ಪ್ರಧಾನಿ ಮೋದಿಯವರಿಗೆ ಅತ್ಯುನ್ನತ ನಾಗರಿಕ ಗೌರವಗಳು
May 22nd, 12:14 pm
ಪ್ರಧಾನಿ ನರೇಂದ್ರ ಮೋದಿಯವರಿಗೆ ಹಲವಾರು ರಾಷ್ಟ್ರಗಳು ಅತ್ಯುನ್ನತ ನಾಗರಿಕ ಗೌರವಗಳನ್ನು ನೀಡಿ ಗೌರವಿಸಿವೆ. ಈ ಮನ್ನಣೆಗಳು ಪ್ರಧಾನಿ ಮೋದಿಯವರ ನಾಯಕತ್ವ ಮತ್ತು ದೃಷ್ಟಿಯ ಪ್ರತಿಬಿಂಬವಾಗಿದ್ದು, ಜಾಗತಿಕ ವೇದಿಕೆಯಲ್ಲಿ ಭಾರತದ ಹೊರಹೊಮ್ಮುವಿಕೆಯನ್ನು ಬಲಪಡಿಸಿದೆ. ಇದು ಪ್ರಪಂಚದಾದ್ಯಂತದ ದೇಶಗಳೊಂದಿಗೆ ಭಾರತದ ಬೆಳೆಯುತ್ತಿರುವ ಬಾಂಧವ್ಯವನ್ನು ಪ್ರತಿಬಿಂಬಿಸುತ್ತದೆ.Swachh Bharat mission has benefited the poor and the women most: PM Modi
September 25th, 06:31 am
PM Modi received 'Global Goalkeeper Award for the Swachh Bharat Abhiyan, from the Bill and Melinda Gates Foundation. Award presented by Mr. Bill Gates. In last five years a record more than 11 crore toilets were constructed. If Swachh Bharat mission has benefited someone the most, it is the poor of this country and the women, said the PM.ಸ್ವಚ್ಛ ಭಾರತ ಅಭಿಯಾನಕ್ಕಾಗಿ ‘ಜಾಗತಿಕ ಗೋಲ್ ಕೀಪರ್ ಪ್ರಶಸ್ತಿ’ ಸ್ವೀಕರಿಸಿದ ಪ್ರಧಾನಿ
September 25th, 06:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಸ್ವಚ್ಛ ಭಾರತ ಅಭಿಯಾನ ಕೈಗೊಂಡಿದ್ದಕ್ಕಾಗಿ ಬಿಲ್ ಮತ್ತು ಮೆಲಿಂದಾ ಗೇಟ್ಸ್ ಫೌಂಡೇಶನ್ ನಿಂದ ‘ಜಾಗತಿಕ ಗೋಲ್ ಕೀಪರ್ ಪ್ರಶಸ್ತಿ’ಯನ್ನು 2019ರ ಸೆಪ್ಟೆಂಬರ್ 24ರಂದು ಸ್ವೀಕರಿಸಿದರು. ನ್ಯೂಯಾರ್ಕ್ ನಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಅಧಿವೇಶನ(ಯು ಎನ್ ಜಿಎ) ನೇಪಥ್ಯದಲ್ಲಿ ಈ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.