Today our MSMEs have a great opportunity to become a strong part of the global supply chain: PM Modi

February 27th, 06:30 pm

Prime Minister Narendra Modi participated in the program ‘Creating the Future – Digital Mobility for Automotive MSME Entrepreneurs’ in Madurai, Tamil Nadu today and addressed thousands of MSMEs entrepreneurs working in the motive sector. Addressing the event, the Prime Minister mentioned that 7 percent of the country’s GDP comes from the mobile industry which makes it a major part of the nation’s nomy. The Prime Minister also acknowledged the role of the mobile industry in promoting manufacturing and innovation.

ತಮಿಳುನಾಡಿನ ಮಧುರೈನಲ್ಲಿ ನಡೆದ 'ಡಿಜಿಟಲ್ ಮೊಬಿಲಿಟಿ – ಆಟೋಮೋಟಿವ್ ಎಂಎಸ್‌ಎಂಇ ಉದ್ಯಮಿಗಳಿಗೆ ಭವಿಷ್ಯ ಸೃಷ್ಟಿʼ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪ್ರಧಾನಮಂತ್ರಿಗಳು

February 27th, 06:13 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮಿಳುನಾಡಿನ ಮಧುರೈನಲ್ಲಿ ನಡೆದ ' ಡಿಜಿಟಲ್ ಮೊಬಿಲಿಟಿ – ಟೋಮೋಟಿವ್ ಎಂಎಸ್‌ಎಂಇ ಉದ್ಯಮಿಗಳಿಗೆ ಭವಿಷ್ಯ ಸೃಷ್ಟಿʼ ಕಾರ್ಯಕ್ರಮದಲ್ಲಿ ಪಾಲ್ಗೊಂಡರು ಮತ್ತು ವಾಹನ ವಲಯದಲ್ಲಿ ಕೆಲಸ ಮಾಡುತ್ತಿರುವ ಸಾವಿರಾರು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳನ್ನು (ಎಂಎಸ್‌ಎಂಇ) ಉದ್ದೇಶಿಸಿ ಮಾತನಾಡಿದರು. ಪ್ರಧಾನಮಂತ್ರಿಯವರು ಗಾಂಧಿಗ್ರಾಮದಲ್ಲಿ ತರಬೇತಿ ಪಡೆದ ಮಹಿಳಾ ಉದ್ಯಮಿಗಳು ಮತ್ತು ಶಾಲಾ ಮಕ್ಕಳೊಂದಿಗೆ ಸಂವಾದ ನಡೆಸಿದರು.

Our policy-making is based on the pulse of the people: PM Modi

July 08th, 06:31 pm

PM Modi addressed the first ‘Arun Jaitley Memorial Lecture’ in New Delhi. In his remarks, PM Modi said, We adopted the way of growth through inclusivity and tried for everyone’s inclusion. The PM listed measures like providing gas connections to more than 9 crore women, more than 10 crore toilets for the poor, more than 45 crore Jan Dhan accounts, 3 crore pucca houses to the poor.

PM Modi addresses the first "Arun Jaitley Memorial Lecture" in New Delhi

July 08th, 06:30 pm

PM Modi addressed the first ‘Arun Jaitley Memorial Lecture’ in New Delhi. In his remarks, PM Modi said, We adopted the way of growth through inclusivity and tried for everyone’s inclusion. The PM listed measures like providing gas connections to more than 9 crore women, more than 10 crore toilets for the poor, more than 45 crore Jan Dhan accounts, 3 crore pucca houses to the poor.

ಡಿಜಿಟಲ್ ಇಂಡಿಯಾ ಅಭಿಯಾನದ 6 ನೇ ವಾರ್ಷಿಕೋತ್ಸವದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣದ ಇಂಗ್ಲೀಷ್ ಅವತರಣಿಕೆ.

July 01st, 11:01 am

ಕೇಂದ್ರ ಸಂಪುಟದಲ್ಲಿ ನನ್ನ ಸಹೋದ್ಯೋಗಿಯಾಗಿರುವ ಶ್ರೀ ರವಿಶಂಕರ ಪ್ರಸಾದ್ ಜೀ, ಶ್ರೀ ಸಂಜಯ್ ಧೋತ್ರೇ ಜೀ, ನನ್ನೆಲ್ಲಾ ಸಹೋದ್ಯೋಗಿಗಳೇ, ಡಿಜಿಟಲ್ ಇಂಡಿಯಾದ ವಿವಿಧ ಉಪಕ್ರಮಗಳಲ್ಲಿ ತೊಡಗಿಸಿಕೊಂಡಿರುವ, ಸಹೋದರರೇ ಮತ್ತು ಸಹೋದರಿಯರೇ!. ಡಿಜಿಟಲ್ ಆಂದೋಲನದ ಆರು ವರ್ಷ ಪೂರ್ಣಗೊಳಿಸಿರುವುದಕ್ಕೆ ನಿಮಗೆಲ್ಲಾ ಅಭಿನಂದನೆಗಳು!.

ಡಿಜಿಟಲ್ ಇಂಡಿಯಾ' ಫಲಾನುಭವಿಗಳೊಂದಿಗೆ ಸಂವಾದ ನಡೆಸಿದ ಪ್ರಧಾನಿ

July 01st, 11:00 am

ಪ್ರಧಾನಮಂತ್ರಿ ಶ್ರೀ ನರೇದ್ರ ಮೋದಿ ಅವರು ಇಂದು 'ಡಿಜಿಟಲ್ ಇಂಡಿಯಾ' ಅಭಿಯಾನವು ಆರು ವರ್ಷಗಳನ್ನು ಪೂರ್ಣಗೊಳಿಸಿದ ಸಂದರ್ಭದ ಅಂಗವಾಗಿ ವಿಡಿಯೋ ಕಾನ್ಫರೆನ್ಸ್ ಮೂಲಕ 'ಡಿಜಿಟಲ್ ಇಂಡಿಯಾ'ದ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವ ಶ್ರೀ ರವಿ ಶಂಕರ್ ಪ್ರಸಾದ್ ಮತ್ತು ಶಿಕ್ಷಣ ಖಾತೆ ಸಹಾಯಕ ಸಚಿವ ಶ್ರೀ ಸಂಜಯ್ ಶಾಮರಾವ್ ಧೋತ್ರೆ ಉಪಸ್ಥಿತರಿದ್ದರು.

4 ವರ್ಷ ಪೂರ್ಣಗೊಳಿಸಿದ ಜಿಎಸ್‌ಟಿ ತೆರಿಗೆ ವ್ಯವಸ್ಥೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಪ್ರಧಾನಿ

June 30th, 02:39 pm

ಜಿಎಸ್‌ಟಿ ತೆರಿಗೆ ವ್ಯವಸ್ಥೆ ಅನುಷ್ಠಾನಗೊಂಡು 4 ವರ್ಷಗಳು ಪೂರ್ಣಗೊಂಡಿರುವ ಬಗ್ಗೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ ಮತ್ತು ಭಾರತದ ಆರ್ಥಿಕ ವ್ಯವಸ್ಥೆಯಲ್ಲಿ ಇದೊಂದು ಮೈಲಿಗಲ್ಲು ಎಂದು ಬಣ್ಣಿಸಿದ್ದಾರೆ.

Cabinet clears pension scheme for traders

May 31st, 09:02 pm

India has a rich tradition of trade and commerce. Our traders continue to make a strong contribution to India’s economic growth.

PM Modi addresses public meeting in Churu, Rajasthan

February 26th, 02:07 pm

Prime Minister Narendra Modi addressed a huge public meeting in Churu district of Rajasthan today. Addressing the gathering, PM Modi said that the country is in safe hands and that he belongs to a party for which the country is the most important, much more than the party and the self.

ಜಿಎಸ್ಟಿ ಕೌನ್ಸಿಲ್ ತನ್ನ 32 ನೆಯ ಸಭೆಯಲ್ಲಿ ನಡೆಸಿದ ಪ್ರಮುಖ ನಿರ್ಧಾರಗಳು ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವರಾದ ಅರುಣ್ ಜೇಟ್ಲಿ ಅವರ ನೇತೃತ್ವದಲ್ಲಿ ನಡೆಯಿತು

January 10th, 07:12 pm

ಸಣ್ಣ ಉದ್ಯಮಗಳಿಗೆ ದೊಡ್ಡ ಉತ್ತೇಜನ ನೀಡುತ್ತಿರುವ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಗುರುವಾರ ಜಿಎಸ್ಟಿ ಕೌನ್ಸಿಲ್ ಸಂಯೋಜನೆ ಯೋಜನೆಯ ವಾರ್ಷಿಕ ವಹಿವಾಟು ವಿನಾಯಿತಿ ಮಿತಿಯನ್ನು ದ್ವಿಗುಣಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.ಕೌನ್ಸಿಲ್ ಜಿಎಸ್ಟಿ ವಿನಾಯಿತಿ ಮಿತಿಯನ್ನು ಈಶಾನ್ಯ ರಾಜ್ಯಗಳಿಗೆ 10 ಲಕ್ಷ ರೂಪಾಯಿಗಳಿಂದ 20 ಲಕ್ಷ ರೂಪಾಯಿಗಳಿಗೆ ಮತ್ತು ಉಳಿದವರಿಗೆ ರೂ. 20 ಲಕ್ಷದಿಂದ 40 ಲಕ್ಷ ರೂ.ಗೆ ಹೆಚ್ಚಿಸಿದೆ ಎಂದು ಜೇಟ್ಲಿ ತಿಳಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಹಲವು ಯೋಜನೆಗಳ ಶಂಕುಸ್ಥಾಪನೆ ಸಮಾರಂಭದಲ್ಲಿ ಪ್ರಧಾನಿ ಭಾಗಿ

July 29th, 02:20 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಲಕ್ನೋಗೆ ಭೇಟಿ ನೀಡಿದ್ದರು. ಅವರು ಉತ್ತರ ಪ್ರದೇಶದಲ್ಲಿ ಸುಮಾರು 60 ಸಾವಿರ ಕೋಟಿ ರೂಪಾಯಿ ಒಟ್ಟಾರೆ ಹೂಡಿಕೆಯ 81 ಯೋಜನೆಗಳ ಶಂಕುಸ್ಥಾಪನೆ ಅಥವಾ ಭೂಮಿ ಪೂಜೆ ಸಮಾರಂಭದಲ್ಲಿ ಭಾಗಿಯಾದರು.

The speed with which projects have moved in Uttar Pradesh under the present government within five months, is outstanding: PM Modi

July 29th, 02:20 pm

The Prime Minister, Shri Narendra Modi, today visited Lucknow. He attended the groundbreaking ceremony of 81 projects in Uttar Pradesh, with a total investment of over 60,000 crore rupees.

Diwali has come early for our citizens due to the decisions taken in the GST Council: PM

October 07th, 12:04 pm

PM Narendra Modi today laid foundation stone for bridge between Okha and Beyt Dwarka. Addressing a public meeting, PM Modi stressed on building of infrastructure that would enhance economic activities and add to development.

ಗುಜರಾತ್ ನಲ್ಲಿ ಒಖಾ ಮತ್ತು ಬೆಟ್ ದ್ವಾರಕಾ ನಡುವಿನ ಸೇತುವೆಗಾಗಿ ಮೋದಿ ಶಂಕುಸ್ಥಾಪನೆ ಮಾಡಿದರು

October 07th, 12:03 pm

ಒಖ ಮತ್ತು ಬೇಯ್ತ್ ದ್ವಾರಕಾ ನಡುವಿನ ಸೇತುವೆಗಾಗಿ ಪ್ರಧಾನಿ ನರೇಂದ್ರ ಮೋದಿ ಇಂದು ಶಂಕುಸ್ಥಾಪನೆ ಮಾಡಿದರು . ಸಾರ್ವಜನಿಕ ಸಭೆಯೊಂದನ್ನು ಉದ್ದೇಶಿಸಿ ಮಾತನಾಡಿದ ಅವರು, ಆರ್ಥಿಕ ಚಟುವಟಿಕೆಗಳನ್ನು ಹೆಚ್ಚಿಸುವ ಮತ್ತು ಅಭಿವೃದ್ಧಿಗೆ ಸೇರಿಸುವ ಮೂಲಭೂತ ಸೌಕರ್ಯಗಳನ್ನು ನಿರ್ಮಿಸುವ ಬಗ್ಗೆ ಮೋದಿ ಒತ್ತಿಹೇಳಿದ್ದಾರೆ.

India ushers in GST amid historic midnight session of Parliament

July 01st, 12:50 am

Making a brief address before the launch of Goods and Services Tax (GST) from the Central hall of Parliament House, Prime Minister Narendra Modi said that it would build a better India. He said that GST was a shining example of cooperative federalism.

ಜಿಎಸ್ ಟಿ ದೇಶದ ಆರ್ಥಿಕತೆಯನ್ನು ಏಕೀಕರಿಸುತ್ತದೆ: ಪ್ರಧಾನಿ ನರೇಂದ್ರ ಮೋದಿ

June 30th, 10:51 pm

ಸಂಸತ್ ಭವನದ ಕೇಂದ್ರ ಸಭಾಂಗಣದಿಂದ ಸರಕುಗಳ ಮತ್ತು ಸೇವೆಗಳ ತೆರಿಗೆ (ಜಿಎಸ್ ಟಿ ) ಪ್ರಾರಂಭವಾಗುವ ಮೊದಲು ತಮ್ಮ ಭಾಷಣದಲ್ಲಿ , ಜಿಎಸ್ ಟಿ ಉತ್ತಮ ಭಾರತವನ್ನು ನಿರ್ಮಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರು. ಜಿಎಸ್ ಟಿ ಸಹಕಾರಿ ಫೆಡರಲಿಸಂನ ಒಂದು ಉದಾಹರಣೆ ಎಂದು ಅವರು ಹೇಳಿದರು.