ಜಾಗತಿಕ ನಾವೀನ್ಯತಾ ಶೃಂಗಸಭೆ -2021 ಉದ್ಘಾಟನಾ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
November 18th, 03:57 pm
ಕೋವಿಡ್-19 ಸಾಂಕ್ರಾಮಿಕ ರೋಗವು ಆರೋಗ್ಯ ಕ್ಷೇತ್ರದ ಪ್ರಾಮುಖ್ಯತೆಯನ್ನು ಗಮನಕ್ಕೆ ತಂದಿದೆ. ಅದು ಜೀವನಶೈಲಿಯೇ ಇರಬಹುದು, ಔಷಧಗಳೇ ಇರಬಹುದು, ವೈದ್ಯಕೀಯ ತಂತ್ರಜ್ಞಾನ ಅಥವಾ ಲಸಿಕೆಯೇ ಇರಬಹುದು, ಆರೋಗ್ಯ ಸಂರಕ್ಷಣೆಯ ಪ್ರತಿ ಅಂಶವು ಕಳೆದ 2 ವರ್ಷಗಳಲ್ಲಿ ಜಾಗತಿಕ ಗಮನ ಪಡೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಔಷಧ ಉದ್ಯಮವು ಸಹ ಸವಾಲನ್ನು ಎದುರಿಸುತ್ತಿದೆ.ಔಷಧ ವಲಯದ ಪ್ರಥಮ ಜಾಗತಿಕ ನಾವೀನ್ಯತೆ ಶೃಂಗಸಭೆ ಉದ್ಘಾಟಿಸಿದ ಪ್ರಧಾನಮಂತ್ರಿ
November 18th, 03:56 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಔಷಧ ಕ್ಷೇತ್ರದ ಮೊದಲ ಜಾಗತಿಕ ನಾವೀನ್ಯತೆ ಶೃಂಗಸಭೆಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವ ಡಾ.ಮನ್ಸುಖ್ ಮಾಂಡವಿಯ ಉಪಸ್ಥಿತರಿದ್ದರು.ನವೆಂಬರ್ 18ರಂದು ಪ್ರಥಮ ಔಷಧೀಯ ಜಾಗತಿಕ ನಾವಿನ್ಯತೆಯ ಶೃಂಗಸಭೆ ಉದ್ಘಾಟಿಸಲಿರುವ ಪ್ರಧಾನಮಂತ್ರಿ
November 16th, 07:26 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021ರ ನವೆಂಬರ್ 18ರಂದು ಸಂಜೆ 4 ಗಂಟೆಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪ್ರಥಮ ಔಷಧೀಯ ಜಾಗತಿಕ ಶೃಂಗಸಭೆಯನ್ನು ಉದ್ಘಾಟಿಸಲಿದ್ದಾರೆ.