ಜರ್ಮನಿ ದೇಶದ ಚಾನ್ಸೆಲರ್ ಅವರೊಂದಿಗೆ ಪ್ರಧಾನಮಂತ್ರಿಯವರ ಸಭೆ
September 10th, 06:29 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜರ್ಮನಿಯ ಚಾನ್ಸೆಲರ್ ಶ್ರೀ ಓಲಾಫ್ ಸ್ಕೋಲ್ಜ್ ಅವರನ್ನು 10 ಸೆಪ್ಟೆಂಬರ್ 2023 ರಂದು, ಜಿ20 ಶೃಂಗಸಭೆಯ ಸಂದರ್ಭದಲ್ಲಿ ನವದೆಹಲಿಯಲ್ಲಿ ಭೇಟಿ ಮಾಡಿದರು. ಫೆಬ್ರವರಿ 2023 ರಲ್ಲಿ ಭಾರತಕ್ಕೆ ನೀಡಿದ ಭೇಟಿಯ ನಂತರ ಇದು ಈ ವರ್ಷ ಭಾರತಕ್ಕೆ ಚಾನ್ಸೆಲರ್ ಅವರ ಎರಡನೇ ಭೇಟಿಯಾಗಿದೆ.ಜಿ-7 ಶೃಂಗಸಭೆಯ ನೇಪಥ್ಯದಲ್ಲಿ ಜರ್ಮನಿಯ ಫೆಡರಲ್ ಗಣರಾಜ್ಯದ ಚಾನ್ಸಲರ್ ಅವರೊಂದಿಗೆ ಪ್ರಧಾನಮಂತ್ರಿಯವರ ಸಮಾಲೋಚನೆ.
June 27th, 09:27 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2022ರ ಜೂನ್ 27ರಂದು ಜರ್ಮನಿಯ ಶ್ಲೋಸ್ ಎಲ್ಮೌದಲ್ಲಿ ನಡೆದ ಜಿ-7 ಶೃಂಗಸಭೆಯ ನೇಪಥ್ಯದಲ್ಲಿ ಜರ್ಮನಿಯ ಫೆಡರಲ್ ಗಣರಾಜ್ಯದ ಚಾನ್ಸಲರ್ ಘನತೆವೆತ್ತ ಶ್ರೀ ಒಲಾಫ್ ಶೋಲ್ಜ್ ಅವರನ್ನು ಭೇಟಿಯಾದರು.ಜರ್ಮನಿಯ ಫೆಡರಲ್ ಚಾನ್ಸಲರ್ ಘನತೆವೆತ್ತ ಓಲಾಫ್ ಶೋಲ್ಜ್ ಅವರೊಂದಿಗೆ ಪ್ರಧಾನಿ ಮೋದಿ ದೂರವಾಣಿ ಮಾತುಕತೆ
January 05th, 08:23 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜರ್ಮನಿಯ ಫೆಡರಲ್ ಚಾನ್ಸಲರ್ ಘನತೆವೆತ್ತ ಓಲಾಫ್ ಶೋಲ್ಜ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದರು.