Cabinet approves infusion of equity of Rs.10,700 crore in Food Corporation of India

November 06th, 03:15 pm

The Cabinet Committee on Economic Affairs, led by PM Modi, approved a ₹10,700 crore equity infusion for the Food Corporation of India (FCI) to enhance its working capital. This move strengthens FCI's role in ensuring food security, supporting MSP-based procurement, and stabilizing grain prices, underscoring the Government's commitment to farmers and India's agrarian economy.

ಭಾರತವು ತನ್ನ ಪರಂಪರೆಯ ಆಧಾರದ ಮೇಲೆ ಕೃಷಿ ಶಿಕ್ಷಣ ಮತ್ತು ಸಂಶೋಧನೆಯ ದೃಢವಾದ ವ್ಯವಸ್ಥೆಯನ್ನು ಹೊಂದಿದೆ: ಪ್ರಧಾನಿ ಮೋದಿ

August 03rd, 09:35 am

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೃಷಿ ಅರ್ಥಶಾಸ್ತ್ರಜ್ಞರ 32ನೇ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿ, ಕೃಷಿಯಲ್ಲಿ ಜಾಗತಿಕ ಸಹಕಾರದ ಅಗತ್ಯತೆ ಮತ್ತು ಸುಸ್ಥಿರ ಕೃಷಿ ಪದ್ಧತಿಗಳ ಮಹತ್ವವನ್ನು ಒತ್ತಿ ಹೇಳಿದರು. ಡಿಜಿಟಲ್ ಕೃಷಿ, ನೀರಿನ ಸಂರಕ್ಷಣೆ ಮತ್ತು ಮಣ್ಣಿನ ಆರೋಗ್ಯ ನಿರ್ವಹಣೆಯಲ್ಲಿ ಭಾರತದ ಪ್ರಯತ್ನಗಳನ್ನು ಪ್ರಧಾನಮಂತ್ರಿ ಎತ್ತಿ ತೋರಿಸಿದರು.

ಕೃಷಿ ಅರ್ಥಶಾಸ್ತ್ರಜ್ಞರ 32ನೇ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿದ ಪ್ರಧಾನ ಮಂತ್ರಿ

August 03rd, 09:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ರಾಷ್ಟ್ರೀಯ ಕೃಷಿ ವಿಜ್ಞಾನ ಕೇಂದ್ರ(ಎನ್ಎಎಸ್ಸಿ)ದ ಸಂಕೀರ್ಣದಲ್ಲಿ ಕೃಷಿ ಅರ್ಥಶಾಸ್ತ್ರಜ್ಞರ 32ನೇ ಅಂತಾರಾಷ್ಟ್ರೀಯ ಸಮ್ಮೇಳನ(ಐಸಿಎಇ) ಉದ್ಘಾಟಿಸಿದರು. ಈ ವರ್ಷದ ಸಮ್ಮೇಳನದ ನಿರೂಪಣಾ ವಿಷಯ(ಥೀಮ್) ಸುಸ್ಥಿರ ಕೃಷಿ-ಆಹಾರ ವ್ಯವಸ್ಥೆಗಳ ಕಡೆಗೆ ಪರಿವರ್ತನೆ ಎಂಬುದಾಗಿದೆ. ಹವಾಮಾನ ಬದಲಾವಣೆ, ನೈಸರ್ಗಿಕ ಸಂಪನ್ಮೂಲಗಳ ಅವನತಿ, ಹೆಚ್ಚುತ್ತಿರುವ ಉತ್ಪಾದನಾ ವೆಚ್ಚಗಳು ಮತ್ತು ಸಂಘರ್ಷಗಳಂತಹ ಜಾಗತಿಕ ಸವಾಲುಗಳ ಮುಖಾಂತರ ಸುಸ್ಥಿರ ಕೃಷಿಯ ಅಗತ್ಯವನ್ನು ನಿಭಾಯಿಸುವ ಗುರಿಯನ್ನು ಈ ಸಮ್ಮೇಳನ ಹೊಂದಿದೆ. ಸಮ್ಮೇಳನದಲ್ಲಿ ಸುಮಾರು 75 ದೇಶಗಳ ಸುಮಾರು 1,000 ಪ್ರತಿನಿಧಿಗಳು ಭಾಗವಹಿಸಿದ್ದರು.

ಇಂದು ಅಂಬಾಲಾ ಆಕಾಶದಲ್ಲಿ ರಫೇಲ್ ಜೆಟ್‌ಗಳು ಹಾರುವುದನ್ನು ನೋಡುವುದು ನಮಗೆಲ್ಲರಿಗೂ ಹೆಮ್ಮೆಯ ಕ್ಷಣ: ಅಂಬಾಲಾದಲ್ಲಿ ಪ್ರಧಾನಿ ಮೋದಿ

May 18th, 03:00 pm

ಅಂಬಾಲಾದಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ಮೋಸದ ಉದ್ದೇಶಗಳನ್ನು ಎತ್ತಿ ತೋರಿಸಿದರು ಮತ್ತು ಹರಿಯಾಣದ ಅಭಿವೃದ್ಧಿಗೆ ಬಿಜೆಪಿಯ ಸಮರ್ಪಣೆಯನ್ನು ಪುನರುಚ್ಚರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡುತ್ತಾ, ಮೋದಿಯವರ 'ಧಾಕಡ್' ಸರ್ಕಾರವು 370 ನೇ ವಿಧಿಯ ಗೋಡೆಯನ್ನು ಕೆಡವಿತು ಮತ್ತು ಕಾಶ್ಮೀರವು ಅಭಿವೃದ್ಧಿಯ ಪಥದಲ್ಲಿ ನಡೆಯಲು ಪ್ರಾರಂಭಿಸಿತು.

ಹರಿಯಾಣದ ಅಂಬಾಲಾ ಮತ್ತು ಸೋನಿಪತ್‌ನಲ್ಲಿ ಉತ್ಸಾಹಭರಿತ ಜನರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

May 18th, 02:46 pm

ಪ್ರಧಾನಿ ನರೇಂದ್ರ ಮೋದಿ ಅವರು ಅಂಬಾಲಾ ಮತ್ತು ಸೋನಿಪತ್‌ನಲ್ಲಿ ನಡೆದ ಪ್ರಮುಖ ರ್ಯಾಲಿಗಳಲ್ಲಿ ಮಾತನಾಡಿದರು, ಪ್ರತಿಪಕ್ಷಗಳ ಮೋಸದ ಉದ್ದೇಶಗಳನ್ನು ಎತ್ತಿ ತೋರಿಸಿದರು ಮತ್ತು ಹರಿಯಾಣದ ಅಭಿವೃದ್ಧಿಗೆ ಬಿಜೆಪಿಯ ಸಮರ್ಪಣೆಯನ್ನು ಪುನರುಚ್ಚರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡುತ್ತಾ, ಮೋದಿಯವರ 'ಧಾಕಡ್' ಸರ್ಕಾರವು 370 ನೇ ವಿಧಿಯ ಗೋಡೆಯನ್ನು ಕೆಡವಿತು ಮತ್ತು ಕಾಶ್ಮೀರವು ಅಭಿವೃದ್ಧಿಯ ಪಥದಲ್ಲಿ ನಡೆಯಲು ಪ್ರಾರಂಭಿಸಿತು.

ಫೆಬ್ರವರಿ 24 ರಂದು ಸಹಕಾರ ಕ್ಷೇತ್ರದ ಬಹುಮುಖ್ಯ ಉಪಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿರುವ ಪ್ರಧಾನಮಂತ್ರಿ

February 22nd, 04:42 pm

ದೇಶದ ಸಹಕಾರ ಕ್ಷೇತ್ರವನ್ನು ಬಲಪಡಿಸುವ ಪ್ರಮುಖ ಹೆಜ್ಜೆಯಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 24 ಫೆಬ್ರವರಿ 2024 ರಂದು ನವದೆಹಲಿಯ ಭಾರತ್ ಮಂಟಪದಲ್ಲಿ ಬೆಳಗ್ಗೆ 10:30ಕ್ಕೆ ಸಹಕಾರ ಕ್ಷೇತ್ರಕ್ಕಾಗಿ ಸಂಬಂಧಿಸಿದ ಅನೇಕ ಪ್ರಮುಖ ಉಪಕ್ರಮಗಳ ಉದ್ಘಾಟನೆ ಮಾಡಲಿದ್ದಾರೆ ಮತ್ತು ಅಡಿಪಾಯವನ್ನು ಹಾಕಲಿದ್ದಾರೆ.