The relationship between India and Kuwait is one of civilizations, seas and commerce: PM Modi
December 21st, 06:34 pm
PM Modi addressed a large gathering of the Indian community in Kuwait. Indian nationals representing a cross-section of the community in Kuwait attended the event. The PM appreciated the hard work, achievement and contribution of the community to the development of Kuwait, which he said was widely recognised by the local government and society.Prime Minister Shri Narendra Modi addresses Indian Community at ‘Hala Modi’ event in Kuwait
December 21st, 06:30 pm
PM Modi addressed a large gathering of the Indian community in Kuwait. Indian nationals representing a cross-section of the community in Kuwait attended the event. The PM appreciated the hard work, achievement and contribution of the community to the development of Kuwait, which he said was widely recognised by the local government and society.ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಕರೆ ಮಾಡಿದ ನೆದರ್ಲ್ಯಾಂಡ್ಸ್ ಪ್ರಧಾನಮಂತ್ರಿ ಡಿಕ್ ಸ್ಕೋಫ್
December 18th, 06:51 pm
ಉಭಯ ನಾಯಕರು ಹಂಚಿಕೆಯ ಮೌಲ್ಯಗಳು ಹಾಗೂ ಪ್ರಜಾಪ್ರಭುತ್ವ ಮತ್ತು ಕಾನೂನಿನ ನಂಬಿಕೆಯನ್ನು ಆಧರಿಸಿದ ಭಾರತ ಮತ್ತು ನೆದರ್ಲ್ಯಾಂಡ್ಸ್ ನಡುವಿನ ವಿಶ್ವಾಸಾರ್ಹ ಮತ್ತು ಮೌಲ್ಯಯುತ ಪಾಲುದಾರಿಕೆಯ ಬಗ್ಗೆ ಚರ್ಚಿಸಿದರು.ಜಂಟಿ ಹೇಳಿಕೆ: ಭಾರತ-ಆಸ್ಟ್ರೇಲಿಯಾ 2ನೇ ವಾರ್ಷಿಕ ಶೃಂಗಸಭೆ
November 19th, 11:22 pm
ಭಾರತದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾದ ಪ್ರಧಾನಿ ಗೌರವಾನ್ವಿತ ಆಂಥೋನಿ ಅಲ್ಬನೀಸ್ ಎಂಪಿ ಅವರು 2024ರ ನವೆಂಬರ್ 19ರಂದು ರಿಯೋ ಡಿ ಜನೈರೊದಲ್ಲಿ ನಡೆದ ʻಗ್ರೂಪ್ ಆಫ್ 20ʼ (ಜಿ 20) ಶೃಂಗಸಭೆಯ ನೇಪಥ್ಯದಲ್ಲಿ ಎರಡನೇ ಭಾರತ-ಆಸ್ಟ್ರೇಲಿಯಾ ವಾರ್ಷಿಕ ಶೃಂಗಸಭೆ ನಡೆಸಿದರು.ಪ್ರಧಾನಮಂತ್ರಿ ಅವರಿಂದ ನಾರ್ವೆ ಪ್ರಧಾನಮಂತ್ರಿ ಭೇಟಿ
November 19th, 05:44 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಿ20 ಶೃಂಗಸಭೆಯ ನೇಪಥ್ಯದಲ್ಲಿ ರಿಯೊ ಡಿ ಜನೈರೊದಲ್ಲಿ ನಾರ್ವೆಯ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ಜೊನಸ್ ಗಹರ್ ಸ್ಟೋರ್ ಅವರನ್ನು ಭೇಟಿ ಮಾಡಿದ್ದರು.ಜಂಟಿ ಹೇಳಿಕೆ: 7ನೇ ಭಾರತ ಮತ್ತು ಜರ್ಮನಿ ನಡುವಿನ ಅಂತರ್-ಸರ್ಕಾರಿ ಸಮಾಲೋಚನೆಗಳು(ಐಜಿಸಿ)
October 25th, 08:28 pm
ನವದೆಹಲಿಯಲ್ಲಿ 2024 ಅಕ್ಟೋಬರ್ 25ರಂದು ಆಯೋಜಿತವಾಗಿದ್ದ 7ನೇ ಸುತ್ತಿನ ಭಾರತ-ಜರ್ಮನಿ ಅಂತರ್-ಸರ್ಕಾರಿ ಸಮಾಲೋಚನಾ(7ನೇ ಐಜಿಸಿ) ಸಭೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಜರ್ಮನಿ ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಅವರು ಮಾತುಕತೆ ನಡೆಸಿದರು. ಭಾರತದ ನಿಯೋಗದಲ್ಲಿ ರಕ್ಷಣಾ ಸಚಿವಾಲಯ, ವಿದೇಶಾಂಗ ವ್ಯವಹಾರಗಳು, ವಾಣಿಜ್ಯ ಮತ್ತು ಕೈಗಾರಿಕೆಗಳು, ಕಾರ್ಮಿಕ ಮತ್ತು ಉದ್ಯೋಗ, ವಿಜ್ಞಾನ ಮತ್ತು ತಂತ್ರಜ್ಞಾನ(ಎಂಒಎಸ್) ಮತ್ತು ಕೌಶಲ್ಯ ಅಭಿವೃದ್ಧಿ(ಎಂಒಎಸ್) ಸಚಿವಾಲಯಗಳು ಭಾಗವಹಿಸಿದ್ದವು. ಜರ್ಮನಿಯ ನಿಯೋಗದಲ್ಲಿ ಆರ್ಥಿಕ ವ್ಯವಹಾರಗಳು ಮತ್ತು ಹವಾಮಾನ ಕ್ರಮ, ವಿದೇಶಾಂಗ ವ್ಯವಹಾರಗಳು, ಕಾರ್ಮಿಕ ಮತ್ತು ಸಾಮಾಜಿಕ ವ್ಯವಹಾರಗಳು ಮತ್ತು ಶಿಕ್ಷಣ ಮತ್ತು ಸಂಶೋಧನೆ ಸಚಿವಾಲಯಗಳು ಭಾಗವಹಿಸಿದ್ದವು. ಅಲ್ಲದೆ, ಜರ್ಮನಿಯ ಹಣಕಾಸು, ಪರಿಸರ, ಪ್ರಕೃತಿ ಸಂರಕ್ಷಣೆ, ಪರಮಾಣು ಸುರಕ್ಷತೆ ಮತ್ತು ಗ್ರಾಹಕರ ರಕ್ಷಣೆ, ಆರ್ಥಿಕ ಸಹಕಾರ ಮತ್ತು ಅಭಿವೃದ್ಧಿ ಇಲಾಖೆಗಳ ಸಂಸದೀಯ ಕಾರ್ಯದರ್ಶಿಗಳು ಹಾಗೂ ಎರಡೂ ಕಡೆಯ ಹಿರಿಯ ಅಧಿಕಾರಿಗಳು ಸಮಾಲೋಚನಾ ಸಭೆಯಲ್ಲಿ ಭಾಗವಹಿಸಿದ್ದರು.ಫಲಿತಾಂಶಗಳ ಪಟ್ಟಿ: 7ನೇ ಅಂತರ-ಸರ್ಕಾರಿ ಸಮಾಲೋಚನೆಗಾಗಿ ಜರ್ಮನಿ ಚಾನ್ಸಲರ್ ಅವರ ಭಾರತ ಭೇಟಿ
October 25th, 07:47 pm
ಮ್ಯಾಕ್ಸ್-ಪ್ಲಾಂಕ್-ಗೆಸೆಲ್ ಸ್ಚಾಫ್ಟ್ ಇ.ವಿ. (ಎಂಪಿಜಿ) ಮತ್ತು ಇಂಟರ್ನ್ಯಾಷನಲ್ ಸೆಂಟರ್ ಫಾರ್ ಥಿಯರೆಟಿಕಲ್ ಸೈನ್ಸಸ್ (ಐಸಿಟಿಎಸ್), ಟಾಟಾ ಇನ್ಸ್ಟಿಟ್ಯೂಟ್ ಆಫ್ ಫಂಡಮೆಂಟಲ್ ರಿಸರ್ಚ್ (ಟಿ ಐ ಎಫ್ ಆರ್) ನಡುವಿನ ಒಪ್ಪಂದ7ನೇ ಅಂತರ-ಸರ್ಕಾರಿ ಸಮಾಲೋಚನೆಗಾಗಿ ಜರ್ಮನಿ ಚಾನ್ಸೆಲರ್ ಅವರ ಭಾರತ ಭೇಟಿಯ ಫಲಿತಾಂಶಗಳು
October 25th, 04:50 pm
ಕ್ರಿಮಿನಲ್ ವಿಷಯಗಳಲ್ಲಿ ಪರಸ್ಪರ ಕಾನೂನು ಸಹಾಯ ಒಪ್ಪಂದ (ಎಂ ಎಲ್ ಎ ಟಿ).7ನೇ ಭಾರತ-ಜರ್ಮನಿ ಅಂತರ ಸರ್ಕಾರಿ ಸಮಾಲೋಚನೆಯಲ್ಲಿ ಪ್ರಧಾನಮಂತ್ರಿ ಅವರ ಆರಂಭಿಕ ಹೇಳಿಕೆಗಳ ಕನ್ನಡ ಅನುವಾದ
October 25th, 01:00 pm
7ನೇ ಭಾರತ-ಜರ್ಮನಿ ಅಂತರ ಸರ್ಕಾರಿ ಸಮಾಲೋಚನೆಗಳ ಸಂದರ್ಭದಲ್ಲಿ ನಿಮಗೆ ಮತ್ತು ನಿಮ್ಮ ನಿಯೋಗಕ್ಕೆ ಹಾರ್ದಿಕ ಸ್ವಾಗತ.ಜರ್ಮನ್ ಬ್ಯುಸಿನೆಸಸ್ ಕುರಿತಾದ 18ನೇ ಏಷ್ಯಾ ಫೆಸಿಪಿಕ್ ಸಮ್ಮೇಳನ (ಎಪಿಕೆ 2024)ನಲ್ಲಿ ಪ್ರಧಾನಮಂತ್ರಿ ಮಾಡಿದ ಪ್ರಾಸ್ತಾವಿಕ ಭಾಷಣದ ಕನ್ನಡ ಅನುವಾದ
October 25th, 11:20 am
ಮೊದಲ ಭೇಟಿಯು ಅವರು ಮೇಯರ್ ಆಗಿದ್ದಾಗ ಮತ್ತು ನಂತರದ ಮೂರು ಭೇಟಿಗಳು ಅವರು ಚಾನ್ಸೆಲರ್ ಆದ ನಂತರ. ಇದು ಭಾರತ-ಜರ್ಮನಿ ಸಂಬಂಧಗಳ ಮೇಲೆ ಅವರ ಹೆಚ್ಚಿನ ಗಮನ ಹರಿಸುತ್ತಿರುವುದನ್ನು ಎತ್ತಿ ತೋರಿಸುತ್ತದೆ.16ನೇ ಬ್ರಿಕ್ಸ್ ಶೃಂಗಸಭೆಯ ಪ್ರಧಾನ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಇಂಗ್ಲಿಷ್ ಭಾಷಣದ ಅನುವಾದ
October 23rd, 05:22 pm
ಮತ್ತೊಮ್ಮೆ, ಬ್ರಿಕ್ಸ್ ಗೆ ಸೇರ್ಪಡೆಗೊಂಡ ಎಲ್ಲಾ ಹೊಸ ಸ್ನೇಹಿತರಿಗೆ ಆತ್ಮೀಯ ಸ್ವಾಗತ. ಅದರ ಹೊಸ ಅವತಾರದಲ್ಲಿ, BRICS ವಿಶ್ವದ ಮಾನವೀಯತೆಯ 40 ಪ್ರತಿಶತ ಮತ್ತು ಜಾಗತಿಕ ಆರ್ಥಿಕತೆಯ ಸುಮಾರು 30 ಪ್ರತಿಶತವನ್ನು ಹೊಂದಿದೆ.ಲಾವೊ ಪಿಡಿಆರ್ ನ ವಿಯೆಂಟಿಯಾನ್ ನಲ್ಲಿ ನಡೆದ 21 ನೇ ಆಸಿಯಾನ್-ಭಾರತ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಮಾಡಿದ ಪ್ರಾಸ್ತಾವಿಕ ಭಾಷಣದ ಕನ್ನಡ ಅವತರಣಿಕೆ
October 10th, 02:35 pm
ಇಂದು, ಆಸಿಯಾನ್ ಕುಟುಂಬದೊಂದಿಗೆ ಹನ್ನೊಂದನೇ ಬಾರಿಗೆ ಈ ಸಭೆಯಲ್ಲಿ ಭಾಗವಹಿಸಲು ನನಗೆ ಗೌರವ ವಿಷಯವಾಗಿದೆ.ಲಾವೊ ಪಿಡಿಆರ್ ನ ವಿಯೆಂಟಿಯಾನ್ ನಲ್ಲಿ ನಡೆದ 21 ನೇ ಆಸಿಯಾನ್-ಭಾರತ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಮಾಡಿದ ಪ್ರಾಸ್ತಾವಿಕ ಭಾಷಣದ ಕನ್ನಡ ಅವತರಣಿಕೆ
October 10th, 02:30 pm
ಹತ್ತು ವರ್ಷಗಳ ಹಿಂದೆ, ನಾನು ಭಾರತದ ‘ಆಕ್ಟ್ ಈಸ್ಟ್’ ನೀತಿಯನ್ನು ಘೋಷಿಸಿದೆ. ಕಳೆದ ದಶಕದಲ್ಲಿ, ಈ ಉಪಕ್ರಮವು ಭಾರತ ಮತ್ತು ಆಸಿಯಾನ್ ದೇಶಗಳ ನಡುವಿನ ಐತಿಹಾಸಿಕ ಸಂಬಂಧಗಳನ್ನು ಪುನರುಜ್ಜೀವನಗೊಳಿಸಿದೆ, ಅವುಗಳನ್ನು ಈಗ ನವೀಕರಿಸಿ ಇನ್ನೂ ಉತ್ತಮ ಶಕ್ತಿ, ನಿರ್ದೇಶನ ಮತ್ತು ಆವೇಗದೊಂದಿಗೆ ರೂಪಿಸಿದ್ದೇವೆ.ಅಮೆರಿಕದ ನ್ಯೂಯಾರ್ಕ್‌ನಲ್ಲಿ ಭಾರತೀಯ ಸಮುದಾಯದವರನ್ನು ಉದ್ದೇಶಿಸಿ ಪ್ರಧಾನ ಮಂತ್ರಿಗಳ ಭಾಷಣದ ಇಂಗ್ಲಿಷ್ ಅವತರಿಣಿಕೆ
September 22nd, 10:00 pm
ನಮಸ್ತೆ ಯು.ಎಸ್.! ಈಗ ನಮ್ಮ ನಮಸ್ತೆ” ಕೂಡ ಬಹುರಾಷ್ಟ್ರೀಯವಾಗಿ ಮಾರ್ಪಟ್ಟಿದ್ದು, ಸ್ಥಳೀಯತೆಯಿಂದ ಜಾಗತಿಕವಾಗಿ ಪರಿವರ್ತನೆಯಾಗಿದೆ ಹಾಗೂ ಇದಕ್ಕೆಲ್ಲ ನೀವೇ ಕಾರಣೀಭೂತರು. ಭಾರತವನ್ನು ತಮ್ಮ ಹೃದಯಕ್ಕೆ ಸಮೀಪವಾಗಿಟ್ಟುಕೊಂಡಿರುವ ಪ್ರತಿಯೊಬ್ಬ ಭಾರತೀಯರೂ ಇದನ್ನು ಸಾಧ್ಯವಾಗಿಸಿದ್ದಾರೆ.ನ್ಯೂಯಾರ್ಕ್‌ನಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
September 22nd, 09:30 pm
ಪ್ರಧಾನಮಂತ್ರಿ ಅವರನ್ನು ಭಾರತೀಯ ಸಮುದಾಯವು ಅತ್ಯಂತ ಪ್ರೀತಿ, ಗೌರವ, ಆದರ, ಉತ್ಸಾಹದಿಂದ ಬರಮಾಡಿಕೊಂಡಿತು. ಬೃಹತ್ ಜನಸಮೂಹವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಗಳು, ಜಗತ್ತಿನ ಎರಡು ಮಹಾನ್ ಪ್ರಜಾಪ್ರಭುತ್ವಗಳ ರಾಷ್ಟ್ರಗಳ ನಡುವೆ ಬಾಂಧವ್ಯವನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುವ ಭಾರತೀಯ ಅಮೆರಿಕನ್ ಸಮುದಾಯದಿಂದ ಭಾರತ-ಯುಎಸ್ ಸಂಬಂಧವು ಇನ್ನಷ್ಟು ಸದೃಢವಾಗಿರುವುದು ಕಾಣುತ್ತಿದೆ. ಹಿಂದಿನ ದಿನ ಡೆಲವೇರ್‌ನಲ್ಲಿರುವ ನಿವಾಸದಲ್ಲಿ ಅಮೆರಿಕ ಅಧ್ಯಕ್ಷ ಬಿಡೆನ್ ಅವರೊಂದಿಗಿನ ಭೇಟಿ ಬಗ್ಗೆಯೂ ಪ್ರಧಾನ ಮಂತ್ರಿಗಳು ಪ್ರಸ್ತಾಪಿಸಿದರು. ಈ ವಿಶೇಷ ಸಂದರ್ಭವು ಭಾರತೀಯ ಸಮುದಾಯವು ಸಂಯುಕ್ತ ರಾಷ್ಟ್ರಗಳೊಂದಿಗಿನ ನಂಬಿಕೆ- ವಿಶ್ವಾಸಾರ್ಹತೆಯನ್ನು ಪ್ರತಿಬಿಂಬಿಸುತ್ತಿದೆ ಎಂದು ಶ್ಲಾಘಿಸಿದರು.ಗುಜರಾತ್‌ನ ಗಾಂಧಿನಗರದಲ್ಲಿ ರಿ-ಇನ್ವೆಸ್ಟ್ 2024 ಸಮ್ಮೇಳನದ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
September 16th, 11:30 am
ಗುಜರಾತ್ ರಾಜ್ಯಪಾಲರಾದ ಶ್ರೀ ಆಚಾರ್ಯ ದೇವವ್ರತ್ ಜಿ, ಗುಜರಾತ್ ಮುಖ್ಯಮಂತ್ರಿ, ಶ್ರೀ ಭೂಪೇಂದ್ರಭಾಯಿ ಪಟೇಲ್, ಆಂಧ್ರ ಪ್ರದೇಶ ಮುಖ್ಯಮಂತ್ರಿ ಶ್ರೀ ಚಂದ್ರಬಾಬು ನಾಯ್ಡು ಜಿ, ರಾಜಸ್ಥಾನ ಮುಖ್ಯಮಂತ್ರಿ ಶ್ರೀ ಭಜನ್ ಲಾಲ್ ಶರ್ಮಾ ಜಿ, ಮಧ್ಯಪ್ರದೇಶ ಮುಖ್ಯಮಂತ್ರಿ ಶ್ರೀ ಮೋಹನ್ ಯಾದವ್ ಜಿ, ಛತ್ತೀಸ್‌ಗಢ ಮುಖ್ಯಮಂತ್ರಿ ಮತ್ತು ಗೋವಾ ಮುಖ್ಯಮಂತ್ರಿಗಳೆ, ಸಂಪು ಸಹೋದ್ಯೋಗಿಗಳಾದ ಪ್ರಲ್ಹಾದ್ ಜೋಶಿ ಮತ್ತು ಶ್ರೀಪಾದ್ ನಾಯ್ಕ್ ಜಿ, ಜರ್ಮನಿಯ ಆರ್ಥಿಕ ಸಹಕಾರ ಸಚಿವರು ಮತ್ತು ಡೆನ್ಮಾರ್ಕ್‌ನ ಕೈಗಾರಿಕಾ ವ್ಯವಹಾರ ಸಚಿವರು ಸೇರಿದಂತೆ ವಿದೇಶಿ ಗಣ್ಯ ಅತಿಥಿಗಳೆ, ವಿವಿಧ ರಾಜ್ಯಗಳ ಇಂಧನ ಸಚಿವರೆ, ಹಲವಾರು ದೇಶಗಳ ಪ್ರತಿನಿಧಿಗಳೆ, ಇಲ್ಲಿ ನೆರೆದಿರುವ ಮಹಿಳೆಯರೆ ಮತ್ತು ಮಹನೀಯರೆ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ ನ ಗಾಂಧಿನಗರದಲ್ಲಿ 4ನೇ ಜಾಗತಿಕ ನವೀಕರಿಸಬಹುದಾದ ಇಂಧನ ಹೂಡಿಕೆದಾರರ ಸಮಾವೇಶ ಮತ್ತು ಎಕ್ಸ್ ಪೋ (ಮರು ಹೂಡಿಕೆ) ಉದ್ಘಾಟಿಸಿದರು
September 16th, 11:11 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್ ನ ಗಾಂಧಿನಗರದ ಮಹಾತ್ಮಾ ಮಂದಿರದಲ್ಲಿ 4ನೇ ಜಾಗತಿಕ ನವೀಕರಿಸಬಹುದಾದ ಇಂಧನ ಹೂಡಿಕೆದಾರರ ಸಮಾವೇಶ ಮತ್ತು ಎಕ್ಸ್ ಪೋ (ಮರು ಹೂಡಿಕೆ) ಉದ್ಘಾಟಿಸಿದರು. 3 ದಿನಗಳ ಶೃಂಗಸಭೆಯು 200 ಗಿಗಾವ್ಯಾಟ್ ಗಿಂತ ಹೆಚ್ಚು ಸ್ಥಾಪಿತ ಪಳೆಯುಳಿಕೆಯೇತರ ಇಂಧನ ಸಾಮರ್ಥ್ಯದ ಭಾರತದ ಗಮನಾರ್ಹ ಸಾಧನೆಗೆ ಪ್ರಮುಖ ಕೊಡುಗೆ ನೀಡಿದವರನ್ನು ಗೌರವಿಸುತ್ತದೆ. ಸಾರ್ವಜನಿಕ ಮತ್ತು ಖಾಸಗಿ ವಲಯದ ಕಂಪನಿಗಳು, ನವೋದ್ಯಮಗಳು ಮತ್ತು ಪ್ರಮುಖ ಉದ್ಯಮದ ಉದ್ದಿಮಿಗಳ ಅತ್ಯಾಧುನಿಕ ಆವಿಷ್ಕಾರಗಳನ್ನು ಪ್ರದರ್ಶಿಸುವ ಪ್ರದರ್ಶನವನ್ನು ಶ್ರೀ ನರೇಂದ್ರ ಮೋದಿ ವೀಕ್ಷಿಸಿದರು.ಹಸಿರು ಹೈಡ್ರೋಜನ್ ಕುರಿತ 2ನೇ ಅಂತಾರಾಷ್ಟ್ರೀಯ ಸಮ್ಮೇಳನ ಉದ್ದೇಶಿಸಿ ಪ್ರಧಾನ ಮಂತ್ರಿ ವೀಡಿಯೊ ಸಂದೇಶ
September 11th, 10:40 am
ಸ್ನೇಹಿತರೆ, ಇಡೀ ಜಗತ್ತೇ ನಿರ್ಣಾಯಕ ಪರಿವರ್ತನೆಯ ಹಾದಿಯಲ್ಲಿ ಸಾಗುತ್ತಿದೆ. ಹವಾಮಾನ ಬದಲಾವಣೆಯು ಭವಿಷ್ಯದ ವಿಷಯವಲ್ಲ ಎಂಬ ಅರಿವು ನಮ್ಮೆಲ್ಲರಲ್ಲೂ ಬೆಳೆಯುತ್ತಿದೆ. ಹವಾಮಾನ ಬದಲಾವಣೆಯ ಪರಿಣಾಮವು ನೇರವಾಗಿ ಇಲ್ಲಿ ಮತ್ತು ಈಗ ಅನುಭವವಾಗುತ್ತಿದೆ. ಹಾಗಾಗಿ, ಇದರ ಪರಿಣಾಮಗಳನ್ನು ತಡೆಯುವ ಕ್ರಿಯೆಯ ಸಮಯವೂ ಇಲ್ಲಿದೆ ಮತ್ತು ನಮ್ಮ ಮುಂದೆಯೇ ಬಂದಿದೆ. ಇಂಧನ ಪರಿವರ್ತನೆ ಮತ್ತು ಸುಸ್ಥಿರತೆಯು ಜಾಗತಿಕ ನೀತಿ ರೂಪಿಸುವ ಸಂವಾದಕ್ಕೆ ಕೇಂದ್ರಬಿಂದುವಾಗಿದೆ.ಹಸಿರು ಹೈಡ್ರೋಜನ್ ಕುರಿತ 2ನೇ ಅಂತಾರಾಷ್ಟ್ರೀಯ ಸಮ್ಮೇಳನ ಉದ್ದೇಶಿಸಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
September 11th, 10:20 am
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ವೀಡಿಯೊ ಸಂದೇಶದ ಮೂಲಕ “ಹಸಿರು ಹೈಡ್ರೋಜನ್ ಅಂತಾರಾಷ್ಟ್ರೀಯ ಸಮ್ಮೇಳನ” ಉದ್ದೇಶಿಸಿ ಭಾಷಣ ಮಾಡಿದರು.