ಇಟಿ ನೌ ಜಾಗತಿಕ ವ್ಯಾಪಾರ ಶೃಂಗಸಭೆ 2024 ರಲ್ಲಿ ಪ್ರಧಾನ ಮಂತ್ರಿ ಅವರ ಭಾಷಣದ ಕನ್ನಡ ಅನುವಾದ
February 09th, 08:30 pm
ಗಯಾನಾದ ಪ್ರಧಾನಮಂತ್ರಿ ಶ್ರೀ ಮಾರ್ಕ್ ಫಿಲಿಪ್ಸ್, ಶ್ರೀ ವಿನೀತ್ ಜೈನ್ ಜೀ, ಉದ್ಯಮದ ನಾಯಕರು, ಸಿಇಓಗಳು, ಇತರ ಗಣ್ಯರು, ಮಹಿಳೆಯರೇ ಮತ್ತು ಮಹನೀಯರೇ,ಇಟಿ ನೌ ಗ್ಲೋಬಲ್ ಬಿಸಿನೆಸ್ ಶೃಂಗಸಭೆ 2024 ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
February 09th, 08:12 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ಹೋಟೆಲ್ ತಾಜ್ ಪ್ಯಾಲೇಸ್‌ನಲ್ಲಿಂದು ಇಟಿ ನೌ ಗ್ಲೋಬಲ್ ಬಿಸಿನೆಸ್ ಶೃಂಗಸಭೆ-2024 ಉದ್ದೇಶಿಸಿ ಭಾಷಣ ಮಾಡಿದರು.ನವದೆಹಲಿಯ ಎಕನಾಮಿಕ್ ಟೈಮ್ಸ್ ನ ಜಾಗತಿಕ ವ್ಯಾಪಾರ ಶೃಂಗಸಭೆ -2023 ರಲ್ಲಿ ಪ್ರಧಾನಮಂತ್ರಿಯವರ ಭಾಷಣದ ಇಂಗ್ಲೀಷ್ ಅನುವಾದ
February 17th, 08:59 pm
ನಾನು ವಿಷಯಕ್ಕೆ ಬರುವ ಮುನ್ನ ಶಿವಭಕ್ತಿ ಮತ್ತು ಲಕ್ಷ್ಮೀ ಆರಾಧನೆಯನ್ನು ಉಲ್ಲೇಖಿಸುತ್ತೇನೆ [ಸಮೀರ್ ಜೀ ಅವರು ಪ್ರಸ್ತಾಪಿಸಿದಂತೆ]. ನೀವು [ಸಮೀರ್ ಜೀ] ಆದಾಯ ತೆರಿಗೆ ಹೆಚ್ಚಿಸುವಂತೆ ಸಲಹೆ ಮಾಡಿದ್ದೀರಿ. ಆದರೆ ಈ ಜನರು [ಹಣಕಾಸು ಇಲಾಖೆಯಲ್ಲಿ] ನಂತರ ಏನು ಮಾಡುತ್ತಾರೆ ಎಂಬುದು ನನಗೆ ತಿಳಿದಿಲ್ಲ. ನಿಮ್ಮ ಮಾಹಿತಿಗಾಗಿ, ವಿಶೇಷವಾಗಿ ಮಹಿಳೆಯರಿಗಾಗಿ ಈ ವರ್ಷದ ಮುಂಗಡಪತ್ರದಲ್ಲಿ ಬಹಳ ಮುಖ್ಯವಾದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಎರಡು ವರ್ಷಗಳ ಕಾಲ ಬ್ಯಾಂಕಿನಲ್ಲಿ ನಿಶ್ಚಿತ ಠೇವಣಿ ಇಟ್ಟರೆ ಅವರಿಗೆ ವಿಶೇಷವಾದ ಬಡ್ಡಿದರ ಖಚಿತವಾಗುತ್ತದೆ. ಇದು ಶ್ಲಾಘನೀಯ ಹೆಜ್ಜೆ ಎಂದು ನಾನು ಭಾವಿಸುತ್ತೇನೆ ಮತ್ತು ನೀವು ಇದನ್ನು ಇಷ್ಟಪಡುತ್ತೀರಿ. ಈಗ ಈ ಸುದ್ದಿಗೆ ಸೂಕ್ತ ಪ್ರಾತಿನಿಧ್ಯೆ ನೀಡುವುದು ನಿಮ್ಮ ಸಂಪಾದಕೀಯ ವಿಭಾಗದ ಮೇಲಿದೆ. ದೇಶ ಮತ್ತು ಜಗತ್ತಿನಾದ್ಯಂತ ಆಗಮಿಸಿರುವ ವ್ಯಾಪಾರ ವಲಯದ ನಾಯಕರನ್ನು ಸ್ವಾಗತಿಸುತ್ತೇನೆ ಮತ್ತು ಶುಭ ಕೋರುತ್ತೇನೆ.ದೆಹಲಿಯಲ್ಲಿ ಎಕನಾಮಿಕ್ ಟೈಮ್ಸ್ ಜಾಗತಿಕ ವಾಣಿಜ್ಯ ಶೃಂಗಸಭೆಯನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ
February 17th, 08:02 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ದೆಹಲಿಯ ಹೋಟೆಲ್ ತಾಜ್ ಪ್ಯಾಲೇಸ್ ನಲ್ಲಿ ಎಕನಾಮಿಕ್ ಟೈಮ್ಸ್ ಜಾಗತಿಕ ವಾಣಿಜ್ಯ ಶೃಂಗಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು.ಫೆಬ್ರವರಿ 17 ರಂದು ಎಕನಾಮಿಕ್ ಟೈಮ್ಸ್ ಜಾಗತಿಕ ವ್ಯಾಪಾರ ಶೃಂಗಸಭೆಯನ್ನು ಉದ್ದೇಶಿಸಿ ಮಾತನಾಡಲಿರುವ ಪ್ರಧಾನಮಂತ್ರಿ
February 16th, 07:46 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಫೆಬ್ರವರಿ 17 ರಂದು ದೆಹಲಿಯ ಹೋಟೆಲ್ ತಾಜ್ ಪ್ಯಾಲೇಸ್‌ನಲ್ಲಿ ಸಂಜೆ 7:40 ರ ಸುಮಾರಿಗೆ ಎಕನಾಮಿಕ್ ಟೈಮ್ಸ್ ಜಾಗತಿಕ ವ್ಯಾಪಾರ ಶೃಂಗಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.ಲಕ್ನೋದಲ್ಲಿ ಜಾಗತಿಕ ಹೂಡಿಕೆದಾರರ ಶೃಂಗಸಭೆ 2023 ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
February 10th, 11:01 am
ಉತ್ತರ ಪ್ರದೇಶದ ರಾಜ್ಯಪಾಲರಾದ ಶ್ರೀಮತಿ ಆನಂದಿಬೆನ್ ಪಟೇಲ್, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿ, ಉಪಮುಖ್ಯಮಂತ್ರಿಗಳಾದ ಕೇಶವ್ ಪ್ರಸಾದ್ ಮೌರ್ಯ ಜಿ ಮತ್ತು ಬ್ರಜೇಶ್ ಪಾಠಕ್ ಜಿ, ಕೇಂದ್ರ ಸಂಪುಟದ ನನ್ನ ಹಿರಿಯ ಸಹೋದ್ಯೋಗಿ ಶ್ರೀ ರಾಜನಾಥ್ ಸಿಂಗ್ ಜಿ, ಜಾಗತಿಕ ಹೂಡಿಕೆದಾರರ ಶೃಂಗಸಭೆಯಲ್ಲಿ ಭಾಗವಹಿಸಿರುವ ವಿವಿಧ ದೇಶಗಳ ಗಣ್ಯರು, ಉತ್ತರ ಪ್ರದೇಶದ ಎಲ್ಲಾ ಸಚಿವರು ಮತ್ತು ಉದ್ಯಮದ ಗೌರವಾನ್ವಿತ ಸದಸ್ಯರು, ಜಾಗತಿಕ ಹೂಡಿಕೆದಾರರು, ನೀತಿ ನಿರೂಪಕರು, ಕಾರ್ಪೊರೇಟ್ ವಲಯದ ದಿಗ್ಗಜರು, ಲಕ್ನೋ ಜನಪ್ರತಿನಿಧಿಗಳು, ಮಹಿಳೆಯರು ಮತ್ತು ಮಹನೀಯರೆ!ಲಕ್ನೋದಲ್ಲಿ `ಉತ್ತರ ಪ್ರದೇಶ ಜಾಗತಿಕ ಹೂಡಿಕೆದಾರರ ಸಮಾವೇಶ-2023ʼ ಉದ್ಘಾಟಿಸಿದ ಪ್ರಧಾನಿ
February 10th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಲಕ್ನೋದಲ್ಲಿ `ಉತ್ತರ ಪ್ರದೇಶ ಜಾಗತಿಕ ಹೂಡಿಕೆದಾರರ-2023ʼ ಅನ್ನು ಉದ್ಘಾಟಿಸಿದರು. ಇದೇ ಕಾರ್ಯಕ್ರಮದಲ್ಲಿ, ʻಜಾಗತಿಕ ವ್ಯಾಪಾರ ಮೇಳʼ ಮತ್ತು ʻಇನ್ವೆಸ್ಟ್ ಯುಪಿ-2.0ʼಗೆ ಸಹ ಅವರು ಚಾಲನೆ ನೀಡಿದರು. ʻಉತ್ತರ ಪ್ರದೇಶ ಜಾಗತಿಕ ಹೂಡಿಕೆದಾರರ ಸಮಾವೇಶ-2023ʼ ಉತ್ತರ ಪ್ರದೇಶ ಸರ್ಕಾರದ ಪ್ರಮುಖ ಹೂಡಿಕೆ ಶೃಂಗಸಭೆಯಾಗಿದ್ದು, ಇದು ವಿಶ್ವದ ನಾನಾ ಭಾಗಗಳ ನೀತಿ ನಿರೂಪಕರು, ಉದ್ಯಮ ನಾಯಕರು, ಶಿಕ್ಷಣ ತಜ್ಞರು, ಚಿಂತಕರು ಮತ್ತು ನಾಯಕರನ್ನು ಒಗ್ಗೂಡಿಸುತ್ತದೆ. ಪ್ರಧಾನಮಂತ್ರಿಯವರು ವಸ್ತುಪ್ರದರ್ಶನದ ಸಾಲುಗಳಲ್ಲೂ ಹೆಜ್ಜೆ ಹಾಕುವ ಮೂಲಕ ಅದರ ಸಂಕ್ಷಿಪ್ತ ನೋಟವನ್ನು ಪಡೆದುಕೊಂಡರು.India has become an important part of the global economy: PM Modi at ET Global Business Summit
March 06th, 07:42 pm
At The Economic Times Global Business Summit, PM Modi said the country is going through massive change. He said India has become an important part of the global economy.PM addresses Economic Times Global Business Summit
March 06th, 07:41 pm
At The Economic Times Global Business Summit, PM Modi said the country is going through massive change. He said India has become an important part of the global economy.ಪ್ರಧಾನ ಮಂತ್ರಿಗಳು ಜಾಗತಿಕ ವ್ಯಾಪಾರ ಸಮ್ಮೇಳನದಲ್ಲಿ ಮಾಡಿದ ಭಾಷಣ – ದಿ ಎಕನಾಮಿಕ್ ಟೈಮ್ಸ್ ನಲ್ಲಿ
February 23rd, 09:46 am
ಅಭಿವೃದ್ಧಿಯನ್ನು ಸಮರ್ಥನೀಯವಾಗಿಸುವುದು ಹೇಗೆ ಎಂಬ ಸವಾಲಿನ ಬಗ್ಗೆ ಇಲ್ಲಿಯ ಜನರು ಚರ್ಚಿಸುತ್ತಿರುವುದನ್ನೂ ಕಂಡು ನನಗೆ ಸಂತೋಷವೆನಿಸುತ್ತಿದೆ. ಇದು ನಿಮ್ಮ ಥೀಮ್ ನ 2 ನೇ ಪದವಾಗಿದೆ.ಎಕನಾಮಿಕ್ ಟೈಮ್ಸ್ ಜಾಗತಿಕ ವಾಣಿಜ್ಯ ಶೃಂಗಸಭೆಯನ್ನು ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
February 23rd, 09:45 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಎಕನಾಮಿಕ್ ಟೈಮ್ಸ್ ಜಾಗತಿಕ ವಾಣಿಜ್ಯ ಶೃಂಗಸಭೆಯನ್ನು ಉದ್ದೇಶಿಸಿ ಮಾತನಾಡಿದರು.Congress divides, BJP unites: PM Modi
October 10th, 05:44 pm
Prime Minister Narendra Modi today interacted with BJP booth Karyakartas from five Lok Sabha seats - Raipur, Mysore, Damoh, Karauli-Dholpur and Agra. During the interaction, PM Modi said that BJP was a 'party with a difference'. He said that the BJP was a cadre-driven party whose identity was not limited to a single family or clan."ನಮೋ ಅಪ್ಲಿಕೇಶನ್ ಮೂಲಕ ಐದು ಲೋಕಸಭಾ ಕ್ಷೇತ್ರಗಳ ಬಿಜೆಪಿ ಕಾರ್ಯಕರ್ತರೊಂದಿಗೆ ಪ್ರಧಾನಮಂತ್ರಿ ಸಂವಹನ "
October 10th, 05:40 pm
ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ಐದು ಲೋಕಸಭಾ ಕ್ಷೇತ್ರ ರಾಯ್ಪುರ್, ಮೈಸೂರು, ದಮೋಹ್, ಕರೌಲಿ-ಧೋಲ್ಪುರ್ ಮತ್ತು ಆಗ್ರಾದಿಂದ ಬಿಜೆಪಿಯ ಬೂತ್-ಮಟ್ಟದ ಬಿಜೆಪಿ ಕಾರ್ಯಕರ್ತರೊಂದಿಗೆ ಪ್ರಧಾನಮಂತ್ರಿ ಸಂವಾದ ನಡೆಸಿದರು . ಒಂದು ಕುಟುಂಬದ ಪ್ರಯೋಜನಕ್ಕಾಗಿ ಸಮಾಜವನ್ನು ಕಾಂಗ್ರೆಸ್ ವಿಭಜಿಸುತ್ತಿದೆ ಎಂದು ಆರೋಪಿಸಿದರು ಮತ್ತು ಸಂತೋಷವನ್ನು ಹರಡಿಸುವುದರಲ್ಲಿ ಮತ್ತು ಜನರನ್ನು ಒಗ್ಗೂಡಿಸುವಲ್ಲಿ ಬಿಜೆಪಿ ನಂಬಿದ್ದಾರೆ ಎಂದು ಪ್ರತಿಪಾದಿಸಿದರು.ಸಾಮಾಜಿಕ ಮಾಧ್ಯಮ ಕಾರ್ನರ್ 24 ಫೆಬ್ರವರಿ 2018
February 24th, 08:14 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !Speed + Scale + Sensitivity = Success, says PM Modi at ET Global Business Summit
February 23rd, 09:57 pm
At the Economic Times Global Business Summit, PM Narendra Modi today spoke at length about transformations taking place in India. He highlighted how India, once mentioned as 'Fragile Five', was rapidly moving towards becoming a 'Five Trillion Dollar Economy' as a result of the economic reforms ushered in the country under the NDA Government.PM addresses Economic Times Global Business Summit
February 23rd, 09:52 pm
At the Economic Times Global Business Summit, PM Narendra Modi today spoke at length about transformations taking place in India. He highlighted how India, once mentioned as 'Fragile Five', was rapidly moving towards becoming a 'Five Trillion Dollar Economy' as a result of the economic reforms ushered in the country under the NDA Government.