ಜಿ7 ಶೃಂಗಸಭೆಯ 2ನೇ ದಿನದ ಅಧಿವೇಶನದಲ್ಲಿ 2 ಕಲಾಪ ಉದ್ದೇಶಿಸಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
June 13th, 08:06 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2ನೇ ದಿನದ ಜಿ7 ಶೃಂಗಸಭೆಯ ಅಧಿವೇಶನದಲ್ಲಿಂದು 2 ವರ್ಚುವಲ್ ಕಲಾಪಗಳಲ್ಲಿ ಪಾಲ್ಗೊಂಡಿದ್ದರು. ‘ಒಟ್ಟಾಗಿ ಸೇರಿ ಮರುನಿರ್ಮಾಣ – ಮುಕ್ತ ಸಮಾಜ ಮತ್ತು ಆರ್ಥಿಕತೆಗಳು’ ಹಾಗೂ ‘ಹಸಿರು ಮರುನಿರ್ಮಾಣ: ಹವಾಮಾನ ಮತ್ತು ಪ್ರಕೃತಿ’ ಈ ಎರಡು ವಿಷಯಗಳ ಕುರಿತು 2 ಕಲಾಪಗಳು ಜರುಗಿದವು.Social Media Corner – 24th Jul’16
July 24th, 07:22 pm