ಸೆರಾ ಸಪ್ತಾಹದಲ್ಲಿ ಪ್ರಧಾನ ಮಂತ್ರಿ ಅವರ ದಿಕ್ಸೂಚಿ ಭಾಷಣ
March 05th, 06:59 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೇರಾವೀಕ್ 2021 ರ ಕಾರ್ಯಕ್ರಮದಲ್ಲಿ ವಿಡಿಯೋ ಕಾನ್ಪರೆನ್ಸ್ ಮೂಲಕ ಪ್ರಮುಖ ಭಾಷಣ ಮಾಡಿದರು. ಇದೇ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರಿಗೆ ಸೇರಾವೀಕ್ ಜಾಗತಿಕ ಇಂಧನ ಮತ್ತು ಪರಿಸರ ನಾಯಕತ್ವ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಸೆರಾವೀಕ್ 2021ರಲ್ಲಿ ಪ್ರಮುಖ ಭಾಷಣ ಮಾಡಿದ ಪ್ರಧಾನಮಂತ್ರಿ
March 05th, 06:56 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೇರಾವೀಕ್ 2021 ರ ಕಾರ್ಯಕ್ರಮದಲ್ಲಿ ವಿಡಿಯೋ ಕಾನ್ಪರೆನ್ಸ್ ಮೂಲಕ ಪ್ರಮುಖ ಭಾಷಣ ಮಾಡಿದರು. ಇದೇ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರಿಗೆ ಸೇರಾವೀಕ್ ಜಾಗತಿಕ ಇಂಧನ ಮತ್ತು ಪರಿಸರ ನಾಯಕತ್ವ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಸರ್ಕಾರ ಭಯೋತ್ಪಾದನೆಗೆ ತಕ್ಕ ಉತ್ತರ ನೀಡಿದೆ, ಶ್ರೀನಗರದಲ್ಲಿ ಪಿಎಂ ಹೇಳಿಕೆ
February 03rd, 03:57 pm
ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ಉತ್ತೇಜಿಸುತ್ತಿರುವವರಿಗೆ ದೇಶ ತಕ್ಕ ಉತ್ತರ ನೀಡುತ್ತದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ. ಶ್ರೀನಗರದಲ್ಲಿಂದು ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ನಾವು ಎಲ್ಲ ಭಯೋತ್ಪಾದಕರನ್ನೂ ಪ್ರತ್ಯುತ್ತರದೊಂದಿಗೆ ಹತ್ತಿಕ್ಕುತ್ತೇವೆ ಎಂದರು. ನಾವು ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆಯ ಬೆನ್ನುಮೂಳೆ ಮುರಿದಿದ್ದೇವೆ ಮತ್ತು ಸಂಪೂರ್ಣ ಶಕ್ತಿಯೊಂದಿಗೆ ಅದರ ವಿರುದ್ಧ ಹೋರಾಡುತ್ತಿದ್ದೇವೆ” ಎಂದರು.ನಾವು ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆಯ ಬೆನ್ನೆಲುಬನ್ನು ಮುರಿಯುತ್ತೇವೆ ಮತ್ತು ನಮ್ಮ ಎಲ್ಲಾ ಶಕ್ತಿಯಿಂದ ಹೋರಾಡುತ್ತೇವೆ: ಪ್ರಧಾನಿ ಮೋದಿ
February 03rd, 03:57 pm
ಶ್ರೀನಗರದಲ್ಲಿ ಅನೇಕ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ ನೀಡಿದರು.ಕಳೆದ ಐದು ವರ್ಷಗಳಲ್ಲಿ ಭಾರತವು ಹೇಗೆ ಸ್ಟಾರ್ಟ್ ಅಪ್ ಮತ್ತು ನಾವೀನ್ಯತೆ ಕೇಂದ್ರವಾಗಿ ಮಾರ್ಪಟ್ಟಿದೆ ಎಂದು ಪ್ರಧಾನಿ ಮೋದಿ ಅವರು ಸಭೆಯಲ್ಲಿ ಮಾತನಾಡಿದರು. ಕೇಂದ್ರ ಆರೋಗ್ಯದ ಬಗ್ಗೆ ಗಮನ ಕೇಂದ್ರೀಕರಿಸಿದೆ ಮತ್ತು ಆಯುಷ್ಮಾನ್ ಭಾರತ್ ಯೋಜನಾವು ದೇಶಾದ್ಯಂತ ಲಕ್ಷಾಂತರ ಜನರಿಗೆ ಲಾಭದಾಯಕವಾಗಿದೆಯೆಂದು ಅವರು ಗಮನಿಸಿದ್ದಾರೆ.India is changing because Indians have decided to change: PM Modi
January 30th, 06:41 pm
Prime Minister Shri Narendra Modi interacted with the young professionals in a town hall programme at the New India Youth Conclave in Surat. The PM received a rousing welcome at the New India Youth Conclave.ಭಾರತ ಬದಲಾಗುತ್ತಿದೆ ಏಕೆಂದರೆ ಭಾರತೀಯರು ಬದಲಾಗಲು ನಿರ್ಧರಿಸಿದ್ದಾರೆ: ಪ್ರಧಾನಮಂತ್ರಿ
January 30th, 06:40 pm
ಸೂರತ್ ನ ಪುರಭವನದಲ್ಲಿ ನಡೆದ ನವ ಭಾರತ ಯುವ ಸಮಾವೇಶದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಯುವ ವೃತ್ತಿಪರರೊಂದಿಗೆ ಸಂವಾದ ನಡೆಸಿದರು. ನವ ಬಾರತ ಯುವ ಸಮಾವೇಶದಲ್ಲಿ ಪ್ರಧಾನಮಂತ್ರಿಯವರಿಗೆ ಅಭೂತಪೂರ್ವ ಸ್ವಾಗತ ದೊರೆಯಿತು.ಐಆರ್ಇಪಿ ಕೊಚ್ಚಿ ಉದ್ಘಾಟನೆ ಕೇರಳಕ್ಕೆ ಮಾತ್ರವಲ್ಲ, ಇಡೀ ದೇಶಕ್ಕೆ ಹೆಮ್ಮೆಯ ಸಂಗತಿ: ಪ್ರಧಾನ ಮಂತ್ರಿ
January 27th, 02:55 pm
ಕೇರಳದ ಕೊಚ್ಚಿಗೆ ಇಂದು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭೇಟಿ ನೀಡಿದ್ದರು ಮತ್ತು ರಾಜ್ಯದಲ್ಲಿ ನಾನಾ ಯೋಜನೆಗಳಿಗೆ ಶಿಲಾನ್ಯಾಸ ಮಾಡಿದರು ಹಾಗೂ ಹಲವು ಯೋಜನೆಗಳನ್ನು ದೇಶಕ್ಕೆ ಸಮರ್ಪಿಸಿದರು.ಕೊಚ್ಚಿಯಲ್ಲಿ ಹಲವು ಯೋಜನೆಗಳ ಲೋಕಾರ್ಪಣೆ ಮತ್ತು ಶಂಕು ಸ್ಥಾಪನಾ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರು ಅವರು ಮಾಡಿದ ಭಾಷಣದ ಪಠ್ಯ
January 27th, 02:55 pm
ಅರಬ್ಬೀ ಸಮುದ್ರದ ರಾಣಿ, ಕೊಚ್ಚಿಯಲ್ಲಿರುವುದು ನನಗೆ ಸಂತೋಷವಾಗುತ್ತಿದೆ. ನೀಲಿ ಸಮುದ್ರ, ಹಿನ್ನೀರು, ಶ್ರೇಷ್ಠ ಪೆರಿಯಾರ್ ನದಿ , ಸುತ್ತಲಿನ ಈ ಹಸಿರು ಪರಿಸರ ಮತ್ತು ಇಲ್ಲಿನ ಕ್ರಿಯಾಶೀಲ ಜನರು, ಕೊಚ್ಚಿ ನಗರವನ್ನು ಎಲ್ಲ ನಗರಗಳ ರಾಣಿಯನ್ನಾಗಿ ಮಾಡಿದ್ದಾರೆ.ಭಾರತದ ಶ್ರೇಷ್ಠ ಸಂತ ಆದಿ ಶಂಕರರು ಭಾರತದ ನಾಗರಿಕತೆಯನ್ನು ಮತ್ತು ದೇಶದ ಐಕ್ಯತೆಯನ್ನು ರಕ್ಷಿಸಲು ದೇಶಾದ್ಯಂತ ತಮ್ಮ ಧಾರ್ಮಿಕ ಪಯಣ ಆರಂಭಿಸಿದ್ದು ಈ ಪವಿತ್ರ ನೆಲದಿಂದಲೇ.ಕೇರಳದ ಅತಿ ದೊಡ್ಡ ಕೈಗಾರಿಕಾ ಘಟಕ ಅಭಿವೃದ್ಧಿಯಲ್ಲಿ ಹೊಸ ಹಂತ ಪ್ರವೇಶಿಸುತ್ತಿರುವ ಇಂದು ಐತಿಹಾಸಿಕ ದಿನವಾಗಿದೆ.Empowered citizens are strongest pillars of our democracy: PM Modi
March 06th, 07:05 pm
Inaugurating the new Central Information Commission building in New Delhi, PM Narendra Modi that transparency and accountability were requisite for democratic and participative governance. He said that empowered citizens were the strongest pillar of our democracy and the Government, in the last 3.5 years, through its initiatives had informed and empowered the citizens.PM Modi inaugurates new building of Central Information Commission in New Delhi
March 06th, 07:00 pm
Inaugurating the new Central Information Commission building in New Delhi, PM Narendra Modi that transparency and accountability were requisite for democratic and participative governance. He said that empowered citizens were the strongest pillar of our democracy and the Government, in the last 3.5 years, through its initiatives had informed and empowered the citizens.