ರಾಷ್ಟ್ರೀಯ ಲಾಜಿಸ್ಟಿಕ್ಸ್ ನೀತಿಗೆ ಕೇಂದ್ರ ಸಂಪುಟದ ಅನುಮೋದನೆ ಈ ನೀತಿಯು ಏಕೀಕೃತ ಲಾಜಿಸ್ಟಿಕ್ಸ್ ಇಂಟರ್ಫೇಸ್ ಪ್ಲಾಟ್‌ಫಾರ್ಮ್, ಪ್ರಮಾಣೀಕರಣ, ಮೇಲ್ವಿಚಾರಣಾ ಚೌಕಟ್ಟು ಮತ್ತು ಲಾಜಿಸ್ಟಿಕ್ಸ್ ಸೇವೆಗಳಲ್ಲಿ ಹೆಚ್ಚಿನ ದಕ್ಷತೆಗಾಗಿ ಕೌಶಲ್ಯ ಅಭಿವೃದ್ಧಿಯನ್ನು ಪರಿಚಯಿಸುತ್ತದೆ
September 21st, 04:02 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ರಾಷ್ಟ್ರೀಯ ಲಾಜಿಸ್ಟಿಕ್ಸ್ ನೀತಿಗೆ ಅನುಮೋದನೆ ನೀಡಿದೆ. ಈ ನೀತಿಯು ಲಾಜಿಸ್ಟಿಕ್ಸ್ ವಲಯಕ್ಕೆ ಅಂತರ್ಶಿಸ್ತೀಯ, ಬಹು ವಲಯ, ಬಹು-ವ್ಯಾಪ್ತಿ ಮತ್ತು ಸಮಗ್ರ ನೀತಿಯ ಚೌಕಟ್ಟನ್ನು ರೂಪಿಸುತ್ತದೆ. ಈ ನೀತಿಯು ಪ್ರಧಾನಮಂತ್ರಿ ಗತಿಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್‌ಗೆ ಪೂರಕವಾಗಿದೆ. ಪ್ರಧಾನಮಂತ್ರಿ ಗತಿಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಸಮಗ್ರ ಮೂಲಸೌಕರ್ಯ ಅಭಿವೃದ್ಧಿಯ ಗುರಿಯನ್ನು ಹೊಂದಿದೆ, ಹಾಗೆಯೇ ರಾಷ್ಟ್ರೀಯ ಲಾಜಿಸ್ಟಿಕ್ಸ್ ನೀತಿಯನ್ನು ಲಾಜಿಸ್ಟಿಕ್ಸ್ ಸೇವೆಗಳು ಮತ್ತು ಮಾನವ ಸಂಪನ್ಮೂಲಗಳನ್ನು ಸುವ್ಯವಸ್ಥಿತ ಪ್ರಕ್ರಿಯೆಗಳು, ನಿಯಂತ್ರಣ ಚೌಕಟ್ಟು, ಕೌಶಲ್ಯ ಅಭಿವೃದ್ಧಿ, ಉನ್ನತ ಶಿಕ್ಷಣದಲ್ಲಿ ಮುಖ್ಯವಾಹಿನಿಯ ಲಾಜಿಸ್ಟಿಕ್ಸ್ ಮತ್ತು ಸೂಕ್ತ ತಂತ್ರಜ್ಞಾನಗಳ ಅಳವಡಿಕೆಯ ಮೂಲಕ ದಕ್ಷತೆಯನ್ನು ತರಲು ಯೋಜಿಸಲಾಗಿದೆ.ಪ್ರಧಾನಮಂತ್ರಿಯವರ ಸ್ವಾತಂತ್ರ್ಯೋತ್ಸವ ಭಾಷಣ 2017ರ ಮುಖ್ಯಾಂಶಗಳು ಕನ್ನಡದಲ್ಲಿ
August 15th, 01:37 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು 71ನೇ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ದೆಹಲಿಯ ಕೆಂಪುಕೋಟೆಯ ವೇದಿಕೆಯಿಂದ ದೇಶವನ್ನುದ್ದೇಶಿಸಿ ಭಾಷಣ ಮಾಡಿದರು.ಚಾಲ್ತಾ ಹೈ' ವರ್ತನೆಯನ್ನು ಬಿಟ್ಟು ಮತ್ತು ' ಬದಲ್ ಸಕ್ತ ಹೈ' ಬಗ್ಗೆ ಯೋಚಿಸುವ ಸಮಯವಿದು : ಪ್ರಧಾನಿ ಮೋದಿ
August 15th, 09:01 am
ಪ್ರಧಾನಿ ನರೇಂದ್ರ ಮೋದಿ ಹೊಸದಿಲ್ಲಿಯ ಕೆಂಪು ಕೋಟೆ ಐತಿಹಾಸಿಕ ತಾಣದಲ್ಲಿ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದರು. ಅವರು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಶ್ರೇಷ್ಠರ ತ್ಯಾಗವನ್ನು ನೆನಪಿಸಿಕೊಂಡರು. ಕ್ವಿಟ್ ಇಂಡಿಯಾ 75 ನೇ ವಾರ್ಷಿಕೋತ್ಸವವನ್ನು ಚಂಪಾರಣ್ ಸತ್ಯಾಗ್ರಹದ 100 ನೇ ವಾರ್ಷಿಕೋತ್ಸವ, ಗಣೇಶ್ ಉತ್ಸವದ 125 ನೇ ವಾರ್ಷಿಕೋತ್ಸವದ ಸಮಯದಲ್ಲಿ ಪ್ರತೀ ವ್ಯಕ್ತಿಯು 'ನ್ಯೂ ಇಂಡಿಯಾ' ರಚಿಸುವ ನಿರ್ಣಯದಿಂದ ದೇಶವನ್ನು ಮುಂದೆ ಕೊಂಡೊಯ್ಯಬೇಕು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.71 ನೇ ಸ್ವಾತಂತ್ರ್ಯ ದಿನದಂದು ರಾಷ್ತ್ರವನ್ನು ಉದ್ದೇಶಿಸಿ ಕೆಂಪು ಕೋಟೆಯಲ್ಲಿ ಪ್ರಧಾನಿ ಭಾಷಣ
August 15th, 09:00 am
ಪ್ರಧಾನಿ ನರೇಂದ್ರ ಮೋದಿ ಹೊಸದಿಲ್ಲಿಯ ಕೆಂಪು ಕೋಟೆ ಐತಿಹಾಸಿಕ ತಾಣದಲ್ಲಿ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದರು. ಅವರು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಶ್ರೇಷ್ಠರ ತ್ಯಾಗವನ್ನು ನೆನಪಿಸಿಕೊಂಡರು. ಕ್ವಿಟ್ ಇಂಡಿಯಾ 75 ನೇ ವಾರ್ಷಿಕೋತ್ಸವವನ್ನು ಚಂಪಾರಣ್ ಸತ್ಯಾಗ್ರಹದ 100 ನೇ ವಾರ್ಷಿಕೋತ್ಸವ, ಗಣೇಶ್ ಉತ್ಸವದ 125 ನೇ ವಾರ್ಷಿಕೋತ್ಸವದ ಸಮಯದಲ್ಲಿ ಪ್ರತೀ ವ್ಯಕ್ತಿಯು 'ನ್ಯೂ ಇಂಡಿಯಾ' ರಚಿಸುವ ನಿರ್ಣಯದಿಂದ ದೇಶವನ್ನು ಮುಂದೆ ಕೊಂಡೊಯ್ಯಬೇಕು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.PM reviews drought and water scarcity situation at high level meeting with Uttar Pradesh CM
May 07th, 12:42 pm
Our Government’s only mantra is development: PM Modi
May 06th, 03:50 pm
NAVIC is an excellent example of Make in India, made in India and made for 125 crore Indians: PM Modi
April 28th, 01:22 pm
PM watches launch of IRNSS-1G; congratulates ISRO scientists from South Block through video-conferencing
April 28th, 01:21 pm
Our prosperity rests on foundation of security & stability in our region, oceans, outer space & cyber world: PM at ASEAN-India Summit
November 21st, 01:36 pm
PM’s address at special session of National Meet on Promoting Space Technology based Tools and Applications in Governance and Development
September 07th, 11:47 pm