Lifestyle of the planet, for the planet and by the planet: PM Modi at launch of Mission LiFE

October 20th, 11:01 am

At the launch of Mission LiFE in Kevadia, PM Modi said, Mission LiFE emboldens the spirit of the P3 model i.e. Pro Planet People. Mission LiFE, unites the people of the earth as pro planet people, uniting them all in their thoughts. It functions on the basic principles of Lifestyle of the planet, for the planet and by the planet.

PM launches Mission LiFE at Statue of Unity in Ekta Nagar, Kevadia, Gujarat

October 20th, 11:00 am

At the launch of Mission LiFE in Kevadia, PM Modi said, Mission LiFE emboldens the spirit of the P3 model i.e. Pro Planet People. Mission LiFE, unites the people of the earth as pro planet people, uniting them all in their thoughts. It functions on the basic principles of Lifestyle of the planet, for the planet and by the planet.

ಬೆಳವಣಿಗೆ ಮತ್ತು ಮಹತ್ವಾಕಾಂಕ್ಷೆಯ ಆರ್ಥಿಕತೆಗಾಗಿ ಹಣಕಾಸು ಕುರಿತ ಬಜೆಟ್ ನಂತರದ ವೆಬಿನಾರ್ ಉದ್ದೇಶಿಸಿ ಪ್ರಧಾನಮಂತ್ರಿಯವರ ಭಾಷಣ

March 08th, 02:23 pm

ಮೊದಲಿಗೆ ಅಂತರರಾಷ್ಟ್ರೀಯ ಮಹಿಳಾ ದಿನದ ಹಿನ್ನೆಲೆಯಲ್ಲಿ ಎಲ್ಲರಿಗೂ ನನ್ನ ಶುಭಾಶಯಗಳು. ನಾವಿಂದು ಬಜೆಟ್ ಕುರಿತು ಚರ್ಚೆ ನಡೆಸುತ್ತಿದ್ದೇವೆ. ಅತಿ ದೊಡ್ಡ ದೇಶ ಭಾರತ, ಇಲ್ಲಿನ ಹಣಕಾಸು ಸಚಿವೆ ಮಹಿಳೆ ಎನ್ನುವುದನ್ನು ಪ್ರಸ್ತಾಪಿಸಲು ಅತೀವ ಹೆಮ್ಮೆಯಾಗುತ್ತಿದ್ದು, ಈ ಬಾರಿ ಅವರು ಪ್ರಗತಿಪರ ಬಜೆಟ್ ಮಂಡಿಸಿದ್ದಾರೆ.

ಬೆಳವಣಿಗೆ ಮತ್ತು ಮಹತ್ವಾಕಾಂಕ್ಷೆಯ ಆರ್ಥಿಕತೆಗಾಗಿ ಹಣಕಾಸು ಕುರಿತ ಬಜೆಟ್ ನಂತರದ ವೆಬಿನಾರ್ ಉದ್ದೇಶಿಸಿ ಭಾಷಣ ಮಾಡಿದ ಪ್ರಧಾನಮಂತ್ರಿ

March 08th, 11:57 am

ಬೆಳವಣಿಗೆ ಮತ್ತು ಮಹತ್ವಾಕಾಂಕ್ಷೆಯ ಆರ್ಥಿಕತೆಗಾಗಿ ಹಣ ಒದಗಿಸುವ ಕುರಿತ ಬಜೆಟ್ ನಂತರದ ವೆಬಿನಾರ್ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರು. ಪ್ರಧಾನಮಂತ್ರಿ ಅವರು ಮಾತನಾಡಿದ ಬಜೆಟ್ ನಂತರದ ಹತ್ತನೇ ವೆಬಿನಾರ್ ಇದಾಗಿದೆ.

ಪುಣೆಯ ಸಿಂಬಯೊಸಿಸ್ ವಿಶ್ವವಿದ್ಯಾಲಯದ ಸುವರ್ಣ ಮಹೋತ್ಸವ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿಗಳ ಭಾಷಣ

March 06th, 05:17 pm

ಮಹಾರಾಷ್ಟ್ರ ಘನತೆವೆತ್ತ ರಾಜ್ಯಪಾಲರಾದ ಶ್ರೀ ಭಗತ್ ಸಿಂಗ್ ಕೋಶ್ಯಾರಿ ಜಿ, ಶ್ರೀ ದೇವೇಂದ್ರ ಫಡ್ನವಿಸ್ ಜಿ, ಶ್ರೀ ಸುಭಾಷ್ ದೇಸಾಯಿ, ಸಿಂಬಿಯೊಸಿಸ್ ವಿಶ್ವವಿದ್ಯಾಲಯದ ಸಂಸ್ಥಾಪಕ ಅಧ್ಯಕ್ಷ ಪ್ರೊಫೆಸರ್ ಎಸ್ ಬಿ ಮಜುಂದಾರ್ ಜಿ, ಪ್ರಧಾನ ನಿರ್ದೇಶಕಿ ಡಾ ವಿದ್ಯಾ ಯೆರವಡೇಕರ್ ಜಿ, ಇಲ್ಲಿ ನೆರೆದಿರುವ ಎಲ್ಲಾ ಅಧ್ಯಾಪಕರು, ಗಣ್ಯ ಅತಿಥಿಗಳು ಮತ್ತು ನನ್ನ ಯುವ ಸಹೋದ್ಯೋಗಿಗಳೇ!

ಪುಣೆಯ ಸಿಂಬಯಾಸಿಸ್‌ ವಿಶ್ವವಿದ್ಯಾಲಯದ ಸುವರ್ಣ ಸಂಭ್ರಮ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆ

March 06th, 01:36 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪುಣೆಯಲ್ಲಿರುವ ಸಿಂಬಾಯಸಿಸ್‌ ವಿಶ್ವವಿದ್ಯಾಲಯದ ಸುವರ್ಣ ಸಂಭ್ರಮವನ್ನು ಉದ್ಘಾಟಿಸಿದರು. ಸಿಂಬಾಯಸಿಸ್‌ ಆರೋಗ್ಯ ಧಾಮವನ್ನೂ ಅವರು ಉದ್ಘಾಟಿಸಿದರು. ಮಹಾರಾಷ್ಟ್ರದ ರಾಜ್ಯಪಾಲರಾದ ಶ್ರೀ ಭಗತ್‌ ಸಿಂಗ್‌ ಕೋಶಿಯಾರಿ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಐಐಟಿ ಚೆನ್ನೈನಲ್ಲಿ ನಡೆದ ಭಾರತ-ಸಿಂಗಾಪುರ ಹ್ಯಾಕಥಾನ್ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿಯವರ ಭಾಷಣ

September 30th, 11:46 am

ಒಂದು ಕಾರ್ಯ ಸಾಧನೆಯ ನಾನು ಕಾಣುತ್ತಿದ್ದೇನೆ. ಈ ತೃಪ್ತಿಯ ಭಾವವು ಚೆನ್ನೈನ ವಿಶೇಷ ಉಪಹಾರವಾದ – ಇಡ್ಲಿ, ದೋಸೆ, ವಡಾ-ಸಾಂಬಾರ್‌ನಿಂದ ಬಂದಿದೆ ಎಂದು ನಾನು ಭಾವಿಸುತ್ತೇನೆ. ಚೆನ್ನೈ ನಗರವು ನೀಡುವ ಆತಿಥ್ಯವು ಹಿತಕರವಾದುದು. ಇಲ್ಲಿರುವ ಪ್ರತಿಯೊಬ್ಬರೂ, ವಿಶೇಷವಾಗಿ ಸಿಂಗಾಪುರದಿಂದ ಬಂದಿರುವ ನಮ್ಮ ಅತಿಥಿಗಳು ಚೆನ್ನೈ ಅನ್ನು ಆನಂದಿಸಿದ್ದಾರೆ ಎಂದು ನನಗೆ ವಿಶ್ವಾಸವಿದೆ.

ದೇಶದ ಸಮಸ್ಯೆಗಳಿಗೆ ಸುಲಭವಾದ ಪರಿಹಾರಗಳನ್ನು ಕಂಡುಕೊಳ್ಳುವಂತೆ ಪ್ರಧಾನ ಮಂತ್ರಿಗಳು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

September 30th, 11:45 am

ಇಂದು ಐಐಟಿ ಚೆನ್ನೈನಲ್ಲಿ ಮುಕ್ತಾಯಗೊಂಡ 36 ಗಂಟೆಗಳ ಸಿಂಗಾಪುರ್ ಇಂಡಿಯಾ ಹ್ಯಾಕಥಾನ್ ವಿಜೇತರಿಗೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ಬಹುಮಾನಗಳನ್ನು ವಿತರಿಸಿದರು.

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪ್ರಧಾನಮಂತ್ರಿಯವರ ಭಾಷಣ

September 27th, 07:04 pm

1.3 ಬಿಲಿಯನ್ ಭಾರತೀಯರ ಪರವಾಗಿ ವಿಶ್ವಸಂಸ್ಥೆಯ 74 ನೇ ಅಧಿವೇಶನವನ್ನು ಉದ್ದೇಶಿಸಿ ಮಾತನಾಡುವುದು ನನಗೆ ದೊಡ್ಡ ಗೌರವವಾಗಿದೆ.

ವಿಶ್ವಸಂಸ್ಥೆಯ ಮಹಾಧಿವೇಶನ ಉದ್ದೇಶಿಸಿ ಪ್ರಧಾನಮಂತ್ರಿಯವರ ಭಾಷಣ

September 27th, 07:03 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನ್ಯೂಯಾರ್ಕ್ ನಲ್ಲಿಂದು ವಿಶ್ವ ಸಂಸ್ಥೆಯ ಮಹಾಧಿವೇಶನ (ಯು.ಎನ್.ಜಿ.ಎ.)ಯ 74ನೇ ಸಭೆ ಉದ್ದೇಶಿಸಿ ಭಾಷಣ ಮಾಡಿದರು.

"16ನೇ ಲೋಕಸಭೆಯ ಕೊನೆ ಅಧಿವೇಶನದಲ್ಲಿ ಮಾತನಾಡಿದ ಪ್ರಧಾನಮಂತ್ರಿ "

February 13th, 05:25 pm

16 ನೇ ಲೋಕಸಭೆಯ ಅಂತಿಮ ಅಧಿವೇಶನದಲ್ಲಿ ಮಾತನಾಡಿದ ಅವರು, ಲೋಕಸಭೆಯಲ್ಲಿ ಹಲವಾರು ಅಧಿವೇಶನಗಳು ಉತ್ತಮ ಉತ್ಪಾದಕತೆಯನ್ನು ಹೊಂದಿದ್ದವು ಎಂದು ಪ್ರಧಾನಿ ಮೋದಿ ಗಮನಿಸಿದರು. ಭಾರತದ ಸ್ವಯಂ-ವಿಶ್ವಾಸವು ಸಾರ್ವಕಾಲಿಕ ಮಟ್ಟದಲ್ಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಇದು ತುಂಬಾ ಧನಾತ್ಮಕ ಚಿಹ್ನೆ ಎಂದು ನಾನು ಭಾವಿಸುತ್ತೇನೆ ಏಕೆಂದರೆ ಅಂತಹ ವಿಶ್ವಾಸವು ಅಭಿವೃದ್ಧಿಯ ಪ್ರಚೋದನೆಯನ್ನು ನೀಡುತ್ತದೆ ಎಂದು ಅವರು ಹೇಳಿದರು. ಭ್ರಷ್ಟಾಚಾರ ಮತ್ತು ಕಪ್ಪು ಹಣದ ವಿರುದ್ಧ ಕಠಿಣ ಕಾನೂನುಗಳನ್ನು ಈ ಲೋಕಸಭೆ ಅಂಗೀಕರಿಸಿದೆ ಎಂದೂ ಅವರು ಹೇಳಿದರು.

16ನೇ ಲೋಕಸಭೆಯ ಕೊನೆ ಅಧಿವೇಶನದಲ್ಲಿ ಮಾತನಾಡಿದ ಪ್ರಧಾನಮಂತ್ರಿ

February 13th, 05:24 pm

ಸದನದ ಕಲಾಪವನ್ನು ನಡೆಸುವಲ್ಲಿ ಸ್ಪೀಕರ್ ಶ್ರೀಮತಿ ಸುಮಿತ್ರಾ ಮಹಾಜನ್ ಅವರ ಪಾತ್ರವನ್ನು ಅವರು ಶ್ಲಾಘಿಸಿದರು. 16ನೇ ಲೋಕಸಭೆಯ ಅವಧಿಯಲ್ಲಿ ಸಂಸದೀಯ ವ್ಯವಹಾರಗಳ ಸಚಿವರ ಪಾತ್ರವನ್ನೂ ಅವರು ಪ್ರಶಂಸಿಸಿದರು. ಸಂಸದೀಯ ವ್ಯವಹಾರಗಳ ಖಾತೆ ಮಾಜಿ ಸಚಿವ ದಿವಂಗತ ಅನಂತ್ ಕುಮಾರ್ ಸೇವೆಯನ್ನು ಮತ್ತು ಲೋಕಸಭೆಗೆ ಅವರು ನೀಡಿದ ಕೊಡುಗೆಯನ್ನು ಸ್ಮರಿಸಿದರು.

Every effort, however big or small, must be valued: PM Modi

October 24th, 03:15 pm

Prime Minister Narendra Modi interacted at a townhall with IT professionals and tech enthusiasts at an event in New Delhi today. PM Modi launched the ‘Main Nahi Hum’ portal and App. The portal, which works on the theme “Self4Society”, will enable IT professionals and organizations to bring together their efforts towards social causes, and service to society, on one platform.

“ಮೈ ನಹೀ ಹಮ್” ಜಾಲತಾಣ ಮತ್ತು ಆ್ಯಪ್ ಉದ್ಘಾಟನೆಯ ಸಂದರ್ಭದಲ್ಲಿ ಐಟಿ ಮತ್ತು ಎಲೆಕ್ಟ್ರಾನಿಕ್ ತಯಾರಿಕಾ ವೃತ್ತಿಪರರೊಂದಿಗೆ ಪ್ರಧಾನಮಂತ್ರಿ ಸಂವಾದ ನಡೆಸಿದರು.

October 24th, 03:15 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು “ಮೈ ನಹೀ ಹಮ್” ಜಾಲತಾಣ ಮತ್ತು ಆ್ಯಪ್ ಗಳನ್ನು ನವದೆಹಲಿಯಲ್ಲಿ ಉದ್ಘಾಟಿಸಿದರು.

ದಿನಾಂಕ 26.08.2018ರಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಮಾಡಿದ‘ಮನ್ ಕಿ ಬಾತ್’47ನೇ ಆವೃತ್ತಿಯ ಕನ್ನಡ ಅವತರಣಿಕೆ

August 26th, 11:30 am

ನನ್ನ ಪ್ರಿಯ ದೇಶವಾಸಿಗಳೇ! ನಮಸ್ಕಾರ. ಇಂದು ಸಂಪೂರ್ಣ ದೇಶ ರಕ್ಷಾಬಂಧನದ ಹಬ್ಬವನ್ನು ಆಚರಿಸುತ್ತಿದೆ. ಎಲ್ಲ ದೇಶಬಾಂಧವರಿಗೆ ಈ ಪವಿತ್ರಆಚರಣೆಯ ಅನಂತ ಅನಂತ ಶುಭಾಶಯಗಳು. ರಕ್ಷಾಬಂಧನವನ್ನು ಸೋದರ ಸೋದರಿಯರ ಪರಸ್ಪರ ಸ್ನೇಹ ಮತ್ತು ವಿಶ್ವಾಸದ ಪ್ರತೀಕವೆಂದುಪರಿಗಣಿಸಲಾಗುತ್ತದೆ.

ದಿನಾಂಕ 27.05.2018 ರಂದು ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ಮಾಡಿದ ‘ಮನ್ ಕಿ ಬಾತ್’ – 44 ನೇ ಭಾಷಣದ ಕನ್ನಡ ಅವತರಣಿಕೆ

May 27th, 11:30 am

ಮನದ ಮಾತಿನ ಮುಖಾಂತರ ಮತ್ತೊಮ್ಮೆ ನಿಮ್ಮೆಲ್ಲರೊಂದಿಗೆ ಮುಖಾಮುಖಿ ಆಗುವ ಅವಕಾಶ ಸಿಕ್ಕಿದೆ. ನೌಕಾ ಸೇನೆಯ ಆರು ಮಹಿಳಾ ಕಮಾಂಡರ್ ಗಳ ಒಂದು ಪಡೆಯು ಕಳೆದ ಕೆಲವು ತಿಂಗಳುಗಳಿಂದ ಸಮುದ್ರದಲ್ಲಿ ಸಂಚರಿಸುತ್ತಿರುವುದು ನಿಮ್ಮೆಲ್ಲರಿಗೂ ಚೆನ್ನಾಗಿ ನೆನಪಿರಬಹುದು.

PM's statement to media ahead of Winter Session of Parliament

December 15th, 10:33 am

In his statement ahead of the Winter Session of the Parliament, PM Modi hoped that here would be constructive debates and innovative solutions would be found to address the nation's problems.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಿನಾಂಕ 26.11.2017ರಂದು ಆಕಾಶವಾಣಿಯ `ಮನ್ ಕಿ ಬಾತ್’ ಕಾರ್ಯಕ್ರಮದ ಮೂಲಕ ಮಾಡಿದ ಭಾಷಣದ ಕನ್ನಡ ಅವತರಣಿಕೆ

November 26th, 11:30 am

ನನ್ನ ಪ್ರಿಯ ದೇಶವಾಸಿಗಳೇ ನಮಸ್ಕಾರ. ಕೆಲ ದಿನಗಳ ಹಿಂದೆ ನನಗೆ ಕರ್ನಾಟಕದ ಪುಟ್ಟ ಮಕ್ಕಳೊಂದಿಗೆ(ಸ್ನೇಹಿತರೊಂದಿಗೆ) ಪರೋಕ್ಷ ಸಂವಾದದ ಅವಕಾಶ ದೊರೆಯಿತು.

Brahma Kumaris family has spread the message of India's rich culture throughout the world: PM

March 26th, 06:11 pm

PM Narendra Modi, today addressed the 80th anniversary celebrations of the Brahma Kumaris family, via video conferencing. The Prime Minister appreciated the work done by the Brahma Kumaris institution in many fields, including in solar energy. He called for expanding the use of digital transactions to bring down corruption. The Prime Minister also touched upon themes such as Swachh Bharat, and LED lighting, and spoke of their benefits.

PM addresses the 80th anniversary celebrations of the Brahma Kumaris family via video conferencing

March 26th, 06:10 pm

PM Modi addressed the 80th anniversary celebrations of Brahma Kumaris via video conferencing. The PM said that Brahma Kumar and Kumaris have spread the message of India's rich culture throughout the world. Laying out India's commitment towards clean energy, the PM said, By 2030, India aims to generate 40% energy from non-fossil fuels. By 2022, our aim is to ensure 175 GW of clean energy. He also urged people to further the use of digital transactions and make the system more transparent.