We launched the SVAMITVA Yojana to map houses and lands using drones, ensuring property ownership in villages: PM
January 18th, 06:04 pm
PM Modi distributed over 65 lakh property cards under the SVAMITVA Scheme to property owners across more than 50,000 villages in over 230 districts across 10 states and 2 Union Territories. Reflecting on the scheme's inception five years ago, he emphasised its mission to ensure rural residents receive their rightful property documents. He expressed that the government remains committed to realising Gram Swaraj at the grassroots level.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು “ಸ್ವಾಮಿತ್ವ” ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು
January 18th, 05:33 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 10 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳಲ್ಲಿನ 230 ಕ್ಕೂ ಹೆಚ್ಚು ಜಿಲ್ಲೆಗಳ ಸುಮಾರು 50000 ಕ್ಕೂ ಹೆಚ್ಚು ಹಳ್ಳಿಗಳ ಆಸ್ತಿ ಮಾಲೀಕರಿಗೆ “ಸ್ವಾಮಿತ್ವ”(ಗ್ರಾಮ ಪ್ರದೇಶಗಳಲ್ಲಿ ಸುಧಾರಿತ ತಂತ್ರಜ್ಞಾನದೊಂದಿಗೆ ಗ್ರಾಮಗಳ ಸಮೀಕ್ಷೆ ಮತ್ತು ನಕ್ಷೆ ರಚನೆ) ಯೋಜನೆಯಡಿ 65 ಲಕ್ಷಕ್ಕೂ ಹೆಚ್ಚು ಆಸ್ತಿ ಕಾರ್ಡ್‌ಗಳನ್ನು ವಿಡಿಯೊ ಸಮಾವೇಶ ಮೂಲಕ ವಿತರಿಸಿದರು. ಈ ಕಾರ್ಯಕ್ರಮದ ಸಂದರ್ಭದಲ್ಲಿ, “ಸ್ವಾಮಿತ್ವ” ಯೋಜನೆಗೆ ಸಂಬಂಧಿಸಿದ ಅನುಭವಗಳನ್ನು ತಿಳಿದುಕೊಳ್ಳಲು ಅವರು ಐದು ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು.ಸ್ವಾಮಿತ್ವ ಯೋಜನೆಯಡಿ 10 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳಲ್ಲಿ 65 ಲಕ್ಷಕ್ಕೂ ಹೆಚ್ಚು ಆಸ್ತಿ ಕಾರ್ಡ್ ಗಳನ್ನು ವಿತರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
January 18th, 12:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ 10 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳ 230 ಕ್ಕೂ ಹೆಚ್ಚು ಜಿಲ್ಲೆಗಳ 50,000 ಕ್ಕೂ ಹೆಚ್ಚು ಹಳ್ಳಿಗಳ ಆಸ್ತಿ ಮಾಲೀಕರಿಗೆ ಸ್ವಾಮಿತ್ವ ಯೋಜನೆಯಡಿ 65 ಲಕ್ಷಕ್ಕೂ ಹೆಚ್ಚು ಆಸ್ತಿ ಕಾರ್ಡ್ ಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇಂದು ಭಾರತದ ಹಳ್ಳಿಗಳು ಮತ್ತು ಗ್ರಾಮೀಣ ಪ್ರದೇಶಗಳಿಗೆ ಚರಿತ್ರಾರ್ಹ ದಿನವಾಗಿದೆ ಎಂದರಲ್ಲದೆ ಈ ಸಂದರ್ಭದಲ್ಲಿ ಎಲ್ಲಾ ಫಲಾನುಭವಿಗಳು ಮತ್ತು ನಾಗರಿಕರಿಗೆ ಶುಭ ಕೋರಿದರು.ವಿಶ್ವ ಭಾರತಿ ವಿಶ್ವವಿದ್ಯಾಲಯದ ಸಮಾವೇಶ ಸಮಾರಂಭದಲ್ಲಿ ಪ್ರಧಾನ ಮಂತ್ರಿಯವರ ಭಾಷಣ
February 19th, 11:01 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ವಿಡಿಯೋ ಕಾನ್ಫರೆನ್ಸ್ ಮೂಲಕ ಇಂದು ವಿಶ್ವಭಾರತಿ ವಿಶ್ವವಿದ್ಯಾಲಯದ ಘಟಿಕೋತ್ಸವವನ್ನುದ್ದೇಶಿಸಿ ಭಾಷಣ ಮಾಡಿದರು. ಪಶ್ಚಿಮ ಬಂಗಾಳದ ರಾಜ್ಯಪಾಲರು ಮತ್ತು ವಿಶ್ವವಿದ್ಯಾಲಯದ ರೆಕ್ಟರ್ ಶ್ರೀ ಜಗದೀಪ್ ಧನಕರ್, ಕೇಂದ್ರ ಶಿಕ್ಷಣ ಸಚಿವ ಡಾ. ರಮೇಶ್ ಪೋಖ್ರಿಯಾಲ್ ನಿಶಾಂಕ್ ಮತ್ತು ಶಿಕ್ಷಣ ಖಾತೆ ರಾಜ್ಯ ಸಚಿವ ಶ್ರೀ ಸಂಜಯ್ ಧೋತ್ರೆ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.ವಿಶ್ವಭಾರತಿ ವಿಶ್ವವಿದ್ಯಾಲಯದ ಘಟಿಕೋತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
February 19th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ವಿಡಿಯೋ ಕಾನ್ಫರೆನ್ಸ್ ಮೂಲಕ ಇಂದು ವಿಶ್ವಭಾರತಿ ವಿಶ್ವವಿದ್ಯಾಲಯದ ಘಟಿಕೋತ್ಸವವನ್ನುದ್ದೇಶಿಸಿ ಭಾಷಣ ಮಾಡಿದರು. ಪಶ್ಚಿಮ ಬಂಗಾಳದ ರಾಜ್ಯಪಾಲರು ಮತ್ತು ವಿಶ್ವವಿದ್ಯಾಲಯದ ರೆಕ್ಟರ್ ಶ್ರೀ ಜಗದೀಪ್ ಧನಕರ್, ಕೇಂದ್ರ ಶಿಕ್ಷಣ ಸಚಿವ ಡಾ. ರಮೇಶ್ ಪೋಖ್ರಿಯಾಲ್ ನಿಶಾಂಕ್ ಮತ್ತು ಶಿಕ್ಷಣ ಖಾತೆ ರಾಜ್ಯ ಸಚಿವ ಶ್ರೀ ಸಂಜಯ್ ಧೋತ್ರೆ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.New India has to prepare to deal with every situation of water crisis: PM Modi
December 25th, 12:21 pm
On the birth anniversary of former PM Atal Bihari Vajpayee, PM Modi launched Atal Bhujal Yojana and named the Strategic Tunnel under Rohtang Pass after Vajpayee. PM Modi highlighted that the subject of water was very close to Atal ji's heart and the NDA Government at Centre was striving to implement his vision.ಅಟಲ್ ಭೂಜಲ ಯೋಜನೆಗೆ ಚಾಲನೆ ನೀಡಿದ ಪ್ರಧಾನಿ
December 25th, 12:20 pm
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ವಾರ್ಷಿಕೋತ್ಸವದ ವೇಳೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಅಟಲ್ ಭೂ ಜಲ ಯೋಜನೆ(ಅಟಲ್ ಜಲ) ಮತ್ತು ರೋಹ್ತಾಂಗ್ ಪಾಸ್ ಕಾರ್ಯತಂತ್ರ ಸುರಂಗ ಮಾರ್ಗಕ್ಕೆ ವಾಜಪೇಯಿ ಹೆಸರು ನಾಮಕರಣ ಮಾಡುವ ಕಾರ್ಯಕ್ರಮಕ್ಕೆ ದೆಹಲಿಯಲ್ಲಿಂದು ಚಾಲನೆ ನೀಡಿದರು.Swadeshi was a weapon in the freedom movement, today handloom has become a huge weapon to fight poverty: PM Modi
January 30th, 04:30 pm
PM Modi dedicated the National Salt Satyagraha Memorial to the nation in Dandi, Gujarat. PM Modi while addressing the programme, remembered Gandhi Ji’s invaluable contributions and said, “Bapu knew the value of salt. He opposed the British to make salt costly.” The PM also spoke about Mahatma Gandhi’s focus on cleanliness and said, “Gandhi Ji chose cleanliness over freedom. We are marching ahead on the path shown by Bapu.”ಗುಜರಾತ್ ನ ದಂಡಿಯಲ್ಲಿ ರಾಷ್ಟ್ರೀಯ ಉಪ್ಪಿನ ಸತ್ಯಾಗ್ರಹ ಸ್ಮಾರಕವನ್ನು ದೇಶಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿ
January 30th, 04:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾತ್ಮಾ ಗಾಂಧಿ ಅವರ ಪುಣ್ಯ ತಿಥಿಯ ದಿನವಾದ ಇಂದು ಗುಜರಾತ್ ನ ನವಸಾರಿ ಜಿಲ್ಲೆಯ ದಂಡಿಯಲ್ಲಿ ರಾಷ್ಟ್ರೀಯ ಉಪ್ಪಿನ ಸತ್ಯಾಗ್ರಹ ಸ್ಮಾರಕವನ್ನು ದೇಶಕ್ಕೆ ಸಮರ್ಪಿಸಿದರು.'Ajay Bharat, Atal Bhajpa' is a source of inspiration for all of us, says PM Modi
September 13th, 01:08 pm
Speaking to BJP Karyakartas from Jaipur (Rural), Nawada, Ghaziabad, Hazaribagh, Arunachal West BJP via video conference, Prime Minister Shri Narendra Modi shared that few days back, the National Executive Meeting was held which was very productive and he was glad to witness the energy and enthusiasm of our Karyakartas."ಜೈಪುರ (ಗ್ರಾಮೀಣ), ನವಾಡಾ, ಘಜಿಯಾಬಾದ್, ಹಜಾರಿಬಾಗ್, ಅರುಣಾಚಲ ಪಶ್ಚಿಮದಿಂದ ಬಿಜೆಪಿ ಕಾರ್ಯಕರ್ತರೊಂದಿಗೆ ನಾಮೋ ಅಪ್ಲಿಕೇಶನ್ ಮೂಲಕ ಪ್ರಧಾನಿ ಸಂವಹನ "
September 13th, 12:59 pm
ಜೈಪುರ (ಗ್ರಾಮೀಣ), ನವಾಡಾ, ಘಜಿಯಾಬಾದ್, ಹಜಾರಿಬಾಗ್, ಅರುಣಾಚಲ ಪಶ್ಚಿಮದ ಬಿಜೆಪಿ ಕಾರ್ಯಕರ್ತರೊಂದಿಗೆ ಬಿಜೆಪಿ ವೀಡಿಯೊ ಕಾನ್ಫರೆನ್ಸ್ ಮೂಲಕ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ , ಕೆಲವು ದಿನಗಳ ಹಿಂದೆಯೇ, ರಾಷ್ಟ್ರೀಯ ಕಾರ್ಯನಿರ್ವಾಹಕ ಸಭೆಯು ಬಹಳ ಉತ್ಪಾದಕವಾಗಿದ್ದು, ನಮ್ಮ ಕಾರ್ಯಕಕರ್ತರ ಶಕ್ತಿಯ ಮತ್ತು ಉತ್ಸಾಹವನ್ನು ವೀಕ್ಷಿಸುವುದಕ್ಕೆ ಸಂತೋಷಪಟ್ಟಿದ್ದಾರೆ ಎಂದು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಂಚಿಕೊಂಡಿದ್ದಾರೆ.ಪ್ರಧಾನಮಂತ್ರಿಯವರಿಂದ ಸಾರಿಗೆ ಮತ್ತು ವಸತಿ ಪ್ರಮುಖ ಮೂಲ ಸೌಕರ್ಯ ವಲಯಗಳ ಕಾರ್ಯನಿರ್ವಹಣೆ ಕುರಿತು ಪರಿಶೀಲನಾ ಸಭೆ
August 03rd, 10:45 am
ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು ಗುರುವಾರ ಪ್ರಮುಖ ಮೂಲಸೌಕರ್ಯ ವಲಯಗಳಾದ ರಸ್ತೆಗಳು, ಪಿಎಮ್ ಜಿ ಎಸ್ ವೈ ,ಗ್ರಾಮೀಣ ವಸತಿ, ರೈಲ್ವೇ, ವಿಮಾನ ನಿಲ್ದಾಣಗಳು ಮತ್ತು ಬಂದರುಗಳ ಪ್ರಗತಿ ಪರಿಶೀಲನೆ ನಡೆಸಿದರು. ಎರಡು ಘಂಟೆಗಳ ಕಾಲ ನಡೆದ ಸಭೆಯಲ್ಲಿ ಮೂಲ ಸೌಕರ್ಯ ಸಂಬಂಧಿತ ಸಚಿವಾಲಯಗಳು, ನೀತಿ ಆಯೋಗ ಮತ್ತು ಪ್ರಧಾನಮಂತ್ರಿ ಕಾರ್ಯಾಲಯದ ಉನ್ನತ ಅಧಿಕಾರಿಗಳು ಪಾಲ್ಗೊಂಡರು.People who have not seen darkness, don't understand the meaning of illumination: PM Modi
July 19th, 10:30 am
Interacting with beneficiaries of rural electrification, PM Modi said it was unfortunate that even after 70 years of independence, 18,000 villages lacked electricity. He attacked the previous UPA government for not being able to fulfill its promise of power for all by 2009. He mentioned how the NDA Government, not only focussed on electrification but also reformed the distribution systems across the country.ವಿಡಿಯೋ ಬ್ರಿಜ್ ಮೂಲಕ ದೇಶಾದ್ಯಂತದ ಗ್ರಾಮೀಣ ವಿದ್ಯುದ್ದೀಕರಣ ಮತ್ತು ಸೌಭಾಗ್ಯ ಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದ ಪ್ರಧಾನಮಂತ್ರಿ
July 19th, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 2014ರಿಂದ ವಿದ್ಯುತ್ ಸೌಲಭ್ಯ ಪಡೆದಿರುವ ದೇಶಾದ್ಯಂತದ ಹಳ್ಳಿಗಳ ನಾಗರಿಕರೊಂದಿಗೆ ಸಂವಾದ ನಡೆಸಿದರು. ಪ್ರಧಾನಮಂತ್ರಿ ಪ್ರತಿ ಮನೆಗೂ ಸಹಜ ವಿದ್ಯುತ್ ಯೋಜನೆ – ಸೌಭಾಗ್ಯ ಯೋಜನೆಯ ಫಲಾನುಭವಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು. ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ಪ್ರಧಾನಮಂತ್ರಿಯವರು ವಿಡಿಯೋ ಸಂವಾದದ ಮೂಲಕ ನಡೆಸುತ್ತಿರುವ ಸರಣಿಯ 10ನೇ ಸಂವಾದ ಇದಾಗಿತ್ತು.ಪ್ರಧಾನ ಮಂತ್ರಿಯವರಿಂದ ಮೂಲಸೌಕರ್ಯ ಯೋಜನೆಗಳಿಗೆ ಶಿಲಾನ್ಯಾಸ; ಕಲ್ಯಾಣ ಕಾರ್ಯಕ್ರಮಗಳ ಫಲಾನುಭವಿಗಳ ಅನುಭವ ಹಂಚಿಕೆಗೆ ಸಾಕ್ಷಿ; ಜೈಪುರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಭಾಷಣ.
July 07th, 02:21 pm
ಅವರು ಬಳಿಕ ಭಾರತ ಸರಕಾರ ಮತ್ತು ರಾಜಸ್ಥಾನ ಸರಕಾರದ ವಿವಿಧ ಯೋಜನೆಗಳ ಆಯ್ದ ಫಲಾನುಭವಿಗಳ ಅನುಭವ ಹಂಚಿಕೆಯ ದೃಶ್ಯ-ಶ್ರಾವ್ಯ ಪ್ರದರ್ಶಿಕೆಯನ್ನು ವೀಕ್ಷಿಸಿದರು. ಈ ಪ್ರದರ್ಶಿಕೆಯನ್ನು ರಾಜಸ್ಥಾನ ಮುಖ್ಯಮಂತ್ರಿ ಶ್ರೀಮತಿ ವಸುಂಧರಾ ರಾಜೇ ಅವರು ಸಮನ್ವೀಕರಿಸಿದ್ದರು. ಪ್ರಧಾನ ಮಂತ್ರಿ ಉಜ್ವಲ ಯೋಜನಾ, ಪ್ರಧಾನ ಮಂತ್ರಿ ಮುದ್ರಾ ಯೋಜನಾ ಮತ್ತು ಪ್ರಧಾನ ಮಂತ್ರಿ ಆವಾಸ್ ಯೋಜನಾ ಸಹಿತ ವಿವಿಧ ಯೋಜನೆಗಳು ಇದರಲ್ಲಿ ಅಡಕಗೊಂಡಿದ್ದವು.ನಮ್ಮ ಎಲ್ಲಾ ಪ್ರಯತ್ನಗಳು ಹೊಸ ಭಾರತವನ್ನು ನಿರ್ಮಿಸುವ ಗುರಿಯನ್ನು ಹೊಂದಿವೆ: ಜೈಪುರದಲ್ಲಿ ಪ್ರಧಾನಿ ಮೋದಿ
July 07th, 02:21 pm
ರಾಜಸ್ಥಾನದಲ್ಲಿ 13 ಮೂಲಭೂತ ಸೌಕರ್ಯ ಯೋಜನೆಗಳಿಗೆ ಪ್ರಧಾನಮಂತ್ರಿ ಶಂಕುಸ್ಥಾಪನೆ ಮಾಡಿದರು . ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರದ ಏಕೈಕ ಗುರಿ ಅಂತರ್ಗತ ಮತ್ತು ಎಲ್ಲ ಬೆಳವಣಿಗೆಯನ್ನು ಹೊಂದಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಹೊಸ ಭಾರತವನ್ನು ನಿರ್ಮಿಸುವ ಪ್ರಯತ್ನದಲ್ಲಿ ಭ್ರಷ್ಟಾಚಾರವನ್ನು ತಡೆದುಕೊಳ್ಳಲಾಗುವುದಿಲ್ಲ ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ, ಕೇಂದ್ರದ ಅನೇಕ ಉಪಕ್ರಮಗಳು ಮತ್ತು ರಾಜಸ್ಥಾನದ ಬಿಜೆಪಿ ಸರಕಾರಗಳು ರಾಜ್ಯದ ಜನರ ಜೀವನದಲ್ಲಿ ಧನಾತ್ಮಕ ವ್ಯತ್ಯಾಸವನ್ನು ಹೇಗೆ ಸಾಧಿಸುತ್ತಿವೆ ಎಂದು ಪ್ರಧಾನಿ ಮೋದಿ ಹೈಲೈಟ್ ಮಾಡಿದರು.ಸಾಮಾಜಿಕ ಮಾಧ್ಯಮ ಕಾರ್ನರ್ 6 ಜುಲೈ 2018
July 06th, 07:08 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !ನಮ್ಮ ಸರ್ಕಾರ ಸಾರ್ವಜನಿಕ ಆರೋಗ್ಯಕ್ಕೆ ಹೊಸ ಮಾರ್ಗದರ್ಶನ ನೀಡಿದೆ: ಪ್ರಧಾನಿ ಮೋದಿ
June 29th, 11:52 am
ನವದೆಹಲಿಯಲ್ಲಿ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಎಐಐಎಂಎಸ್) ನಲ್ಲಿ ಪ್ರಧಾನಿ, ಶ್ರೀ ನರೇಂದ್ರ ಮೋದಿ ಇಂದು ನ್ಯಾಷನಲ್ ಸೆಂಟರ್ ಫಾರ್ ಏಜಿಂಗ್ನ ಫೌಂಡೇಶನ್ ನ ಶಿಲಾನ್ಯಾಸ ಮಾಡಿದರು . ಹಳೆಯ ಜನಸಂಖ್ಯೆಯನ್ನು ಒದಗಿಸುವ ಇದು ಬಹು-ವಿಶೇಷ ಆರೋಗ್ಯ ಸೇವೆಯನ್ನು ಹೊಂದಿದೆ . ಇದು 200 ಸಾಮಾನ್ಯ ವಾರ್ಡ್ ಹಾಸಿಗೆಗಳನ್ನು ಹೊಂದಿರುತ್ತದೆ.ಎ.ಐ.ಐ.ಎಂ.ಎಸ್.ನಲ್ಲಿ ಪ್ರಧಾನಿಯವರಿಂದ ಪ್ರಮುಖ ಯೋಜನೆಗಳ ಲೋಕಾರ್ಪಣೆ ಮತ್ತು ಶಿಲಾನ್ಯಾಸ
June 29th, 11:45 am
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೊಸದಿಲ್ಲಿಯಲ್ಲಿರುವ ಅಖಿಲ ಭಾರತೀಯ ವೈದ್ಯ ವಿಜ್ಞಾನ ಸಂಸ್ಥೆಯಲ್ಲಿ (ಎ.ಐ.ಐ.ಎಂ.ಎಸ್.) ನಲ್ಲಿ ರಾಷ್ಟ್ರೀಯ ವೃದ್ದಾಪ್ಯ ಕೇಂದ್ರಕ್ಕೆ ಶಿಲಾನ್ಯಾಸ ಮಾಡಿದರು. ಈ ಕೇಂದ್ರವು ವೃದ್ದರಿಗೆ ಬಹು ಶಿಸ್ತೀಯ ಆಧುನಿಕ ಆರೋಗ್ಯ ಚಿಕಿತ್ಸಾ ಸೌಲಭ್ಯಗಳನ್ನು ಒದಗಿಸಲಿದೆ. ಇದರಲ್ಲಿ 200 ಜನರಲ್ ವಾರ್ಡ್ ಹಾಸಿಗೆಗಳಿರುತ್ತವೆ.ಕೇಂದ್ರ ಮತ್ತು ರಾಜ್ಯ ಸರಕಾರಗಳ ಸಾಮೂಹಿಕ ಪ್ರಯತ್ನದ ಕಾರಣ ಮಧ್ಯಪ್ರದೇಶವು ಅಭಿವೃದ್ಧಿಯ ಹೊಸ ಮಟ್ಟಕ್ಕೆ ತಲುಪಿದೆ : ಪ್ರಧಾನಮಂತ್ರಿ
June 23rd, 02:04 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಮಧ್ಯಪ್ರದೇಶದ ಜನರಿಗೆ ರಾಜಗಡ ಜಿಲ್ಲೆಯ ಮೋಹನ್ಪುರಾ ನೀರಾವರಿ ಯೋಜನೆಗೆ ಅರ್ಜಿ ಸಲ್ಲಿಸಿದರು ಮತ್ತು ಇಂದು ಹಲವಾರು ಯೋಜನೆಗಳನ್ನು ಉದ್ಘಾಟಿಸಿದರು. ಮಹತ್ವಾಕಾಂಕ್ಷೆಯ ಬಗ್ಗೆ ಮಾತನಾಡುತ್ತಾ, ಮೋದಿ ಅವರು ತಮ್ಮ ಮಹತ್ವಾಕಾಂಕ್ಷೆಯ ಜಿಲ್ಲೆಗಳಲ್ಲಿ ಪ್ರತಿ ಗ್ರಾಮವೂ ಮುಂಬರುವ ಸಮಯದಲ್ಲಿ ಅನಿಲ ಸಂಪರ್ಕವನ್ನು ಹೊಂದಿದ್ದಾರೆ, ಪ್ರತಿ ಮನೆಯಲ್ಲೂ ವಿದ್ಯುತ್ ಸಂಪರ್ಕವಿದೆ, ಎಲ್ಲರೂ ಬ್ಯಾಂಕ್ ಖಾತೆ ಹೊಂದಿರುತ್ತಾರೆ, ಪ್ರತಿ ಗರ್ಭಿಣಿ ಮಹಿಳೆ ಮತ್ತು ಮಗು ಲಸಿಕೆಯನ್ನು ಪಡೆಯುತ್ತಾರೆ ಎಂದು ಮೋದಿ ಹೇಳಿದರು.