ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ʻಗೀತಾ ಪ್ರೆಸ್ʼನ ಶತಮಾನೋತ್ಸವದ ಸಮಾರೋಪ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ
July 07th, 04:00 pm
ಉತ್ತರ ಪ್ರದೇಶದ ಗೌರವಾನ್ವಿತ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರೇ, ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಅವರೇ, `ಗೀತಾ ಪ್ರೆಸ್’ನ ಶ್ರೀ ಕೇಶೋರಾಮ್ ಅಗರ್ವಾಲ್ ಅವರೇ, ಶ್ರೀ ವಿಷ್ಣು ಪ್ರಸಾದ್ ಅವರೇ, ಸಂಸತ್ ಸದಸ್ಯ ರವಿ ಕಿಶನ್ ಅವರೇ, ಇತರ ಎಲ್ಲಾ ಗಣ್ಯರೇ, ಮಹಿಳೆಯರೇ ಮತ್ತು ಮಹನೀಯರೇ!ಉತ್ತರ ಪ್ರದೇಶದ ಗೋರಖಪುರದಲ್ಲಿ ಗೀತಾ ಪ್ರೆಸ್ ಶತಮಾನೋತ್ಸವ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಪ್ರಧಾನಮಂತ್ರಿಯವರ ಮಾತನಾಡಿದರು
July 07th, 03:23 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಗೋರಖಪುರದಲ್ಲಿ ಐತಿಹಾಸಿಕ ಗೀತಾ ಪ್ರೆಸ್ ಶತಮಾನೋತ್ಸವ ಸಮಾರಂಭದ ಸಮಾರೋಪ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು ಮತ್ತು ಚಿತ್ರಮಯ ಶಿವ ಪುರಾಣ ಗ್ರಂಥವನ್ನು ಬಿಡುಗಡೆ ಮಾಡಿದರು. ಪ್ರಧಾನಮಂತ್ರಿಯವರು ಗೀತಾ ಪ್ರೆಸ್ ನಲ್ಲಿರುವ ಲೀಲಾ ಚಿತ್ರ ದೇವಾಲಯಕ್ಕೆ ಭೇಟಿ ನೀಡಿ ಶ್ರೀರಾಮನಿಗೆ ಪುಷ್ಪನಮನ ಸಲ್ಲಿಸಿದರು.ಪ್ರಧಾನಮಂತ್ರಿಯವರು ಜುಲೈ 7-8ರಂದು 4 ರಾಜ್ಯಗಳಿಗೆ ಭೇಟಿ ನೀಡಲಿದ್ದಾರೆ ಮತ್ತು ಸುಮಾರು 50,000 ಕೋಟಿ ರೂ.ಗಳ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ
July 05th, 11:48 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023ರ ಜುಲೈ 7-8 ರಂದು ನಾಲ್ಕು ರಾಜ್ಯಗಳಿಗೆ ಭೇಟಿ ನೀಡಲಿದ್ದಾರೆ. ಅವರು ಜುಲೈ 7ರಂದು ಛತ್ತೀಸ್‌ಗಢ ಮತ್ತು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಜುಲೈ 8ರಂದು ಪ್ರಧಾನಮಂತ್ರಿಯವರು ತೆಲಂಗಾಣ ಮತ್ತು ರಾಜಸ್ಥಾನಕ್ಕೆ ಭೇಟಿ ನೀಡಲಿದ್ದಾರೆ.100 ವರ್ಷ ಪೂರೈಸಿದ ಗೀತಾ ಮುದ್ರಣಾಲಯಕ್ಕೆ ಶುಭ ಕೋರಿದ ಪ್ರಧಾನಿ
May 03rd, 08:35 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಗೀತಾ ಮುದ್ರಣಾಲಯಕ್ಕೆ 100 ವರ್ಷ ತುಂಬಿದ ಹಿನ್ನೆಲೆಯಲ್ಲಿ ಶುಭ ಕೋರಿದ್ದಾರೆ. ಆಧ್ಯಾತ್ಮಿಕ ಪರಂಪರೆಯನ್ನು ದೇಶ ಮತ್ತು ವಿದೇಶಗಳಿಗೆ ಕೊಂಡೊಯ್ಯುವ ಪ್ರಕಾಶಕರ 100 ವರ್ಷಗಳ ಪ್ರಯಾಣವನ್ನು ನಂಬಲಾಗದ ಮತ್ತು ಅವಿಸ್ಮರಣೀಯ ಎಂದು ಪ್ರಧಾನಿ ಬಣ್ಣಿಸಿದರು.