Today, India is the world’s fastest-growing large economy, attracting global partnerships: PM
November 22nd, 10:50 pm
PM Modi addressed the News9 Global Summit in Stuttgart, highlighting a new chapter in the Indo-German partnership. He praised India's TV9 for connecting with Germany through this summit and launching the News9 English channel to foster mutual understanding.Prime Minister Narendra Modi addresses the News9 Global Summit
November 22nd, 09:00 pm
PM Modi addressed the News 9 Global Summit in Stuttgart, Germany, via video conference. Organized by TV9 India in collaboration with F.A.U. Stuttgart, the summit focused on India-Germany: A Roadmap for Sustainable Growth, emphasizing partnerships in economy, sports, and entertainment.For the BJP, the aspirations and pride of tribal communities have always been paramount: PM Modi in Chaibasa
November 04th, 12:00 pm
PM Modi addressed a massive election rally in Chaibasa, Jharkhand. Addressing the gathering, the PM said, This election in Jharkhand is taking place at a time when the entire country is moving forward with a resolution to become developed by 2047. The coming 25 years are very important for both the nation and Jharkhand. Today, there is a resounding call across Jharkhand... ‘Roti, Beti, Maati Ki Pukar, Jharkhand Mein…Bhajpa, NDA Sarkar’.”PM Modi campaigns in Jharkhand’s Garhwa and Chaibasa
November 04th, 11:30 am
Prime Minister Narendra Modi today addressed massive election rallies in Garhwa and Chaibasa, Jharkhand. Addressing the gathering, the PM said, This election in Jharkhand is taking place at a time when the entire country is moving forward with a resolution to become developed by 2047. The coming 25 years are very important for both the nation and Jharkhand. Today, there is a resounding call across Jharkhand... ‘Roti, Beti, Maati Ki Pukar, Jharkhand Mein…Bhajpa, NDA Sarkar’.”ರೋಜ್ ಗಾರ್ ಮೇಳದ ಅಡಿಯಲ್ಲಿ 51,000+ ನೇಮಕಾತಿ ಪತ್ರಗಳ ವಿತರಣಾ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ
October 29th, 11:00 am
ದೇಶದ ವಿವಿಧ ಭಾಗಗಳಿಂದ ನಮ್ಮ ಜೊತೆಗೆ ಸೇರಿರುವ ನನ್ನ ಸಂಪುಟ ಸಹೋದ್ಯೋಗಿಗಳು, ಸಂಸತ್ ಸದಸ್ಯರು, ವಿಧಾನಸಭೆಗಳ ಸದಸ್ಯರು, ರಾಷ್ಟ್ರದ ಯುವ ಸ್ನೇಹಿತರು, ಮಹಿಳೆಯರೇ ಮತ್ತು ಮಹನೀಯರೇ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಯೋಗ ಮೇಳವನ್ನು ಉದ್ದೇಶಿಸಿ ಮಾತನಾಡಿದರು
October 29th, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಯೋಗ ಮೇಳವನ್ನು ಉದ್ದೇಶಿಸಿ ಮಾತನಾಡಿದರು ಮತ್ತು ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ನೇಮಕಗೊಂಡ 51,000 ಕ್ಕೂ ಹೆಚ್ಚು ಯುವಜನರಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದರು. ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡುವ ಪ್ರಧಾನಮಂತ್ರಿಯವರ ಬದ್ಧತೆಯನ್ನು ಉದ್ಯೋಗ ಮೇಳ ಬಿಂಬಿಸುತ್ತದೆ. ಇದು ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡಲು ಅರ್ಥಪೂರ್ಣ ಅವಕಾಶಗಳನ್ನು ಒದಗಿಸುವ ಮೂಲಕ ಯುವಕರನ್ನು ಸಬಲಗೊಳಿಸುತ್ತದೆ.ಜಂಟಿ ಹೇಳಿಕೆ: 7ನೇ ಭಾರತ ಮತ್ತು ಜರ್ಮನಿ ನಡುವಿನ ಅಂತರ್-ಸರ್ಕಾರಿ ಸಮಾಲೋಚನೆಗಳು(ಐಜಿಸಿ)
October 25th, 08:28 pm
ನವದೆಹಲಿಯಲ್ಲಿ 2024 ಅಕ್ಟೋಬರ್ 25ರಂದು ಆಯೋಜಿತವಾಗಿದ್ದ 7ನೇ ಸುತ್ತಿನ ಭಾರತ-ಜರ್ಮನಿ ಅಂತರ್-ಸರ್ಕಾರಿ ಸಮಾಲೋಚನಾ(7ನೇ ಐಜಿಸಿ) ಸಭೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಜರ್ಮನಿ ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಅವರು ಮಾತುಕತೆ ನಡೆಸಿದರು. ಭಾರತದ ನಿಯೋಗದಲ್ಲಿ ರಕ್ಷಣಾ ಸಚಿವಾಲಯ, ವಿದೇಶಾಂಗ ವ್ಯವಹಾರಗಳು, ವಾಣಿಜ್ಯ ಮತ್ತು ಕೈಗಾರಿಕೆಗಳು, ಕಾರ್ಮಿಕ ಮತ್ತು ಉದ್ಯೋಗ, ವಿಜ್ಞಾನ ಮತ್ತು ತಂತ್ರಜ್ಞಾನ(ಎಂಒಎಸ್) ಮತ್ತು ಕೌಶಲ್ಯ ಅಭಿವೃದ್ಧಿ(ಎಂಒಎಸ್) ಸಚಿವಾಲಯಗಳು ಭಾಗವಹಿಸಿದ್ದವು. ಜರ್ಮನಿಯ ನಿಯೋಗದಲ್ಲಿ ಆರ್ಥಿಕ ವ್ಯವಹಾರಗಳು ಮತ್ತು ಹವಾಮಾನ ಕ್ರಮ, ವಿದೇಶಾಂಗ ವ್ಯವಹಾರಗಳು, ಕಾರ್ಮಿಕ ಮತ್ತು ಸಾಮಾಜಿಕ ವ್ಯವಹಾರಗಳು ಮತ್ತು ಶಿಕ್ಷಣ ಮತ್ತು ಸಂಶೋಧನೆ ಸಚಿವಾಲಯಗಳು ಭಾಗವಹಿಸಿದ್ದವು. ಅಲ್ಲದೆ, ಜರ್ಮನಿಯ ಹಣಕಾಸು, ಪರಿಸರ, ಪ್ರಕೃತಿ ಸಂರಕ್ಷಣೆ, ಪರಮಾಣು ಸುರಕ್ಷತೆ ಮತ್ತು ಗ್ರಾಹಕರ ರಕ್ಷಣೆ, ಆರ್ಥಿಕ ಸಹಕಾರ ಮತ್ತು ಅಭಿವೃದ್ಧಿ ಇಲಾಖೆಗಳ ಸಂಸದೀಯ ಕಾರ್ಯದರ್ಶಿಗಳು ಹಾಗೂ ಎರಡೂ ಕಡೆಯ ಹಿರಿಯ ಅಧಿಕಾರಿಗಳು ಸಮಾಲೋಚನಾ ಸಭೆಯಲ್ಲಿ ಭಾಗವಹಿಸಿದ್ದರು.ಫಲಿತಾಂಶಗಳ ಪಟ್ಟಿ: 7ನೇ ಅಂತರ-ಸರ್ಕಾರಿ ಸಮಾಲೋಚನೆಗಾಗಿ ಜರ್ಮನಿ ಚಾನ್ಸಲರ್ ಅವರ ಭಾರತ ಭೇಟಿ
October 25th, 07:47 pm
ಮ್ಯಾಕ್ಸ್-ಪ್ಲಾಂಕ್-ಗೆಸೆಲ್ ಸ್ಚಾಫ್ಟ್ ಇ.ವಿ. (ಎಂಪಿಜಿ) ಮತ್ತು ಇಂಟರ್ನ್ಯಾಷನಲ್ ಸೆಂಟರ್ ಫಾರ್ ಥಿಯರೆಟಿಕಲ್ ಸೈನ್ಸಸ್ (ಐಸಿಟಿಎಸ್), ಟಾಟಾ ಇನ್ಸ್ಟಿಟ್ಯೂಟ್ ಆಫ್ ಫಂಡಮೆಂಟಲ್ ರಿಸರ್ಚ್ (ಟಿ ಐ ಎಫ್ ಆರ್) ನಡುವಿನ ಒಪ್ಪಂದಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
June 21st, 06:31 am
ಅಂತಾರಾಷ್ಟ್ರೀಯ ಯೋಗ ದಿನದಂದು ಯೋಗ ಮತ್ತು ಧ್ಯಾನದ ತಪೋಭೂಮಿ ಕಾಶ್ಮೀರದಲ್ಲಿ ಇರುವುದು ನನ್ನ ಸುದೈವವಾಗಿದೆ. ಕಾಶ್ಮೀರ ಮತ್ತು ಶ್ರೀನಗರದ ಪರಿಸರ, ಶಕ್ತಿ ಮತ್ತು ಅನುಭವಗಳು ಯೋಗದಿಂದ ನಾವು ಪಡೆಯುವ ಶಕ್ತಿಯನ್ನು ಅನುಭವಿಸಲು ಅನುವು ಮಾಡಿಕೊಡುತ್ತವೆ. ವಿಶ್ವ ಯೋಗ ದಿನದಂದು ನನ್ನೆಲ್ಲಾ ದೇಶವಾಸಿಗಳಿಗೆ ಮತ್ತು ಪ್ರಪಂಚದ ಮೂಲೆ ಮೂಲೆಯಲ್ಲಿ ಯೋಗಾಭ್ಯಾಸ ಮಾಡುತ್ತಿರುವವರಿಗೆ ನಾನು ಕಾಶ್ಮೀರದ ನೆಲದಿಂದ ಶುಭಾಶಯಗಳನ್ನು ಕೋರುತ್ತೇನೆ.ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ʻಅಂತಾರಾಷ್ಟ್ರೀಯ ಯೋಗ ದಿನ-2024’ ಉದ್ದೇಶಿಸಿಪ್ರಧಾನಮಂತ್ರಿಯವರ ಭಾಷಣ
June 21st, 06:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ನಡೆದ 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ (ಐವೈಡಿ) ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಪ್ರಧಾನಮಂತ್ರಿಯವರು ಅಂತಾರಾಷ್ಟ್ರೀಯ ಯೋಗ ದಿನದ ಆಚರಣೆಯ ನೇತೃತ್ವ ವಹಿಸಿದ್ದರು ಮತ್ತು ಯೋಗ ಅಧಿವೇಶನದಲ್ಲಿ ಪಾಲ್ಗೊಂಡರು.ಜರ್ಮನ್ ಗಾಯಕಿ ಕಸ್ಸಂದ್ರ ಮೇ ಸ್ಪಿಟ್‌ಮನ್ ಭೇಟಿಯಾದ ಪ್ರಧಾನ ಮಂತ್ರಿ ನರೇಂದ್ರ ಮೋದಿ
February 27th, 10:30 pm
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಪಲ್ಲಡಂನಲ್ಲಿ ಜರ್ಮನ್ ಗಾಯಕಿ ಕಸ್ಸಂದ್ರ ಮೇ ಸ್ಪಿಟ್ಮನ್ ಮತ್ತು ಅವರ ತಾಯಿಯನ್ನು ಭೇಟಿ ಮಾಡಿದರು.ಕೋವಿಡ್ -19 ಸೋಂಕಿನಿಂದ ಬಳಲುತ್ತಿರುವ ಜರ್ಮನಿಯ ಚಾನ್ಸೆಲರ್ ಬುಂಡೆಸ್ಕಾಂಜ್ಲರ್ ಓಲಾಫ್ ಸ್ಕೋಲ್ಜ್: ಪ್ರಧಾನಿ ಮೋದಿ ಹಾರೈಕೆ
December 18th, 10:39 pm
ಜರ್ಮನಿಯ ಚಾನ್ಸೆಲರ್ ಬುಂಡೆಸ್ಕಾಂಜ್ಲರ್ ಓಲಾಫ್ ಸ್ಕೋಲ್ಜ್ ಅವರು ಕೋವಿಡ್ -19 ನಿಂದ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹಾರೈಸಿದ್ದಾರೆ.ಜರ್ಮನಿಯ ರಾಯಭಾರ ಕಚೇರಿಯ ನಾಟು ನಾಟು ಹಾಡಿನ ಆಚರಣೆಯನ್ನು ಪ್ರಧಾನಮಂತ್ರಿಯವರು ಶ್ಲಾಘಿಸಿದರು
March 20th, 10:35 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಭಾರತ ಮತ್ತು ಭೂತಾನಿನ ಜರ್ಮನ್ ದೇಶದ ರಾಯಭಾರಿ ಡಾ ಫಿಲಿಪ್ ಅಕರ್ಮನ್ ಅವರು ಹಂಚಿಕೊಂಡ ವೀಡಿಯೊವನ್ನು ಶ್ಲಾಘಿಸಿದರು, ಅಲ್ಲಿ ಅವರು ಮತ್ತು ರಾಯಭಾರ ಕಚೇರಿಯ ಸದಸ್ಯರು ನಾಟು ನಾಟು ಹಾಡಿನ ಆಸ್ಕರ್ ಯಶಸ್ಸನ್ನು ಆಚರಿಸಿದರು. ವಿಡಿಯೋವನ್ನು ಹಳೆ ದೆಹಲಿಯಲ್ಲಿ ಚಿತ್ರೀಕರಿಸಲಾಗಿದೆ .ಭಾರತಕ್ಕೆ ಜರ್ಮನಿಯ ಚಾನ್ಸಲರ್ ಭೇಟಿಯ ವೇಳೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ನೀಡಿದ ಪತ್ರಿಕಾ ಹೇಳಿಕೆಯ ಅನುವಾದ
February 25th, 01:49 pm
ನಾನು ನಮ್ಮಮಿತ್ರ ಚಾನ್ಸಲರ್ ಶೋಲ್ಜ್ ಮತ್ತು ಅವರ ನಿಯೋಗವನ್ನು ಭಾರತಕ್ಕೆ ಆಹ್ವಾನಿಸುತ್ತೇನೆ. ಚಾನ್ಸಲರ್ ಶೋಲ್ಜ್ ಹಲವು ವರ್ಷಗಳ ನಂತರ ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ. ಅವರು 2012ರಲ್ಲಿ ಭಾರತಕ್ಕೆ ಮೊದಲು ಭೇಟಿ ನೀಡಿದ್ದಾಗ ಹ್ಯಾಂಬರ್ಗ್ ನ ಮೇಯರ್ ಒಬ್ಬರ ಮೊದಲ ಭೇಟಿಯಾಗಿತ್ತು. ಹಾಗಾಗಿ ಅವರು ಭಾರತ-ಜರ್ಮನಿಯ ಸಂಬಂಧಗಳ ಸಾಮರ್ಥ್ಯವನ್ನು ಬಹಳ ಹಿಂದೆಯೇ ಅರ್ಥೈಸಿಕೊಂಡಿದ್ದಾರೆ.ಆಕಾಶವೇ ಮಿತಿಯಲ್ಲ: ಮನ್ ಕಿ ಬಾತ್ ವೇಳೆ ಪ್ರಧಾನಿ ಮೋದಿ
November 27th, 11:00 am
ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. 'ಮನದ ಮಾತಿಗೆ' ನಿಮಗೆಲ್ಲರಿಗೂ ಮತ್ತೊಮ್ಮೆ ಸ್ವಾಗತ. ಈ ಕಾರ್ಯಕ್ರಮವು 95 ನೇ ಸಂಚಿಕೆಯಾಗಿದೆ. ನಾವು 'ಮನದ ಮಾತಿನ’ ಶತಕದತ್ತ ಬಹು ವೇಗವಾಗಿ ಸಾಗುತ್ತಿದ್ದೇವೆ. ಈ ಕಾರ್ಯಕ್ರಮವು 130 ಕೋಟಿ ದೇಶವಾಸಿಗಳೊಂದಿಗೆ ಸಂಪರ್ಕ ಸಾಧಿಸಲು ನನಗೆ ಮತ್ತೊಂದು ಮಾಧ್ಯಮವಾಗಿದೆ. ಪ್ರತಿ ಸಂಚಿಕೆಗೂ ಮುನ್ನ ಗ್ರಾಮಗಳು-ನಗರಗಳಿಂದ ಬರುವ ಸಾಕಷ್ಟು ಪತ್ರಗಳನ್ನು ಓದುವುದು, ಮಕ್ಕಳಿಂದ ಹಿರಿಯರವರೆಗೆ ಆಡಿಯೋ ಸಂದೇಶಗಳನ್ನು ಕೇಳುವುದು ನನಗೆ ಒಂದು ಆಧ್ಯಾತ್ಮಿಕ ಅನುಭವದಂತಿದೆ.Prime Minister’s meeting with Chancellor of the Federal Republic of Germany on the sidelines of G-20 Summit in Bali
November 16th, 02:49 pm
Prime Minister Modi met German Chancellor Olaf Scholz on the sidelines of the G-20 Summit in Bali. The leaders discussed the wide range of bilateral cooperation between India and Germany, which entered a new phase with the signing of the Partnership on Green and Sustainable Development by Prime Minister and Chancellor during the IGC.We have given top priority to ensure that banking services reach the last mile: PM Modi
October 16th, 03:31 pm
PM Modi dedicated 75 Digital Banking Units (DBUs) across 75 districts to the nation via video conferencing. He said that the 75 DBUs will further financial inclusion and enhance banking experience for citizens. “DBU is a big step in the direction of Ease of Living for the common citizens”, he said.75 ಜಿಲ್ಲೆಗಳ 75 ಡಿಜಿಟಲ್ ಬ್ಯಾಂಕಿಂಗ್ ಘಟಕಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿ
October 16th, 10:57 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 75 ಜಿಲ್ಲೆಗಳಲ್ಲಿನ 75 ಡಿಜಿಟಲ್ ಬ್ಯಾಂಕಿಂಗ್ ಘಟಕಗಳನ್ನು (ಡಿಬಿಯು) ವಿಡಿಯೋ ಕಾನ್ಫರೆನ್ಸ್ ಮೂಲಕ ರಾಷ್ಟ್ರಕ್ಕೆ ಸಮರ್ಪಿಸಿದರು.ಜಿ-7ಶೃಂಗಸಭೆಯ ನೇಪಥ್ಯದಲ್ಲಿ ಐರೋಪ್ಯ ಒಕ್ಕೂಟದ ಅಧ್ಯಕ್ಷರನ್ನು ಭೇಟಿ ಮಾಡಿದ ಪ್ರಧಾನಿ.
June 28th, 08:07 am
ಪ್ರಧಾನಮಂತ್ರಿ ಶ್ರೀ ನರೇಂದ್ರಮೋದಿ ಅವರು ಜರ್ಮನಿಯ ಸ್ಕ್ಲೋಸ್ ಎಲ್ಮಾವ್ ನಲ್ಲಿ ನಡೆದ ಜಿ-7 ಶೃಂಗಸಭೆಯ ನೇಪಥ್ಯದಲ್ಲಿ 2022ರ ಜೂನ್ 27ರಂದು ಐರೋಪ್ಯ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಉರ್ಸಾಲಾ ವೋನ್ ಡೆರ್ ಲೈನ್ ಅವರನ್ನು ಭೇಟಿ ಮಾಡಿದ್ದರು.ಜರ್ಮನಿಯ ಜಿ-7 ಶೃಂಗಸಭೆಯಲ್ಲಿ ‘ಒಗ್ಗೂಡಿದರೆ ಬಲಿಷ್ಠ: ಆಹಾರ ಭದ್ರತೆ ಮತ್ತು ಲಿಂಗ ಸಮಾನತೆ ನಿಟ್ಟಿನಲ್ಲಿ’’ ಕುರಿತ ಗೋಷ್ಠಿಯನ್ನುದ್ದೇಶಿಸಿ ಪ್ರಧಾನಿ ಅವರು ಮಾಡಿದ ಭಾಷಣದ ಅನುವಾದ.
June 27th, 11:59 pm
ನಾವು ಜಾಗತಿಕ ಉದ್ವಿಗ್ನ ವಾತಾವರಣದ ನಡುವೆ ಭೇಟಿಯಾಗುತ್ತಿದ್ದೇವೆ. ಭಾರತ ಸದಾ ಶಾಂತಿಯ ಪರವಾಗಿದೆ. ಸದ್ಯದ ಪರಿಸ್ಥಿತಿಯಲ್ಲಿಯೂ ಸಹ ನಾವು ನಿರಂತರವಾಗಿ ಸಂವಾದ ಮತ್ತು ರಾಜತಾಂತ್ರಿಕತೆಯ ಹಾದಿಗೆ ನಾವು ಕರೆ ನೀಡುತ್ತೇವೆ. ಈ ಭೌಗೋಳಿಕ ರಾಜಕೀಯ ಒತ್ತಡದ ಪರಿಣಾಮವು ಕೇವಲ ಯುರೋಪಿಗೆ ಸೀಮಿತವಾಗಿಲ್ಲ. ಇಂಧನ ಮತ್ತು ಆಹಾರ ಧಾನ್ಯಗಳ ಬೆಲೆ ಏರಿಕೆಯು ಎಲ್ಲಾ ದೇಶಗಳ ಮೇಲೆ ಪರಿಣಾಮ ಬೀರುತ್ತಿದೆ. ಅಭಿವೃದ್ಧಿಶೀಲ ರಾಷ್ಟ್ರಗಳ ಇಂಧನ ಭದ್ರತೆ ಮತ್ತು ಸುರಕ್ಷತೆ ವಿಶೇಷವಾಗಿ ಅಪಾಯದಲ್ಲಿದೆ. ಈ ಸವಾಲಿನ ಸಮಯದಲ್ಲಿ, ಭಾರತವು ಅಗತ್ಯವಿರುವ ಅನೇಕ ದೇಶಗಳಿಗೆ ಆಹಾರ ಧಾನ್ಯಗಳನ್ನು ಪೂರೈಸಿದೆ. ಕಳೆದ ಕೆಲವು ತಿಂಗಳುಗಳಲ್ಲಿ ನಾವು ಸುಮಾರು 35,000 ಟನ್‌ಗಳಷ್ಟು ಗೋಧಿಯನ್ನು ಮಾನವೀಯ ನೆರವಾಗಿ ಆಫ್ಘಾನಿಸ್ತಾನಕ್ಕೆ ರವಾನಿಸಿದ್ದೇವೆ ಮತ್ತು ಅಲ್ಲಿ ಭಾರಿ ಭೂಕಂಪದ ನಂತರವೂ ಭಾರತವು ಪರಿಹಾರ ಸಾಮಗ್ರಿಗಳನ್ನು ತಲುಪಿಸಿದ ಮೊದಲ ದೇಶವಾಗಿದೆ. ಆಹಾರ ಭದ್ರತೆಯನ್ನು ಖಾತ್ರಿಪಡಿಸಿಕೊಳ್ಳಲು ನಾವು ನಮ್ಮ ನೆರೆಯ ಶ್ರೀಲಂಕಾಕ್ಕೆ ಸಹಾಯ ಮಾಡುತ್ತಿದ್ದೇವೆ.