ಹವಾಮಾನ ಬದಲಾವಣೆಯ ಶೃಂಗಸಭೆ(ಸಿಒಪಿ)-28ರ ರಾಷ್ಟ್ರಗಳ ಮುಖ್ಯಸ್ಥ(ಎಚ್ಒಎಸ್)ರು ಮತ್ತು ಸರ್ಕಾರಗಳ ಮುಖ್ಯಸ್ಥ(ಎಚ್ಒಜಿ)ರು ಪಾಲ್ಗೊಂಡಿದ್ದ ಉನ್ನತ ಮಟ್ಟದ ಸಭೆಯ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ವಿಶೇಷ ಭಾಷಣ
December 01st, 03:55 pm
140 ಕೋಟಿ ಭಾರತೀಯರ ಪರವಾಗಿ ನಿಮಗೆಲ್ಲರಿಗೂ ನಮಸ್ಕಾರಗಳು! ಇಂದು, ಮೊದಲನೆಯದಾಗಿ ನಾನು ನಿಮ್ಮೆಲ್ಲರಿಗೂ ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸಲು ಬಯಸುತ್ತೇನೆ.ರೋಟರಿ ಅಂತರಾಷ್ಟ್ರೀಯ ವಿಶ್ವ ಸಮಾವೇಶದಲ್ಲಿ ಪ್ರಧಾನಮಂತ್ರಿಯವರ ಭಾಷಣ
June 05th, 09:46 pm
ಪ್ರಪಂಚದಾದ್ಯಂತದ ರೋಟರಿಯನ್ನರ ದೊಡ್ಡ ಕುಟುಂಬದವರೇ, ಆತ್ಮೀಯ ಸ್ನೇಹಿತರೇ, ನಮಸ್ತೆ! ರೋಟರಿ ಅಂತರಾಷ್ಟ್ರೀಯ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲು ನನಗೆ ಸಂತೋಷವಾಗಿದೆ, ಈ ದೊಡ್ಡ ಪ್ರಮಾಣದಲ್ಲಿ ರೋಟರಿಯೊಂದಿಗೆ ಸಂಬಂಧಿಸಿದ ಜನರ ಸಭೆಯು ಅರೆ-ಜಾಗತಿಕ ಕೂಟದಂತಿದೆ. ವೈವಿಧ್ಯತೆ ಮತ್ತು ಚೈತನ್ಯವಿದೆ. ಆದರೂ, ನೀವು ಕೇವಲ ಕೆಲಸಗಳನ್ನು ಮಾಡಲು ನಿಮ್ಮನ್ನು ಸೀಮಿತಗೊಳಿಸಿಲ್ಲ. ನಮ್ಮ ಭೂಮಿಯನ್ನು ಉತ್ತಮ ಸ್ಥಳವನ್ನಾಗಿ ಮಾಡುವ ನಿಮ್ಮ ಬಯಕೆಯು ನಿಮ್ಮೆಲ್ಲರನ್ನು ಈ ವೇದಿಕೆಯಲ್ಲಿ ಒಟ್ಟಿಗೆ ತಂದಿದೆ. ಇದು ಯಶಸ್ಸು ಮತ್ತು ಸೇವೆಯ ನಿಜವಾದ ಮಿಶ್ರಣವಾಗಿದೆ.ರೋಟರಿ ಅಂತರಾಷ್ಟ್ರೀಯ ವಿಶ್ವ ಸಮಾವೇಶವನ್ನು ಉದ್ದೇಶಿಸಿ ಪ್ರಧಾನ ಮಂತ್ರಿಯವರ ಭಾಷಣ
June 05th, 09:45 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ವಿಡಿಯೋ ಸಂದೇಶದ ಮೂಲಕ ರೋಟರಿ ಅಂತರಾಷ್ಟ್ರೀಯ ವಿಶ್ವ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು. ರೋಟರಿಯನ್ನರನ್ನು ‘ಯಶಸ್ಸು ಮತ್ತು ಸೇವೆಯ ನಿಜವಾದ ಮಿಶ್ರಣ’ ಎಂದು ಕರೆದ ಪ್ರಧಾನಮಂತ್ರಿಯವರು ”ಈ ದೊಡ್ಡ ಪ್ರಮಾಣದಲ್ಲಿ ರೋಟರಿಯೊಂದಿಗೆ ಸಂಬಂಧಿಸಿದ ಜನರ ಸಭೆಯು ಅರೆ-ಜಾಗತಿಕ ಕೂಟದಂತಿದೆ. ವೈವಿಧ್ಯತೆ ಮತ್ತು ಚೈತನ್ಯವಿದೆ. ಎಂದು ಹೇಳಿದರು.LIFE ಆಂದೋಲನದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಪಠ್ಯ
June 05th, 07:42 pm
ಯುಎನ್ಇಪಿ ಜಾಗತಿಕ ಮುಖ್ಯಸ್ಥ ಮಾನ್ಯ ಇಂಗರ್ ಆಂಡರ್ಸನ್, ಯುಎನ್.ಡಿ.ಪಿ ಜಾಗತಿಕ ಮುಖ್ಯಸ್ಥ ಮಾನ್ಯ ಅಚಿಮ್ ಸ್ಟೈನರ್, ನನ್ನ ಸ್ನೇಹಿತರಾದ ವಿಶ್ವಬ್ಯಾಂಕ್ ಅಧ್ಯಕ್ಷ ಶ್ರೀ ಡೇವಿಡ್ ಮಲ್ಪಾಸ್, ಲಾರ್ಡ್ ನಿಕೋಲಸ್ ಸ್ಟರ್ನ್, ಶ್ರೀ ಕ್ಯಾಸ್ ಸನ್ ಸ್ಟೈನ್, ನನ್ನ ಸ್ನೇಹಿತರಾದ ಶ್ರೀ ಬಿಲ್ ಗೇಟ್ಸ್, ಶ್ರೀ ಅನಿಲ್ ದಾಸ್ ಗುಪ್ತಾ, ಭಾರತದ ಪರಿಸರ ಸಚಿವ ಶ್ರೀ ಭೂಪೇಂದರ್ ಯಾದವ್ ಅವರೇ,PM launches global initiative ‘Lifestyle for the Environment- LiFE Movement’
June 05th, 07:41 pm
Prime Minister Narendra Modi launched a global initiative ‘Lifestyle for the Environment - LiFE Movement’. He said that the vision of LiFE was to live a lifestyle in tune with our planet and which does not harm it.ಡೆನ್ಮಾರ್ಕಿನಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಪತ್ರಿಕಾ ಹೇಳಿಕೆಯ ಇಂಗ್ಲೀಷ್ ಭಾಷಾಂತರ.
May 03rd, 07:11 pm
ಗೌರವಾನ್ವಿತ ಪ್ರಧಾನ ಮಂತ್ರಿ ಅವರೇ ಅದ್ಭುತ ಸ್ವಾಗತ ನೀಡಿದುದಕ್ಕಾಗಿ ಮತ್ತು ನನಗೆ ಹಾಗು ನನ್ನ ನಿಯೋಗಕ್ಕೆ ಡೆನ್ಮಾರ್ಕಿನಲ್ಲಿ ಆತಿಥ್ಯ ಒದಗಿಸಿದುದಕ್ಕಾಗಿ ನಿಮಗೆ ಮತ್ತು ನಿಮ್ಮ ತಂಡಕ್ಕೆ ಧನ್ಯವಾದಗಳು. ನಿಮ್ಮ ಸುಂದರ ದೇಶಕ್ಕೆ ಇದು ನನ್ನ ಮೊದಲ ಭೇಟಿ. ಕಳೆದ ವರ್ಷದ ಅಕ್ಟೋಬರ್ ತಿಂಗಳಲ್ಲಿ ನನಗೆ ನಿಮ್ಮನ್ನು ಭಾರತದಲ್ಲಿ ಸ್ವಾಗತಿಸುವ ಅವಕಾಶ ದೊರಕಿತ್ತು. ಈ ಎರಡು ಭೇಟಿಗಳ ಮೂಲಕ ನಮಗೆ ನಮ್ಮ ಬಾಂಧವ್ಯಗಳಲ್ಲಿ ನಿಕಟತೆ ಮತ್ತು ಚಲನಶೀಲತೆಯನ್ನು ತರಲು ಸಾಧ್ಯವಾಗಿದೆ. ನಮ್ಮೆರಡು ದೇಶಗಳು ಪ್ರಜಾಪ್ರಭುತ್ವದ ಮೌಲ್ಯಗಳನ್ನು, ಅಭಿವ್ಯಕ್ತಿ ಸ್ವಾತಂತ್ರ್ಯದ ಮೌಲ್ಯಗಳನ್ನು ಮಾತ್ರವೇ ಹಂಚಿಕೊಳ್ಳುತ್ತಿರುವುದಲ್ಲ ಕಾನೂನಿನ ಆಡಳಿತದ ಜೊತೆ ಉಭಯ ಕಡೆಗಳಲ್ಲು ಪರಸ್ಪರ ಪೂರಕವಾದಂತಹ ಶಕ್ತಿಗಳಿವೆ.ಜಂಟಿ ಹೇಳಿಕೆ: 6ನೇ ಭಾರತ-ಜರ್ಮನಿ ಅಂತರ್ ಸರ್ಕಾರಿ ಸಮಾಲೋಚನೆಗಳು
May 02nd, 08:28 pm
ಇಂದು ಫೆಡರಲ್ ರಿಪಬ್ಲಿಕ್ ಆಫ್ ಜರ್ಮನಿ ಮತ್ತು ಭಾರತ ಗಣರಾಜ್ಯದ ಸರ್ಕಾರಗಳು, ಫೆಡರಲ್ ಚಾನ್ಸಲರ್ ಓಲಾಫ್ ಸ್ಕೋಲ್ಜ್ ಮತ್ತು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಸಹ-ಅಧ್ಯಕ್ಷತೆಯಲ್ಲಿ ಆರನೇ ಸುತ್ತಿನ ಅಂತರ-ಸರ್ಕಾರಿ ಸಮಾಲೋಚನೆಗಳನ್ನು ನಡೆಸಿದವು. ಈ ಇಬ್ಬರು ನಾಯಕರಲ್ಲದೆ, ಎರಡೂ ನಿಯೋಗಗಳಲ್ಲಿ ಮಂತ್ರಿಗಳು ಮತ್ತು ಅನುಬಂಧದಲ್ಲಿ ಉಲ್ಲೇಖಿಸಲಾದ ಸಾಲು-ಸಚಿವಾಲಯಗಳ ಇತರ ಉನ್ನತ ಪ್ರತಿನಿಧಿಗಳು ಇದ್ದರು.ಮಾ.21ರಂದು 2ನೇ ಭಾರತ – ಆಸ್ಚ್ರೇಲಿಯಾ ವರ್ಚುವಲ್ ಸಮಾವೇಶ
March 17th, 08:30 pm
ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾ ಪ್ರಧಾನ ಮಂತ್ರಿ ಸ್ಕಾಟ್ ಮಾರಿಸನ್ ಅವರು 2022 ಮಾ.21ರಂದು ಎರಡನೇ ಭಾರತ-ಆಸ್ಟ್ರೇಲಿಯಾ ವರ್ಚುವಲ್ ಶೃಂಗಸಭೆ ನಡೆಸಲಿದ್ದಾರೆ. 2020 ಜೂನ್ 4ರಂದು ಉಭಯ ರಾಷ್ಟ್ರಗಳ ನಡುವೆ ಜರುಗಿದ ಚೊಚ್ಚಲ ವರ್ಚುವಲ್ ಶೃಂಗಸಭೆಯಲ್ಲಿ ಎರಡೂ ರಾಷ್ಟ್ರಗಳ ಸಂಬಂಧವನ್ನು ಸಮಗ್ರ ಕಾರ್ಯತಂತ್ರ ಪಾಲುದಾರಿಕೆಗೆ ಉನ್ನತೀಕರಿಸಲಾಗಿತ್ತು. ಈ ಸಂಬಂಧವನ್ನು ಮುಂದಕ್ಕೆ ಕೊಂಡೊಯ್ಯುವ ಭಾಗವಾಗಿ, ಮತ್ತಷ್ಟು ಹೆಚ್ಚಿಸುವ ಸಲುವಾಗಿ 2ನೇ ಶೃಂಗಸಭೆ ಜರುಗುತ್ತಿದೆ.ಗ್ಲಾಸ್ಗೋದಲ್ಲಿ ಏರ್ಪಟ್ಟ ಸಿ.ಒ.ಪಿ.26 ಶೃಂಗದಲ್ಲಿ “ಸ್ವಚ್ಛ ತಂತ್ರಜ್ಞಾನ ಅನ್ವೇಷಣೆಯ ವೇಗವರ್ಧನೆ ಮತ್ತು ಅಭಿವೃದ್ಧಿ” ಕುರಿತ ಅಧಿವೇಶನದಲ್ಲಿ ಪ್ರಧಾನ ಮಂತ್ರಿ ಅವರ ಪ್ರತಿಕ್ರಿಯೆಯ ಕನ್ನಡ ಭಾಷಾಂತರ
November 02nd, 07:45 pm
ಇಂದು ನೀವು “ಒಂದು ಸೂರ್ಯ, ಒಂದು ವಿಶ್ವ, ಒಂದು ಜಾಲ” ಆರಂಭಕ್ಕೆ ಸ್ವಾಗತಿಸಲ್ಪಡುತ್ತಿದ್ದೀರಿ. ಅಂತಾರಾಷ್ಟ್ರೀಯ ಸೌರ ಮಿತ್ರಕೂಟ ಮತ್ತು ಯು.ಕೆ.ಯ ಹಸಿರು ಜಾಲ ಉಪಕ್ರಮಗಳಿಂದ ಆಯೋಜನೆಯಾಗಿರುವ, ನನ್ನ ಹಲವು ವರ್ಷಗಳ ಹಳೆಯ ಕನಸಾದ “ಒಂದು ಸೂರ್ಯ, ಒಂದು ವಿಶ್ವ, ಒಂದು ಜಾಲ” ಯೋಜನೆಗೆ ದೃಢವಾದ ರೂಪವಿಂದು ಲಭಿಸಿದೆ. ಗೌರವಾನ್ವಿತರೇ, ಕೈಗಾರಿಕಾ ಕ್ರಾಂತಿಗೆ ಶಕ್ತಿ ತುಂಬಿದ್ದು ಪಳೆಯುಳಿಕೆ ಇಂಧನಗಳು. ಹಲವು ದೇಶಗಳು ಈ ಪಳೆಯುಳಿಕೆ ಇಂಧನ ಬಳಕೆಯಿಂದ ಸಮೃದ್ಧಿ ಸಾಧಿಸಿದವು. ಆದರೆ ನಮ್ಮ ಭೂಮಿ, ನಮ್ಮ ಪರಿಸರ ಮಾತ್ರ ಬಡವಾಯಿತು. ಪಳೆಯುಳಿಕೆ ಇಂಧನಕ್ಕಾಗಿ ಓಟ, ಸ್ಪರ್ಧೆ ಭೂ-ರಾಜಕೀಯ ಉದ್ವಿಗ್ನತೆಗಳನ್ನು ಉಂಟು ಮಾಡಿತು. ಆದರೆ ಇಂದು ತಂತ್ರಜ್ಞಾನ ನಮಗೆ ಬಹಳ ದೊಡ್ಡ ಪರ್ಯಾಯವನ್ನು ಒದಗಿಸಿಕೊಟ್ಟಿದೆ.ಯುನೈಟೆಡ್ ಕಿಂಗ್ ಡಮ್ ನ ಗ್ಲಾಸ್ಗೋದಲ್ಲಿ ಸಿಒಪಿ26 ಶೃಂಗಸಭೆ ನೇಪಥ್ಯದಲ್ಲಿ ಇಸ್ರೇಲ್ ಪ್ರಧಾನಿ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
November 02nd, 07:16 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, 2021ರ ನವೆಂಬರ್ 2ರಂದು ಯುನೈಟೆಡ್ ಕಿಂಗ್ ಡಮ್ ನ ಗ್ಲಾಸ್ಗೋದಲ್ಲಿ ಸಿಒಪಿ26 ಶೃಂಗಸಭೆಯ ಸಂದರ್ಭದಲ್ಲಿ ಇಸ್ರೇಲ್ ನ ಪ್ರಧಾನಿ ಗೌರವಾನ್ವಿತ ಶ್ರೀ ನಫ್ತಾಲಿ ಬೆನೆಟ್ ಅವರನ್ನು ಭೇಟಿ ಮಾಡಿದರು.ಯುನೈಟೆಡ್ ಕಿಂಗ್ ಡಮ್ ನ ಗ್ಲಾಸ್ಗೋದಲ್ಲಿ ಸಿಒಪಿ26 ಶೃಂಗಸಭೆ ಸಂದರ್ಭದಲ್ಲಿ ಶ್ರೀ ಬಿಲ್ ಗೇಟ್ಸ್ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
November 02nd, 07:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, 2021ರ ನವೆಂಬರ್ 2ರಂದು ಯುನೈಟೆಡ್ ಕಿಂಗ್ ಡಮ್ ನ ಗ್ಲಾಸ್ಗೋದಲ್ಲಿ ಸಿಒಪಿ26 ಶೃಂಗಸಭೆಯ ಸಂದರ್ಭದಲ್ಲಿ ಶ್ರೀ ಬಿಲ್ ಗೇಟ್ಸ್ ಅವರನ್ನು ಭೇಟಿ ಮಾಡಿದರು.ಯುನೈಟೆಡ್ ಕಿಂಗ್ ಡಮ್ ನ ಗ್ಲಾಸ್ಗೋದಲ್ಲಿ ಸಿಒಪಿ26 ಶೃಂಗಸಭೆ ಸಂದರ್ಭದಲ್ಲಿ ನೇಪಾಳದ ಪ್ರಧಾನಿ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
November 02nd, 07:12 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, 2021ರ ನವೆಂಬರ್ 2ರಂದು ಯುನೈಟೆಡ್ ಕಿಂಗ್ ಡಮ್ ನ ಗ್ಲಾಸ್ಗೋದಲ್ಲಿ ಸಿಒಪಿ26 ಶೃಂಗಸಭೆಯ ಸಂದರ್ಭದಲ್ಲಿ ನೇಪಾಳದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ಶೇರ್ ಬಹದ್ದೂರ್ ದೇವುಭಾ ಅವರನ್ನು ಭೇಟಿ ಮಾಡಿದರು.ಗ್ಲಾಸ್ಗೋದಲ್ಲಿ ಸಿಒಪಿ26 ಶೃಂಗಸಭೆಯ ವೇಳೆ “ದ್ವೀಪ ರಾಷ್ಟ್ರಗಳ ಸ್ಥಿತಿಸ್ಥಾಪಕತ್ವ ಮೂಲಸೌಕರ್ಯ” ಉಪಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
November 02nd, 02:01 pm
“ದ್ವೀಪ ರಾಷ್ಟ್ರಗಳಿಗೆ ಸ್ಥಿತಿಸ್ಥಾಪಕತ್ವ ಮೂಲಸೌಕರ್ಯ’-ಐಆರ್ ಐಎಸ್ ನ ಆರಂಭ ಹೊಸ ಭರವಸೆ ಮತ್ತು ಹೊಸ ವಿಶ್ವಾಸವನ್ನು ಮೂಡಿಸುತ್ತದೆ. ಅದು ಅತ್ಯಂತ ದುರ್ಬಲ ರಾಷ್ಟ್ರಗಳಿಗೆ ಏನಾದರೂ ಮಾಡಿದರೂ ತೃಪ್ತಿ ನೀಡುತ್ತದೆ.PM Modi launches IRIS- Infrastructure for Resilient Island States at COP26 Summit in Glasgow's
November 02nd, 02:00 pm
Prime Minister Narendra Modi launched the Infrastructure for the Resilient Island States (IRIS) initiative for developing infrastructure of small island nations. Speaking at the launch of IRIS, PM Modi said, The initiative gives new hope, new confidence and satisfaction of doing something for most vulnerable countries.ಸಿಒಪಿ26 ಸಮ್ಮೇಳನದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ರಾಷ್ಟ್ರೀಯ ಘೋಷಣೆ
November 01st, 11:25 pm
ಹಾಗಾಗಿ ಪ್ಯಾರಿಸ್‌ನಲ್ಲಿ ನಡೆದಿದ್ದ ಸಮ್ಮೇಳನ ನನಗೆ ಕೇವಲ ಸಮ್ಮೇಳನವಾಗಿರಲಿಲ್ಲ. ನನಗದು ಸಂವೇದನೆಯಾಗಿತ್ತು. ಬದ್ಧತೆಯಾಗಿತ್ತು. ಭಾರತವು ವಿಶ್ವಕ್ಕೆ ಕೇವಲ ಭಾಷೆಗಳನ್ನು ನೀಡುತ್ತಿಲ್ಲ. ಆಣೆ ಪ್ರಮಾಣಗಳನ್ನು ಮಾಡುತ್ತಿಲ್ಲ. ಈ ಭಾಷೆಯನ್ನು ಭಾರತದ 125 ಜನಸಂಖ್ಯೆಯ ಜನರು ತಮಗೆ ತಾವೇ ಆಣೆ ಪ್ರಮಾಣ ಮಾಡಿಕೊಂಡಿದ್ದಾರೆ...PM Modi arrives in Glasgow
November 01st, 03:50 am
Prime Minister Narendra Modi landed in Glasgow. He will be joining the COP26 Summit, where he will be working with other world leaders on mitigating climate change and articulating India’s efforts in this regard.ರೋಮ್ ಮತ್ತು ಗ್ಲಾಸ್ಗೋ ಪ್ರವಾಸ ಆರಂಭಕ್ಕೆ ಮುನ್ನ ಪ್ರಧಾನ ಮಂತ್ರಿ ಅವರಿಂದ ನಿರ್ಗಮನ ಹೇಳಿಕೆ
October 28th, 07:18 pm
ಇಟಲಿ ಪ್ರಧಾನ ಮಂತ್ರಿ ಮಾರಿಯೊ ಡ್ರಾಘಿ ಅವರ ಆಹ್ವಾನದ ಮೇರೆಗೆ ನಾನು ಅಕ್ಟೋಬರ್ 29ರಿಂದ 31ರ ವರೆಗೆ ರೋಮ್, ಇಟಲಿ ಮತ್ತು ವ್ಯಾಟಿಕನ್ ಸಿಟಿಗೆ ಭೇಟಿ ನೀಡುತ್ತಿದ್ದೇನೆ. ತರುವಾಯ, ಯುನೈಟೆಡ್ ಕಿಂಗ್ ಡಂನ ಪ್ರಧಾನ ಮಂತ್ರಿ ಬೊರಿಸ್ ಜಾನ್ಸನ್ ಅವರ ಆಹ್ವಾನದ ಮೇರೆಗೆ ನವೆಂಬರ್ 1-2ರಂದು ಗ್ಲಾಸ್ಗೋ, ಯುನೈಟೆಡ್ ಕಿಂಗ್ ಡಂಗೆ ಭೇಟಿ ನೀಡಲಿದ್ದೇನೆ.