ಗ್ರೀನ್ ಹೈಡ್ರೋಜನ್ ಫ್ಯೂಲ್ ಸೆಲ್ ಬಸ್, ಸುಸ್ಥಿರತೆಯನ್ನು ಹೆಚ್ಚಿಸಿ ಮುಂಬರುವ ಪೀಳಿಗೆಗೆ ಹಸಿರು ಭವಿಷ್ಯಕ್ಕೆ ಕೊಡುಗೆ ನೀಡುವ ನಮ್ಮ ಪ್ರಯತ್ನಗಳ ಒಂದು ಭಾಗವಾಗಿದೆ: ಪ್ರಧಾನಮಂತ್ರಿ
October 21st, 08:08 pm
ಗ್ರೀನ್ ಹೈಡ್ರೋಜನ್ ಫ್ಯೂಯಲ್ ಸೆಲ್ ಬಸ್‌ನಲ್ಲಿ ಭೂತಾನ್ ಪ್ರಧಾನಮಂತ್ರಿ ಶೆರಿಂಗ್ ಟೊಬ್ಗೆ ಅವರ ಸವಾರಿಯ ಬಗ್ಗೆ ಸಂತಸ ವ್ಯಕ್ತಪಡಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಗ್ರೀನ್ ಹೈಡ್ರೋಜನ್ ಫ್ಯೂಲ್ ಸೆಲ್ ಬಸ್ ಸುಸ್ಥಿರತೆಯನ್ನು ಹೆಚ್ಚಿಸುವ ಮತ್ತು ಮುಂಬರುವ ಪೀಳಿಗೆಗೆ ಹಸಿರು ಭವಿಷ್ಯಕ್ಕೆ ಕೊಡುಗೆ ನೀಡುವ ಭಾರತದ ಪ್ರಯತ್ನಗಳ ಭಾಗವಾಗಿದೆ ಎಂದು ಹೇಳಿದರು.ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ನಡೆದ ʻಸೆಮಿಕಾನ್ ಇಂಡಿಯಾ-2024ʼ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡದ ಅನುವಾದ
September 11th, 12:00 pm
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೇ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಅಶ್ವಿನಿ ವೈಷ್ಣವ್ ಮತ್ತು ಜಿತಿನ್ ಪ್ರಸಾದ ಅವರೇ, ಜಾಗತಿಕ ಸೆಮಿ ಕಂಡಕ್ಟರ್ (ಸೆಮಿ ಕಂಡಕ್ಟರ್) ಉದ್ಯಮಕ್ಕೆ ಸಂಬಂಧಿಸಿದ ಎಲ್ಲಾ ಪ್ರಮುಖರೇ, ಶಿಕ್ಷಣ, ಸಂಶೋಧನೆ ಮತ್ತು ನಾವೀನ್ಯತೆ ಪ್ರಪಂಚದ ಎಲ್ಲಾ ಪಾಲುದಾರರೇ, ಇತರ ಗೌರವಾನ್ವಿತ ಅತಿಥಿಗಳೇ, ಮಹಿಳೆಯರೇ ಮತ್ತು ಮಹನೀಯರೇ! ಎಲ್ಲರಿಗೂ ನಮಸ್ಕಾರ!ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ಸೆಮಿಕಾನ್ ಇಂಡಿಯಾ-2024 ಸಮ್ಮೇಳನ ಉದ್ಘಾಟಿಸಿದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ
September 11th, 11:30 am
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿರುವ ಇಂಡಿಯಾ ಎಕ್ಸ್‌ಪೋ ಮಾರ್ಟ್‌ನಲ್ಲಿ ಆಯೋಜಿಸಿರುವ ಸೆಮಿಕಾನ್ ಇಂಡಿಯಾ-2024 ಸಮ್ಮೇಳನ ಉದ್ಘಾಟಿಸಿದರು. ಶ್ರೀ ಮೋದಿ ಅವರು ಈ ಸಂದರ್ಭದಲ್ಲಿ ವಸ್ತುಪ್ರದರ್ಶನ ವೀಕ್ಷಿಸಿದರು. ಸೆಪ್ಟೆಂಬರ್ 11ರಿಂದ 13ರ ವರೆಗೆ 3 ದಿನಗಳ ಕಾಲ ನಡೆಯುವ ಸಮ್ಮೇಳನವು ಭಾರತದ ಸೆಮಿಕಂಡಕ್ಟರ್ ಕಾರ್ಯತಂತ್ರ ಮತ್ತು ನೀತಿಗಳನ್ನು ಪ್ರದರ್ಶಿಸಲಿತ್ತದೆ, ಇದು ಸೆಮಿಕಂಡಕ್ಟರ್ ವಲಯದಲ್ಲಿ ಭಾರತವನ್ನು ಜಾಗತಿಕ ಗಮ್ಯತಾಣವಾಗಿ ರೂಪಿಸಲಿದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 78 ನೇ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಭಾರತದ ಭವಿಷ್ಯಕ್ಕಾಗಿ ಮಹತ್ವಾಕಾಂಕ್ಷೆಯ ದೃಷ್ಟಿಕೋನವನ್ನು ಹೊಂದಿದ್ದಾರೆ
August 15th, 10:16 am
ತಮ್ಮ 78ನೇ ಸ್ವಾತಂತ್ರ್ಯ ದಿನದ ಭಾಷಣದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತದ ಅಭಿವೃದ್ಧಿಯನ್ನು ರೂಪಿಸುವ, ಹೊಸ ಆವಿಷ್ಕಾರಗಳಿಗೆ ಚಾಲನೆ ನೀಡುವ ಮತ್ತು ವಿವಿಧ ಕ್ಷೇತ್ರಗಳಲ್ಲಿ ಭಾರತವನ್ನು ಜಾಗತಿಕ ನಾಯಕನನ್ನಾಗಿಸುವ ತಮ್ಮ ಸರ್ಕಾರದ ಭವಿಷ್ಯದ ಸರಣಿ ಕಾರ್ಯಕ್ರಮಗಳ ಕುರಿತು ವಿವರಿಸಿದರು.ಮತ್ಸ್ಯ ಸಂಪದ ಮೂಲಕ ತನ್ನ ಆದಾಯವನ್ನು ದ್ವಿಗುಣಗೊಳಿಸಿದ ಹರಿದ್ವಾರದ ರೈತನಿಗೆ ಪ್ರಧಾನಮಂತ್ರಿಯವರ ಮೆಚ್ಚುಗೆ
December 27th, 02:34 pm
ದೇಶಾದ್ಯಂತ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಸಾವಿರಾರು ಫಲಾನುಭವಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಈ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರು, ಸಂಸದರು, ಶಾಸಕರು ಹಾಗೂ ಸ್ಥಳೀಯ ಮಟ್ಟದ ಜನಪ್ರತಿನಿಧಿಗಳು ಪಾಲ್ಗೊಂಡಿದ್ದರು.'ಹಸಿರು ಬೆಳವಣಿಗೆ' ಕುರಿತ ಬಜೆಟ್ ನಂತರದ ವೆಬಿನಾರ್ ನಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ
February 23rd, 10:22 am
2014 ರಿಂದ ಭಾರತದ ಎಲ್ಲಾ ಬಜೆಟ್ ಗಳಲ್ಲಿ ಒಂದು ಮಾದರಿ ಇದೆ. ಅಂದಿನಿಂದ ನಮ್ಮ ಸರ್ಕಾರದ ಪ್ರತಿಯೊಂದು ಬಜೆಟ್ ಪ್ರಸ್ತುತ ಸವಾಲುಗಳನ್ನು ಏಕಕಾಲದಲ್ಲಿ ಎದುರಿಸುತ್ತಾ ನವಯುಗದ ಸುಧಾರಣೆಗಳಿಗೆ ಒತ್ತು ನೀಡುತ್ತಿದೆ. ಹಸಿರು ಬೆಳವಣಿಗೆ ಮತ್ತು ಇಂಧನ ಪರಿವರ್ತನೆಗಾಗಿ ಭಾರತದ ಕಾರ್ಯತಂತ್ರದ ಮೂರು ಪ್ರಮುಖ ಸ್ತಂಭಗಳಿವೆ. ಮೊದಲನೆಯದಾಗಿ, ನವೀಕರಿಸಬಹುದಾದ ಇಂಧನದ ಉತ್ಪಾದನೆಯನ್ನು ಹೆಚ್ಚಿಸುವುದು; ಎರಡನೆಯದಾಗಿ, ನಮ್ಮ ಆರ್ಥಿಕತೆಯಲ್ಲಿ ಪಳೆಯುಳಿಕೆ ಇಂಧನಗಳ ಬಳಕೆಯನ್ನು ತಗ್ಗಿಸುವುದು; ಮತ್ತು ಮೂರನೆಯದಾಗಿ: ದೇಶದೊಳಗೆ ಅನಿಲ ಆಧಾರಿತ ಆರ್ಥಿಕತೆಯತ್ತ ವೇಗವಾಗಿ ಮುಂದುವರಿಯುವುದು. ಈ ಕಾರ್ಯತಂತ್ರದ ಭಾಗವಾಗಿ, ಎಥೆನಾಲ್ ಮಿಶ್ರಣ, ಪಿಎಂ-ಕುಸುಮ್ ಯೋಜನೆ, ಸೌರ ವಿದ್ಯುತ್ ಉತ್ಪಾದನೆಗೆ ಪ್ರೋತ್ಸಾಹ, ಛಾವಣಿ ಮೇಲೆ ಸೌರ ಯೋಜನೆ, ಕಲ್ಲಿದ್ದಲು ಅನಿಲೀಕರಣ ಅಥವಾ ಬ್ಯಾಟರಿಯಲ್ಲಿ ವಿದ್ಯುತ್ ಸಂಗ್ರಹಣೆ ಸೇರಿದಂತೆ ಅನೇಕ ಪ್ರಮುಖ ಘೋಷಣೆಗಳನ್ನು ನಂತರದ ಬಜೆಟ್ ನಲ್ಲಿ ಮಾಡಲಾಗಿದೆ. ಈ ವರ್ಷದ ಬಜೆಟ್ ನಲ್ಲಿ, ಉದ್ಯಮಕ್ಕೆ ಹಸಿರು ಸಾಲಗಳಿವೆ ಮತ್ತು ರೈತರಿಗೆ ಪಿಎಂ ಪ್ರಣಾಮ್ ಯೋಜನೆಯೂ ಇದೆ. ಹಳ್ಳಿಗಳಿಗೆ ಗೋಬರ್ ಧನ್ ಯೋಜನೆ ಮತ್ತು ನಗರ ಪ್ರದೇಶಗಳಿಗೆ ವಾಹನ ಗುಜರಿ ನೀತಿ ಇದೆ. ಹಸಿರು ಜಲಜನಕಕ್ಕೆ ಒತ್ತು ನೀಡಲಾಗಿದೆ ಮತ್ತು ಗದ್ದೆ ಸಂರಕ್ಷಣೆಗೆ ಸಮಾನ ಗಮನವಿದೆ. ಹಸಿರು ಬೆಳವಣಿಗೆಗೆ ಸಂಬಂಧಿಸಿದಂತೆ ಈ ವರ್ಷದ ಬಜೆಟ್ ನಲ್ಲಿ ಮಾಡಲಾದ ಅವಕಾಶಗಳು ಒಂದು ರೀತಿಯಲ್ಲಿ ನಮ್ಮ ಭವಿಷ್ಯದ ಪೀಳಿಗೆಯ ಉಜ್ವಲ ಭವಿಷ್ಯಕ್ಕೆ ಅಡಿಪಾಯವಾಗಿವೆ.'ಹಸಿರು ಪ್ರಗತಿ(ಬೆಳವಣಿಗೆ)' ಕುರಿತ ಬಜೆಟ್ ನಂತರದ ವೆಬಿನಾರ್ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
February 23rd, 10:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 'ಹಸಿರು ಬೆಳವಣಿಗೆ' ಕುರಿತ ಬಜೆಟ್ ನಂತರದ ವೆಬಿನಾರ್ ಉದ್ದೇಶಿಸಿ ಮಾತನಾಡಿದರು. 2023ರ ಕೇಂದ್ರ ಬಜೆಟ್ ನಲ್ಲಿ ಘೋಷಿಸಲಾದ ಉಪಕ್ರಮಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಸಲಹೆ, ಸೂಚನೆಗಳನ್ನು ಪಡೆಯಲು ಸರ್ಕಾರವು ಆಯೋಜಿಸಿರುವ ಬಜೆಟ್ ನಂತರದ 12 ವೆಬಿನಾರ್‌ಗಳ ಸರಣಿಯಲ್ಲಿ ಇದು ಮೊದಲನೆಯದಾಗಿದೆ.2023ನೇ ಸಾಲಿನ ಕೇಂದ್ರ ಬಜೆಟ್ ಕುರಿತು ಪ್ರಧಾನ ಮಂತ್ರಿಯವರ ಪ್ರತಿಕ್ರಿಯೆ
February 01st, 02:01 pm
ʻಅಮೃತ ಕಾಲʼದ ಈ ಚೊಚ್ಚಲ ಬಜೆಟ್, ಅಭಿವೃದ್ಧಿ ಹೊಂದಿದ ಭಾರತದ ಭವ್ಯ ದೃಷ್ಟಿಕೋನವನ್ನು ಪೂರೈಸುವ ನಿಟ್ಟಿನಲ್ಲಿ ಸುದೃಢ ಅಡಿಪಾಯವನ್ನು ನಿರ್ಮಿಸುತ್ತದೆ. ಈ ಬಜೆಟ್ ದೀನದಲಿತರಿಗೆ ಆದ್ಯತೆ ನೀಡಿದೆ. ಇಂದಿನ ಮಹತ್ವಾಕಾಂಕ್ಷೆಯ ಸಮಾಜದ – ಹಳ್ಳಿಯ ಜನರು, ಬಡವರು, ರೈತರು, ಮಧ್ಯಮ ವರ್ಗದವರ ಕನಸುಗಳನ್ನು ಈ ಬಜೆಟ್ ಈಡೇರಿಸಲಿದೆ.ಈ ಬಜೆಟ್ ವಂಚಿತರಿಗೆ ಆದ್ಯತೆ ನೀಡುತ್ತದೆ: ಪ್ರಧಾನಮಂತ್ರಿ
February 01st, 02:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಭಾರತದ ಅಮೃತ ಕಾಲದ ಮೊದಲ ಬಜೆಟ್ ವಿಕಸಿತ ಭಾರತದ ಆಕಾಂಕ್ಷೆಗಳು ಮತ್ತು ಸಂಕಲ್ಪಗಳನ್ನು ಈಡೇರಿಸಲು ಬಲವಾದ ತಳಹದಿಯನ್ನು ಹಾಕಿದೆ ಎಂದು ಹೇಳಿದ್ದಾರೆ. ಈ ಬಜೆಟ್ ವಂಚಿತರಿಗೆ ಆದ್ಯತೆ ನೀಡುತ್ತದೆ ಮತ್ತು ಮಹತ್ವಾಕಾಂಕ್ಷೆಯ ಸಮಾಜ, ಬಡವರು, ಗ್ರಾಮಗಳು ಮತ್ತು ಮಧ್ಯಮ ವರ್ಗದ ಕನಸುಗಳನ್ನು ಈಡೇರಿಸಲು ಶ್ರಮಿಸುತ್ತದೆ ಎಂದು ಅವರು ಹೇಳಿದರು.ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2022 ರ ಗ್ರ್ಯಾಂಡ್ ಫಿನಾಲೆಯಲ್ಲಿ ಪ್ರಧಾನಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ
August 25th, 08:01 pm
ನಿಮ್ಮಂತಹ ಎಲ್ಲಾ ಅನ್ವೇಷಕರನ್ನು ಭೇಟಿಯಾಗುವುದು ಮತ್ತು ಅವರೊಂದಿಗೆ ಸಂವಹನ ನಡೆಸುವುದನ್ನು ನಾನು ನಿಜವಾಗಿಯೂ ಬಹಳವಾಗಿ ಆನಂದಿಸಿದೆ. ನೀವು ಮುಟ್ಟುವ ಹೊಸ ವಿಷಯಗಳು, ನಿಮ್ಮ ಆವಿಷ್ಕಾರ ಮತ್ತು ನೀವು ಮಾಡುವ ಕೆಲಸದಲ್ಲಿ ನೀವು ತೋರುವ ಆತ್ಮವಿಶ್ವಾಸವು ನನ್ನಂತಹ ಅನೇಕ ಜನರಿಗೆ ಹೊಸದನ್ನು ಮಾಡಲು ಸ್ಫೂರ್ತಿಯಾಗುತ್ತದೆ. ಒಂದು ರೀತಿಯಲ್ಲಿ, ನೀವು ಸ್ಫೂರ್ತಿಯ ಮೂಲವಾಗುತ್ತೀರಿ, ಪ್ರೇರಣೆಯೊದಗಿಸುತ್ತೀರಿ. ಆದ್ದರಿಂದ, ನಾನು ನಿಮ್ಮನ್ನು ನನ್ನ ಹೃದಯಾಂತರಾಳದಿಂದ ಅಭಿನಂದಿಸಲು ಬಯಸುತ್ತೇನೆ!ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2022 ಗ್ರ್ಯಾಂಡ್ ಫಿನಾಲೆ ಉದ್ದೇಶಿಸಿ ಪ್ರಧಾನಿ ಭಾಷಣ
August 25th, 08:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2022 ರ ಗ್ರ್ಯಾಂಡ್ ಫಿನಾಲೆಯನ್ನು ಉದ್ದೇಶಿಸಿ ಮಾತನಾಡಿದರು.ಮೆಸ್ಸರ್ಸ್. ಚೆನಾಬ್ ವ್ಯಾಲಿ ಪವರ್ ಪ್ರಾಜೆಕ್ಟ್ಸ್ ಖಾಸಗಿ ನಿಯಮಿತ ಸಂಸ್ಥೆಯ ಮೂಲಕ 540 ಮೆಗಾವ್ಯಾಟ್ ಕ್ವಾರ್ ಹೈಡ್ರೋ ಎಲೆಕ್ಟ್ರಿಕ್ ಯೋಜನೆಯ ನಿರ್ಮಾಣಕ್ಕೆ ಸಂಸತ್ ಅನುಮೋದನೆ ನೀಡಿದೆ
April 27th, 09:11 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಇಂದು ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಚೆನಾಬ್ ನದಿಯಲ್ಲಿ 540 ಮೆಗಾವ್ಯಾಟ್ ನ (ಎಂ ಡಬ್ಲ್ಯೂ) ಕ್ವಾರ್ ಹೈಡ್ರೋ ಎಲೆಕ್ಟ್ರಿಕ್ ಯೋಜನೆಗೆ ರೂ.4526.12 ಕೋಟಿಯ ಹೂಡಿಕೆಗೆ ಅನುಮೋದನೆ ನೀಡಿದೆ. ಕ್ರಮವಾಗಿ 51% ಮತ್ತು 49% ಈಕ್ವಿಟಿ ಕೊಡುಗೆಯೊಂದಿಗೆ, ಎನ್ ಹೆಚ್ ಪಿ ಸಿ ಮತ್ತು ಜೆ ಕೆ ಎಸ್ ಪಿ ಡಿಸಿ ನಡುವಿನ ಜಂಟಿ ಉದ್ಯಮ ಕಂಪನಿಯಾದ, ಮೆಸ್ಸರ್ಸ್. ಚೆನಾಬ್ ವ್ಯಾಲಿ ಪವರ್ ಪ್ರಾಜೆಕ್ಟ್ಸ್ ಖಾಸಗಿ ನಿಯಮಿತ (ಮೆಸ್ಸರ್ಸ್. ಸಿವಿಪಿಪಿಪಿಎಲ್), ಸಂಸ್ಥೆಯ ಮೂಲಕ 27.04.2022 ರಂದು ಈ ಯೋಜನೆಯನ್ನು ಕಾರ್ಯರೂಪಕ್ಕೆ ತರಲಾಗುವುದು .ಕೋಲ್ಕೋತ್ತಾದ ವಿಕ್ಟೋರಿಯಾ ಸ್ಮಾರಕ ಸಭಾಂಗಣದಲ್ಲಿ ಬಿಪ್ಲೋಬಿ ಭಾರತ್ ಗ್ಯಾಲರಿ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ.
March 23rd, 06:05 pm
ಪಶ್ಚಿಮ ಬಂಗಾಳದ ರಾಜ್ಯಪಾಲ ಶ್ರೀ ಜಗದೀಪ ಧನ್ಕಾರ್ ಜೀ, ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವರಾದ ಶ್ರೀ ಕಿಶನ್ ರೆಡ್ಡಿ ಜೀ, ವಿಕ್ಟೋರಿಯಾ ಸ್ಮಾರಕ ಸಭಾಂಗಣಕ್ಕೆ ಸಂಬಂಧಿಸಿದ ಎಲ್ಲಾ ಗಣ್ಯರೇ, ವಿಶ್ವವಿದ್ಯಾನಿಲಯಗಳ ಉಪಕುಲಪತಿಗಳೇ, ಕಲೆ ಮತ್ತು ಸಂಸ್ಕೃತಿಗೆ ಸಂಬಂಧಿಸಿದ ದಿಗ್ಗಜಗಳೇ, ಮಹಿಳೆಯರೇ ಮತ್ತು ಮಹನೀಯರೇ!.ʻಶಾಹೀದ್ ದಿವಸʼದಂದು ಕೋಲ್ಕತಾದ ವಿಕ್ಟೋರಿಯಾ ಮೆಮೋರಿಯಲ್ ಹಾಲ್‌ನಲ್ಲಿ ʻಬಿಪ್ಲೋಬಿ ಭಾರತ್ ಗ್ಯಾಲರಿʼ ಉದ್ಘಾಟಿಸಿದ ಪ್ರಧಾನಿ
March 23rd, 06:00 pm
ಶಹೀದ್ ದಿವಸ್ ಆಚರಣೆ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕೋಲ್ಕತಾದ ವಿಕ್ಟೋರಿಯಾ ಮೆಮೋರಿಯಲ್ ಹಾಲ್‌ನಲ್ಲಿ ʻಬಿಪ್ಲೋಬಿ ಭಾರತ್ ಗ್ಯಾಲʼರಿಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು. ಪಶ್ಚಿಮ ಬಂಗಾಳದ ರಾಜ್ಯಪಾಲ ಶ್ರೀ ಜಗದೀಪ್ ಧನಕರ್ ಮತ್ತು ಕೇಂದ್ರ ಸಚಿವ ಶ್ರೀ ಜಿ. ಕಿಶನ್ ರೆಡ್ಡಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ಇಂಧನ ಮತ್ತು ಸಂಶೋಧನಾ ಸಂಸ್ಥೆ(ಟೆರಿ)ಯ ಜಾಗತಿಕ ಸುಸ್ಥಿರ ಅಭಿವೃದ್ಧಿ ಶೃಂಗಸಭೆ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
February 16th, 06:33 pm
21ನೇ ಜಾಗತಿಕ ಸುಸ್ಥಿರ ಅಭಿವೃದ್ಧಿ ಶೃಂಗಸಭೆಯಲ್ಲಿ ನಿಮ್ಮೆಲ್ಲರೊಂದಿಗೆ ಸೇರಲು ನನಗೆ ಸಂತೋಷವಾಗಿದೆ. ನನ್ನ 20 ವರ್ಷಗಳ ಸುದೀರ್ಘ ಅಧಿಕಾರಾವಧಿಯಲ್ಲಿ, ಮೊದಲು ಗುಜರಾತ್‌ನಲ್ಲಿ ಮತ್ತು ಈಗ ರಾಷ್ಟ್ರೀಯ ಮಟ್ಟದಲ್ಲಿ ಪರಿಸರ ಮತ್ತು ಸುಸ್ಥಿರ ಅಭಿವೃದ್ಧಿಯು ನನ್ನ ಪ್ರಮುಖ ಕೇಂದ್ರೀಕೃತ ಕ್ಷೇತ್ರವಾಗಿದೆ.ವಿಶ್ವದ ಸುಸ್ಥಿರ ಅಭಿವೃದ್ಧಿ TERI ಸಮ್ಮಿಲನವನ್ನು ಉದ್ದೇಶಿಸಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಉದ್ಘಾಟನಾ ಭಾಷಣ
February 16th, 06:27 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂಧನ ಮತ್ತು ಸಂಪನ್ಮೂಲಗಳ ಸಂಸ್ಥೆ The Energy and Resources Institute’s (TERI)ಯ ಸಮ್ಮೇಳನದಲ್ಲಿ ಉದ್ಘಾಟನಾ ಭಾಷಣ ನೀಡಿದರು. ವಿಡಿಯೊ ಮೆಸೇಜಿನ ಮುಖಾಂತರ ಡಾಮಿನಿಕನ್ ರಿಪಬ್ಲಿಕ್‌ನ ರಾಷ್ಟ್ರಪತಿ ಶ್ರೀ ಲುಯಿಸ್ ಅಬಿನಾದೆರ್, ಗುಯಾನಾ ಗಣರಾಜ್ಯದ ಅಧ್ಯಕ್ಷ ಮೊಹ್ಮದ್ ಇರ್ಫಾನ್ ಅಲಿ, ವಿಶ್ವಸಂಸ್ಥೆಯ ಪ್ರಧಾನ ಉಪ ಕಾರ್ಯದರ್ಶಿ ಅಮಿನಾ ಜೆ ಮೊಹಮ್ಮದ್, ಕೇಂದ್ರ ಸಚಿವ ಭುಪಿಂದರ್ ಯಾದವ್ ಈ ಸಂದರ್ಭದಲ್ಲಿ ಹಾಜರಿದ್ದರು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಮಾರಿಷಸ್ ಪ್ರಧಾನಿ ಪ್ರವಿಂದ್ ಜುಗ್ನೌತ್ ಅವರು ಮಾರಿಷಸ್‌ನಲ್ಲಿ ಜಂಟಿಯಾಗಿ ಸಾಮಾಜಿಕ ವಸತಿ ಘಟಕಗಳ ಯೋಜನೆಯನ್ನು ಉದ್ಘಾಟಿಸಿದರು
January 20th, 06:43 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಮಾರಿಷಸ್ ಪ್ರಧಾನಮಂತ್ರಿ ಶ್ರೀ ಪ್ರವಿಂದ್ ಕುಮಾರ್ ಜುಗ್ನೌತ್ ಅವರು ಇಂದು ಮಾರಿಷಸ್‌ನಲ್ಲಿ ಸಾಮಾಜಿಕ ವಸತಿ ಘಟಕಗಳ ಯೋಜನೆಯನ್ನು ಜಂಟಿಯಾಗಿ ಉದ್ಘಾಟಿಸಿದರು. ಭಾರತ ಮತ್ತು ಮಾರಿಷಸ್ ನಡುವಿನ ಸದೃಢ ಅಭಿವೃದ್ಧಿ ಪಾಲುದಾರಿಕೆಯ ಭಾಗವಾಗಿ ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ಸಂದರ್ಭದಲ್ಲಿ, ಭಾರತದ ಅಭಿವೃದ್ಧಿ ಬೆಂಬಲದ ಭಾಗವಾಗಿ ಇತರೆ ಎರಡು ಯೋಜನೆಗಳಾದ - ಅತ್ಯಾಧುನಿಕ ನಾಗರಿಕ ಸೇವಾ ಕಾಲೇಜು ಸ್ಥಾಪನೆ ಮತ್ತು 8 ಮೆಗಾವ್ಯಾಟ್ ಸೌರ ಪಿವಿ ಫಾರ್ಮ್ ಸ್ಥಾಪನೆ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿತು. ಈ ಸಮಾರಂಭದಲ್ಲಿ ಇಬ್ಬರೂ ಪ್ರಧಾನಿಗಳು ಭಾಗವಹಿಸಿದ್ದರು. ಈ ಕಾರ್ಯಕ್ರಮವನ್ನು ವೀಡಿಯೊ ಕಾನ್ಫರೆನ್ಸ್ ಮೂಲಕ ನಡೆಸಲಾಯಿತು. ಮಾರಿಷಸ್‌ನಲ್ಲಿ ಅಲ್ಲಿನ ಪಿಎಂಒ ಆವರಣದಲ್ಲಿ ಮಾರಿಷಸ್ ಕ್ಯಾಬಿನೆಟ್ ಸಚಿವರು ಮತ್ತು ಮಾರಿಷಸ್ ಸರಕಾರದ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಈ ಕಾರ್ಯಕ್ರಮವು ನಡೆಯಿತು.India and Mauritius are united by history, ancestry, culture, language: PM Modi
January 20th, 04:49 pm
In his remarks, PM Modi said, India and Mauritius are united by history, ancestry, culture, language and the shared waters of the Indian Ocean. Today, our robust development partnership has emerged as a key pillar of our close ties. Mauritius is a prime example of India's approach to development partnership which is based on the needs and priorities of our partners and respects their sovereignty.ರಾಜ್ಯದೊಳಗಿನ ಪ್ರಸರಣ ವ್ಯವಸ್ಥೆ - ಗ್ರೀನ್ ಎನರ್ಜಿ ಕಾರಿಡಾರ್ ಹಂತ-II ಕ್ಕೆ ಕೇಂದ್ರ ಸಂಪುಟದ ಅನುಮೋದನೆ
January 06th, 07:33 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು, 10,750 ಸರ್ಕ್ಯೂಟ್ ಕಿಲೋಮೀಟರ್ (ಸಿಕೆಎಂ) ಪ್ರಸರಣ ಮಾರ್ಗಗಳು ಮತ್ತು ಮತ್ತು ಸುಮಾರು 27,500 ಮೆಗಾ ವೋಲ್ಟ್ ಆಂಪಿಯರ್ ಸಾಮರ್ಥ್ಯದ ಉಪಕೇಂದ್ರಗಳ (ಎಂವಿಎ) ಸೇರ್ಪಡೆಗಾಗಿ ರಾಜ್ಯದೊಳಗಿನ ಪ್ರಸರಣ ವ್ಯವಸ್ಥೆ (ಇಂಟ್ರಾ-ಸ್ಟೇಟ್ ಟ್ರಾನ್ಸ್‌ಮಿಷನ್ ಸಿಸ್ಟಮ್) ಗ್ರೀನ್ ಎನರ್ಜಿ ಕಾರಿಡಾರ್ (ಜಿಇಸಿ) ಎರಡನೇ ಹಂತದ ಯೋಜನೆಗೆ ಇಂದು ಅನುಮೋದನೆ ನೀಡಿದೆ. ಈ ಯೋಜನೆಯು ಏಳು ರಾಜ್ಯಗಳಾದ ಗುಜರಾತ್, ಹಿಮಾಚಲ ಪ್ರದೇಶ, ಕರ್ನಾಟಕ, ಕೇರಳ, ರಾಜಸ್ಥಾನ, ತಮಿಳುನಾಡು ಮತ್ತು ಉತ್ತರ ಪ್ರದೇಶಗಳಲ್ಲಿ ಸರಿಸುಮಾರು 20 ಗಿಗಾವ್ಯಾಟ್ ನವೀಕರಿಸಬಹುದಾದ ಇಂಧನ (ಆರ್ ಇ) ವಿದ್ಯುತ್ ಯೋಜನೆಗಳ ಗ್ರಿಡ್ ಏಕೀಕರಣ ಮತ್ತು ವಿದ್ಯತ್ ಅನ್ನು ಗ್ರಿಡ್ ಗೆ ಸೇರಿಸುವ ಕೆಲಸವನ್ನು ಸುಗಮಗೊಳಿಸುತ್ತದೆ.ನೈಸರ್ಗಿಕ ಕೃಷಿ ಕುರಿತ ರಾಷ್ಟ್ರೀಯ ಸಮಾವೇಶದಲ್ಲಿ ಪ್ರಧಾನಮಂತ್ರಿಯವರ ಭಾಷಣ
December 16th, 04:25 pm
ಗುಜರಾತ್ ರಾಜ್ಯಪಾಲರಾದ ಶ್ರೀ ಆಚಾರ್ಯ ದೇವವ್ರತ್ ಜಿ, ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಭಾಯಿ ಶಾ, ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವರಾದ ನರೇಂದ್ರ ಸಿಂಗ್ ತೋಮರ್ ಜಿ, ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಭಾಯಿ ಪಟೇಲ್ ಜಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿ, ಇತರ ಎಲ್ಲ ಗಣ್ಯರು, ಮತ್ತು ಈ ಕಾರ್ಯಕ್ರಮದ ಭಾಗವಾಗಿರುವ ದೇಶಾದ್ಯಂತದ ನನ್ನ ಸಾವಿರಾರು ರೈತ ಸಹೋದರ ಸಹೋದರಿಯರೇ.