“ಗ್ಲೋಬಲ್ ಸಿಟಿಜನ್ ಲೈವ್” ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವೀಡಿಯೋ ಮೂಲಕ ಮಾಡಿದ ಭಾಷಣ
September 25th, 10:31 pm
ಈ ಯುವ ಮತ್ತು ಉತ್ಸಾಹೀ ಸಮುದಾಯವನ್ನು ಉದ್ದೇಶಿಸಿ ಮಾತನಾಡುವುದು ಬಹಳ ಹರ್ಷದ ಸಂಗತಿ. ನನ್ನೆದುರು ಜಾಗತಿಕ ಸಮುದಾಯವಿದೆ, ಅದು ನಮ್ಮ ಭೂಗ್ರಹದ ಸುಂದರ ವೈವಿಧ್ಯವನ್ನು ಒಳಗೊಂಡಿದೆ.'ಗ್ಲೋಬಲ್ ಸಿಟಿಜನ್ ಲೈವ್' ಕಾರ್ಯಕ್ರಮ ಉದ್ದೇಶಿಸಿ ವಿಡಿಯೊ ಕಾನ್ಫರೆನ್ಸ್ ಮೂಲಕ ಮಾತನಾಡಿದ ಪ್ರಧಾನಿ
September 25th, 10:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 25 ಮತ್ತು 26ರಂದು ಹಮ್ಮಿಕೊಳ್ಳಲಾದ 24 ಗಂಟೆಗಳ 'ಗ್ಲೋಬಲ್ ಸಿಟಿಜನ್ ಲೈವ್' ಕಾರ್ಯಕ್ರಮದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಷಣ ಮಾಡಿದರು. ಮುಂಬೈ, ನ್ಯೂಯಾರ್ಕ್, ಪ್ಯಾರಿಸ್, ರಿಯೋ ಡಿ ಜನೈರೊ, ಸಿಡ್ನಿ, ಲಾಸ್ ಏಂಜಲೀಸ್, ಲಾಗೋಸ್ ಮತ್ತು ಸಿಯೋಲ್ ಸೇರಿದಂತೆ ಪ್ರಮುಖ ನಗರಗಳಲ್ಲಿ ನೇರ ಪ್ರಸಾರ ಕಾರ್ಯಕ್ರಮಗಳನ್ನು ಇದರ ಭಾಗವಾಗಿ ಹಮ್ಮಿಕೊಳ್ಳಲಾಗಿತ್ತು.ಪ್ರಧಾನಿ ಗ್ಲೋಬಲ್ ಸಿಟಿಝನ್ ಲೈವ್’ ಕಾರ್ಯಕ್ರಮದಲ್ಲಿ ಸೆ.25ರಂದು ಸಂಜೆ ವಿಡಿಯೊ ಭಾಷಣ ಮಾಡುವರು
September 24th, 05:31 pm
ಪ್ರಧಾನಿ ನರೇಂದ್ರಮೋದಿ ಅವರು ಗ್ಲೋಬಲ್ ಸಿಟಿಜನ್ ಲೈವ್ ಕಾರ್ಯಕ್ರಮದಲ್ಲಿ ಸೆ.25 ಶನಿವಾರ ಸಂಜೆ ವಿಡಿಯೊ ಭಾಷಣ ನೀಡಲಿದ್ದಾರೆ.