ಪ್ರಧಾನ ಮಂತ್ರಿ ಜನಜಾತಿಯ ಉನ್ನತ್ ಗ್ರಾಮ ಅಭಿಯಾನಕ್ಕೆ ಸಂಪುಟದ ಅನುಮೋದನೆ
September 18th, 03:20 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಬುಡಕಟ್ಟು ಬಹುಸಂಖ್ಯಾತ ಗ್ರಾಮಗಳು ಮತ್ತು ಮಹತ್ವಾಕಾಂಕ್ಷಿ ಜಿಲ್ಲೆಗಳಲ್ಲಿ ಬುಡಕಟ್ಟು ಕುಟುಂಬಗಳಿಗೆ ಸಂಪೂರ್ಣತೆಯನ್ನು ಸಾಧಿಸುವ ಮೂಲಕ ಬುಡಕಟ್ಟು ಸಮುದಾಯಗಳ ಸಾಮಾಜಿಕ-ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಒಟ್ಟು ರೂ 79,156 ಕೋಟಿ (ಕೇಂದ್ರ ಪಾಲು: ರೂ 56,333 ಕೋಟಿ ಮತ್ತು ರಾಜ್ಯದ ಪಾಲು: ರೂ 22,823 ಕೋಟಿ) ಮೊತ್ತದ ಪ್ರಧಾನ ಮಂತ್ರಿ ಜನಜಾತಿಯ ಉನ್ನತ್ ಗ್ರಾಮ ಅಭಿಯಾನಕ್ಕೆ ಅನುಮೋದನೆ ನೀಡಿದೆ.ಗ್ರಾಮೀಣ ರಸ್ತೆ ಸಂಪರ್ಕಕ್ಕಾಗಿ PMGSY-IV ಗೆ ಕ್ಯಾಬಿನೆಟ್ ಅನುಮೋದನೆ
September 11th, 08:16 pm
ಪಿಎಂ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು 25,000 ಸಂಪರ್ಕವಿಲ್ಲದ ವಸತಿಗಳನ್ನು ಸಂಪರ್ಕಿಸಲು 62,500 ಕಿಮೀ ರಸ್ತೆಗಳನ್ನು ನಿರ್ಮಿಸಲು ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ-IV (2024-2029) ಗೆ ಅನುಮೋದನೆ ನೀಡಿದೆ. ಈ ಯೋಜನೆಯು ಒಟ್ಟು ರೂ. 70,125 ಕೋಟಿ, ನವೀನ ನಿರ್ಮಾಣ ತಂತ್ರಗಳನ್ನು ಬಳಸಿಕೊಂಡು ಗ್ರಾಮೀಣ ಪ್ರದೇಶಗಳಲ್ಲಿ ಸಾಮಾಜಿಕ-ಆರ್ಥಿಕ ರೂಪಾಂತರವನ್ನು ಕೇಂದ್ರೀಕರಿಸುತ್ತದೆ.ಪ್ರಧಾನ ಮಂತ್ರಿ ಅಧ್ಯಕ್ಷತೆಯಲ್ಲಿ 43ನೇ ಪ್ರಗತಿ ಸಂವಾದ ಸಭೆ
October 25th, 09:12 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮುಂಜಾನೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಒಳಗೊಂಡಿರುವ ಸಕ್ರಿಯ ಆಡಳಿತ ಮತ್ತು ಸಮಯೋಚಿತ ಅನುಷ್ಠಾನಕ್ಕಾಗಿ ಐಸಿಟಿ(ಮಾಹಿತಿ ಮತ್ತು ಸಂಪರ್ಕ ತಂತ್ರಜ್ಞಾನ) ಆಧಾರಿತ ಬಹುಮಾದರಿ ವೇದಿಕೆ ಪ್ರಗತಿಯ 43ನೇ ಆವೃತ್ತಿಯ ಸಭೆಯ ಅಧ್ಯಕ್ಷತೆ ವಹಿಸಿದ್ದರು.ಹೊಸದಿಲ್ಲಿಯ ವಿಜ್ಞಾನ ಭವನದಲ್ಲಿ ರಾಷ್ಟ್ರೀಯ ಲಾಜಿಸ್ಟಿಕ್ಸ್ ನೀತಿಯನ್ನು ಉದ್ಘಾಟಿಸಿದ ಪ್ರಧಾನ ಮಂತ್ರಿಯವರ ಭಾಷಣದ ಕನ್ನಡ ಅವತರಣಿಕೆ
September 17th, 05:38 pm
ದೇಶವು ಇಂದು ಸ್ವಾತಂತ್ರ್ಯದ 'ಅಮೃತ ಕಾಲ'ದಲ್ಲಿ ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸುವ ನಿಟ್ಟಿನಲ್ಲಿ ಒಂದು ಪ್ರಮುಖ ಹೆಜ್ಜೆಯನ್ನು ಇಟ್ಟಿದೆ. ಭಾರತದಲ್ಲಿ ವೇಗವಾಗಿ ಕೊನೆಯ ಮೈಲಿಯವರೆಗೂ ಸರಕು, ಸೇವೆಗಳು ವಿತರಣೆಯಾಗಬೇಕು, ಸಾರಿಗೆಗೆ ಸಂಬಂಧಿಸಿದ ಸವಾಲುಗಳನ್ನು ನಿವಾರಿಸಬೇಕು ಮತ್ತು ನಮ್ಮ ಉತ್ಪಾದಕರ ಹಾಗು ಕೈಗಾರಿಕೆಗಳ ಸಮಯ ಮತ್ತು ಹಣ ಎರಡನ್ನೂ ಉಳಿಸಬೇಕು. ಅದೇ ರೀತಿ, ನಮ್ಮ ಕೃಷಿ ಉತ್ಪನ್ನಗಳ ಸಾಗಾಟ ವಿಳಂಬದಿಂದಾಗಿ ಉಂಟಾಗುವ ನಷ್ಟವನ್ನು ನಾವು ಹೇಗೆ ತಡೆಗಟ್ಟಬಹುದು? ಈ ಎಲ್ಲ ಸಮಸ್ಯೆಗಳಿಗೆ ಪರಿಹಾರಗಳನ್ನು ಕಂಡುಹಿಡಿಯಲು ನಿರಂತರ ಪ್ರಯತ್ನ ನಡೆದಿದೆ ಮತ್ತು ರಾಷ್ಟ್ರೀಯ ಲಾಜಿಸ್ಟಿಕ್ಸ್ ನೀತಿಯು ಅದರ ಒಂದು ಭಾಗವಾಗಿದೆ.PM launches National Logistics Policy
September 17th, 05:37 pm
PM Modi launched the National Logistics Policy. He pointed out that the PM Gatishakti National Master Plan will be supporting the National Logistics Policy in all earnest. The PM also expressed happiness while mentioning the support that states and union territories have provided and that almost all the departments have started working together.PM chairs 40th PRAGATI Interaction
May 25th, 07:29 pm
PM Modi chaired the meeting of 40th edition of PRAGATI. In the meeting, nine agenda items were taken for review including eight projects and one Programme. He also reviewed ‘National Broadband Mission’ Programme. States and Agencies were asked to leverage the centralised Gati Shakti Sanchar Portal to ensure timely disposal of Right of Way (RoW) applications.