ರಾಷ್ಟ್ರೀಯ ಕೈಮಗ್ಗ ದಿನಾಚರಣೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
August 07th, 04:16 pm
ಕೆಲವು ದಿನಗಳ ಹಿಂದೆ ಭಾರತ ಮಂಟಪವನ್ನು ಅದ್ಧೂರಿಯಾಗಿ ಉದ್ಘಾಟಿಸಲಾಗಿತ್ತು. ನಿಮ್ಮಲ್ಲಿ ಕೆಲವರು ಮೊದಲು ಇಲ್ಲಿಗೆ ಬಂದು ನಿಮ್ಮ ಮಳಿಗೆಗಳು ಅಥವಾ ಟೆಂಟ್‌ಗಳನ್ನು ಹಾಕಿದ್ದಿರಿ. ಆದರೆ ಇಂದು ನೀವು ಇಲ್ಲಿ ಪರಿವರ್ತಿತ ರಾಷ್ಟ್ರವನ್ನು ನೋಡುತ್ತಿದ್ದೀರಿ. ಇಂದು ನಾವು ಈ ಭಾರತ ಮಂಟಪದಲ್ಲಿ ರಾಷ್ಟ್ರೀಯ ಕೈಮಗ್ಗ ದಿನ ಆಚರಿಸುತ್ತಿದ್ದೇವೆ. ಭಾರತ ಮಂಟಪದ ಈ ವೈಭವದಲ್ಲಿಯೂ ಭಾರತದ ಕೈಮಗ್ಗ ಉದ್ಯಮವು ಪ್ರಮುಖ ಪಾತ್ರ ವಹಿಸುತ್ತಿದೆ. ಪ್ರಾಚೀನ ಮತ್ತು ಆಧುನಿಕತೆಯ ಈ ಸಂಗಮವು ಇಂದಿನ ಭಾರತವನ್ನು ವ್ಯಾಖ್ಯಾನಿಸುತ್ತಿದೆ. ಇಂದಿನ ಭಾರತ ಕೇವಲ ಸ್ಥಳೀಯರ ಬಗ್ಗೆ ಧ್ವನಿಯೆತ್ತದೆ, ವಿಶ್ವವ್ಯಾಪಿಯಾಗಿಸಲು ಜಾಗತಿಕ ವೇದಿಕೆ ಒದಗಿಸುತ್ತಿದೆ. ಸ್ವಲ್ಪ ಸಮಯದ ಹಿಂದೆ, ನಮ್ಮ ಕೆಲವು ನೇಕಾರರೊಂದಿಗೆ ಸಂವಹನ ನಡೆಸಲು ನನಗೆ ಅವಕಾಶ ಸಿಕ್ಕಿತು. ದೇಶಾದ್ಯಂತ ಅನೇಕ ಕೈಮಗ್ಗ ಕ್ಲಸ್ಟರ್‌ಗಳಿಂದ ನಮ್ಮ ನೇಕಾರ ಸಹೋದರರು ಮತ್ತು ಸಹೋದರಿಯರು ನಮ್ಮೊಂದಿಗೆ ಇರಲು ದೂರದೂರುಗಳಿಂದ ಇಲ್ಲಿಗೆ ಬಂದಿದ್ದಾರೆ. ಈ ಭವ್ಯ ಸಮಾರಂಭದಲ್ಲಿ ನಾನು ನಿಮ್ಮೆಲ್ಲರನ್ನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ ಮತ್ತು ಅಭಿನಂದಿಸುತ್ತೇನೆ!ನವದೆಹಲಿಯಲ್ಲಿ ರಾಷ್ಟ್ರೀಯ ಕೈಮಗ್ಗ ದಿನಾಚರಣೆ ಉದ್ದೇಶಿಸಿ ಪ್ರಧಾನಮಂತ್ರಿಗಳ ಭಾಷಣ
August 07th, 12:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಪ್ರಗತಿ ಮೈದಾನದ `ಭಾರತ್ ಮಂಟಪ’ದಲ್ಲಿ ನಡೆದ ರಾಷ್ಟ್ರೀಯ ಕೈಮಗ್ಗ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿದರು. ಇದೇ ವೇಳೆ, ʻರಾಷ್ಟ್ರೀಯ ಫ್ಯಾಶನ್ ಟೆಕ್ನಾಲಜಿ ಸಂಸ್ಥೆʼ ಅಭಿವೃದ್ಧಿಪಡಿಸಿದ 'ಭಾರತೀಯ ವಸ್ತ್ರ ಏವಮ್ ಶಿಲ್ಪ ಕೋಶ್ʼ ಎಂಬ ಜವಳಿ ಮತ್ತು ಕರಕುಶಲ ವಸ್ತುಗಳ ಭಂಡಾರ ಪೋರ್ಟಲ್‌ಗೆ ಅವರು ಚಾಲನೆ ನೀಡಿದರು. ಪ್ರಧಾನಮಂತ್ರಿಯವರು ಈ ಸಂದರ್ಭದಲ್ಲಿ ಪ್ರದರ್ಶಿಸಲಾದ ವಸ್ತುಪ್ರದರ್ಶನಕ್ಕೂ ಭೇಟಿ ನೀಡಿ, ನೇಕಾರರೊಂದಿಗೆ ಸಂವಾದ ನಡೆಸಿದರು.2022-23ರಲ್ಲಿ ಜಿಇಎಂ ಒಟ್ಟು ಮರ್ಚಂಡೈಸ್ (ಮಾರಾಟವಾದ ಸರಕಿನ) ಮೌಲ್ಯ 2 ಲಕ್ಷ ಕೋಟಿ ರೂ. ದಾಟಿರುವುದಕ್ಕೆ ಪ್ರಧಾನ ಮಂತ್ರಿ ಸಂತಸ
March 31st, 05:35 pm
ಕೇಂದ್ರ ಸಚಿವ ಶ್ರೀ ಪಿಯೂಷ್ ಗೋಯಲ್ ಅವರ ಟ್ವೀಟ್ ಗೆ ಪ್ರತಿಕ್ರಿಯೆಯಾಗಿ ಪ್ರಧಾನಮಂತ್ರಿ ಅವರು ಪ್ರತಿಕ್ರಿಯೆ ನೀಡಿದ್ದಾರೆ, ಅದರಲ್ಲಿ ಅವರು ;ಜಿಇಎಂ ಪ್ಲಾಟ್ ಫಾರ್ಮ್ ನಲ್ಲಿ ತಮ್ಮ ಉತ್ಪನ್ನಗಳನ್ನು ಪ್ರದರ್ಶಿಸುತ್ತಿರುವವರನ್ನು ಶ್ಲಾಘಿಸಿದ ಪ್ರಧಾನ ಪ್ರಧಾನಮಂತ್ರಿಗಳು
November 29th, 09:56 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಜಿಇಎಂ ಪ್ಲಾಟ್ ಫಾರ್ಮ್ ನಲ್ಲಿ ತಮ್ಮ ಉತ್ಪನ್ನಗಳನ್ನು ಪ್ರದರ್ಶಿಸಿದ್ದಕ್ಕಾಗಿ ಮಾರಾಟಗಾರರನ್ನು ಶ್ಲಾಘಿಸಿದ್ದಾರೆ.We have given top priority to ensure that banking services reach the last mile: PM Modi
October 16th, 03:31 pm
PM Modi dedicated 75 Digital Banking Units (DBUs) across 75 districts to the nation via video conferencing. He said that the 75 DBUs will further financial inclusion and enhance banking experience for citizens. “DBU is a big step in the direction of Ease of Living for the common citizens”, he said.75 ಜಿಲ್ಲೆಗಳ 75 ಡಿಜಿಟಲ್ ಬ್ಯಾಂಕಿಂಗ್ ಘಟಕಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿ
October 16th, 10:57 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 75 ಜಿಲ್ಲೆಗಳಲ್ಲಿನ 75 ಡಿಜಿಟಲ್ ಬ್ಯಾಂಕಿಂಗ್ ಘಟಕಗಳನ್ನು (ಡಿಬಿಯು) ವಿಡಿಯೋ ಕಾನ್ಫರೆನ್ಸ್ ಮೂಲಕ ರಾಷ್ಟ್ರಕ್ಕೆ ಸಮರ್ಪಿಸಿದರು.India's daughters and mothers are my 'Raksha Kavach': PM Modi at Women Self Help Group Sammelan in Sheopur
September 17th, 01:03 pm
PM Modi participated in Self Help Group Sammelan organised at Sheopur, Madhya Pradesh. The PM highlighted that in the last 8 years, the government has taken numerous steps to empower the Self Help Groups. “Today more than 8 crore sisters across the country are associated with this campaign. Our goal is that at least one sister from every rural family should join this campaign”, PM Modi remarked.PM addresses Women Self Help Groups Conference in Karahal, Madhya Pradesh
September 17th, 01:00 pm
PM Modi participated in Self Help Group Sammelan organised at Sheopur, Madhya Pradesh. The PM highlighted that in the last 8 years, the government has taken numerous steps to empower the Self Help Groups. “Today more than 8 crore sisters across the country are associated with this campaign. Our goal is that at least one sister from every rural family should join this campaign”, PM Modi remarked.Khadi is an example of sustainable and eco-friendly clothing, it has least carbon footprint: PM
August 27th, 09:35 pm
PM Modi addressed Khadi Utsav at the Sabarmati River Front, Ahmedabad. The PM recalled his personal connection with Charkha and remembered his childhood when his mother used to work on Charkha. He said, “The bank of Sabarmati has become blessed today as on the occasion of 75 years of independence as 7,500 sisters and daughters have created history by spinning yarn on a spinning wheel together.”PM participates in Khadi Utsav at the Sabarmati River Front, Ahmedabad
August 27th, 05:51 pm
PM Modi addressed Khadi Utsav at the Sabarmati River Front, Ahmedabad. The PM recalled his personal connection with Charkha and remembered his childhood when his mother used to work on Charkha. He said, “The bank of Sabarmati has become blessed today as on the occasion of 75 years of independence as 7,500 sisters and daughters have created history by spinning yarn on a spinning wheel together.”ಜುಲೈ 4 ರಂದು ಗಾಂಧಿನಗರ್ ಮತ್ತು ಭೀಮಾವರಂಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
July 01st, 12:16 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2022 ರ ಜುಲೈ 4 ರಂದು ಬೆಳಿಗ್ಗೆ 11 ಗಂಟೆಗೆ ಆಂಧ್ರಪ್ರದೇಶದ ಭೀಮಾವರಂ ಗೆ ಭೇಟಿ ನೀಡಲಿದ್ದು, ಸ್ವಾತಂತ್ರ್ಯ ಹೋರಾಟಗಾರ, ದಂತಕಥೆ ಅಲ್ಲೂರಿ ಸೀತಾರಾಮ ರಾಜು ಅವರ 125 ನೇ ಜನ ದಿನೋತ್ಸವದ ವರ್ಷಾಚರಣೆಗೆ ಚಾಲನೆ ನೀಡಲಿದ್ದಾರೆ. ಬಳಿಕ ಸಂಜೆ 4.30 ಕ್ಕೆ ಪ್ರಧಾನಮಂತ್ರಿ ಅವರು ಗಾಂಧೀನಗರದಲ್ಲಿ ಡಿಟಿಜಲ್ ಇಂಡಿಯಾ 2022 ಸಪ್ತಾಹ ಉದ್ಘಾಟಿಸಲಿದ್ದಾರೆ.Democracy is in DNA of every Indian: PM Modi
June 26th, 06:31 pm
PM Modi addressed and interacted with the Indian community in Munich. The PM highlighted India’s growth story and mentioned various initiatives undertaken by the government to achieve the country’s development agenda. He also lauded the contribution of diaspora in promoting India’s success story and acting as brand ambassadors of India’s success.ಜರ್ಮನಿಯ ಮ್ಯೂನಿಚ್ ನಲ್ಲಿ ಭಾರತೀಯ ಸಮುದಾಯದೊಂದಿಗೆ ಪ್ರಧಾನ ಮಂತ್ರಿಯವರ ಸಂವಾದ.
June 26th, 06:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಮ್ಯೂನಿಚ್‌ನ ಆಡಿ ಡೋಮ್ನಲ್ಲಿ ಜರ್ಮನಿಯಲ್ಲಿರುವ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮತ್ತು ಸಂವಾದ ನಡೆಸಿದರು. ಜರ್ಮನಿಯ ಅತ್ಯಂತ ಕ್ರಿಯಾಶೀಲ ಮತ್ತು ಉತ್ಸಾಹಿ ಭಾರತೀಯ ಸಮುದಾಯದ ಸಾವಿರಾರು ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.ಮಧ್ಯ ಪ್ರದೇಶದ ನವೋದ್ಯಮ ನೀತಿ ಕಾರ್ಯಾರಂಭದಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನ ಮಂತ್ರಿ ಅವರ ಭಾಷಣದ ಇಂಗ್ಲೀಷ್ ಅವತರಣಿಕೆ.
May 14th, 09:59 am
ಮಧ್ಯಪ್ರದೇಶದ ಮುಖ್ಯಮಂತ್ರಿ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಜೀ, ಮಧ್ಯ ಪ್ರದೇಶ ಸರಕಾರದ ಸಚಿವರೇ, ಸಂಸತ್ ಸದಸ್ಯರೇ, ಶಾಸಕರೇ, ನವೋದ್ಯಮ ಲೋಕದ ನನ್ನ ಮಿತ್ರರೇ, ಮಹಿಳೆಯರೇ ಮತ್ತು ಮಹನೀಯರೇ!ಮಧ್ಯಪ್ರದೇಶ ನವೋದ್ಯಮ ಸಮಾವೇಶದಲ್ಲಿ ಮಧ್ಯಪ್ರದೇಶ ನವೋದ್ಯಮ ನೀತಿಗೆ ಚಾಲನೆ ನೀಡಿದ ಪ್ರಧಾನಮಂತ್ರಿ
May 13th, 06:07 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಇಂದೋರ್ ನಲ್ಲಿ ನಡೆಯುತ್ತಿರುವ ಮಧ್ಯಪ್ರದೇಶ ನವೋದ್ಯಮ ಸಮಾವೇಶದ ವೇಳೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಧ್ಯಪ್ರದೇಶ ನವೋದ್ಯಮ ನೀತಿಗೆ ಚಾಲನೆ ನೀಡಿದರು. ಇದೇ ಸಂದರ್ಭಧಲ್ಲಿ ಅವರು ಮಧ್ಯಪ್ರದೇಶ ನವೋದ್ಯಮ ಪೋರ್ಟಲ್ ಅನ್ನು ಸಹ ಪ್ರಾರಂಭಿಸಿದರು. ಇದು ನವೋದ್ಯಮ ಪರಿಸರ ವ್ಯವಸ್ಥೆಯನ್ನು ಉತ್ತೇಜಿಸಲು ಅನುಕೂಲ ಮಾಡಿಕೊಡುತ್ತದೆ ಮತ್ತು ಸಹಾಯ ಮಾಡುತ್ತದೆ. ಪ್ರಧಾನಮಂತ್ರಿ ಅವರು ನವೋದ್ಯಮ ಉದ್ಯಮಿಗಳೊಂದಿಗೂ ಸಂವಾದ ನಡೆಸಿದರು.ಜೈನ್ ಅಂತಾರಾಷ್ಟ್ರೀಯ ವ್ಯಾಪಾರ ಸಂಘಟನೆ 'ಜಿತೊ ಕನೆಕ್ಟ್ 2022' ಉದ್ಘಾಟನಾ ಅಧಿವೇಶನದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣದ ಕನ್ನಡ ಅನುವಾದ
May 06th, 02:08 pm
ಈ ಜಿತೊ ಕನೆಕ್ಟ್ ಶೃಂಗಸಭೆಯನ್ನು ಸ್ವಾತಂತ್ರ್ಯದ 75 ನೇ ವರ್ಷವಾದ ಅಮೃತ ಮಹೋತ್ಸವದಲ್ಲಿ ನಡೆಸಲಾಗುತ್ತಿದೆ. ದೇಶವು ಇಲ್ಲಿಂದ ಸ್ವಾತಂತ್ರ್ಯದ 'ಅಮೃತ್ ಕಾಲ್' ಅನ್ನು ಪ್ರವೇಶಿಸುತ್ತಿದೆ. ಈಗ ದೇಶವು ಮುಂದಿನ 25 ವರ್ಷಗಳಲ್ಲಿ ಸುವರ್ಣ ಭಾರತವನ್ನು ನಿರ್ಮಿಸುವ ಸಂಕಲ್ಪವನ್ನು ಹೊಂದಿದೆ. ಆದ್ದರಿಂದ, ನೀವು ನಿರ್ಧರಿಸಿದ ವಿಷಯವು ಸ್ವತಃ ತುಂಬಾ ಸೂಕ್ತವಾಗಿದೆ - ಒಟ್ಟಿಗೆ, ಕಡೆಗೆ, ನಾಳೆ ! ಇದು ಸ್ವಾತಂತ್ರ್ಯದ 'ಅಮೃತ ಕಾಲ'ದಲ್ಲಿ ಕ್ಷಿಪ್ರಗತಿಯ ಅಭಿವೃದ್ಧಿಯ ಮಂತ್ರವಾದ 'ಸಬ್ ಕಾ ಪ್ರಯಾಸ'ದ (ಎಲ್ಲರ ಪ್ರಯತ್ನ) ಸ್ಫೂರ್ತಿ ಎಂದು ನಾನು ಹೇಳಬಲ್ಲೆ. ಮುಂದಿನ ಮೂರು ದಿನಗಳಲ್ಲಿ ನಿಮ್ಮ ಎಲ್ಲಾ ಪ್ರಯತ್ನಗಳು ಸರ್ವತೋಮುಖ ಮತ್ತು ಸರ್ವವ್ಯಾಪಿ ಅಭಿವೃದ್ಧಿಯ ಕಡೆಗೆ ಇರಲಿ, ಇದರಿಂದ ಸಮಾಜದ ಕಟ್ಟಕಡೆಯ ವ್ಯಕ್ತಿಯೂ ಸಹ ಹಿಂದೆ ಉಳಿಯುವುದಿಲ್ಲ! ಈ ಶೃಂಗಸಭೆಯು ಈ ಭಾವನೆಯನ್ನು ಬಲಪಡಿಸುವುದನ್ನು ಮುಂದುವರಿಸಲಿ! ಈ ಶೃಂಗಸಭೆಯಲ್ಲಿ ನಮ್ಮ ಪ್ರಸ್ತುತ ಮತ್ತು ಭವಿಷ್ಯದ ಆದ್ಯತೆಗಳು ಮತ್ತು ಸವಾಲುಗಳಿಗೆ ಪರಿಹಾರಗಳನ್ನು ಕಂಡುಹಿಡಿಯುವ ಪ್ರಯತ್ನಗಳು ನಡೆಯಲಿವೆ. ನಿಮ್ಮೆಲ್ಲರಿಗೂ ಅನೇಕ ಅಭಿನಂದನೆಗಳು ಮತ್ತು ಶುಭಾಶಯಗಳು!ಜಿತೊ ಕನೆಕ್ಟ್ 2022’ ಉದ್ಘಾಟನಾ ಗೋಷ್ಠಿ ಉದ್ದೇಶಿಸಿ ಪ್ರಧಾನಿ ಭಾಷಣ
May 06th, 10:17 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜೈನ್ ಅಂತಾರಾಷ್ಟ್ರೀಯ ವ್ಯಾಪಾರ ಸಂಘಟನೆಯ ‘ಜಿತೊ ಕನೆಕ್ಟ್ 2022’ ಉದ್ಘಾಟನಾ ಗೋಷ್ಠಿಯನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಷಣ ಮಾಡಿದರು.ನಾಗರೀಕ ಸೇವೆಗಳ ದಿನದ ಅಂಗವಾಗಿ ಪ್ರಧಾನ ಮಂತ್ರಿಗಳ ಸಾರ್ವಜನಿಕ ಆಡಳಿತ ಶ್ರೇಷ್ಠತಾ ಪ್ರಶಸ್ತಿ ಪ್ರದಾನ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
April 21st, 10:56 pm
ನನ್ನ ಸಂಪುಟ ಸಹೋದ್ಯೋಗಿಗಳಾದ ಡಾ. ಜಿತೇಂದ್ರ ಸಿಂಗ್, ಪಿ.ಕೆ ಮಿಶ್ರಾ ಜಿ, ರಾಜೀವ್ ಗೌಬಾ ಜಿ, ಶ್ರೀ ವಿ.ಶ್ರೀನಿವಾಸನ್ ಜಿ ಮತ್ತು ದೇಶಾದ್ಯಂತ ವರ್ಚುವಲ್ ಮಾದರಿಯಲ್ಲಿ ಈ ಕಾರ್ಯಕ್ರಮಕ್ಕೆ ಪಾಲ್ಗೊಂಡಿರುವ ಎಲ್ಲಾ ನಾಗರಿಕ ಸೇವೆಗಳ ಸದಸ್ಯರು ಮತ್ತು ಇಲ್ಲಿ ಉಪಸ್ಥಿತರಿರುವ ಇತರೆ ಸಹೋದ್ಯೋಗಿಗಳು, ಮಹಿಳೆಯರು ಮತ್ತು ಮಹನೀಯರೇ! ಎಲ್ಲಾ ಕರ್ಮಯೋಗಿಗಳಿಗೆ ನಾಗರಿಕ ಸೇವಾ ದಿನದ ಶುಭಾಶಯಗಳು. ಇಂದು ಈ ಪ್ರಶಸ್ತಿಗಳನ್ನು ಪಡೆದ ಗೆಳೆಯರಿಗೆ ಹಾಗೂ ಅವರ ಇಡೀ ತಂಡಕ್ಕೆ ಮತ್ತು ಅವರು ಸೇರಿರುವ ರಾಜ್ಯಗಳಿಗೆ ಅಭಿನಂದನೆಗಳು.ನಾಗರಿಕ ಸೇವಾ ದಿನದಂದು ಸಾರ್ವಜನಿಕ ಆಡಳಿತದಲ್ಲಿ ಶ್ರೇಷ್ಠತೆಗಾಗಿ ಪ್ರಧಾನಮಂತ್ರಿಗಳ ಪ್ರಶಸ್ತಿ ಪ್ರದಾನ ಮಾಡಿದ ಪ್ರಧಾನಿ
April 21st, 10:31 am
ನಾಗರಿಕ ಸೇವಾ ದಿನದ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ವಿಜ್ಞಾನಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾರ್ವಜನಿಕ ಆಡಳಿತದಲ್ಲಿ ಶ್ರೇಷ್ಠತೆ ತೋರಿದವರಿಗೆ ಪ್ರಧಾನಮಂತ್ರಿಗಳ ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ಕೇಂದ್ರ ಸಚಿವ ಶ್ರೀ ಜಿತೇಂದ್ರ ಸಿಂಗ್, ಪ್ರಧಾನಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಶ್ರೀ ಪಿ.ಕೆ. ಮಿಶ್ರಾ, ಸಂಪುಟ ಕಾರ್ಯದರ್ಶಿ ಶ್ರೀ ರಾಜೀವ್ ಗೌಬಾ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ನೀರನ್ನು ಉಳಿಸಲು ನಾವು ಎಲ್ಲ ಪ್ರಯತ್ನಗಳನ್ನು ಮಾಡಬೇಕು: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
March 27th, 11:00 am
ನನ್ನ ಪ್ರಿಯ ದೇಶಬಾಂಧವರೆ, ಕಳೆದ ವಾರ ನಾವು ಮಾಡಿದ ಸಾಧನೆ ನಮ್ಮನ್ನು ಹೆಮ್ಮೆಯಿಂದ ಬೀಗುವಂತೆ ಮಾಡಿದೆ. ಭಾರತ ಕಳೆದ ವಾರ 400 ಶತಕೋಟಿ ಡಾಲರ್ ಅಂದರೆ 30 ಲಕ್ಷಕೋಟಿ ರೂಪಾಯಿಗಳ ರಫ್ತಿನ ಗುರಿಯನ್ನು ಸಾಧಿಸಿದೆ ಎಂದು ನೀವು ಕೇಳಿರಬಹುದು. ಮೊದಲ ಬಾರಿಗೆ ಕೇಳಿದಾಗ ಅರ್ಥವ್ಯವಸ್ಥೆಗೆ ಸಂಬಂಧಿಸಿದ ವಿಷಯ ಅನ್ನಿಸಬಹುದು. ಆದರೆ ಇದು ಅರ್ಥವ್ಯವಸ್ಥೆಗೂ ಮೀರಿ ಭಾರತದ ಶಕ್ತಿ ಮತ್ತು ಸಾಮರ್ಥ್ಯಕ್ಕೆ ಸಂಬಂಧಿಸಿದ ವಿಷಯವಾಗಿದೆ. ಒಂದು ಕಾಲದಲ್ಲಿ ಭಾರತದ ರಫ್ತಿನ ಅಂಕಿ ಸಂಖ್ಯೆ ಕೆಲವೊಮ್ಮೆ 100 ಶತಕೋಟಿ ಇನ್ನು ಕೆಲವೊಮ್ಮೆ 150 ಶತಕೋಟಿ 200 ಶತಕೋಟಿವರೆಗೂ ತಲುಪುತ್ತಿತ್ತು. ಈಗ ಭಾರತ 400 ಶತಕೋಟಿ ಡಾಲರ್ ತಲುಪಿದೆ. ಇದರರ್ಥ ವಿಶ್ವಾದ್ಯಂತ ಭಾರತದಲ್ಲಿ ತಯಾರಿಸಲಾದ ವಸ್ತುಗಳಿಗೆ ಬೇಡಿಕೆ ಹೆಚ್ಚುತ್ತಿದೆ. ಮತ್ತೊಂದು ಅರ್ಥ ಸರಬರಾಜು ಸರಪಳಿ ದಿನೇ ದಿನೇ ಸಶಕ್ತಗೊಳ್ಳುತ್ತಿದೆ. ಇದರ ಹಿಂದೆ ಒಂದು ಪ್ರಮುಖ ಸಂದೇಶವೂ ನೀಡುತ್ತಿದೆ. ಕನಸುಗಳಿಗಿಂತ ಹಿರಿದಾದ ಸಂಕಲ್ಪವಿದ್ದಾಗ ದೇಶ ಬೃಹತ್ ಹೆಜ್ಜೆಯನ್ನು ಇಡುತ್ತದೆ. ಸಂಕಲ್ಪಗಳ ಪೂರೈಕೆಗೆ ಹಗಲಿರುಳು ಪ್ರಾಮಾಣಿಕ ಪ್ರಯತ್ನ ಮಾಡಿದಾಗ ಮಾತ್ರ ಆ ಸಂಕಲ್ಪಗಳನ್ನು ಸಾಧಿಸಲಾಗುತ್ತದೆ. ಯಾವುದೇ ವ್ಯಕ್ತಿಯ ಜೀವನದಲ್ಲೂ ಹೀಗೆಯೇ ಆಗುವುದನ್ನು ನೀವು ಕಾಣಬಹುದು. ಯಾರದೇ ಸಂಕಲ್ಪ, ಪ್ರಯತ್ನಗಳು ಅವರ ಕನಸುಗಳನ್ನು ಮೀರಿ ಬೆಳೆಯುತ್ತವೆಯೋ ಆಗ ಸಫಲತೆ ಆತನ ಬಳಿ ತಾನಾಗೇ ಅರಸಿ ಬರುತ್ತದೆ.