Vibrant Gujarat is not just an event of branding, but it is also an event of bonding: PM Modi
September 27th, 11:00 am
PM Modi addressed the programme marking 20 years celebration of the Vibrant Gujarat Global Summit at Science City in Ahmedabad. He remarked that the seeds sown twenty years ago have taken the form of a magnificent and perse Vibrant Gujarat. Reiterating that Vibrant Gujarat is not merely a branding exercise for the state but an occasion to strengthen the bonding, PM Modi emphasized that the summit is a symbol of a solid bond associated with him and the capabilities of 7 crore people of the state.ʻವೈಬ್ರೆಂಟ್ ಗುಜರಾತ್ ಜಾಗತಿಕ ಶೃಂಗಸಭೆʼಯ 20ನೇ ವರ್ಷಾಚರಣೆಯ ಅಂಗವಾಗಿ ಪ್ರಧಾನಮಂತ್ರಿಗಳ ಭಾಷಣ
September 27th, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಹಮದಾಬಾದ್ನ ʻಸೈನ್ಸ್ ಸಿಟಿʼಯಲ್ಲಿ ನಡೆದ ʻವೈಬ್ರೆಂಟ್ ಗುಜರಾತ್ ಜಾಗತಿಕ ಶೃಂಗಸಭೆʼಯ 20ನೇ ವಾರ್ಷಿಕೋತ್ಸವದ ಅಂಗವಾಗಿ ನಡೆದ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು. ʻವೈಬ್ರೆಂಟ್ ಗುಜರಾತ್ ಜಾಗತಿಕ ಶೃಂಗಸಭೆʼಯನ್ನು 20 ವರ್ಷಗಳ ಹಿಂದೆ 2003ರ ಸೆಪ್ಟೆಂಬರ್ 28ರಂದು ಅಂದಿನ ಗುಜರಾತ್ ಮುಖ್ಯಮಂತ್ರಿಗಳಾಗಿದ್ದ ಶ್ರೀ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವದಲ್ಲಿ ಪ್ರಾರಂಭಿಸಲಾಯಿತು. ಕಾಲಾನಂತರದಲ್ಲಿ, ಇದು ನಿಜವಾದ ಜಾಗತಿಕ ಕಾರ್ಯಕ್ರಮವಾಗಿ ರೂಪಾಂತರಗೊಂಡಿದ್ದು, ಭಾರತದ ಪ್ರಮುಖ ವ್ಯಾಪಾರ ಶೃಂಗಸಭೆಗಳಲ್ಲಿ ಒಂದಾಗಿದೆ.ನರ್ಮದಾ ನದಿಗೆ ಅಡ್ಡಲಾಗಿ ಅಣೆಕಟ್ಟೆಗೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ, ಭಾರುಚ್ ನಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಭಾಷಣ
October 08th, 03:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನರ್ಮದಾ ನದಿಗೆ ಅಡ್ಡಲಾಗಿ ನಿರ್ಮಿಸಲುದ್ದೇಶಿಸಿರುವ ಬದ್ಭೂತ್ ಅಣೆಕಟ್ಟೆಗೆ ಶಂಕುಸ್ಥಾಪನೆ ಅಂಕವಾಗಿ ಫಲಕ ಅನಾವರಣ ಮಾಡಿದರು. ಭಾರುಚ್ ನಲ್ಲಿ ಸಾರ್ವಜನಿಕ ಸಭೆಯಲ್ಲಿ ಪ್ರಧಾನಮಂತ್ರಿಯವರು, ಉದ್ನಾ (ಸೂರತ್, ಗುಜರಾತ್) ಮತ್ತು ಜೈನಗರ್ (ಬಿಹಾರ) ನಡುವಿನ ಅಂತ್ಯೋದಯ ಎಕ್ಸ್ ಪ್ರೆಸ್ ಗೆ ಹಸಿರು ನಿಶಾನೆ ತೋರಿದರು. ಗುಜರಾತ್ ನರ್ಮದಾ ರಸಗೊಬ್ಬರ ನಿಗಮ ನಿಯಮಿತದ ವಿವಿಧ ಘಟಕಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಅಂಗವಾಗಿ ಅವರು ಫಲಕ ಅನಾವರಣ ಮಾಡಿದರು.