The entire North East is the Ashtalakshmi of India: PM at Bodoland Mohotsov

November 15th, 06:32 pm

Prime Minister Shri Narendra Modi today inaugurated the 1st Bodoland Mohotsav, a two day mega event on language, literature, and culture to sustain peace and build a Vibrant Bodo Society. Addressing the gathering, Shri Modi greeted the citizens of India on the auspicious occasion of Kartik Purnima and Dev Deepavali. He greeted all the Sikh brothers and sisters from across the globe on the 555th Prakash Parva of Sri Gurunanak Dev ji being celebrated today. He also added that the citizens of India were celebrating the Janjatiya Gaurav Divas, marking the 150th birth anniversary of Bhagwan Birsa Munda. He was pleased to inaugurate the 1st Bodoland Mohotsav and congratulated the Bodo people from across the country who had come to celebrate a new future of prosperity, culture and peace.

Prime Minister Shri Narendra Modi inaugurates the 1st Bodoland Mohotsav at Delhi

November 15th, 06:30 pm

Prime Minister Shri Narendra Modi today inaugurated the 1st Bodoland Mohotsav, a two day mega event on language, literature, and culture to sustain peace and build a Vibrant Bodo Society. Addressing the gathering, Shri Modi greeted the citizens of India on the auspicious occasion of Kartik Purnima and Dev Deepavali. He greeted all the Sikh brothers and sisters from across the globe on the 555th Prakash Parva of Sri Gurunanak Dev ji being celebrated today. He also added that the citizens of India were celebrating the Janjatiya Gaurav Divas, marking the 150th birth anniversary of Bhagwan Birsa Munda. He was pleased to inaugurate the 1st Bodoland Mohotsav and congratulated the Bodo people from across the country who had come to celebrate a new future of prosperity, culture and peace.

Tribal society is the one that led the fight for centuries to protect India's culture and independence: PM Modi

November 15th, 11:20 am

PM Modi addressed Janjatiya Gaurav Diwas, emphasizing India's efforts to empower tribal communities, preserve their rich heritage, and acknowledge their vital role in nation-building.

PM Modi participates in Janjatiya Gaurav Divas programme in Jamui, Bihar

November 15th, 11:00 am

PM Modi addressed Janjatiya Gaurav Diwas, emphasizing India's efforts to empower tribal communities, preserve their rich heritage, and acknowledge their vital role in nation-building.

PM Modi extends warm greetings on the occasion of Sri Guru Nanak Jayanti

November 15th, 08:44 am

Prime Minister Shri Narendra Modi today extended warm greetings on the occasion of Sri Guru Nanak Jayanti. He remarked that the teachings of Sri Guru Nanak Dev Ji inspire us to further the spirit of compassion, kindness and humility.

ಹೈದರಾಬಾದ್‌ನಲ್ಲಿ ನಡೆದ ಕೋಟಿ ದೀಪೋತ್ಸವದಲ್ಲಿ ಪ್ರಧಾನಿ ಮೋದಿ ಪಾಲ್ಗೊಂಡರು

November 27th, 08:18 pm

ತೆಲಂಗಾಣದ ಹೈದರಾಬಾದ್‌ನಲ್ಲಿ ನಡೆದ ಕೋಟಿ ದೀಪೋತ್ಸವದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿ ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ಅವರು, ಕೋವಿಡ್ ಸಾಂಕ್ರಾಮಿಕದ ನಿರ್ಣಾಯಕ ಸಮಯದಲ್ಲಿಯೂ, ನಾವು ಎಲ್ಲಾ ಸಂಬಂಧಿತ ಸಮಸ್ಯೆಗಳು ಮತ್ತು ಸವಾಲುಗಳನ್ನು ಜಯಿಸಲು ದೀಪಗಳನ್ನು ಬೆಳಗಿಸಿದ್ದೇವೆ ಎಂದು ಹೇಳಿದರು. ಜನರು 'ಸ್ಥಳೀಯರಿಗೆ ಧ್ವನಿ' ಎಂದು ನಂಬಿದಾಗ ಮತ್ತು ವ್ಯಕ್ತಪಡಿಸಿದಾಗ ಅವರು ಲಕ್ಷಾಂತರ ಭಾರತೀಯರ ಸಬಲೀಕರಣಕ್ಕಾಗಿ ದಿಯಾವನ್ನು ಸುಡುತ್ತಾರೆ ಎಂದು ಅವರು ಟೀಕಿಸಿದರು. ಉತ್ತರಾಖಂಡದ ಸುರಂಗದಲ್ಲಿ ಸಿಲುಕಿರುವ ವಿವಿಧ ಶ್ರಮಿಕ್‌ಗಳ ಯೋಗಕ್ಷೇಮಕ್ಕಾಗಿ ಅವರು ಪ್ರಾರ್ಥಿಸಿದರು.

140 ಕೋಟಿ ಜನರು ಹಲವಾರು ಬದಲಾವಣೆಗಳನ್ನು ಮಾಡುತ್ತಿದ್ದಾರೆ: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ

November 26th, 11:30 am

ನನ್ನ ಪ್ರೀತಿಯ ದೇಶವಾಸಿಗಳೇ, ನಮಸ್ಕಾರ 'ಮನದ ಮಾತಿ' ಗೆ ನಿಮಗೆ ಸ್ವಾಗತ. ಆದರೆ ನವೆಂಬರ್ 26 ಇಂದಿನ ದಿನವನ್ನು ನಾವು ಎಂದಿಗೂ ಮರೆಯಲು ಸಾಧ್ಯವಿಲ್ಲ. ಈ ದಿನವೇ ದೇಶದಲ್ಲಿ ಅತ್ಯಂತ ಭೀಕರ ಭಯೋತ್ಪಾದಕ ದಾಳಿ ನಡೆದಿತ್ತು. ಭಯೋತ್ಪಾದಕರು ಮುಂಬೈ ಮತ್ತು ಇಡೀ ದೇಶವನ್ನು ಬೆಚ್ಚಿಬೀಳಿಸಿದ್ದರು. ಆದರೆ ಆ ದಾಳಿಯಿಂದ ಚೇತರಿಸಿಕೊಂಡು ಈಗ ಸಂಪೂರ್ಣ ಧೈರ್ಯದಿಂದ ಭಯೋತ್ಪಾದನೆಯನ್ನು ಹತ್ತಿಕ್ಕುತ್ತಿರುವುದು ಭಾರತದ ಶಕ್ತಿಯಾಗಿದೆ. ಮುಂಬೈ ದಾಳಿಯಲ್ಲಿ ಪ್ರಾಣ ಕಳೆದುಕೊಂಡ ಎಲ್ಲರಿಗೂ ನಾನು ಶ್ರದ್ಧಾಂಜಲಿ ಸಲ್ಲಿಸುತ್ತೇನೆ. ಈ ದಾಳಿಯಲ್ಲಿ ಪ್ರಾಣ ತ್ಯಾಗ ಮಾಡಿದ ನಮ್ಮ ವೀರ ಪುರುಷರನ್ನು ಇಂದು ದೇಶ ಸ್ಮರಿಸಿಕೊಳ್ಳುತ್ತಿದೆ.

ಶ್ರೀ ಗುರು ನಾನಕ್ ದೇವ್ ಜೀ ಅವರ 553 ನೇ ಪ್ರಕಾಶ್ ಪೌರಬ್ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಇಂಗ್ಲೀಷ್ ಅನುವಾದ

November 07th, 08:13 pm

2022 ರ ಪ್ರಕಾಶ್ ಪೌರ್ವ್ ನ ಗುರುಪೌರಬ್ ಸಂದರ್ಭದಲ್ಲಿ ದೇಶದ ಎಲ್ಲಾ ಜನರಿಗೆ ಮತ್ತು ನಿಮ್ಮೆಲ್ಲರಿಗೂ ನನ್ನ ಶುಭ ಹಾರೈಕೆಗಳನ್ನು ತಿಳಿಸುತ್ತಿದ್ದೇನೆ. ದೇಶದಲ್ಲಿ ದೇವ್ – ದೀಪಾವಳಿಯನ್ನು ಸಹ ಇಂದು ಆಚರಿಸಲಾಗುತ್ತಿದೆ. ಕಾಶಿಯಲ್ಲಿ ಅತಿದೊಡ್ಡ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಲಕ್ಷಾಂತರ ದೀಪಗಳೊಂದಿಗೆ ದೇವತೆಗಳನ್ನು ಸ್ವಾಗತಿಸಲಾಗುತ್ತಿದೆ. ದೇವ್ – ದೀಪಾವಳಿಗೆ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸುತ್ತಿದ್ದೇನೆ!

ಶ್ರೀ ಗುರುನಾನಕ್ ದೇವ್ ಅವರ 553 ನೇ ಪ್ರಕಾಶಪರ್ವ ಆಚರಣೆಯಲ್ಲಿ ಭಾಗಿಯಾದ ಪ್ರಧಾನ ಮಂತ್ರಿ ನರೇಂದ್ರ ಮೋದಿ

November 07th, 08:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ಶ್ರೀ ಗುರುನಾನಕ್ ದೇವ್ ಅವರ 553 ನೇ ಪ್ರಕಾಶ ಪರ್ವದ ಆಚರಣೆಯಲ್ಲಿ ಪಾಲ್ಗೊಂಡು ಪ್ರಾರ್ಥನೆ ಸಲ್ಲಿಸಿದರು. ಪ್ರಧಾನ ಮಂತ್ರಿಯವರಿಗೆ ಶಾಲು, ಸಿರೋಪಾ ಮತ್ತು ಖಡ್ಗ ನೀಡಿ ಗೌರವಿಸಲಾಯಿತು.

ಉತ್ತರ ಪ್ರದೇಶದ ಝಾನ್ಸಿಯಲ್ಲಿ “ರಾಷ್ಟ್ರ ರಕ್ಷಾ ಸಮರ್ಪಣ ಪರ್ವ”ದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ

November 19th, 05:39 pm

ಸ್ವಾತಂತ್ರ್ಯಕ್ಕಾಗಿ ಎಲ್ಲವನ್ನೂ ತ್ಯಾಗ ಮಾಡಿದ ರಾಣಿ ಲಕ್ಷ್ಮೀಬಾಯಿ ಅವರ ನೆಲದ ಜನರಿಗೆ ನಾನು ಕೈಮುಗಿದು ನಮಸ್ಕರಿಸುತ್ತೇನೆ. ಝಾನ್ಸಿಯು ಸ್ವಾತಂತ್ರ್ಯದ ಜ್ವಾಲೆಯನ್ನು, ಕಿಡಿಯನ್ನು ಹಚ್ಚಿತು. ಈ ನೆಲದ ಪ್ರತಿಯೊಂದು ಕಣವೂ ವೀರತ್ವ ಮತ್ತು ದೇಶಪ್ರೇಮದಲ್ಲಿ ಮಿಂದೆದ್ದಿದೆ. ಝಾನ್ಸಿಯ ವೀರ ರಾಣಿ, ರಾಣಿ ಲಕ್ಷ್ಮೀಬಾಯಿ ಅವರಿಗೆ ನಾನು ವಂದಿಸುತ್ತೇನೆ.

ಉತ್ತರ ಪ್ರದೇಶದ ಝಾನ್ಸಿಯಲ್ಲಿ ಆಯೋಜಿಸಿದ ರಾಷ್ಟ್ರ ರಕ್ಷಾ ಸಮರ್ಪಣ್‌ ಪರ್ವ್‌ದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿ

November 19th, 05:38 pm

ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರ ರಕ್ಷಾ ಸಂಪರ್ಪಣ ಪರ್ವ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಈ ಕಾರ್ಯಕ್ರಮವನ್ನು ಉತ್ತರ ಪ್ರದೇಶದ ಝಾನ್ಸಿಯಲ್ಲಿ ಆಯೋಜಿಸಲಾಗಿತ್ತು. ದೇಶದ ಭದ್ರತಾಪಡೆಗಳಿಗೆ ಹೊಸ ಯೋಜನೆಗಳನ್ನು ಘೋಷಿಸುತ್ತ, ಝಾನ್ಸಿಯ ಕೋಟೆ ಆವರಣದಲ್ಲಿ ಅದ್ಧೂರಿ ಸಮಾರಂಭದಲ್ಲಿ ಪ್ರಧಾನಿ ಮೋದಿ ಅವರು ಹೊಸ ಹೆಜ್ಜೆಗಳ ಕುರಿತು ಮಾತನಾಡಿದರು. ಎನ್‌ಸಿಸಿಯ ಹಳೆಯ ವಿದ್ಯಾರ್ಥಿಗಳ ಸಂಘವನ್ನು ಆರಂಭಿಸುವುದೂ ಇವುಗಳಲ್ಲಿ ಒಂದಾಗಿತ್ತು. ಪ್ರಧಾನಿ ನರೇಂದ್ರಮೋದಿ ಅವರು ಈ ಸಂಘಕ್ಕೆ ತಾವೇ ಮೊದಲ ಸದಸ್ಯರಾಗಿ ಹೆಸರು ನೊಂದಾಯಿಸಿದರು. ಎನ್‌ಸಿಸಿ ಅಭ್ಯರ್ಥಿಗಳಿಗೆ ರಾಷ್ಟ್ರೀಯ ಸಿಮ್ಯುಲೆಷನ್‌ ತರಬೇತಿ ಕಾರ್ಯಕ್ರಮದ ಆರಂಭವನ್ನು ಘೋಷಿಸಲಾಯಿತು. ಸಮರ ವೀರರಿಗೆ ಹುತಾತ್ಮರಾದವರಿಗೆ ರಾಷ್ಟ್ರೀಯ ಸಮರ ಸ್ಮಾರಕದಲ್ಲಿ ನಮನ ಸಲ್ಲಿಸಲು ಕಿಯಾಸ್ಕ್‌ ಅನ್ನು ಸಮರ್ಪಿಸಲಾಯಿತು. ರಾಷ್ಟ್ರೀಯ ಸಮರ ಸ್ಮರಣೆಯ ಮೊಬೈಲ್‌ ಆ್ಯಪ್‌ ಅನ್ನು ಆರಂಭಿಸಲಾಯಿತು. ಡಿಆರ್‌ಡಿಒ ವಿನ್ಯಾಸಗೊಳಿಸಿರುವ, ಅಭಿವೃದ್ಧಿ ಪಡಿಸಿರುವ ವಿದ್ಯುನ್ಮಾನ ಸಮರ ಸ್ಯೂಟ್‌ ಶಕ್ತಿ ಅನ್ನು ಭಾರತೀಯ ನೌಕೆಗಳಿಗೆ ನೀಡಲಾಯಿತು. ಹಗುರ ಸಮರ ಹೆಲಿಕಾಪ್ಟರ್‌, ಡ್ರೋನ್‌ಗಳನ್ನು ಸಮರ್ಪಿಸಲಾಯಿತು. ಉತ್ತರ ಪ್ರದೇಶದ ಕೈಗಾರಿಕಾ ಕಾರಿಡಾರ್‌ನಲ್ಲಿರುವ ಭಾರತ್‌ ಡೈನಾಮಿಕ್ಸ್‌ ಲಿಮಿಟೆಡ್‌ಗೆ 400 ಕೋಟಿ ಮೌಲ್ಯದ ನೂತನ ಕಾರ್ಯಗಳಿಗೆ ಶಿಲಾನ್ಯಾಸ ನೆರವೇರಿಸಿದರು.

PM greets people on Parkash Purab of Guru Nanak

November 30th, 09:56 am

The Prime Minister, Shri Narendra Modi has greeted the people on the occasion of Parkash Purab of Shri Guru Nanak Dev Ji.

ಪ್ರಧಾನಿ ನರೇಂದ್ರ ಮೋದಿಯವರ ‘ಮನ್ ಕಿ ಬಾತ್ 2.0’ – 17 ನೇ ಕಂತಿನ ಭಾಷಣದ ಕನ್ನಡ ಅವತರಣಿಕೆ

October 25th, 11:00 am

ಸ್ನೇಹಿತರೇ, ನಾವು ಹಬ್ಬಗಳ ಕುರಿತು ಮಾತನಾಡುವಾಗ, ಸಿದ್ಧತೆ ಮಾಡಿಕೊಳ್ಳುವಾಗ ಎಲ್ಲಕ್ಕಿಂತ ಮೊದಲು ಮಾರುಕಟ್ಟೆಗೆ ಯಾವಾಗ ಹೋಗುವುದು, ಏನೇನು ಖರೀದಿಸಬೇಕು ಎಂಬುದೇ ಆಲೋಚನೆಯಾಗಿರುತ್ತದೆ ಅದರಲ್ಲೂ ವಿಶೇಷವಾಗಿ ಮಕ್ಕಳಲ್ಲಿ ಈ ಬಾರಿ ಹಬ್ಬದಂದು ಹೊಸತೇನು ಸಿಗತ್ತೆ? ಎಂಬ ವಿಶಿಷ್ಟ ಉತ್ಸಾಹವಿರುತ್ತದೆ. ಹಬ್ಬಗಳ ಈ ಉತ್ಸಾಹ ಮತ್ತು ಮಾರುಕಟ್ಟೆಯ ಈ ಆಕರ್ಷಣೆ ಒಂದಕ್ಕೊಂದು ಮಿಳಿತವಾಗಿವೆ. ಆದರೆ ಈ ಬಾರಿ ನೀವು ಖರೀದಿಗೆ ಹೋದಾಗ, ‘ವೋಕಲ್ ಫಾರ್ ಲೋಕಲ್’ ಎಂಬ ಸಂಕಲ್ಪ ಖಂಡಿತ ನೆನಪಿರಲಿ. ಮಾರುಕಟ್ಟೆಯಿಂದ ವಸ್ತುಗಳನ್ನು ಖರೀದಿಸುವಾಗ ನಮ್ಮ ಸ್ಥಳೀಯ ಉತ್ಪನ್ನಗಳಿಗೆ ಪ್ರಾಮುಖ್ಯತೆಯನ್ನು ನೀಡಬೇಕು.

Address by the President of India Shri Ram Nath Kovind to the joint sitting of Two Houses of Parliament

January 31st, 01:59 pm

In his remarks ahead of the Budget Session of Parliament, PM Modi said, Let this session focus upon maximum possible economic issues and the way by which India can take advantage of the global economic scenario.

PM greets the people on the 550th Prakash Parv of Shri Guru Nanak Dev Ji

November 12th, 10:30 am

Prime Minister Shri Narendra Modi greeted everyone on the occasion of the 550th Prakash Parv of Shri Guru Nanak Dev Ji. “This is a day to rededicate ourselves to fulfilling Shri Guru Nanak Dev Ji’s dream of a just, inclusive and harmonious society.”, the PM said.

ದೇಶದ ಏಕತೆಯನ್ನು ಬಲಪಡಿಸುವಲ್ಲಿ ಸಮಾಜ ಸದಾ ಸಕ್ರಿಯ ಪಾತ್ರ ನಿರ್ವಹಿಸಿದೆ :ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಮಂತ್ರಿ

October 27th, 11:00 am

ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ದೇಶವಾಸಿಗಳಿಗೆ ದೀಪಾವಳಿಯ ಶುಭ ಕೋರಿದ್ದಾರೆ. ಗುರು ನಾನಕ್ ದೇವ್ ಅವರ ಬೋಧನೆಗಳು, ಭಾರತದ ನಾರಿ ಶಕ್ತಿ, ಸರ್ದಾರ್ ಪಟೇಲ್ ಅಮೂಲ್ಯ ಕೊಡುಗೆ, ಏಕತೆಯ ಪ್ರತಿಮೆ ಮತ್ತು ಸಿಯಾಚಿನ್ ನಲ್ಲಿ ಯೋಧರ ಸ್ವಚ್ಛತೆಯ ಪ್ರಯತ್ನಗಳ ಬಗ್ಗೆ ಪ್ರಧಾನಮಂತ್ರಿ ಪ್ರಸ್ತಾಪಿಸಿದರು. ರಾಮ ಜನ್ಮ ಭೂಮಿ ಕುರಿತಂತೆ 2010ರ ಸೆಪ್ಟೆಂಬರ್ ನಲ್ಲಿ ಅಲಹಾಬಾದ್ ಹೈಕೋರ್ಟ್ ನೀಡಿದ ತೀರ್ಪನ್ನೂ ಅವರು ಸ್ಮರಿಸಿದ್ದಾರೆ.

Every festival brings our society together: PM Modi

October 08th, 05:31 pm

PM Modi atended Vijaya Dashami celebrations in Delhi's Dwarka. Greeting the country on the occasion, PM Modi said, India is a land of festivals. Due to our vibrant culture, there is always an occasion or festival in some part of India. Every festival brings our society together.

PM Modi attends Vijaya Dashami celebrations in Delhi

October 08th, 05:30 pm

PM Modi atended Vijaya Dashami celebrations in Delhi's Dwarka. Greeting the country on the occasion, PM Modi said, India is a land of festivals. Due to our vibrant culture, there is always an occasion or festival in some part of India. Every festival brings our society together.

' ಮನ್ ಕಿ ಬಾತ್ ' ಸರ್ಕಾರದ ಬಗ್ಗೆ ಅಲ್ಲ , ನಮ್ಮ ಸಮಾಜ ಮತ್ತು ಮಹತ್ವಾಕಾಂಕ್ಷಿ ಭಾರತದ ಬಗ್ಗೆ ಆಗಿದೆ : ಪ್ರಧಾನಿ ಮೋದಿ

November 25th, 11:35 am

'ಮನ್ ಕಿ ಬಾತ್' ನ 50 ನೇ ವಿಶೇಷ ಸಂಚಿಕೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಹಲವು ಪ್ರಮುಖ ವಿಷಯಗಳ ಬಗ್ಗೆ ಮಾತನಾಡಿದರು ಮತ್ತು ಪ್ರತಿ ಸಂಚಿಕೆಗೆ ಅವ್ರು ಹೇಗೆ ಸಿದ್ಧಪಡಿಸುತ್ತಾನೆಂದು ಬಹಿರಂಗಪಡಿಸಿದ್ದಾರೆ. ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ನಮ್ಮ ಸಂವಿಧಾನದ ಅಮೂಲ್ಯ ಕೊಡುಗೆಗಳನ್ನು ಮೋದಿ ನೆನಪಿಸಿಕೊಂಡಿದ್ದಾರೆ. ಗುರು ನಾನಕ್ ದೇವ್ ಜಿ ಅವರ ಬೋಧನೆಗಳ ಬಗ್ಗೆ ಮತ್ತು ಸಮಾಜದ ಕಡೆಗೆ ಸತ್ಯ, ಕರ್ತವ್ಯ, ಸೇವೆ, ಸಹಾನುಭೂತಿ ಮತ್ತು ಸಾಮರಸ್ಯದ ಮಾರ್ಗವನ್ನು ಅವರು ತೋರಿಸಿದರು ಎಂದೂ ಅವರು ಹೇಳಿದರು .

ಗುರು ನಾನಕ ಜಯಂತಿಯಂದು ಶ್ರೀ ಗುರು ನಾನಕ ದೇವ್ ಜೀ ಅವರಿಗೆ ಪ್ರಧಾನಮಂತ್ರಿ ಅವರು ನಮಸ್ಕರಿಸಿದರು

November 23rd, 09:43 am

ಗುರು ನಾನಕ ಜಯಂತಿಯಂದು ಶ್ರೀ ಗುರು ನಾನಕ ದೇವ್ ಜೀ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಮಸ್ಕರಿಸಿದರು.