ಚೆಸ್ ಒಲಿಂಪಿಯಾಡ್ ವಿಜೇತರೊಂದಿಗೆ ಪ್ರಧಾನಮಂತ್ರಿಯವರ ಸಂವಾದದ ಇಂಗ್ಲಿಷ್ ಅವತರಣಿಕೆ
September 26th, 12:15 pm
ಸರ್, ಭಾರತವು ಎರಡೂ ಚಿನ್ನದ ಪದಕಗಳನ್ನು ಗೆದ್ದಿರುವುದು ಇದೇ ಮೊದಲು, ಮತ್ತು ತಂಡದ ಪ್ರದರ್ಶನ ಗಮನಾರ್ಹವಾಗಿದೆ. ಬಾಲಕರು 22 ರಲ್ಲಿ 21 ಅಂಕಗಳನ್ನು ಗಳಿಸಿದರೆ, ಬಾಲಕಿಯರು 22 ರಲ್ಲಿ 19 ಅಂಕಗಳನ್ನು ಗಳಿಸಿದರು. ಒಟ್ಟಾರೆಯಾಗಿ, ನಾವು 44 ರಲ್ಲಿ 40 ಅಂಕಗಳನ್ನು ಗಳಿಸಿದ್ದೇವೆ. ಇಷ್ಟು ದೊಡ್ಡ ಮತ್ತು ಪ್ರಭಾವಶಾಲಿ ಪ್ರದರ್ಶನವು ಹಿಂದೆಂದೂ ಆಗಿಲ್ಲ.ಪ್ರಧಾನಿ ಮೋದಿಯವರು ನಮ್ಮ ಚೆಸ್ ಚಾಂಪಿಯನ್‌ಗಳನ್ನು ಭೇಟಿಯಾಗಿ ಪ್ರೋತ್ಸಾಹಿಸುತ್ತಾರೆ
September 26th, 12:00 pm
ಭಾರತದ ಚೆಸ್ ತಂಡ ಐತಿಹಾಸಿಕ ಉಭಯ ಚಿನ್ನ ಗೆದ್ದ ನಂತರ ಪ್ರಧಾನಿ ಮೋದಿ ಅವರೊಂದಿಗೆ ಮಾತನಾಡಿದರು. ಚರ್ಚೆಯು ಅವರ ಕಠಿಣ ಪರಿಶ್ರಮ, ಚೆಸ್‌ನ ಹೆಚ್ಚುತ್ತಿರುವ ಜನಪ್ರಿಯತೆ, ಆಟದ ಮೇಲೆ AI ಪ್ರಭಾವ ಮತ್ತು ಯಶಸ್ಸನ್ನು ಸಾಧಿಸುವಲ್ಲಿ ನಿರ್ಣಯ ಮತ್ತು ತಂಡದ ಕೆಲಸಗಳ ಪ್ರಾಮುಖ್ಯತೆಯನ್ನು ಎತ್ತಿ ತೋರಿಸಿತು.45ನೇ ಚೆಸ್ ಒಲಿಂಪಿಯಾಡ್ ನಲ್ಲಿ ಮುಕ್ತ ಮತ್ತು ಮಹಿಳಾ ವಿಭಾಗದಲ್ಲಿ ಚಿನ್ನ ಗೆದ್ದ ಭಾರತ ತಂಡ ಪ್ರಧಾನಮಂತ್ರಿ ಶ್ಲಾಘನೆ
September 23rd, 01:15 am
45ನೇ ಚೆಸ್ ಒಲಿಂಪಿಯಾಡ್‌ನ ಮುಕ್ತ ಮತ್ತು ಮಹಿಳೆಯರ ವಿಭಾಗದಲ್ಲಿ ಚಿನ್ನ ಗೆದ್ದ ಭಾರತ ತಂಡಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ. ತಮ್ಮ ಗಮನಾರ್ಹ ಸಾಧನೆ ತೋರಿಸಿದ ಪುರುಷ ಮತ್ತು ಮಹಿಳಾ ಚೆಸ್ ತಂಡಗಳನ್ನು ಅವರು ಅಭಿನಂದಿಸಿದ್ದಾರೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಹೈಜಂಪ್ ನಲ್ಲಿ ಚಿನ್ನ ಗೆದ್ದ ಅಥ್ಲೀಟ್ ಪ್ರವೀಣ್ ಕುಮಾರ್ ಅವರನ್ನು ಅಭಿನಂದಿಸಿದ್ದಾರೆ
September 06th, 05:22 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ನಲ್ಲಿ ಪುರುಷರ ಹೈ ಜಂಪ್ ಟಿ64ರಲ್ಲಿ ಚಿನ್ನದ ಪದಕವನ್ನು ಗೆದ್ದ ಅಥ್ಲೀಟ್ ಪ್ರವೀಣ್ ಕುಮಾರ್ ಅವರನ್ನು ಅಭಿನಂದಿಸಿದ್ದಾರೆ.ಪುರುಷರ ಕ್ಲಬ್ ಥ್ರೋ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಧರಂಬೀರ್ ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಂದ ಅಭಿನಂದನೆ
September 05th, 07:59 am
ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ನಲ್ಲಿ ಪುರುಷರ ಕ್ಲಬ್ ಥ್ರೋ ಎಫ್51 ಸ್ಪರ್ಧೆಯಲ್ಲಿ ಭಾರತಕ್ಕೆ ಮೊದಲ ಚಿನ್ನದ ಪದಕ ಗೆದ್ದುಕೊಟ್ಟ ಅಥ್ಲೀಟ್ ಧರಂಬೀರ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ನ ಜಾವೆಲಿನ್ ಸ್ಪರ್ಧೆಯಲ್ಲಿ ಚಿನ್ನದ ಪದಕ ವಿಜೇತ ಸುಮಿತ್ ಅಂತಿಲ್ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಅಭಿನಂದನೆ
September 03rd, 12:01 am
ಪ್ರಸ್ತುತ ಪ್ಯಾರಿಸ್ ನಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಪುರುಷರ ಜಾವೆಲಿನ್ ಎಫ್ 64 ಸ್ಪರ್ಧೆಯಲ್ಲಿ ಚಿನ್ನದ ಪದಕ ಜಯಿಸಿದ ಕ್ರೀಡಾಪಟು ಸುಮಿತ್ ಅಂತಿಲ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಚಿನ್ನದ ಪದಕ ಗೆದ್ದ ಬ್ಯಾಡ್ಮಿಂಟನ್ ಆಟಗಾರ ನಿತೇಶ್ ಕುಮಾರ್ ಅವರನ್ನು ಅಭಿನಂದಿಸಿದ್ದಾರೆ
September 02nd, 08:16 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಫ್ರಾನ್ಸ್ ನಲ್ಲಿ ನಡೆಯುತ್ತಿರುವ ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ನಲ್ಲಿ ಪ್ಯಾರಾ ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್ ಎಸ್ ಎಲ್ 3 ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ನಿತೇಶ್ ಕುಮಾರ್ ಅವರನ್ನು ಅಭಿನಂದಿಸಿದರು.ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ನಲ್ಲಿ ಆರ್ 2 ಮಹಿಳೆಯರ 10 ಮೀಟರ್ ಏರ್ ರೈಫಲ್ ಎಸ್ ಎಚ್ 1 ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದಿರುವ ಅವನಿ ಲೇಖರಾ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದನೆ
August 30th, 04:49 pm
ಪ್ಯಾರಿಸ್ ಪ್ಯಾರಾಲಿಂಪಿಕ್ಸ್ 2024 ರಲ್ಲಿ ಆರ್ 2 ಮಹಿಳೆಯರ 10 ಮೀಟರ್ ಏರ್ ರೈಫಲ್ ಎಸ್ ಎಚ್ 1 ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದಿರುವ ಭಾರತೀಯ ಶೂಟರ್ ಅವನಿ ಲೇಖರಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಮೂರು ಪ್ಯಾರಾಲಿಂಪಿಕ್ ಪದಕಗಳನ್ನು ಗೆದ್ದ ಮೊದಲ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆಗೂ ಅವರು ಪಾತ್ರರಾಗಿದ್ದಾರೆ ಎಂದು ಪ್ರಧಾನಮಂತ್ರಿ ಹೇಳಿದ್ದಾರೆ.