ಗುಜರಾತಿನ ಕಚ್‌ನಲ್ಲಿ ದೀಪಾವಳಿಯ ಸಂದರ್ಭದಲ್ಲಿ ಭದ್ರತಾ ಸಿಬ್ಬಂದಿಗೆ ಪ್ರಧಾನಮಂತ್ರಿಯವರ ಭಾಷಣದ ಪಠ್ಯ
October 31st, 07:05 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್‌ನ ಕಚ್‌ನ ಕ್ರೀಕ್ ಏರಿಯಾದಲ್ಲಿರುವ ಲಕ್ಕಿ ನಾಲಾದಲ್ಲಿ ಬಿಎಸ್‌ಎಫ್, ಸೇನೆ, ನೌಕಾಪಡೆ ಮತ್ತು ವಾಯುಪಡೆಯ ವೀರ ಸಿಬ್ಬಂದಿಗಳೊಂದಿಗೆ ದೀಪಾವಳಿಯನ್ನು ಆಚರಿಸಿದರು."ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ ನ ಕಚ್ ನಲ್ಲಿ ಭಾರತೀಯ ಸಶಸ್ತ್ರ ಪಡೆಗಳೊಂದಿಗೆ ದೀಪಾವಳಿಯನ್ನು ಆಚರಿಸಿದರು "
October 31st, 07:00 pm
ಗುಜರಾತ್ ನ ಕಚ್ ನ ಕ್ರೀಕ್ ಏರಿಯಾದಲ್ಲಿರುವ ಲಕ್ಕಿ ನಾಲಾದಲ್ಲಿ ಬಿ.ಎಸ್.ಎಫ್, ಸೇನೆ, ನೌಕಾಪಡೆ ಮತ್ತು ವಾಯುಪಡೆಯ ವೀರ ಸಿಬ್ಬಂದಿಗಳೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೀಪಾವಳಿಯನ್ನು ಆಚರಿಸಿದರು.ತುರ್ತು ಪರಿಸ್ಥಿತಿಯ ಮನಸ್ಥಿತಿ ಹೊಂದಿರುವ ಕಾಂಗ್ರೆಸ್ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಕಳೆದುಕೊಂಡಿದೆ: ಪ್ರಧಾನಿ ಮೋದಿ
April 02nd, 12:30 pm
2024 ರ ಲೋಕಸಭಾ ಚುನಾವಣೆಗೆ ಮುನ್ನ, ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉತ್ತರಾಖಂಡದ ರುದ್ರಪುರದಲ್ಲಿ ದೊಡ್ಡ ಪ್ರೇಕ್ಷಕರನ್ನು ಉದ್ದೇಶಿಸಿ ಮಾತನಾಡಿದರು. ತಮ್ಮ ಭಾಷಣವನ್ನು ಆರಂಭಿಸಿದ ಪ್ರಧಾನಿ ಮೋದಿ, ಇದು ಉತ್ತರಾಖಂಡದ 'ದೇವಭೂಮಿ'ಯಲ್ಲಿ ನನ್ನ ಚೊಚ್ಚಲ ಚುನಾವಣಾ ರ ್ಯಾಲಿಯನ್ನು ಗುರುತಿಸುತ್ತದೆ. ಮೇಲಾಗಿ, ಈ ರ ್ಯಾಲಿಯು ಆಗಾಗ್ಗೆ ಮಿನಿ ಇಂಡಿಯಾ ಎಂಬ ಹಣೆಪಟ್ಟಿ ಹೊಂದಿರುವ ಪ್ರದೇಶದಲ್ಲಿ ತೆರೆದುಕೊಳ್ಳುತ್ತದೆ. ನೀವೆಲ್ಲರೂ ನಮ್ಮನ್ನು ಇಷ್ಟು ದೊಡ್ಡ ಸಂಖ್ಯೆಯಲ್ಲಿ ಆಶೀರ್ವದಿಸಲು ಇಲ್ಲಿಗೆ ಬಂದಿದ್ದೀರಿ. ನಿಮ್ಮೆಲ್ಲರಿಗೂ ನಾವು ತುಂಬಾ ಕೃತಜ್ಞರಾಗಿರುತ್ತೇವೆ. ”ತುರ್ತು ಪರಿಸ್ಥಿತಿಯ ಮನಸ್ಥಿತಿ ಹೊಂದಿರುವ ಕಾಂಗ್ರೆಸ್ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಕಳೆದುಕೊಂಡಿದೆ: ಪ್ರಧಾನಿ ಮೋದಿ
April 02nd, 12:00 pm
2024 ರ ಲೋಕಸಭಾ ಚುನಾವಣೆಗೆ ಮುನ್ನ, ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉತ್ತರಾಖಂಡದ ರುದ್ರಪುರದಲ್ಲಿ ದೊಡ್ಡ ಪ್ರೇಕ್ಷಕರನ್ನು ಉದ್ದೇಶಿಸಿ ಮಾತನಾಡಿದರು. ತಮ್ಮ ಭಾಷಣವನ್ನು ಆರಂಭಿಸಿದ ಪ್ರಧಾನಿ ಮೋದಿ, ಇದು ಉತ್ತರಾಖಂಡದ 'ದೇವಭೂಮಿ'ಯಲ್ಲಿ ನನ್ನ ಚೊಚ್ಚಲ ಚುನಾವಣಾ ರ್‍ಯಾಲಿಯನ್ನು ಗುರುತಿಸುತ್ತದೆ. ಮೇಲಾಗಿ, ಈ ರ್‍ಯಾಲಿಯು ಆಗಾಗ್ಗೆ ಮಿನಿ ಇಂಡಿಯಾ ಎಂಬ ಹಣೆಪಟ್ಟಿ ಹೊಂದಿರುವ ಪ್ರದೇಶದಲ್ಲಿ ತೆರೆದುಕೊಳ್ಳುತ್ತದೆ. ನೀವೆಲ್ಲರೂ ನಮ್ಮನ್ನು ಇಷ್ಟು ದೊಡ್ಡ ಸಂಖ್ಯೆಯಲ್ಲಿ ಆಶೀರ್ವದಿಸಲು ಇಲ್ಲಿಗೆ ಬಂದಿದ್ದೀರಿ. ನಿಮ್ಮೆಲ್ಲರಿಗೂ ನಾವು ತುಂಬಾ ಕೃತಜ್ಞರಾಗಿರುತ್ತೇವೆ. ”'ಈಗ ರೈತರಿಗೆ ಬೆಂಬಲದ ಭರವಸೆ ಇದೆ': ಪ್ರಧಾನಿಗೆ ಪಂಜಾಬ್ ರೈತ
January 08th, 03:21 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಕ್ಷಿತ್ ಭಾರತ್ ಸಂಕಲ್ಪ ಯಾತ್ರೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ಕೇಂದ್ರ ಸಚಿವರು, ಸಂಸದರು, ಶಾಸಕರು ಮತ್ತು ಸ್ಥಳೀಯ ಮಟ್ಟದ ಪ್ರತಿನಿಧಿಗಳೊಂದಿಗೆ ದೇಶಾದ್ಯಂತದ ಸಾವಿರಾರು ಮಂದಿ ವಿಕ್ಷಿತ್ ಭಾರತ್ ಸಂಕಲ್ಪ ಯಾತ್ರೆ ಫಲಾನುಭವಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.ಶ್ರೀ ಗುರುನಾನಕ್ ದೇವ್ ಅವರ ಪರ್ಕಾಶ್ ಪರ್ವದ ಶುಭ ಸಂದರ್ಭದಲ್ಲಿ ಶುಭಾಶಯ ಕೋರಿದ ಪ್ರಧಾನಮಂತ್ರಿಯವರು
November 27th, 09:53 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಶ್ರೀ ಗುರುನಾನಕ್ ದೇವ್ ಅವರ ಪ್ರಕಾಶ್ ಪರ್ವದ ಶುಭ ಸಂದರ್ಭದಲ್ಲಿ ರಾಷ್ಟ್ರಕ್ಕೆ ಶುಭಾಷಯ ಕೋರಿದ್ದಾರೆ. ಶ್ರೀ ಗುರುನಾನಕ್ ದೇವ್ ಅವರು ಇತರರ ಸೇವೆ ಮತ್ತು ಭ್ರಾತೃತ್ವ ವೃದ್ಧಿಗೆ ಒತ್ತು ನೀಡಿರುವುದು ಪ್ರಪಂಚದಾದ್ಯಂತದ ಲಕ್ಷಾಂತರ ಜನರಿಗೆ ಶಕ್ತಿಯನ್ನು ನೀಡುತ್ತದೆ ಎಂದು ಶ್ರೀ ಮೋದಿಯವರು ಹೇಳಿದರು.ಮಥುರಾದಲ್ಲಿ ಸಂತ ಮೀರಾಬಾಯಿ ಅವರ 525 ನೇ ಜನ್ಮ ದಿನಾಚರಣೆಯಲ್ಲಿ ಪ್ರಧಾನ ಮಂತ್ರಿ ಅವರ ಭಾಷಣದ ಕನ್ನಡ ಅನುವಾದ
November 23rd, 07:00 pm
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಬ್ರಜ್ ನ ಗೌರವಾನ್ವಿತ ಸಂತರು, ಉತ್ತರ ಪ್ರದೇಶದ ರಾಜ್ಯಪಾಲೆ ಆನಂದಿಬೆನ್ ಪಟೇಲ್, ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಜೀ, ನಮ್ಮ ಇಬ್ಬರು ಉಪಮುಖ್ಯಮಂತ್ರಿಗಳು, ಸಂಪುಟದ ಹಲವಾರು ಸದಸ್ಯರು, ಮಥುರಾದ ಸಂಸತ್ ಸದಸ್ಯರು, ಸಹೋದರಿ ಹೇಮಾ ಮಾಲಿನಿ ಜೀ ಮತ್ತು ಬ್ರಜ್ ನ ನನ್ನ ಪ್ರೀತಿಯ ನಿವಾಸಿಗಳೇ!ಉತ್ತರ ಪ್ರದೇಶದ ಮಥುರಾದಲ್ಲಿ ಸಂತ ಮೀರಾಬಾಯಿ ಜನ್ಮೋತ್ಸವದಲ್ಲಿ ಪಾಲ್ಗೊಂಡ ಪ್ರಧಾನಮಂತ್ರಿ
November 23rd, 06:27 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಮಥುರಾದಲ್ಲಿ ಸಂತ ಮೀರಾಬಾಯಿ ಅವರ 525ನೇ ಜನ್ಮ ದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ಸಂತ ಮೀರಾಬಾಯಿ ಜನ್ಮೋತ್ಸವದಲ್ಲಿ ಭಾಗವಹಿಸಿದ್ದರು. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತ ಮೀರಾ ಬಾಯಿ ಅವರ ಗೌರವಾರ್ಥ ಸ್ಮರಣಾರ್ಥ ಅಂಚೆ ಚೀಟಿ ಮತ್ತು ನಾಣ್ಯವನ್ನು ಬಿಡುಗಡೆ ಮಾಡಿದರು. ವಸ್ತುಪ್ರದರ್ಶನದಲ್ಲಿ ಹೆಜ್ಜೆ ಹಾಕಿದ ಅವರು ಸಾಂಸ್ಕೃತಿಕ ಕಾರ್ಯಕ್ರಮಕ್ಕೂ ಸಾಕ್ಷಿಯಾದರು. ಈ ಸಂದರ್ಭವು ಸಂತ ಮೀರಾಬಾಯಿ ಅವರ ಸ್ಮರಣಾರ್ಥ ವರ್ಷವಿಡೀ ಕಾರ್ಯಕ್ರಮಗಳ ಸರಣಿಯ ಚಾಲನೆಗೂ ನಾಂದಿ ಹಾಡಿತು.PM Narendra Modi addresses public meetings in Pali & Pilibanga, Rajasthan
November 20th, 12:00 pm
Amidst the ongoing election campaigning in Rajasthan, PM Modi’s rally spree continued as he addressed public meetings in Pali and Pilibanga. Addressing a massive gathering, PM Modi emphasized the nation’s commitment to development and the critical role Rajasthan plays in India’s advancement in the 21st century. The Prime Minister underlined the development vision of the BJP government and condemned the misgovernance of the Congress party in the state.ಗ್ರೀಸ್‌ನ ಅಥೆನ್ಸ್‌ನಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಪಠ್ಯಾಂತರ
August 25th, 09:30 pm
ಸಂಭ್ರಮದ ವಾತಾವರಣ, ಹಬ್ಬದ ಉತ್ಸಾಹ ಇದ್ದಾಗ, ಥಟ್ಟನೆ ಯಾರೊಬ್ಬರೂ ತಮ್ಮ ಕುಟುಂಬ ಸದಸ್ಯರ ನಡುವೆ ಇರಲು ಬಯಸುತ್ತಾರೆ. ನಾನು ಕೂಡ ಇಂದು ನನ್ನ ಕುಟುಂಬ ಸದಸ್ಯರ ನಡುವೆ ಬಂದಿದ್ದೇನೆ. ಇದು ಶ್ರಾವಣ ಮಾಸ. ಒಂದು ರೀತಿಯಲ್ಲಿ ಶಿವನ ತಿಂಗಳು ಎಂದು ಪರಿಗಣಿಸಲಾಗಿದೆ, ಮತ್ತು ನಮ್ಮ ದೇಶವು ಈ ಪವಿತ್ರ ತಿಂಗಳಲ್ಲಿ ಹೊಸ ಮೈಲಿಗಲ್ಲನ್ನು ಸಾಧಿಸಿದೆ. ಚಂದ್ರನ ಕತ್ತಲ ವಲಯವಾದ ದಕ್ಷಿಣ ಧ್ರುವದಲ್ಲಿ ಇಳಿದ ವಿಶ್ವದ ಮೊದಲ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ. ಭಾರತವು ಚಂದ್ರನ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಿದೆ, ಭಾರತ ತನ್ನ ಸಾಮರ್ಥ್ಯವನ್ನು ಇಡೀ ಜಗತ್ತಿಗೆ ತೋರಿಸಿದೆ. ಪ್ರಪಂಚದಾದ್ಯಂತ ಅಭಿನಂದನಾ ಸಂದೇಶಗಳು ಹರಿದು ಬರುತ್ತಿವೆ. ಜನರು ತಮ್ಮ ಶುಭ ಹಾರೈಕೆಗಳನ್ನು ಕಳುಹಿಸುತ್ತಿದ್ದಾರೆ. ಜನರು ನಿಮ್ಮನ್ನು ಅಭಿನಂದಿಸುತ್ತಿದ್ದಾರೆ ಎಂದು ನಾನು ದೃಢವಾಗಿ ನಂಬುತ್ತೇನೆ, ಹೌದಲ್ಲವೇ? ನೀವು ಸಹ ಅನೇಕ ಅಭಿನಂದನೆಗಳನ್ನು ಸ್ವೀಕರಿಸುತ್ತಿದ್ದೀರಿ, ಅಲ್ಲವೇ? ಪ್ರತಿಯೊಬ್ಬ ಭಾರತೀಯನಿಗೂ ಅಭಿನಂದನೆಗಳು ಹರಿದುಬರುತ್ತಿವೆ. ಇಡೀ ಸಾಮಾಜಿಕ ಮಾಧ್ಯಮವು ಅಭಿನಂದನಾ ಸಂದೇಶಗಳಿಂದ ತುಂಬಿ ಹೋಗಿದೆ. ಯಶಸ್ಸು ತುಂಬಾ ಮಹತ್ವದ್ದಾಗಿದ್ದಾಗ, ಆ ಯಶಸ್ಸಿನ ಉತ್ಸಾಹವು ಎಲ್ಲೆಡೆ ಸಮಾನವಾಗಿರುತ್ತದೆ. ನೀವು ವಿಶ್ವದ ಯಾವ ಮೂಲೆಯಲ್ಲಾದರೂ ವಾಸಿಸಬಹುದು, ಆದರೆ ಭಾರತವು ನಿಮ್ಮ ಹೃದಯದಲ್ಲಿ ಮಿಡಿಯುತ್ತದೆ ಎಂದು ನಿಮ್ಮ ಮುಖವೇ ನನಗೆ ಹೇಳುತ್ತಿದೆ. ಭಾರತ ನಿಮ್ಮ ಹೃದಯದಲ್ಲಿ ಮಿಡಿಯುತ್ತದೆ, ಭಾರತ ನಿಮ್ಮ ಹೃದಯದಲ್ಲಿ ಮಿಡಿಯುತ್ತದೆ, ಭಾರತ ನಿಮ್ಮ ಮನದಲ್ಲಿ ಮಿಡಿಯುತ್ತದೆ. ಇಂದು, ನಾನು ನಿಮ್ಮೆಲ್ಲರ ನಡುವೆ ಗ್ರೀಸ್‌ನಲ್ಲಿದ್ದೇನೆ, ಮತ್ತೊಮ್ಮೆ, ಚಂದ್ರಯಾನದ ಅದ್ಭುತ ಯಶಸ್ಸಿಗಾಗಿ ನಾನು ಎಲ್ಲರಿಗೂ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.ಅಥೆನ್ಸ್ ನಲ್ಲಿ ಭಾರತೀಯ ಸಮುದಾಯದೊಂದಿಗೆ ಪ್ರಧಾನಮಂತ್ರಿ ಅವರ ಸಂವಾದ
August 25th, 09:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023ರ ಆಗಸ್ಟ್ 25ರಂದು ಅಥೆನ್ಸ್ ನ ಅಥೆನ್ಸ್ ಕನ್ಸರ್ವೇಟರಿಯಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಭಾಷಣ ಮಾಡಿದರು.'ಏಕ್ ಭಾರತ್, ಶ್ರೇಷ್ಠ ಭಾರತ'ದ ಮನೋಭಾವವು ನಮ್ಮ ರಾಷ್ಟ್ರವನ್ನು ಬಲಪಡಿಸುತ್ತದೆ: 'ಮನ್ ಕಿ ಬಾತ್' ಸಂದರ್ಭದಲ್ಲಿ ಪ್ರಧಾನಿ ಮೋದಿ
March 26th, 11:00 am
ನನ್ನ ಪ್ರಿಯ ದೇಶಬಾಂಧವರೆ. ಮನದ ಮಾತಿನಲ್ಲಿ ಬೇರೆಯವರ ಸೇವೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಂಥ ಸಾವಿರಾರು ಜನರ ಬಗ್ಗೆ ಚರ್ಚಿಸಿದ್ದೇವೆ. ತಮ್ಮ ಮಗಳ ವಿದ್ಯಾಭ್ಯಾಸಕ್ಕಾಗಿ ತಮ್ಮ ಸಂಪೂರ್ಣ ಪಿಂಚಣಿಯನ್ನೇ ಮುಡಿಪಾಗಿಟ್ಟವರು ಹಲವರಿದ್ದರೆ, ಇನ್ನೂ ಎಷ್ಟೋ ಜನರು ತಮ್ಮ ಜೀವನವದ ಸಂಪೂರ್ಣ ಗಳಿಕೆಯನ್ನು ಪರಿಸರ ಮತ್ತು ಪ್ರಾಣಿ ಪಕ್ಷಿಗಳ ಸೇವೆಗೆ ಸಮರ್ಪಿಸಿಬಿಡುತ್ತಾರೆ. ನಮ್ಮ ದೇಶದಲ್ಲಿ ಪರಮಾರ್ಥವನ್ನು ಎಷ್ಟು ಉತ್ತುಂಗದಲ್ಲಿರಿಸಿದ್ದಾರೆಂದರೆ ಬೇರೆಯವರ ಸುಖಕ್ಕಾಗಿ ತಮ್ಮ ಸರ್ವಸ್ವವನ್ನೂ ದಾನ ಮಾಡಲು ಹಿಂಜರಿಯುವುದಿಲ್ಲ. ಹಾಗಾಗಿ ಬಾಲ್ಯದಿಂದಲೂ ನಮಗೆ ಶಿಬಿ ಮತ್ತು ದಧೀಚಿಯಂತಹ ದೇಹ ದಾನ ಮಾಡಿದವರ ಕಥೆಗಳನ್ನು ಹೇಳುತ್ತಾರೆ.ಭಾರತವು ಪ್ರಜಾಪ್ರಭುತ್ವದ ತಾಯಿ: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ
January 29th, 11:30 am
ನನ್ನ ಪ್ರಿಯ ದೇಶಬಾಂಧವರೆ, ನಮಸ್ಕಾರ. ಇದು 2023 ನೇ ಮೊದಲ ಮನದ ಮಾತು ಜೊತೆಗೆ ಈ ಕಾರ್ಯಕ್ರಮದ 97 ನೇ ಕಂತು ಇದಾಗಿದೆ. ನಿಮ್ಮೆಲ್ಲರೊಂದಿಗೆ ಮತ್ತೊಮ್ಮೆ ಮಾತನಾಡಿ ನನಗೆ ಬಹಳ ಸಂತೋಷವೆನಿಸುತ್ತಿದೆ. ಪ್ರತಿ ವರ್ಷ ಜನವರಿ ತಿಂಗಳು ಬಹಳಷ್ಟು ಕಾರ್ಯಕ್ರಮಗಳಿಂದ ತುಂಬಿ ತುಳುಕುತ್ತದೆ. ಈ ತಿಂಗಳಿನಲ್ಲಿ ಜನವರಿ 14 ರಂದು ಉತ್ತರದಿಂದ ದಕ್ಷಿಣದವರೆಗೆ ಮತ್ತು ಪೂರ್ವದಿಂದ ಪಶ್ಚಿಮದವರೆಗೆ ದೇಶಾದ್ಯಂತ ಹಬ್ಬಗಳ ಉತ್ಸಾಹವಿರುತ್ತದೆ. ಇದರ ನಂತರ ದೇಶ ತನ್ನ ಗಣರಾಜ್ಯೋತ್ಸವವನ್ನು ಆಚರಿಸುತ್ತದೆ. ಈ ವರ್ಷವೂ ಗಣರಾಜ್ಯೋತ್ಸವ ಸಮಾರಂಭದಲ್ಲಿ ಬಹಳಷ್ಟು ಅಂಶಗಳ ಬಗ್ಗೆ ಬಹಳಷ್ಟು ಪ್ರಶಂಸೆ ಮೂಡಿಬರುತ್ತಿದೆ. ಜೈಸಲ್ಮೇರ್ ನಿಂದ ಪುಲ್ಕಿತ್ ಅವರು ನನಗೆ ಹೀಗೆ ಬರೆದಿದ್ದಾರೆ - ಜನವರಿ 26 ರ ಕವಾಯತಿನ ಸಂದರ್ಭದಲ್ಲಿ ಕಾರ್ಮಿಕರು ಕರ್ತವ್ಯ ಪಥವನ್ನು ನಿರ್ಮಿಸುತ್ತಿರುವುದನ್ನು ಕಂಡು ಬಹಳ ಸಂತೋಷವಾಯಿತು. ಕಾನ್ಪುರದಿಂದ ಜಯಾ ಅವರು ಮೆರವಣಿಗೆಯಲ್ಲಿ ಭಾರತೀಯ ಸಂಸ್ಕೃತಿಯ ವಿವಿಧ ಅಂಶಗಳನ್ನು ಬಿಂಬಿಸುವ ಸ್ಥಬ್ದ ಚಿತ್ರಗಳನ್ನು ಕಂಡು ಆನಂದಿಸಿರುವುದಾಗಿ ಬರೆದಿದ್ದಾರೆ. ಈ ಪರೇಡ್‌ನಲ್ಲಿ ಮೊದಲ ಬಾರಿಗೆ ಭಾಗವಹಿಸಿದ ಸಿಆರ್‌ಪಿಎಫ್‌ನ ಮಹಿಳಾ ತುಕಡಿ ಕೂಡ ಹೆಚ್ಚು ಮೆಚ್ಚುಗೆಗೆ ಪಾತ್ರವಾಗಿದೆ.ಶ್ರೀ ಗುರುನಾನಕ್ ದೇವ್ ಜಿಯವರ ಪ್ರಕಾಶ್ ಪುರಬ್ ಅಂಗವಾಗಿ ಜನತೆಗೆ ಶುಭ ಕೋರಿದ ಪ್ರಧಾನಿ
November 08th, 10:17 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀ ಗುರುನಾನಕ್ ದೇವ್ ಜಿ ಅವರ ಪ್ರಕಾಶ್ ಪುರಬ್ ಸಂದರ್ಭದಲ್ಲಿ ಜನತೆಗೆ ಶುಭಾಶಯ ಕೋರಿದ್ದಾರೆ.ಶ್ರೀ ಗುರು ನಾನಕ್ ದೇವ್ ಜೀ ಅವರ 553 ನೇ ಪ್ರಕಾಶ್ ಪೌರಬ್ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಇಂಗ್ಲೀಷ್ ಅನುವಾದ
November 07th, 08:13 pm
2022 ರ ಪ್ರಕಾಶ್ ಪೌರ್ವ್ ನ ಗುರುಪೌರಬ್ ಸಂದರ್ಭದಲ್ಲಿ ದೇಶದ ಎಲ್ಲಾ ಜನರಿಗೆ ಮತ್ತು ನಿಮ್ಮೆಲ್ಲರಿಗೂ ನನ್ನ ಶುಭ ಹಾರೈಕೆಗಳನ್ನು ತಿಳಿಸುತ್ತಿದ್ದೇನೆ. ದೇಶದಲ್ಲಿ ದೇವ್ – ದೀಪಾವಳಿಯನ್ನು ಸಹ ಇಂದು ಆಚರಿಸಲಾಗುತ್ತಿದೆ. ಕಾಶಿಯಲ್ಲಿ ಅತಿದೊಡ್ಡ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಲಕ್ಷಾಂತರ ದೀಪಗಳೊಂದಿಗೆ ದೇವತೆಗಳನ್ನು ಸ್ವಾಗತಿಸಲಾಗುತ್ತಿದೆ. ದೇವ್ – ದೀಪಾವಳಿಗೆ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸುತ್ತಿದ್ದೇನೆ!ಶ್ರೀ ಗುರುನಾನಕ್ ದೇವ್ ಅವರ 553 ನೇ ಪ್ರಕಾಶಪರ್ವ ಆಚರಣೆಯಲ್ಲಿ ಭಾಗಿಯಾದ ಪ್ರಧಾನ ಮಂತ್ರಿ ನರೇಂದ್ರ ಮೋದಿ
November 07th, 08:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ಶ್ರೀ ಗುರುನಾನಕ್ ದೇವ್ ಅವರ 553 ನೇ ಪ್ರಕಾಶ ಪರ್ವದ ಆಚರಣೆಯಲ್ಲಿ ಪಾಲ್ಗೊಂಡು ಪ್ರಾರ್ಥನೆ ಸಲ್ಲಿಸಿದರು. ಪ್ರಧಾನ ಮಂತ್ರಿಯವರಿಗೆ ಶಾಲು, ಸಿರೋಪಾ ಮತ್ತು ಖಡ್ಗ ನೀಡಿ ಗೌರವಿಸಲಾಯಿತು.ಹಿಮಾಚಲ ಪ್ರದೇಶದ ಉನಾದಲ್ಲಿ ಫಾರ್ಮಾ, ಶಿಕ್ಷಣ ಮತ್ತು ಸಂಪರ್ಕಕ್ಕೆ ಸಂಬಂಧಿಸಿದ ಯೋಜನೆಗಳ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ
October 13th, 10:18 am
ಉನಾದ ಜನರು, ನೀವು ಹೇಗಿದ್ದೀರಿ ? ನಿಮ್ಮ ಕೆಲಸ ಹೇಗೆ ನಡೆಯುತ್ತಿದೆ? ನೀವು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದೀರಿ, ಚೆನ್ನಾಗಿದ್ದೀರಿ ಎಂದು ಭಾವಿಸುತ್ತೇನೆ. ಮಾ ಚಿಂತಪೂರ್ಣಿ ಅವರ ಭೂಮಿ ಮತ್ತು ಗುರುನಾನಕ್ ದೇವ್ ಜೀ ಅವರ ವಂಶಸ್ಥರಿಗೆ ನಾನು ನಮಸ್ಕರಿಸುತ್ತೇನೆ.PM lays foundation stone of Bulk Drug Park in Una, Himachal Pradesh
October 13th, 10:16 am
PM Modi laid foundation stone of Bulk Drug Park and dedicated IIIT Una to the nation. He also flagged off inaugural run of Vande Bharat Express from Amb Andaura, Una to New Delhi. “New India is overcoming challenges of the past and growing rapidly. Amenities that should have reached the people in the last century are being made available now, he said.ನವದೆಹಲಿಯ ತಮ್ಮ ನಿವಾಸದಲ್ಲಿ ಸಿಖ್ ನಿಯೋಗದ ಆತಿಥ್ಯ ಕುರಿತು ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
April 29th, 05:31 pm
ಎನ್ಐಡಿ ಫೌಂಡೇಶನ್ ನ ಮುಖ್ಯ ಪೋಷಕ ಮತ್ತು ಚಂಡೀಗಢ ವಿಶ್ವವಿದ್ಯಾಲಯದ ಚಾನ್ಸಲರ್ (ಕುಲಪತಿ) ಮತ್ತು ನನ್ನ ಸ್ನೇಹಿತ ಶ್ರೀ ಸತ್ನಾಮ್ ಸಿಂಗ್ ಸಂಧುಜಿ, ಎನ್ಐಡಿ ಫೌಂಡೇಶನ್ ನ ಎಲ್ಲಾ ಸದಸ್ಯರು ಮತ್ತು ಎಲ್ಲಾ ಗೌರವಾನ್ವಿತ ಸಹೋದ್ಯೋಗಿಗಳೇ! ನಿಮ್ಮಲ್ಲಿ ಕೆಲವರನ್ನು ತಿಳಿದುಕೊಳ್ಳಲು ಮತ್ತು ನಿಮ್ಮನ್ನು ಆಗಾಗ್ಗೆ ಭೇಟಿಯಾಗುತ್ತಿರುವುದು ನನಗೆ ಸಿಕ್ಕ ಸುಯೋಗವಾಗಿದೆ. ಗುರುದ್ವಾರಗಳಿಗೆ ಹೋಗುವುದು, ಸೇವೆಗೆ ಕೊಡುಗೆ ನೀಡುವುದು, 'ಲಂಗರ್ (ಪ್ರಸಾದ)' ಅನ್ನು ಆನಂದಿಸುವುದು ಮತ್ತು ಸಿಖ್ ಕುಟುಂಬಗಳ ಮನೆಗಳಲ್ಲಿ ಉಳಿಯುವುದು ನನ್ನ ಜೀವನದ ಅತ್ಯಂತ ಸ್ವಾಭಾವಿಕ ಭಾಗವಾಗಿದೆ. ಸಿಖ್ ಸಂತರು ಸಹ ಕಾಲಕಾಲಕ್ಕೆ ಪ್ರಧಾನಿ ನಿವಾಸಕ್ಕೆ ಬರುತ್ತಾರೆ. ನಾನು ಆಗಾಗ್ಗೆ ಅವರ ಒಡನಾಟದ ಅದೃಷ್ಟವನ್ನು ಪಡೆಯುತ್ತಲೇ ಇದ್ದೇನೆ.Prime Minister Narendra Modi interacts with Sikh delegation at his residence
April 29th, 05:30 pm
PM Modi hosted a Sikh delegation at 7 Lok Kalyan Marg. Bowing to the great contribution and sacrifices of the Gurus, the PM recalled how Guru Nanak Dev ji awakened the consciousness of the entire nation and brought the nation out of darkness and took it on the path of light.