
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ದಿನಾಂಕ 25.05.2025 ರಂದು ಮಾಡಿದ ‘ಮನ್ ಕಿ ಬಾತ್’ – 122ನೇ ಸಂಚಿಕೆಯ ಕನ್ನಡ ಅವತರಣಿಕೆ
May 25th, 11:30 am
ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ಇಂದು ಸಂಪೂರ್ಣ ದೇಶ ಭಯೋತ್ಪಾದನೆಯ ವಿರುದ್ಧ ಒಗ್ಗೂಡಿ ನಿಂತಿದೆ. ಆಕ್ರೋಶದಿಂದ ಕೂಡಿದೆ ಮತ್ತು ದೃಢನಿಶ್ಚಯ ಹೊಂದಿದೆ. ಭಯೋತ್ಪಾದನೆಯನ್ನು ಕೊನೆಗೊಳಿಸಲೇಬೇಕು ಎಂಬುದು ಇಂದು ಪ್ರತಿಯೊಬ್ಬ ಭಾರತೀಯನ ಸಂಕಲ್ಪವಾಗಿದೆ. ಸ್ನೇಹಿತರೇ, 'ಆಪರೇಷನ್ ಸಿಂಧೂರ್' ಸಮಯದಲ್ಲಿ ನಮ್ಮ ಸೇನಾ ಪಡೆಗಳು ಪ್ರದರ್ಶಿಸಿದ ಶೌರ್ಯ ಪ್ರತಿಯೊಬ್ಬ ಹಿಂದೂಸ್ತಾನಿಯನ್ನೂ ಹೆಮ್ಮೆಪಡುವಂತೆ ಮಾಡಿದೆ. ಗಡಿಯಾಚೆಗಿನ ಭಯೋತ್ಪಾದಕ ಅಡಗುತಾಣಗಳನ್ನು ನಮ್ಮ ಪಡೆಗಳು ನಿಖರತೆಯಿಂದ ಕರಾರುವಾಕ್ಕಾಗಿ ನಾಶಪಡಿಸಿರುವುದು ಅದ್ಭುತವಾಗಿದೆ. 'ಆಪರೇಷನ್ ಸಿಂಧೂರ್' ಪ್ರಪಂಚದಾದ್ಯಂತ ಭಯೋತ್ಪಾದನೆಯ ವಿರುದ್ಧದ ಹೋರಾಟಕ್ಕೆ ಹೊಸ ಭರವಸೆ ನೀಡಿದೆ ಮತ್ತು ಉತ್ಸಾಹ ತುಂಬಿದೆ.
ರೋಜ್‌ಗಾರ್ ಮೇಳದಡಿ 51,000ಕ್ಕಿಂತ ಹೆಚ್ಚಿನ ನೇಮಕಾತಿ ಪತ್ರಗಳ ವಿತರಣೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
April 26th, 11:23 am
ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ 51,000ಕ್ಕಿಂತ ಹೆಚ್ಚಿನ ಯುವಕರಿಗೆ ಸರ್ಕಾರಿ ಕಾಯಂ ಹುದ್ದೆಗಳಿಗೆ ಇಂದು ನೇಮಕಾತಿ ಪತ್ರಗಳನ್ನು ನೀಡಲಾಗಿದೆ. ಯುವಕರೇ, ಕೇಂದ್ರ ಸರ್ಕಾರದ ಹಲವಾರು ಇಲಾಖೆಗಳಲ್ಲಿ ನಿಮಗೆ ಜವಾಬ್ದಾರಿಗಳ ಹೊಸ ಅಧ್ಯಾಯ ಪ್ರಾರಂಭವಾಗಿದೆ. ದೇಶದ ಆರ್ಥಿಕತೆ ಬಲಪಡಿಸುವುದು ಈಗ ನಿಮ್ಮ ಕರ್ತವ್ಯವಾಗಿದೆ, ದೇಶದ ಆಂತರಿಕ ಭದ್ರತೆ ಬಲಪಡಿಸುವುದು ನಿಮ್ಮ ಕರ್ತವ್ಯವಾಗಿದೆ, ರಾಷ್ಟ್ರದೊಳಗೆ ಆಧುನಿಕ ಮೂಲಸೌಕರ್ಯ ಅಭಿವೃದ್ಧಿಪಡಿಸುವುದು ನಿಮ್ಮ ಕರ್ತವ್ಯವಾಗಿದೆ. ಕಾರ್ಮಿಕರ ಜೀವನದಲ್ಲಿ ಮೂಲಭೂತ ಸುಧಾರಣೆಗಳನ್ನು ತರುವುದು ಸಹ ನಿಮ್ಮ ಕರ್ತವ್ಯವಾಗಿದೆ. ನೀವು ನಿಮ್ಮ ಕಾರ್ಯಗಳನ್ನು ಹೆಚ್ಚು ಪ್ರಾಮಾಣಿಕವಾಗಿ ಮತ್ತು ನಿಷ್ಠೆಯಿಂದ ನಿರ್ವಹಿಸಿದಷ್ಟೂ, ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವತ್ತ ಭಾರತವು ಸಾಗುವ ಸುದೀರ್ಘ ಪ್ರಯಾಣದ ಮೇಲೆ ಹೆಚ್ಚು ಮಹತ್ವಪೂರ್ಣ ಮತ್ತು ಸಕಾರಾತ್ಮಕ ಪರಿಣಾಮ ಬೀರುತ್ತದೆ. ನೀವು ನಿಮ್ಮ ಜವಾಬ್ದಾರಿಗಳನ್ನು ಅತ್ಯಂತ ಶ್ರದ್ಧೆಯಿಂದ ನಿರ್ವಹಿಸುತ್ತೀರಿ ಎಂಬ ವಿಶ್ವಾಸ ನನಗಿದೆ.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಯೋಗ ಮೇಳವನ್ನು ಉದ್ದೇಶಿಸಿ ಮಾತನಾಡಿದರು
April 26th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಯೋಗ ಮೇಳವನ್ನುದ್ದೇಶಿಸಿ ಮಾತನಾಡಿದರು ಮತ್ತು ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ನೇಮಕಗೊಂಡ 51,000 ಕ್ಕೂ ಹೆಚ್ಚು ಯುವಜನರಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಭಾರತ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಈ ಯುವಜನರಿಗೆ ಇಂದು ಹೊಸ ಜವಾಬ್ದಾರಿಗಳ ಆರಂಭವಾಗಿದೆ ಎಂದು ಒತ್ತಿ ಹೇಳಿದರು. ದೇಶದ ಆರ್ಥಿಕ ರಚನೆಯನ್ನು ಬಲಪಡಿಸುವುದು, ಆಂತರಿಕ ಭದ್ರತೆಯನ್ನು ಬಲಪಡಿಸುವುದು, ಆಧುನಿಕ ಮೂಲಸೌಕರ್ಯಗಳ ನಿರ್ಮಾಣಕ್ಕೆ ಕೊಡುಗೆ ನೀಡುವುದು ಮತ್ತು ಕಾರ್ಮಿಕರ ಜೀವನದಲ್ಲಿ ಪರಿವರ್ತನೆಯ ಬದಲಾವಣೆಗಳನ್ನು ತರುವುದು ಅವರ ಕರ್ತವ್ಯಗಳಲ್ಲಿ ಸೇರಿವೆ ಎಂದು ಅವರು ಹೇಳಿದರು. ಅವರು ತಮ್ಮ ಜವಾಬ್ದಾರಿಗಳನ್ನು ಪ್ರಾಮಾಣಿಕವಾಗಿ ನಿಭಾಯಿಸುವುದು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವ ಭಾರತದ ಪ್ರಯಾಣದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ ಎಂದು ಪ್ರಧಾನಿ ಒತ್ತಿ ಹೇಳಿದರು. ಈ ಯುವಜನರು ತಮ್ಮ ಕರ್ತವ್ಯಗಳನ್ನು ಸಂಪೂರ್ಣ ಸಮರ್ಪಣಾಭಾದಿಂದ ನಿರ್ವಹಿಸುತ್ತಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.ಜಿಇಎಂ (GeM)ನಿಂದಾಗಿ, ಭಾರತದಾದ್ಯಂತ ಜೀವನೋಪಾಯ ವರ್ಧನೆ ಖಾತರಿ, ತಳಮಟ್ಟದ ಉದ್ಯೋಗ ಮತ್ತು ಆರ್ಥಿಕ ಬೆಳವಣಿಗೆಗೆ ವೇಗ – ಪ್ರಧಾನಮಂತ್ರಿ ಶ್ಲಾಘನೆ
April 01st, 07:38 pm
ಭಾರತದಾದ್ಯಂತ ಜೀವನೋಪಾಯ ಉತ್ತೇಜನ ಖಾತರಿಪಡಿಸುವಲ್ಲಿ, ತಳಮಟ್ಟದ ಉದ್ಯೋಗ ಮತ್ತು ಆರ್ಥಿಕ ಬೆಳವಣಿಗೆಗೆ ವೇಗ ನೀಡುವಲ್ಲಿ ಸರ್ಕಾರಿ ಇ- ಮಾರುಕಟ್ಟೆ ತಾಣ(ಜಿಇಎಂ) ಪೋರ್ಟಲ್ ಪಾತ್ರವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ಲಾಘಿಸಿದ್ದಾರೆ.Today, India is not just a Nation of Dreams but also a Nation That Delivers: PM Modi in TV9 Summit
March 28th, 08:00 pm
PM Modi participated in the TV9 Summit 2025. He remarked that India now follows the Equi-Closeness policy of being equally close to all. He emphasized that the world is eager to understand What India Thinks Today. PM remarked that India's approach has always prioritized humanity over monopoly. “India is no longer just a ‘Nation of Dreams’ but a ‘Nation That Delivers’”, he added.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಟಿವಿ9 ಶೃಂಗಸಭೆ 2025 ಉದ್ದೇಶಿಸಿ ಮಾತನಾಡಿದರು
March 28th, 06:53 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ ಮಂಟಪದಲ್ಲಿ ನಡೆದ ಟಿವಿ9 ಶೃಂಗಸಭೆ 2025 ರಲ್ಲಿ ಭಾಗವಹಿಸಿದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಇಡೀ ಟಿವಿ9 ತಂಡಕ್ಕೆ ಮತ್ತು ಅದರ ವೀಕ್ಷಕರಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದರು. ಟಿವಿ9 ವಿಶಾಲವಾದ ಪ್ರಾದೇಶಿಕ ಪ್ರೇಕ್ಷಕರನ್ನು ಹೊಂದಿದ್ದು, ಈಗ ಜಾಗತಿಕ ಪ್ರೇಕ್ಷಕರೂ ಸೃಷ್ಟಿಯಾಗುತ್ತಿದ್ದಾರೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಟೆಲಿಕಾನ್ಫರೆನ್ಸ್ ಮೂಲಕ ಭಾಗವಹಿಸಿದ ಭಾರತೀಯ ವಲಸೆಗಾರರನ್ನು ಅವರು ಸ್ವಾಗತಿಸಿದರು ಮತ್ತು ಶುಭಾಶಯ ತಿಳಿಸಿದರು.ಲೋಕಸಭೆಯಲ್ಲಿ ರಾಷ್ಟ್ರಪತಿಯವರ ಭಾಷಣಕ್ಕೆ ವಂದನಾ ನಿರ್ಣಯದ ಕುರಿತು ಪ್ರಧಾನಮಂತ್ರಿಯವರ ಉತ್ತರ
February 04th, 07:00 pm
ಗೌರವಾನ್ವಿತ ರಾಷ್ಟ್ರಪತಿಯವರ ಭಾಷಣಕ್ಕೆ ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸಲು ನಾನು ಇಲ್ಲಿ ಹಾಜರಿದ್ದೇನೆ. ನಿನ್ನೆ ಮತ್ತು ಇಂದು ತಡರಾತ್ರಿಯವರೆಗೆ, ಎಲ್ಲಾ ಗೌರವಾನ್ವಿತ ಸಂಸದರು ಈ ಕೃತಜ್ಞತಾ ನಿರ್ಣಯವನ್ನು ತಮ್ಮ ಅಭಿಪ್ರಾಯಗಳಿಂದ ಶ್ರೀಮಂತಗೊಳಿಸಿದರು. ಅನೇಕ ಗೌರವಾನ್ವಿತ ಅನುಭವಿ ಸಂಸದರು ಸಹ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ಪ್ರಜಾಪ್ರಭುತ್ವದ ಸಂಪ್ರದಾಯದಂತೆ, ಅಗತ್ಯವಿದ್ದಲ್ಲಿ ಪ್ರಶಂಸೆ ವ್ಯಕ್ತವಾಯಿತು, ಸಮಸ್ಯೆಗಳಿದ್ದಲ್ಲಿ ಕೆಲವು ಟೀಕೆಗಳೂ ಕೇಳಿಬಂದವು. ಇದು ಸಹಜ. ಸಭಾಧ್ಯಕ್ಷರೇ, ದೇಶದ ಜನತೆ ನನಗೆ ಹದಿನಾಲ್ಕು ಬಾರಿ ಈ ಸ್ಥಾನದಲ್ಲಿ ಕುಳಿತು ರಾಷ್ಟ್ರಪತಿಗಳ ಭಾಷಣಕ್ಕೆ ಕೃತಜ್ಞತೆ ಸಲ್ಲಿಸುವ ಅವಕಾಶವನ್ನು ಕರುಣಿಸಿರುವುದು ನನ್ನ ಸೌಭಾಗ್ಯ. ಆದ್ದರಿಂದ, ಇಂದು ನಾನು ಜನತೆಗೆ ಅತ್ಯಂತ ಗೌರವದಿಂದ ಕೃತಜ್ಞತೆ ಸಲ್ಲಿಸುತ್ತೇನೆ. ಹಾಗೆಯೇ, ಈ ಚರ್ಚೆಯಲ್ಲಿ ಪಾಲ್ಗೊಂಡು ಅದನ್ನು ಶ್ರೀಮಂತಗೊಳಿಸಿದ ಎಲ್ಲರಿಗೂ ನನ್ನ ಕೃತಜ್ಞತೆಗಳು.ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಉತ್ತರ
February 04th, 06:55 pm
ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ನಿನ್ನೆ ಮತ್ತು ಇಂದು ಚರ್ಚೆಗಳಲ್ಲಿ ಭಾಗವಹಿಸಿದ ಎಲ್ಲಾ ಗೌರವಾನ್ವಿತ ಸಂಸದರ ಕೊಡುಗೆಯನ್ನು ಶ್ಲಾಘಿಸಿದರು ಮತ್ತು ಪ್ರಜಾಪ್ರಭುತ್ವದ ಸಂಪ್ರದಾಯವು ಅಗತ್ಯವಿರುವಲ್ಲಿ ಹೊಗಳಿಕೆ ಮತ್ತು ಅಗತ್ಯವಿರುವಲ್ಲಿ ಕೆಲವು ನಕಾರಾತ್ಮಕ ಟೀಕೆಗಳನ್ನು ಒಳಗೊಂಡಿರುತ್ತದೆ, ಇದು ಸಹಜ ಎಂದು ಹೇಳಿದರು. ರಾಷ್ಟ್ರಪತಿಯವರ ಭಾಷಣಕ್ಕೆ 14 ನೇ ಬಾರಿಗೆ ಕೃತಜ್ಞತೆ ಸಲ್ಲಿಸುವ ಅವಕಾಶವನ್ನು ಜನರಿಂದ ಪಡೆಯುವ ಮಹಾನ್ ಸವಲತ್ತು ದೊರೆತಿದೆ ಎಂದು ಹೇಳಿದ ಅವರು, ನಾಗರಿಕರಿಗೆ ತಮ್ಮ ಗೌರವಪೂರ್ವಕ ವಂದನೆಗಳನ್ನು ಸಲ್ಲಿಸಿದರು ಮತ್ತು ಪ್ರಸ್ತಾಪವನ್ನು ತಮ್ಮ ಆಲೋಚನೆಗಳೊಂದಿಗೆ ಶ್ರೀಮಂತಗೊಳಿಸಿದ್ದಕ್ಕಾಗಿ ಚರ್ಚೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.ಭಾರತ-ಶ್ರೀಲಂಕಾ ಜಂಟಿ ಹೇಳಿಕೆ: ಪರಸ್ಪರ ಸಾಮಾನ್ಯ ಭವಿಷ್ಯಕ್ಕಾಗಿ ಪಾಲುದಾರಿಕೆಯ ಉತ್ತೇಜನ
December 16th, 03:26 pm
ಭಾರತದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ನರೇಂದ್ರ ಮೋದಿ ಮತ್ತು ಭಾರತಕ್ಕೆ ಅಧಿಕೃತ ಭೇಟಿಯ ಕೈಗೊಂಡಿರುವ ಶ್ರೀಲಂಕಾದ ಅಧ್ಯಕ್ಷರಾದ ಗೌರವಾನ್ವಿತ ಅನುರಾ ಕುಮಾರ ದಿಸ್ಸನಾಯಕೆ ಅವರು 2024ರ ಡಿಸೆಂಬರ್ 16 ರಂದು ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ಸಮಗ್ರ ಮತ್ತು ಫಲಪ್ರದ ಚರ್ಚೆ ನಡೆಸಿದರು.ರಾಜಸ್ಥಾನದ ಜೈಪುರದಲ್ಲಿ “ರೈಸಿಂಗ್ ರಾಜಸ್ಥಾನ್ ಗ್ಲೋಬಲ್ ಇನ್ವೆಸ್ಟ್ ಮೆಂಟ್ ಸಮ್ಮಿಟ್ 2024”ರ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
December 09th, 11:00 am
ರಾಜಸ್ಥಾನದ ರಾಜ್ಯಪಾಲರಾದ ಶ್ರೀ ಹರಿಭಾವು ಬಗಡೆ ಜಿ, ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭಜನ್ ಲಾಲ್ ಜಿ ಶರ್ಮಾ, ರಾಜಸ್ಥಾನ ಸರ್ಕಾರದ ಸಚಿವರೆ, ಸಂಸದರೆ, ವಿಧಾನಸಭೆ ಸದಸ್ಯರೆ, ಉದ್ಯಮ ಸಹೋದ್ಯೋಗಿಗಳೆ, ವಿವಿಧ ರಾಯಭಾರಿಗಳೆ, ರಾಯಭಾರಿ ಪ್ರತಿನಿಧಿಗಳೆ, ಇತರೆ ಗಣ್ಯರೆ, ಮಹಿಳೆಯರು ಮತ್ತು ಮಹನೀಯರೆ,ರೈಸಿಂಗ್ ರಾಜಸ್ಥಾನ ಜಾಗತಿಕ ಹೂಡಿಕೆ ಶೃಂಗಸಭೆ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
December 09th, 10:34 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಜಸ್ಥಾನದ ಜೈಪುರದ ಜೈಪುರ ವಸ್ತುಪ್ರದರ್ಶನ ಮತ್ತು ಸಮಾವೇಶ ಕೇಂದ್ರದಲ್ಲಿ (ಜೆಇಸಿಸಿ) ರೈಸಿಂಗ್ ರಾಜಸ್ಥಾನ ಜಾಗತಿಕ ಹೂಡಿಕೆ ಶೃಂಗಸಭೆ 2024 ಮತ್ತು ರಾಜಸ್ಥಾನ ಗ್ಲೋಬಲ್ ಬಿಸಿನೆಸ್ ಎಕ್ಸ್ ಪೋವನ್ನು ಉದ್ಘಾಟಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ರಾಜಸ್ಥಾನದ ಯಶಸ್ಸಿನ ಪಯಣದಲ್ಲಿ ಇಂದು ಮತ್ತೊಂದು ವಿಶೇಷ ದಿನವಾಗಿದೆ ಎಂದರು. ಪಿಂಕ್ ಸಿಟಿ ಜೈಪುರದಲ್ಲಿ ನಡೆಯುತ್ತಿರುವ ರೈಸಿಂಗ್ ರಾಜಸ್ಥಾನ್ ಗ್ಲೋಬಲ್ ಇನ್ವೆಸ್ಟ್ಮೆಂಟ್ ಶೃಂಗಸಭೆ 2024ಕ್ಕೆ ಆಗಮಿಸಿರುವ ಎಲ್ಲ ಉದ್ಯಮ ಮತ್ತು ವಾಣಿಜ್ಯ ಮುಖಂಡರು, ಹೂಡಿಕೆದಾರರು, ಪ್ರತಿನಿಧಿಗಳನ್ನು ಅವರು ಅಭಿನಂದಿಸಿದರು. ಈ ಭವ್ಯ ಕಾರ್ಯಕ್ರಮವನ್ನು ಆಯೋಜಿಸಿದ್ದಕ್ಕಾಗಿ ಅವರು ರಾಜಸ್ಥಾನ ಸರ್ಕಾರವನ್ನೂ ಅಭಿನಂದಿಸಿದರು.Be it COVID, disasters, or development, India has stood by you as a reliable partner: PM in Guyana
November 21st, 02:15 am
PM Modi and Grenada PM Dickon Mitchell co-chaired the 2nd India-CARICOM Summit in Georgetown. PM Modi expressed solidarity with CARICOM nations for Hurricane Beryl's impact and reaffirmed India's commitment as a reliable partner, focusing on development cooperation aligned with CARICOM's priorities.ಎರಡನೇ ಭಾರತ-ಕಾರಿಕಾಮ್ ಶೃಂಗಸಭೆ
November 21st, 02:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಪ್ರಸ್ತುತ ಕಾರಿಕಾಮ್ ಒಕ್ಕೂಟದ ಅಧ್ಯಕ್ಷರಾದ ಗ್ರೆನಡಾದ ಪ್ರಧಾನಮಂತ್ರಿ ಘನತೆವೆತ್ತ ಶ್ರೀ ಡಿಕಾನ್ ಮಿಚೆಲ್ ಅವರು 20 ನವೆಂಬರ್ 2024 ರಂದು ಜಾರ್ಜ್‌ಟೌನ್ ನಲ್ಲಿ ನಡೆದ 2ನೇ ಭಾರತ-ಕಾರಿಕಾಮ್ ಶೃಂಗಸಭೆಯ ಅಧ್ಯಕ್ಷತೆ ವಹಿಸಿದ್ದರು. ಶೃಂಗಸಭೆಯನ್ನು ಸೌಜನ್ಯದಿಂದ ಆಯೋಜಿಸಿದ್ದಕ್ಕಾಗಿ ಗಯಾನಾ ಅಧ್ಯಕ್ಷರಾದ ಘನತೆವೆತ್ತ ಶ್ರೀ ಇರ್ಫಾನ್ ಅಲಿ ಅವರನ್ನು ಪ್ರಧಾನಮಂತ್ರಿಯವರು ಅಭಿನಂದಿಸಿದರು.ಮಹಾರಾಷ್ಟ್ರದ ವಾರ್ಧಾದಲ್ಲಿ ರಾಷ್ಟ್ರೀಯ 'ಪಿಎಂ ವಿಶ್ವಕರ್ಮ' ವಾರ್ಷಿಕೋತ್ಸವ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
September 20th, 11:45 am
2 ದಿನಗಳ ಹಿಂದೆಯಷ್ಟೇ ವಿಶ್ವಕರ್ಮ ಜಯಂತಿ ಆಚರಿಸಿದ್ದೆವು. ಇಂದು ನಾವು ವಾರ್ಧಾದ ಪವಿತ್ರ ಭೂಮಿಯಲ್ಲಿ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಯಶಸ್ಸನ್ನು ಆಚರಿಸುತ್ತಿದ್ದೇವೆ. 1932ರ ಇದೇ ದಿನದಂದು ಮಹಾತ್ಮ ಗಾಂಧೀಜಿ ಅವರು ಅಸ್ಪೃಶ್ಯತೆಯ ವಿರುದ್ಧ ತಮ್ಮ ಅಭಿಯಾನ ಆರಂಭಿಸಿದ್ದರು ಎಂಬುದು ಇಂದಿನ ವಿಶೇಷ. ಈ ಹಿನ್ನೆಲೆಯಲ್ಲಿ ವಿನೋಬಾ ಭಾವೆ ಅವರ ಪುಣ್ಯಭೂಮಿ, ಮಹಾತ್ಮ ಗಾಂಧಿ ಅವರ ‘ಕರ್ಮಭೂಮಿ’ ಮತ್ತು ವಾರ್ಧಾ ಭೂಮಿಯಲ್ಲಿ ವಿಶ್ವಕರ್ಮ ಯೋಜನೆಯ 1 ವರ್ಷದ ಸಂಭ್ರಮಾಚರಣೆಯು ನಮ್ಮ ‘ವಿಕಸಿತ ಭಾರತ’(ಅಭಿವೃದ್ಧಿ ಹೊಂದಿದ ಭಾರತ)ದ ಸಂಕಲ್ಪಕ್ಕೆ ಹೊಸ ಚೈತನ್ಯ ನೀಡುವ ಸಾಧನೆ ಮತ್ತು ಸ್ಫೂರ್ತಿಯ ಸಂಗಮವಾಗಿದೆ. ವಿಶ್ವಕರ್ಮ ಯೋಜನೆ ಮೂಲಕ ನಾವು ಶ್ರಮದ ಮೂಲಕ ಸಮೃದ್ಧಿ ಮತ್ತು ಕೌಶಲ್ಯದ ಮೂಲಕ ಉತ್ತಮ ಭವಿಷ್ಯದ ಬದ್ಧತೆ ಹೊಂದಿದ್ದೇವೆ. ವಾರ್ಧಾದಲ್ಲಿ ಬಾಪು ಅವರ ಸ್ಫೂರ್ತಿಗಳು ಈ ಬದ್ಧತೆಗಳನ್ನು ಪೂರೈಸಲು ನಮಗೆ ಸಹಾಯ ಮಾಡುತ್ತದೆ. ಈ ಉಪಕ್ರಮಕ್ಕೆ ಸಂಬಂಧಿಸಿದ ಎಲ್ಲರಿಗೂ ಮತ್ತು ದೇಶಾದ್ಯಂತದ ಎಲ್ಲಾ ಫಲಾನುಭವಿಗಳಿಗೆ ನನ್ನ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ವಾರ್ಧಾದಲ್ಲಿ ರಾಷ್ಟ್ರೀಯ ಪ್ರಧಾನಮಂತ್ರಿ ವಿಶ್ವಕರ್ಮ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು
September 20th, 11:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದ ವಾರ್ಧಾದಲ್ಲಿ ರಾಷ್ಟ್ರೀಯ ಪ್ರಧಾನಮಂತ್ರಿ ವಿಶ್ವಕರ್ಮ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಪ್ರಧಾನಮಂತ್ರಿಯವರು ‘ಆಚಾರ್ಯ ಚಾಣಕ್ಯ ಕೌಶಲ್ಯ ಅಭಿವೃದ್ಧಿ’ಯೋಜನೆ ಮತ್ತು ‘ಪುಣ್ಯಶ್ಲೋಕ ಅಹಲ್ಯಾದೇವಿ ಹೋಳ್ಕರ್ ಮಹಿಳಾ ಸ್ಟಾರ್ಟಪ್ ಯೋಜನೆʼಗೆ ಚಾಲನೆ ನೀಡಿದರು. ಪ್ರಧಾನಮಂತ್ರಿ ವಿಶ್ವಕರ್ಮ ಫಲಾನುಭವಿಗಳಿಗೆ ಪ್ರಮಾಣಪತ್ರಗಳು ಮತ್ತು ಸಾಲಗಳನ್ನು ಬಿಡುಗಡೆ ಮಾಡಿದರು ಮತ್ತು ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಒಂದು ವರ್ಷದ ಪ್ರಗತಿಯನ್ನು ಗುರುತಿಸುವ ಸ್ಮರಣಾರ್ಥ ಅಂಚೆಚೀಟಿಯನ್ನು ಬಿಡುಗಡೆ ಮಾಡಿದರು. ಮಹಾರಾಷ್ಟ್ರದ ಅಮರಾವತಿಯಲ್ಲಿ ಪ್ರಧಾನಮಂತ್ರಿ ಮೆಗಾ ಇಂಟಿಗ್ರೇಟೆಡ್ ಟೆಕ್ಸ್‌ಟೈಲ್ ರೀಜನ್ ಅಂಡ್ ಅಪಾರಲ್ (ಪಿಎಂ ಮಿತ್ರಾ) ಪಾರ್ಕ್ ಗೆ ಶ್ರೀ ಮೋದಿಯವರು ಶಂಕುಸ್ಥಾಪನೆ ಮಾಡಿದರು. ಈ ಸಂದರ್ಭದಲ್ಲಿ ಆಯೋಜಿಸಲಾದ ವಸ್ತುಪ್ರದರ್ಶನವನ್ನು ಪ್ರಧಾನಿಯವರು ವೀಕ್ಷಿಸಿದರು.8 ವರ್ಷ ಪೂರ್ಣಗೊಳಿಸಿದ ಸರ್ಕಾರಿ ಇ ಮಾರುಕಟ್ಟೆ(GeM) ವೇದಿಕೆ: ಪ್ರಧಾನಮಂತ್ರಿಯವರು ಮಧ್ಯಸ್ಥಗಾರರನ್ನು ಅಭಿನಂದಿಸಿದ್ದಾರೆ
August 09th, 01:40 pm
ಸರ್ಕಾರಿ ಇ ಮಾರುಕಟ್ಟೆ(GeM) ವೇದಿಕೆ 8 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂಬಂಧಪಟ್ಟ ಎಲ್ಲರನ್ನೂ ಅಭಿನಂದಿಸಿದ್ದಾರೆ.PM Modi attends News18 Rising Bharat Summit
March 20th, 08:00 pm
Prime Minister Narendra Modi attended and addressed News 18 Rising Bharat Summit. At this time, the heat of the election is at its peak. The dates have been announced. Many people have expressed their opinions in this summit of yours. The atmosphere is set for debate. And this is the beauty of democracy. Election campaigning is in full swing in the country. The government is keeping a report card for its 10-year performance. We are charting the roadmap for the next 25 years. And planning the first 100 days of our third term, said PM Modi.ನವದೆಹಲಿಯ ಭಾರತ್ ಮಂಟಪದಲ್ಲಿ ಸ್ಟಾರ್ಟ್ ಅಪ್ ಮಹಾಕುಂಭ ಉದ್ಘಾಟಿಸಿದ ಪ್ರಧಾನಮಂತ್ರಿ
March 20th, 10:40 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ ಮಂಟಪದಲ್ಲಿ ಸ್ಟಾರ್ಟ್ ಅಪ್ ಮಹಾಕುಂಭವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪ್ರದರ್ಶಿಸಲಾದ ವಸ್ತುಪ್ರದರ್ಶನದ ದರ್ಶನವನ್ನು ಪಡೆದರು.PM inaugurates Start-up Mahakumbh at Bharat Mandapam, New Delhi
March 20th, 10:36 am
PM Modi inaugurated the Start-up Mahakumbh at Bharat Mandapam, New Delhi. The startup revolution is being led by small cities and that too in a wide range of sectors including agriculture, textiles, medicine, transport, space, yoga and ayurveda.ಇಟಿ ನೌ ಜಾಗತಿಕ ವ್ಯಾಪಾರ ಶೃಂಗಸಭೆ 2024 ರಲ್ಲಿ ಪ್ರಧಾನ ಮಂತ್ರಿ ಅವರ ಭಾಷಣದ ಕನ್ನಡ ಅನುವಾದ
February 09th, 08:30 pm
ಗಯಾನಾದ ಪ್ರಧಾನಮಂತ್ರಿ ಶ್ರೀ ಮಾರ್ಕ್ ಫಿಲಿಪ್ಸ್, ಶ್ರೀ ವಿನೀತ್ ಜೈನ್ ಜೀ, ಉದ್ಯಮದ ನಾಯಕರು, ಸಿಇಓಗಳು, ಇತರ ಗಣ್ಯರು, ಮಹಿಳೆಯರೇ ಮತ್ತು ಮಹನೀಯರೇ,