ʻವಿಕಸಿತ ಭಾರತ ಸಂಕಲ್ಪ ಯಾತ್ರೆʼಯ ಫಲಾನುಭವಿಗಳೊಂದಿಗಿನ ಸಂವಾದದ ವೇಳೆ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಪಠ್ಯಾಂತರ
November 30th, 12:00 pm
ಇಂದು, ʻವಿಕಸಿತ ಭಾರತ ಸಂಕಲ್ಪ ಯಾತ್ರೆʼ(ಅಭಿವೃದ್ಧಿ ಹೊಂದಿದ ಭಾರತ ಪ್ರಯಾಣದ ಸಂಕಲ್ಪ) 15 ದಿನಗಳನ್ನು ಪೂರೈಸುತ್ತಿದೆ. ಬಹುಶಃ ಆರಂಭದಲ್ಲಿ ಈ ಯಾತ್ರೆಯನ್ನು ಹೇಗೆ ಪ್ರಾರಂಭಿಸಬೇಕು, ಯಾವ ರೀತಿಯ ಸಿದ್ಧತೆಗಳನ್ನು ಮಾಡಬೇಕು ಎಂಬ ವಿಚಾರವಾಗಿ ಕೆಲವು ತೊಂದರೆಗಳು ಇದ್ದವು. ಆದರೆ ಕಳೆದ ಎರಡು ಅಥವಾ ಮೂರು ದಿನಗಳಲ್ಲಿ, ಸಾವಿರಾರು ಜನರು ಸೇರುತ್ತಿರುವ ಸುದ್ದಿಗಳನ್ನು ನಾನು ನೋಡುತ್ತಿದ್ದೇನೆ ಮತ್ತು ಕೇಳುತ್ತಿದ್ದೇನೆ. ಅಂದರೆ, ಈ 'ವಿಕಾಸ ರಥ'(ಅಭಿವೃದ್ಧಿ ರಥ) ಮುಂದೆ ಸಾಗಿದಂತೆ, ಕೇವಲ 15 ದಿನಗಳಲ್ಲಿ ಜನರು ಅದರ ಹೆಸರನ್ನು ಬದಲಾಯಿಸಿದ್ದಾರೆ ಎಂದು ನಾನು ಕೇಳಲ್ಪಟ್ಟೆ. ಸರ್ಕಾರ ಇದನ್ನು ಪ್ರಾರಂಭಿಸಿದಾಗ, ಇದನ್ನು 'ವಿಕಾಸ್ ರಥ' ಎಂದು ಕರೆಯಲಾಗುತ್ತಿತ್ತು, ಆದರೆ ಈಗ ಜನರು ಇದು 'ರಥ' ಅಲ್ಲ, ಆದರೆ ಮೋದಿಯವರ ʻಗ್ಯಾರಂಟಿʼ ವಾಹನ ಎಂದು ಹೇಳುತ್ತಿದ್ದಾರೆ. ಇದನ್ನು ಕೇಳಿ ನನಗೆ ತುಂಬಾ ಸಂತೋಷವಾಯಿತು. ನಿಮಗೆ ಮೋದಿ ಮೇಲೆ ಎಷ್ಟು ವಿಶ್ವಾಸವಿಯೆಂದರೆ, ನೀವು ಅದನ್ನು ಮೋದಿಯವರ ಗ್ಯಾರಂಟಿ ವಾಹನವಾಗಿ ಪರಿವರ್ತಿಸಿದ್ದೀರಿ. ನೀವು ಮೋದಿಯವರ ʻಗ್ಯಾರಂಟಿʼ ವಾಹನ ಎಂದು ಕರೆದಿರುವ ಹಿನ್ನೆಲೆಯಲ್ಲಿ, ಮೋದಿ ಆ ಬದ್ಧತೆಯನ್ನು ಪೂರೈಸುತ್ತಾರೆ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ.ʻವಿಕಸಿತ ಭಾರತ ಸಂಕಲ್ಪ ಯಾತ್ರೆʼಯ ಫಲಾನುಭವಿಗಳೊಂದಿಗೆ ಪ್ರಧಾನಮಂತ್ರಿ ಸಂವಾದ
November 30th, 11:27 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ʻವಿಕಸಿತ ಭಾರತ ಸಂಕಲ್ಪ ಯಾತ್ರೆʼಯ ಫಲಾನುಭವಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ʻಪ್ರಧಾನಮಂತ್ರಿ ಮಹಿಳಾ ಕಿಸಾನ್ ಡ್ರೋನ್ ಕೇಂದ್ರʼಕ್ಕೂ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ದಿಯೋಘರ್‌ನ ʻಏಮ್ಸ್ʼ ಆಸ್ಪತ್ರೆಯಲ್ಲಿ ದೇಶದ 10,000ನೇ ಜನೌಷಧ ಕೇಂದ್ರವನ್ನು ಉದ್ಘಾಟಿಸಿದರು. ಇದಲ್ಲದೆ, ದೇಶದಲ್ಲಿ ಜನೌಷಧ ಕೇಂದ್ರಗಳ ಸಂಖ್ಯೆಯನ್ನು 10,000 ದಿಂದ 25,000ಕ್ಕೆ ಹೆಚ್ಚಿಸುವ ಕಾರ್ಯಕ್ರಮಕ್ಕೆ ಶ್ರೀ ಮೋದಿ ಚಾಲನೆ ನೀಡಿದರು. ಮಹಿಳಾ ಸ್ವಸಹಾಯ ಗುಂಪುಗಳಿಗೆ ಡ್ರೋನ್‌ಗಳನ್ನು ಒದಗಿಸುವುದು ಮತ್ತು ಜನೌಷಧ ಕೇಂದ್ರಗಳ ಸಂಖ್ಯೆಯನ್ನು 10,000 ದಿಂದ 25,000ಕ್ಕೆ ಹೆಚ್ಚಿಸುವುದು ಈ ಎರಡೂ ಉಪಕ್ರಮಗಳನ್ನು ಪ್ರಧಾನಿ ಈ ವರ್ಷದ ಆರಂಭದಲ್ಲಿ ತಮ್ಮ ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಘೋಷಿಸಿದರು. ಈ ಕಾರ್ಯಕ್ರಮವು ಈ ಭರವಸೆಗಳ ಈಡೇರಿಕೆಯನ್ನು ಸೂಚಿಸುತ್ತದೆ. ಜಾರ್ಖಂಡ್‌ನ ದಿಯೋಘರ್, ಒಡಿಶಾದ ರಾಯ್ ಗರ್ಹಾ, ಆಂಧ್ರಪ್ರದೇಶದ ಪ್ರಕಾಶಂ, ಅರುಣಾಚಲ ಪ್ರದೇಶದ ನಾಮ್ಸಾಯಿ ಹಾಗೂ ಜಮ್ಮು ಮತ್ತು ಕಾಶ್ಮೀರದ ಅರ್ನಿಯಾದ ಫಲಾನುಭವಿಗಳೊಂದಿಗೆ ಪ್ರಧಾನಿ ಸಂವಾದ ನಡೆಸಿದರು.ಜಾರ್ಖಂಡ್‌ನ ಕುಂತಿಯಲ್ಲಿ ಜನ್ ಜಾತೀಯ ಗೌರವ್ ದಿವಸ್-2023 ಕಾರ್ಯಕ್ರಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
November 15th, 12:25 pm
ಜಾರ್ಖಂಡ್ ರಾಜ್ಯಪಾಲರಾದ ಸಿ.ಪಿ. ರಾಧಾಕೃಷ್ಣನ್ ಜಿ, ಮುಖ್ಯಮಂತ್ರಿ ಹೇಮಂತ್ ಸೊರೆನ್ ಜಿ, ಕೇಂದ್ರ ಸರ್ಕಾರದ ನನ್ನ ಸಹೋದ್ಯೋಗಿಗಳಾದ ಅರ್ಜುನ್ ಮುಂಡಾ ಜಿ ಮತ್ತು ಅನ್ನಪೂರ್ಣ ದೇವಿ ಜಿ, ನಮ್ಮ ಗೌರವಾನ್ವಿತ ಮಾರ್ಗದರ್ಶಕ ಶ್ರೀ ಕರಿಯಾ ಮುಂಡಾ ಜಿ, ನನ್ನ ಆತ್ಮೀಯ ಸ್ನೇಹಿತ ಬಾಬುಲಾಲ್ ಮರಾಂಡಿ ಜಿ, ಇಲ್ಲಿರುವ ಇತರೆ ಗಣ್ಯ ಅತಿಥಿಗಳು ಮತ್ತು ಜಾರ್ಖಂಡ್‌ನ ನನ್ನ ಪ್ರೀತಿಯ ಕುಟುಂಬ ಸದಸ್ಯರೆ.ಜಂಜಾತಿಯಾ(ಬುಡಕಟ್ಟು ಸಮುದಾಯದ ಸ್ವಾತಂತ್ರ್ಯ ಹೋರಾಟಗಾರರ ಕೊಡುಗೆಗಳ ಸ್ಮರಣೆ) ಗೌರವ್ ದಿನಾಚರಣೆ-2023ರ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
November 15th, 11:57 am
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಾರ್ಖಂಡ್‌ನ ಖುಂಟಿಯಲ್ಲಿ ಜಂಜಾತಿಯಾ ಗೌರವ್ ದಿವಸ್-2023 ಆಚರಣೆ ಕಾರ್ಯಕ್ರಮ ಉದ್ದೇಶಿಸಿ ಭಾಷಣ ಮಾಡಿದರು. ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಅವರು ‘ವಿಕ್ಷಿತ್ ಭಾರತ್ ಸಂಕಲ್ಪ ಯಾತ್ರೆ’ ಮತ್ತು ಪ್ರಧಾನ ಮಂತ್ರಿಗಳ ವಿಶೇಷವಾಗಿ ದುರ್ಬಲ ಬುಡಕಟ್ಟು ಗುಂಪುಗಳ ಅಭಿವೃದ್ಧಿ ಮಿಷನ್ ಗೆ ಚಾಲನೆ ನೀಡಿದರು. ನಂತರ ಅವರು ಪಿಎಂ-ಕಿಸಾನ್ ಯೋಜನೆಯ 15ನೇ ಕಂತಿನ ಅನುದಾನ ಬಿಡುಗಡೆ ಮಾಡಿದರು. ಶ್ರೀ ಮೋದಿ ಅವರು ಜಾರ್ಖಂಡ್‌ನಲ್ಲಿ ರೈಲು, ರಸ್ತೆ, ಶಿಕ್ಷಣ, ಕಲ್ಲಿದ್ದಲು, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲದಂತಹ ಬಹು ವಲಯಗಳಲ್ಲಿ 7,200 ಕೋಟಿ ರೂಪಾಯಿ ಮೊತ್ತದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ಈ ಸಂದರ್ಭದಲ್ಲಿ ಅವರು ವಸ್ತುಪ್ರದರ್ಶನ ವೀಕ್ಷಿಸಿದರು.ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ರಾಜ್ಯಸಭೆಯಲ್ಲಿ ಪ್ರಧಾನಿ ಮಂತ್ರಿ ಅವರಿಂದ ಉತ್ತರ
February 09th, 02:15 pm
ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯ ಕುರಿತ ಚರ್ಚೆಯಲ್ಲಿ ಭಾಗವಹಿಸುತ್ತಿರುವಾಗ, ನಾನು ಗೌರವಾನ್ವಿತ ರಾಷ್ಟ್ರಪತಿಗಳಿಗೆ ನನ್ನ ವಿನಮ್ರ ಕೃತಜ್ಞತೆಗಳನ್ನು ಸಲ್ಲಿಸುತ್ತಾ, ನಾನು ಅವರನ್ನು ಅಭಿನಂದಿಸುತ್ತೇನೆ. ಗೌರವಾನ್ವಿತ ಸಭಾಪತಿಗಳೆ, ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡುವಾಗ, ಅವರು ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ ನೀಲನಕ್ಷೆ ಮತ್ತು ಅಭಿವೃದ್ಧಿ ಹೊಂದಿದ ಭಾರತದ ನಿರ್ಣಯಗಳಿಗೆ ಮಾರ್ಗಸೂಚಿಯನ್ನು ಪ್ರಸ್ತುತಪಡಿಸಿದ್ದಾರೆ.ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಪ್ರಧಾನಮಂತ್ರಿಯವರ ಉತ್ತರ
February 09th, 02:00 pm
ಸಂಸತ್ತಿನಲ್ಲಿ ರಾಷ್ಟ್ರಪತಿಯವರು ಮಾಡಿದ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಜ್ಯಸಭೆಯಲ್ಲಿ ಉತ್ತರ ನೀಡಿದರು. “ಅಭಿವೃದ್ದಿ ಹೊಂದಿದ ಭಾರತ”ದ ದೃಷ್ಟಿಕೋನವನ್ನು ರಾಷ್ಟ್ರಪತಿ ಜೀ ಅವರು ತಮ್ಮ ಭಾಷಣದಲ್ಲಿ ಪ್ರತಿಬಿಂಬಿಸಿದ್ದು, ಅದಕ್ಕಾಗಿ ಪ್ರಧಾನಮಂತ್ರಿ ಅವರು ಧನ್ಯವಾದಗಳನ್ನು ಸಲ್ಲಿಸಿದರು.For us, MSME means- Maximum Support to Micro Small and Medium Enterprises: PM Modi
June 30th, 10:31 am
PM Modi participated in the ‘Udyami Bharat’ programme. To strengthen the MSME sector, in the last eight years, the Prime Minister said, the government has increased the budget allocation by more than 650%. “For us, MSME means - Maximum Support to Micro Small and Medium Enterprises”, the Prime Minister stressed.PM participates in ‘Udyami Bharat’ programme
June 30th, 10:30 am
PM Modi participated in the ‘Udyami Bharat’ programme. To strengthen the MSME sector, in the last eight years, the Prime Minister said, the government has increased the budget allocation by more than 650%. “For us, MSME means - Maximum Support to Micro Small and Medium Enterprises”, the Prime Minister stressed.ಕೇರಳದಲ್ಲಿ ಹಲವು ಪ್ರಮುಖ ಇಂಧನ ಮತ್ತು ನಗರ ಮೂಲಸೌಕರ್ಯ ವಲಯ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ವೇಳೆ ಪ್ರಧಾನಮಂತ್ರಿ ಅವರ ಭಾಷಣ
February 19th, 04:31 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಕೇರಳದಲ್ಲಿ ಪುಗಲೂರು – ತ್ರಿಶೂರ್ ವಿದ್ಯುತ್ ಪ್ರಸರಣಾ ಯೋಜನೆ, ಕಾಸರಗೋಡು ಸೌರಶಕ್ತಿ ಘಟಕ ಮತ್ತು ಅರುವಿಕ್ಕರದಲ್ಲಿ ನೀರು ಸಂಸ್ಕರಣಾ ಘಟಕವನ್ನು ಉದ್ಘಾಟಿಸಿದರು. ಅಲ್ಲದೆ, ಅವರು ಕಾರ್ಯಕ್ರಮದ ವೇಳೆ ತಿರುವನಂತಪುರಂನಲ್ಲಿ ಸಮಗ್ರ ಕಮಾಂಡ್ ಮತ್ತು ನಿಯಂತ್ರಣ ಕೇಂದ್ರ ಹಾಗೂ ಸ್ಮಾರ್ಟ್ ರಸ್ತೆ ಯೋಜನೆಗೆ ಚಾಲನೆ ನೀಡಿದರು.ಪ್ರಧಾನಮಂತ್ರಿ ಅವರಿಂದ ಕೇರಳದಲ್ಲಿ ಇಂಧನ ಮತ್ತು ನಗರ ಮೂಲಸೌಕರ್ಯ ವಲಯದ ಪ್ರಮುಖ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ
February 19th, 04:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಕೇರಳದಲ್ಲಿ ಪುಗಲೂರು – ತ್ರಿಶೂರ್ ವಿದ್ಯುತ್ ಪ್ರಸರಣಾ ಯೋಜನೆ, ಕಾಸರಗೋಡು ಸೌರಶಕ್ತಿ ಘಟಕ ಮತ್ತು ಅರುವಿಕ್ಕರದಲ್ಲಿ ನೀರು ಸಂಸ್ಕರಣಾ ಘಟಕವನ್ನು ಉದ್ಘಾಟಿಸಿದರು. ಅಲ್ಲದೆ, ಅವರು ಕಾರ್ಯಕ್ರಮದ ವೇಳೆ ತಿರುವನಂತಪುರಂನಲ್ಲಿ ಸಮಗ್ರ ಕಮಾಂಡ್ ಮತ್ತು ನಿಯಂತ್ರಣ ಕೇಂದ್ರ ಹಾಗೂ ಸ್ಮಾರ್ಟ್ ರಸ್ತೆ ಯೋಜನೆಗೆ ಚಾಲನೆ ನೀಡಿದರು.To become self-reliant and self-sufficient is the biggest lesson learnt from Corona pandemic: PM
April 24th, 11:05 am
PM Modi interacted with village sarpanchs across the country via video conferencing on the occasion of the National Panchayati Raj Divas. He said the biggest lesson learnt from Coronavirus pandemic is that we have to become self-reliant. He added that the villages have given the mantra of - 'Do gaj doori' to define social distancing in simpler terms amid the battle against COVID-19 virus.PM Modi interacts with Sarpanchs from across India via video conferencing on Panchayati Raj Divas
April 24th, 11:04 am
PM Modi interacted with village sarpanchs across the country via video conferencing on the occasion of the National Panchayati Raj Divas. He said the biggest lesson learnt from Coronavirus pandemic is that we have to become self-reliant. He added that the villages have given the mantra of - 'Do gaj doori' to define social distancing in simpler terms amid the battle against COVID-19 virus.New India has to prepare to deal with every situation of water crisis: PM Modi
December 25th, 12:21 pm
On the birth anniversary of former PM Atal Bihari Vajpayee, PM Modi launched Atal Bhujal Yojana and named the Strategic Tunnel under Rohtang Pass after Vajpayee. PM Modi highlighted that the subject of water was very close to Atal ji's heart and the NDA Government at Centre was striving to implement his vision.ಅಟಲ್ ಭೂಜಲ ಯೋಜನೆಗೆ ಚಾಲನೆ ನೀಡಿದ ಪ್ರಧಾನಿ
December 25th, 12:20 pm
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ವಾರ್ಷಿಕೋತ್ಸವದ ವೇಳೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಅಟಲ್ ಭೂ ಜಲ ಯೋಜನೆ(ಅಟಲ್ ಜಲ) ಮತ್ತು ರೋಹ್ತಾಂಗ್ ಪಾಸ್ ಕಾರ್ಯತಂತ್ರ ಸುರಂಗ ಮಾರ್ಗಕ್ಕೆ ವಾಜಪೇಯಿ ಹೆಸರು ನಾಮಕರಣ ಮಾಡುವ ಕಾರ್ಯಕ್ರಮಕ್ಕೆ ದೆಹಲಿಯಲ್ಲಿಂದು ಚಾಲನೆ ನೀಡಿದರು.ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಿನಾಂಕ 29-07-2018ರಂದು ಮಾಡಿದ ‘ಮನದ ಮಾತು’ ( ‘ಮನ್ ಕಿ ಬಾತ್’ ) – 46 ನೇ ಭಾಷಣದ ಕನ್ನಡ ಅವತರಣಿಕೆ
July 29th, 11:30 am
ಈ ಮಳೆಗಾಲದ ದಿನಗಳಲ್ಲಿ ಬಹಳಷ್ಟು ಸ್ಥಳಗಳಿಂದ ಹೆಚ್ಚಿನ ಮಳೆಯಾಗಿರುವ ಸುದ್ದಿಗಳು ಕೇಳಿಬರುತ್ತಿವೆ. ಕೆಲವು ಸ್ಥಳಗಳಲ್ಲಿ ಅತೀವೃಷ್ಟಿಯಿಂದಾಗಿ ಆತಂಕದ ಸುದ್ದಿಗಳೂ ಬರುತ್ತಿವೆ ಮತ್ತು ಇನ್ನು ಕೆಲವೆಡೆ ಜನರು ಇನ್ನೂ ಮಳೆಯ ನಿರೀಕ್ಷೆಯಲ್ಲಿದ್ದಾರೆ. ಭಾರತದ ವಿಶಾಲತೆ, ವಿವಿಧತೆಯೊಂದಿಗೆ ಕೆಲವೊಮ್ಮೆ ಮಳೆ ಕೂಡಾ ಇಷ್ಟಾನಿಷ್ಟದ ರೂಪ ಪ್ರದರ್ಶಿಸುತ್ತದೆ.ಯುವ ಐ.ಎ.ಎಸ್. ಅಧಿಕಾರಿಗಳ ಜೊತೆ ಪ್ರಧಾನ ಮಂತ್ರಿ ಸಂವಾದ
July 04th, 06:15 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು, ಇತ್ತೀಚೆಗೆ ಭಾರತ ಸರಕಾರದಲ್ಲಿ ಸಹಾಯಕ ಕಾರ್ಯದರ್ಶಿಗಳಾಗಿ ನೇಮಕಗೊಂಡ 170 ಮಂದಿ ಯುವ ಐ.ಎ.ಎಸ್. ಅಧಿಕಾರಿಗಳ ಜೊತೆ ಸಂವಾದ ನಡೆಸಿದರು.ಪ್ರಗತಿ ಮೂಲಕ ಪ್ರಧಾನ ಮಂತ್ರಿ ಸಂವಾದ
June 27th, 05:42 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕ್ರಿಯಾಶೀಲ ಆಡಳಿತ ಮತ್ತು ಸಕಾಲದಲ್ಲಿ ಅನುಷ್ಟಾನಕ್ಕೆ ಸಂಬಂಧಿಸಿದ ಐ.ಸಿ.ಟಿ.ಆಧಾರಿತ ಬಹುಮಾದರಿ ವೇದಿಕೆ –ಪ್ರಗತಿಯ ಮೂಲಕ ತಮ್ಮ ಇಪ್ಪತ್ತೇಳನೇ ಸಂವಾದ ಕಾರ್ಯಕ್ರಮವನ್ನು ನಡೆಸಿದರು.ಸಾಮಾಜಿಕ ಮಾಧ್ಯಮ ಕಾರ್ನರ್ 24 ಎಪ್ರಿಲ್ 2018
April 24th, 07:48 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !ಸಾಮಾಜಿಕ ಮಾಧ್ಯಮ ಕಾರ್ನರ್ 14 ಎಪ್ರಿಲ್ 2018
April 14th, 08:06 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !A person from a backward society like me could become PM because of Babasaheb: PM Modi
April 14th, 02:59 pm
On birth anniversary of Dr Babasaheb Ambedkar, Prime Minister Narendra Modi launched India's first wellness centre under Ayushmaan Bharat and laid foundation stones of various projects of central & state government in Bijapur, Chhattisgarh.