್ತು ಶಾಸಕರೆ, ವಿವಿಧ ಯೋಜನೆಗಳ ಫಲಾನುಭವಿಗಳು ಮತ್ತು ಕಾಶಿಯ ನನ್ನ ಪ್ರೀತಿಯ ಸಹೋದರ ಸಹೋದರಿಯರೆ,ಉತ್ತರ ಪ್ರದೇಶದ ವಾರಾಣಸಿಯಲ್ಲಿ 12,100 ಕೋಟಿ ರೂ.ಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ
July 07th, 06:34 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ವಾರಣಾಸಿಯಲ್ಲಿ 12,100 ಕೋಟಿ ರೂ.ಗಳಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಜಂಕ್ಷನ್ - ಸೋನ್ ನಗರ ರೈಲ್ವೆ ಮಾರ್ಗದಲ್ಲಿ ನಿರ್ಮಾಣಗೊಂಡ ʻವಿಶೇಷ ಸರಕು ಸಾಗಣೆ ಕಾರಿಡಾರ್ʼ, ವಿದ್ಯುದ್ದೀಕರಣ ಅಥವಾ ಡಬ್ಲಿಂಗ್ ಪೂರ್ಣಗೊಂಡ ಮೂರು ರೈಲ್ವೆ ಮಾರ್ಗಗಳು, ರಾಷ್ಟ್ರೀಯ ಹೆದ್ದಾರಿ-56ರ ವಾರಣಾಸಿ-ಜೌನಪುರ ವಿಭಾಗದ ಅಗಲೀಕೃತ ಚತುಷ್ಪಥ ಮತ್ತು ವಾರಣಾಸಿಯಲ್ಲಿ ಅನೇಕ ಯೋಜನೆಗಳು ಇದರಲ್ಲಿ ಸೇರಿವೆ. 15 ಪಿಡಬ್ಲ್ಯುಡಿ ರಸ್ತೆಗಳ ನಿರ್ಮಾಣ ಮತ್ತು ನವೀಕರಣ, 192 ಗ್ರಾಮೀಣ ಕುಡಿಯುವ ನೀರಿನ ಯೋಜನೆಗಳು, ಮಣಿಕರ್ಣಿಕಾ ಮತ್ತು ಹರಿಶ್ಚಂದ್ರ ಘಾಟ್‌ಗಳ ನವೀಕರಣ ಮತ್ತು ಪುನರಾಭಿವೃದ್ಧಿ, ಆರು ಧಾರ್ಮಿಕ ಮಹತ್ವದ ಸ್ನಾನ ಘಟ್ಟಗಳಲ್ಲಿ ತೇಲುವ ಬಟ್ಟೆ ಬದಲಾಯಿಸುವ ಕೋಣೆ ಜೆಟ್ಟಿಗಳು ಮತ್ತು ಕರ್ಸಾರ್‌ನ ʻಸಿಪೆಟ್ʼ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿ ನಿಲಯ ನಿರ್ಮಾಣ ಸೇರಿದಂತೆ ಹಲವು ರೈಲ್ವೆ ಯೋಜನೆಗಳಿಗೆ ಪ್ರಧಾನಿ ಶಂಕುಸ್ಥಾಪನೆ ನೆರವೇರಿಸಿದರು. ʻಪ್ರಧಾನಮಂತ್ರಿ ಸ್ವನಿಧಿʼಯಡಿ ಸಾಲ ವಿತರಣೆ, ʻಪಿಎಂಎವೈ-ಗ್ರಾಮೀಣʼ ಯೋಜನೆಯಡಿ ನಿರ್ಮಾಣಗೊಂಡ ಮನೆಗಳ ಕೀಗಳು ಮತ್ತು ಆಯುಷ್ಮಾನ್ ಭಾರತ್ ಕಾರ್ಡ್‌ಗಳ ವಿತರಣೆಗೂ ಶ್ರೀ ಮೋದಿ ಚಾಲನೆ ನೀಡಿದರು. ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಆಗಮಿಸಿದ ಪ್ರಧಾನಮಂತ್ರಿಯವರು, ಮಣಿಕರ್ಣಿಕಾ ಮತ್ತು ಹರಿಶ್ಚಂದ್ರ ಘಟ್ಟಗಳ ಮಾದರಿಗಳನ್ನು ವೀಕ್ಷಿಸಿದರು.ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಲೋಕಸಭೆಯಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಉತ್ತರ
February 08th, 04:00 pm
ಮೊದಲನೆಯದಾಗಿ, ರಾಷ್ಟ್ರಪತಿ ಅವರ ಭಾಷಣಕ್ಕಾಗಿ ನಾನು ಅವರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ರಾಷ್ಟ್ರಪತಿಗಳ ಭಾಷಣಕ್ಕೆ ಈ ಹಿಂದೆ ಅನೇಕ ಬಾರಿ ಧನ್ಯವಾದಗಳನ್ನು ಸಲ್ಲಿಸುವ ಅವಕಾಶ ಪಡೆದಿರುವುದು ನನ್ನ ಪಾಲಿನ ಅದೃಷ್ಟ. ಆದರೆ ಈ ಬಾರಿ ರಾಷ್ಟ್ರಪತಿ ಅವರಿಗೆ ಧನ್ಯವಾದ ಹೇಳುವ ಜತೆಗೆ ಅವರನ್ನು ಅಭಿನಂದಿಸಲು ಬಯಸುತ್ತೇನೆ. ರಾಷ್ಟ್ರಪತಿಯವರು ತಮ್ಮ ದೂರದೃಷ್ಟಿಯ ಭಾಷಣದಲ್ಲಿ ನಮಗೆಲ್ಲರಿಗೂ ಮತ್ತು ಕೋಟ್ಯಂತರ ದೇಶವಾಸಿಗಳಿಗೆ ಮಾರ್ಗದರ್ಶನ ನೀಡಿದ್ದಾರೆ. ಪ್ರಜಾತಂತ್ರ ಗಣರಾಜ್ಯದ ಮುಖ್ಯಸ್ಥೆಯಾಗಿ ಅವರ ಉಪಸ್ಥಿತಿಯು ಐತಿಹಾಸಿಕವಾಗಿದೆ ಮತ್ತು ದೇಶದ ಕೋಟ್ಯಂತರ ಸಹೋದರಿಯರು ಮತ್ತು ಹೆಣ್ಣುಮಕ್ಕಳಿಗೆ ಸ್ಫೂರ್ತಿಯ ಸುಸಂದರ್ಭವಾಗಿದೆ.ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯಕ್ಕೆ ಲೋಕಸಭೆಯಲ್ಲಿ ಪ್ರಧಾನ ಮಂತ್ರಿ ಉತ್ತರ
February 08th, 03:50 pm
ಸಂಸತ್ತಿನ ಉಭಯ ಸದನ ಉದ್ದೇಶಿಸಿ ರಾಷ್ಟ್ರಪತಿ ಮಾಡಿದ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಲೋಕಸಭೆಯಲ್ಲಿಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರಿಸಿದರು.Vision of self-reliant India embodies the spirit of global good: PM Modi in Indonesia
November 15th, 04:01 pm
PM Modi interacted with members of Indian diaspora and Friends of India in Bali, Indonesia. He highlighted the close cultural and civilizational linkages between India and Indonesia. He referred to the age old tradition of Bali Jatra” to highlight the enduring cultural and trade connect between the two countries.ಇಂಡೋನೇಷ್ಯಾದ ಬಾಲಿಯಲ್ಲಿ ಭಾರತೀಯ ಸಮುದಾಯ ಮತ್ತು ʻಫ್ರೆಂಡ್ಸ್ ಆಫ್ ಇಂಡಿಯಾʼ ಜೊತೆ ಪ್ರಧಾನಮಂತ್ರಿಯವರ ಸಂವಾದ
November 15th, 04:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2022ರ ನವೆಂಬರ್ 15ರಂದು ಇಂಡೋನೇಷ್ಯಾದ ಬಾಲಿಯಲ್ಲಿ 800ಕ್ಕೂ ಹೆಚ್ಚು ಭಾರತೀಯ ವಲಸಿಗರು ಮತ್ತು `ಫ್ರೆಂಡ್ಸ್ ಆಫ್ ಇಂಡಿಯಾ’ ಸದಸ್ಯರನ್ನುದ್ದೇಶಿಸಿ ಮಾತನಾಡಿದರು. ಜೊತೆಗೆ ಅವರೊಂದಿಗೆ ಸಂವಾದ ನಡೆಸಿದರು. ಇಂಡೋನೇಷ್ಯಾದ ಮೂಲೆಮೂಲೆಗಳಿಂದ ಭಾರಿ ಸಂಖ್ಯೆಯ ಮತ್ತು ವೈವಿಧ್ಯಮಯ ಜನಸಮೂಹವು ಕಾರ್ಯಕ್ರಮದಲ್ಲಿ ಭಾಗಿಯಾಯಿತು.ನಾಯಕರು ಮತ್ತು ಯೋಧರಿಗೆ ಗೌರವ ನೀಡದ ಇತಿಹಾಸದ ತಪ್ಪುಗಳನ್ನು ನಾವು ಸರಿಪಡಿಸುತ್ತಿದ್ದೇವೆ: ಪ್ರಧಾನಮಂತ್ರಿ
February 16th, 02:45 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ದೇಶ ಸ್ವಾತಂತ್ರ್ಯದ 75ನೇ ವರ್ಷ ಆಚರಿಸುತ್ತಾ ಸಾಗಿದ್ದೇವೆ. ಈ ವೇಳೆ ದೇಶಕ್ಕಾಗಿ ಅಪ್ರತಿಮ ಕೊಡುಗೆಯನ್ನು ನೀಡಿರುವ ಐತಿಹಾಸಿಕ ನಾಯಕರು ಮತ್ತು ನಾಯಕಿಯರ ಕೊಡುಗೆಗಳನ್ನು ಸ್ಮರಿಸುವುದು ಅತ್ಯಂತ ಪ್ರಮುಖವಾಗಿದೆ ಎಂದು ಹೇಳಿದ್ದಾರೆ.ಉತ್ತರ ಪ್ರದೇಶದ ಬಹ್ರೈಚ್‌ನಲ್ಲಿರುವ ಮಹಾರಾಜ ಸುಹೆಲ್‌ದೇವ್ ಸ್ಮಾರಕ ಮತ್ತು ಚಿತ್ತೌರಾ ಸರೋವರದ ಅಭಿವೃದ್ಧಿ ಕಾರ್ಯಗಳ ಶಂಕುಸ್ಥಾಪನೆ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಭಾಷಣ
February 16th, 11:24 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಬಹ್ರೈಚ್ ನಲ್ಲಿಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಮಹಾರಾಜ ಸುಹೆಲ್‌ದೇವ್ ಸ್ಮಾರಕ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ಚಿತ್ತೌರಾ ಸರೋವರ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ನೀಡಿದರು. ಅಲ್ಲದೆ ಪ್ರಧಾನಮಂತ್ರಿ ಅವರು ಮಹಾರಾಜ ಸುಹೆಲ್‌ದೇವ್ ಹೆಸರನ್ನು ನಾಮಕರಣ ಮಾಡಿರುವ ವೈದ್ಯಕೀಯ ಕಾಲೇಜಿನ ಕಟ್ಟಡವನ್ನು ಉದ್ಘಾಟಿಸಿದರು. ಉತ್ತರ ಪ್ರದೇಶದ ರಾಜ್ಯಪಾಲರು ಮತ್ತು ಮುಖ್ಯಮಂತ್ರಿ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ಮಹಾರಾಜ ಸುಹೆಲ್‌ದೇವ್ ಸ್ಮಾರಕ ನಿರ್ಮಾಣಕ್ಕೆ ಶಂಕುಸ್ಥಾಪನೆ ಮತ್ತು ಚಿತ್ತೌರಾ ಸರೋವರ ಅಭಿವೃದ್ಧಿ ಕಾರ್ಯಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಚಾಲನೆ
February 16th, 11:23 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಬಹ್ರೈಚ್ ನಲ್ಲಿಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಮಹಾರಾಜ ಸುಹೆಲ್‌ದೇವ್ ಸ್ಮಾರಕ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ಚಿತ್ತೌರಾ ಸರೋವರ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ನೀಡಿದರು. ಅಲ್ಲದೆ ಪ್ರಧಾನಮಂತ್ರಿ ಅವರು ಮಹಾರಾಜ ಸುಹೆಲ್‌ದೇವ್ ಹೆಸರನ್ನು ನಾಮಕರಣ ಮಾಡಿರುವ ವೈದ್ಯಕೀಯ ಕಾಲೇಜಿನ ಕಟ್ಟಡವನ್ನು ಉದ್ಘಾಟಿಸಿದರು. ಉತ್ತರ ಪ್ರದೇಶದ ರಾಜ್ಯಪಾಲರು ಮತ್ತು ಮುಖ್ಯಮಂತ್ರಿ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.TMC govt rebirth of erstwhile Left rule, rebirth of corruption, crime, violence and attack on democracy: PM Modi in Haldia
February 07th, 04:23 pm
Speaking at a public meeting in Haldia, West Bengal, PM Narendra Modi talked about several key infrastructure projects being carried out by the Central government in the state. He also launched attack on the TMC government in the state for not implementing Centre's schemes like the Fasal Bima Yojana and Ayushman Bharat Yojana.PM Modi addresses a public meeting in Haldia, West Bengal
February 07th, 04:22 pm
Speaking at a public meeting in Haldia, West Bengal, PM Narendra Modi talked about several key infrastructure projects being carried out by the Central government in the state. He also launched attack on the TMC government in the state for not implementing Centre's schemes like the Fasal Bima Yojana and Ayushman Bharat Yojana.For the first time since independence street vendors are getting affordable loans: PM
October 27th, 10:35 am
PM Narendra Modi interacted with beneficiaries of PM SVANIDHI Yojana from Uttar Pradesh through video conferencing. The Prime Minister said for the first time since independence street vendors are getting unsecured affordable loans. He said the maximum applications of urban street vendors have come from UP.PM Modi interacts with beneficiaries of PM SVANidhi Scheme from Uttar Pradesh
October 27th, 10:34 am
PM Narendra Modi interacted with beneficiaries of PM SVANIDHI Yojana from Uttar Pradesh through video conferencing. The Prime Minister said for the first time since independence street vendors are getting unsecured affordable loans. He said the maximum applications of urban street vendors have come from UP.ಮಧ್ಯಪ್ರದೇಶದ ಬೀದಿ ಬದಿ ವ್ಯಾಪಾರಿಗಳೊಂದಿಗೆ ಪ್ರಧಾನಮಂತ್ರಿಯವರ ಸಂವಾದದ ಕನ್ನಡ ರೂಪಾಂತರ
September 09th, 11:01 am
ನನ್ನ ಸಚಿವ ಸಂಪುಟದ ಸಹೋದ್ಯೋಗಿಗಳಾದ ಶ್ರೀ ಹರ್ದೀಪ್ ಸಿಂಗ್ ಪುರಿ ಅವರೇ, ಮಧ್ಯಪ್ರದೇಶ ಮುಖ್ಯಮಂತ್ರಿ ಸೋದರ ಶಿವರಾಜ್ ಅವರೇ, ರಾಜ್ಯ ಸಚಿವ ಸಂಪುಟದ ಇತರ ಸದಸ್ಯರೇ ಆಡಳಿತಕ್ಕೆ ಸೇರಿದ ಇತರ ಸದಸ್ಯರೇ, ಪ್ರಧಾನಮಂತ್ರಿ ಸ್ವನಿಧಿ ಯೋಜನೆಯ ಎಲ್ಲ ಫಲಾನುಭವಿಗಳೇ ಮತ್ತು ಮಧ್ಯಪ್ರದೇಶ ಮತ್ತು ಮಧ್ಯಪ್ರದೇಶದ ಹೊರಗಿನಿಂದ ಇದರಲ್ಲ ಪಾಲ್ಗೊಂಡಿರುವ ನನ್ನ ಪ್ರೀತಿಯ ಸೋದರ ಮತ್ತು ಸೋದರಿಯರೇ..