50 ನೇ ರಾಜ್ಯಪಾಲರ ಸಮ್ಮೇಳನದ ಸಮಾರೋಪದಲ್ಲಿ ಪ್ರಧಾನ ಮಂತ್ರಿಯವರ ಹೇಳಿಕೆ

November 24th, 09:14 pm

ರಾಷ್ಟ್ರಪತಿ ಭವನದಲ್ಲಿ ಇಂದು ಮುಕ್ತಾಯವಾದ 50 ನೇ ರಾಜ್ಯಪಾಲರ ಸಮ್ಮೇಳನವು ಬುಡಕಟ್ಟು ಜನಾಂಗದವರ ಕಲ್ಯಾಣ ಹಾಗೂ ನೀರು, ಕೃಷಿ, ಉನ್ನತ ಶಿಕ್ಷಣ ಮತ್ತು ಸುಲಭ ಜೀವನಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಒತ್ತು ನೀಡಿತು.

50 ನೇ ರಾಜ್ಯಪಾಲರ ಸಮ್ಮೇಳನದ ಉದ್ಘಾಟನಾ ಅಧಿವೇಶನದಲ್ಲಿ ಪ್ರಧಾನಮಂತ್ರಿಯವರ ಭಾಷಣ

November 23rd, 03:21 pm

ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ಉದ್ಘಾಟನಾ ಅಧಿವೇಶನದೊಂದಿಗೆ ರಾಜ್ಯಪಾಲರ 50 ನೇ ವಾರ್ಷಿಕ ಸಮ್ಮೇಳನ ಪ್ರಾರಂಭವಾಯಿತು. ಹೊಸದಾಗಿ ರೂಪುಗೊಂಡ ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ನ ಕೇಂದ್ರಾಡಳಿತ ಪ್ರದೇಶಗಳ ಲೆಫ್ಟಿನೆಂಟ್ ಗವರ್ನರ್‌ಗಳು ಸೇರಿದಂತೆ 17 ಮಂದಿ ಮೊದಲ ಬಾರಿಯ ರಾಜ್ಯಪಾಲರು ಮತ್ತು ಲೆಫ್ಟಿನೆಂಟ್ ಗವರ್ನರ್‌ಗಳು ಈ ಸಮ್ಮೇಳನದಲ್ಲಿ ಭಾಗವಹಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಗೌರವಾನ್ವಿತ ರಾಷ್ಟ್ರಪತಿ, ಉಪ ರಾಷ್ಟ್ರಪತಿ, ಪ್ರಧಾನಮಂತ್ರಿ, ಗೃಹ ಸಚಿವರು ಮತ್ತು ಜಲಶಕ್ತಿ ಸಚಿವರು ಉಪಸ್ಥಿತರಿದ್ದರು.

ರಾಜ್ಯಪಾಲರ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಭಾಷಣ

June 05th, 03:10 pm

ಪ್ರಧಾನ ಮಂತ್ರಿಯವರು ಸಮ್ಮೇಳನದ ಅವಧಿಯಲ್ಲಿ ನಡೆದ ವಿವಿಧ ಚರ್ಚೆ ಮತ್ತು ಸಂವಾದಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

PM addresses opening session of 49th Governors' Conference

June 04th, 01:30 pm

The Prime Minister, Shri Narendra Modi, today addressed the opening session of the 49th Conference of Governors at Rashtrapati Bhawan.

ರಾಜ್ಯಪಾಲರುಗಳ ಸಮ್ಮೇಳನದ ಸಮಾರೋಪ ಅಧಿವೇಶನದಲ್ಲಿ ಪ್ರಧಾನಮಂತ್ರಿಯವರ ಹೇಳಿಕೆ

October 13th, 03:36 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ರಾಷ್ಟ್ರಪತಿ ಭವನದಲ್ಲಿ ರಾಜ್ಯಪಾಲರುಗಳ ಸಮ್ಮೇಳನದ ಸಮಾರೋಪದಲ್ಲಿ ಭಾಷಣ ಮಾಡಿದರು.

ರಾಜ್ಯಪಾಲರುಗಳ ಸಮ್ಮೇಳನದ ಉದ್ಘಾಟನಾ ಅಧಿವೇಶನದಲ್ಲಿ ಪ್ರಧಾನಿಯವರ ಹೇಳಿಕೆ

October 12th, 03:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಷ್ಟ್ರಪತಿ ಭವನದಲ್ಲಿಂದು ರಾಜ್ಯಪಾಲರುಗಳ ಸಮ್ಮೇಳನದ ಉದ್ಘಾಟನಾ ಅಧಿವೇಶನದಲ್ಲಿ ಭಾಷಣ ಮಾಡಿದರು.

PM addresses concluding session of 47th Governors' Conference in Rashtrapati Bhawan

February 10th, 07:05 pm