ಭಾರತದ ಪರಂಪರೆ ಕೇವಲ ಇತಿಹಾಸವಲ್ಲ. ಭಾರತದ ಪರಂಪರೆಯೂ ಒಂದು ವಿಜ್ಞಾನ: ಪ್ರಧಾನಿ ಮೋದಿ

July 21st, 07:45 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೊಸದಿಲ್ಲಿಯ ಭಾರತ ಮಂಟಪದಲ್ಲಿ ವಿಶ್ವ ಪರಂಪರೆ ಸಮಿತಿಯ 46ನೇ ಅಧಿವೇಶನವನ್ನು ಉದ್ಘಾಟಿಸಿದರು. ವಿಶ್ವ ಪರಂಪರೆ ಸಮಿತಿಯು ವಾರ್ಷಿಕವಾಗಿ ಸಭೆ ಸೇರುತ್ತದೆ ಮತ್ತು ವಿಶ್ವ ಪರಂಪರೆಯ ಎಲ್ಲಾ ವಿಷಯಗಳನ್ನು ನಿರ್ವಹಿಸುವ ಹಾಗು ವಿಶ್ವ ಪರಂಪರೆಯ ಪಟ್ಟಿಯಲ್ಲಿ ಮೂಡಿಸಬೇಕಾದ/ಸೇರಿಸಬೇಕಾದ ಸ್ಥಳಗಳನ್ನು ನಿರ್ಧರಿಸುವ ಜವಾಬ್ದಾರಿಯನ್ನು ಹೊಂದಿದೆ. ಭಾರತವು ಮೊದಲ ಬಾರಿಗೆ ವಿಶ್ವ ಪರಂಪರೆ ಸಮಿತಿ ಸಭೆಯನ್ನು ಆಯೋಜಿಸುತ್ತಿದೆ. ಈ ಸಂದರ್ಭದಲ್ಲಿ ಪ್ರದರ್ಶಿಸಲಾದ ವಿವಿಧ ವಸ್ತುಪ್ರದರ್ಶನಗಳನ್ನು ಪ್ರಧಾನಮಂತ್ರಿಯವರು ವೀಕ್ಷಿಸಿದರು.

ಹೊಸದಿಲ್ಲಿಯ ಭಾರತ ಮಂಟಪದಲ್ಲಿ ವಿಶ್ವ ಪರಂಪರೆ ಸಮಿತಿಯ 46ನೇ ಅಧಿವೇಶನ ಉದ್ಘಾಟಿಸಿದ ಪ್ರಧಾನಮಂತ್ರಿ

July 21st, 07:15 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೊಸದಿಲ್ಲಿಯ ಭಾರತ ಮಂಟಪದಲ್ಲಿ ವಿಶ್ವ ಪರಂಪರೆ ಸಮಿತಿಯ 46ನೇ ಅಧಿವೇಶನವನ್ನು ಉದ್ಘಾಟಿಸಿದರು. ವಿಶ್ವ ಪರಂಪರೆ ಸಮಿತಿಯು ವಾರ್ಷಿಕವಾಗಿ ಸಭೆ ಸೇರುತ್ತದೆ ಮತ್ತು ವಿಶ್ವ ಪರಂಪರೆಯ ಎಲ್ಲಾ ವಿಷಯಗಳನ್ನು ನಿರ್ವಹಿಸುವ ಹಾಗು ವಿಶ್ವ ಪರಂಪರೆಯ ಪಟ್ಟಿಯಲ್ಲಿ ಮೂಡಿಸಬೇಕಾದ/ಸೇರಿಸಬೇಕಾದ ಸ್ಥಳಗಳನ್ನು ನಿರ್ಧರಿಸುವ ಜವಾಬ್ದಾರಿಯನ್ನು ಹೊಂದಿದೆ. ಭಾರತವು ಮೊದಲ ಬಾರಿಗೆ ವಿಶ್ವ ಪರಂಪರೆ ಸಮಿತಿ ಸಭೆಯನ್ನು ಆಯೋಜಿಸುತ್ತಿದೆ. ಈ ಸಂದರ್ಭದಲ್ಲಿ ಪ್ರದರ್ಶಿಸಲಾದ ವಿವಿಧ ವಸ್ತುಪ್ರದರ್ಶನಗಳನ್ನು ಪ್ರಧಾನಮಂತ್ರಿಯವರು ವೀಕ್ಷಿಸಿದರು.

ಗುರು ಪೂರ್ಣಿಮಾ ಅಂಗವಾಗಿ ಪ್ರಧಾನಮಂತ್ರಿ ಶುಭಾಶಯ

July 21st, 10:21 am

ಗುರು ಪೂರ್ಣಿಮೆಯ ಈ ಶುಭ ಸಂದರ್ಭದಲ್ಲಿ ಜನರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶುಭ ಕೋರಿದ್ದಾರೆ.

ಪೂಜ್ಯ ಪಸುಂಪೊನ್ ಮುತ್ತುರಾಮಲಿಂಗ ತೇವರ್ ಅವರ ಪವಿತ್ರ ಗುರು ಪೂಜೆಯಂದು ಗೌರವ ಸಲ್ಲಿಸಿದ ಪ್ರಧಾನಮಂತ್ರಿ

October 30th, 08:47 pm

ಪಸುಂಪೊನ್ ಮುತ್ತುರಾಮಲಿಂಗ ಥೇವರ್ ಅವರ ಸಾರ್ವಕಾಲಿಕ ತತ್ವಗಳು ಮುಂದಿನ ಪೀಳಿಗೆಗೆ ಸ್ಫೂರ್ತಿಯ ದಾರಿದೀಪವಾಗಿ ಉಳಿದಿವೆ ಎಂದು ಶ್ರೀ ಮೋದಿ ಹೇಳಿದರು.

​​​​​​​ಗುರು ಪೂರ್ಣಿಮಾದಂದು ಪ್ರತಿಯೊಬ್ಬರಿಗೂ ಶುಭ ಕೋರಿದ ಪ್ರಧಾನಮಂತ್ರಿ

July 03rd, 09:31 am

ಗುರು ಪೂರ್ಣಿಮಾ ಶುಭ ಸಂದರ್ಭದಲ್ಲಿ ಪ್ರಧಾನಮಂತ್ರಿ ‍ಶ್ರೀ ನರೇಂದ್ರ ಮೋದಿ ಅವರು ಪ್ರತಿಯೊಬ್ಬರಿಗೂ ಶುಭ ಕೋರಿದ್ದಾರೆ.

ಗುರು ಪೂಜೆಯ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಪಾಸುಂಪೋನ್ ಮುತ್ತುರಾಮಲಿಂಗ ತೇವರ್ ಅವರಿಗೆ ವಂದಿಸಿದ ಪ್ರಧಾನಿ

October 30th, 12:07 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ವಾತಂತ್ರ್ಯ ಹೋರಾಟಗಾರ, ಪಾಸುಂಪೂನ್ ಮುತ್ತುರಾಮಲಿಂಗ ತೇವರ್ ಅವರ ಗುರುಪೂಜೆಯ ಸಂದರ್ಭದಲ್ಲಿ ಅವರಿಗೆ ಗೌರವ ನಮನ ಸಲ್ಲಿಸಿದರು.

ಗುರು ಪೂರ್ಣಿಮ ಅಂಗವಾಗಿ ದೇಶದ ಜನತೆಗೆ ಪ್ರಧಾನ ಮಂತ್ರಿ ಶುಭಾಶಯ

July 13th, 09:23 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುರು ಪೂರ್ಣಿಮೆಯ ಶುಭ ಸಂದರ್ಭದಲ್ಲಿ ಜನತೆಗೆ ಶುಭಾಶಯ ಕೋರಿದ್ದಾರೆ.

ಉತ್ತರ ಪ್ರದೇಶದ ಮಹೋಬಾದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಲೋಕಾರ್ಪಣೆಗೊಳಿಸಿ ಪ್ರಧಾನ ಮಂತ್ರಿ ಅವರ ಭಾಷಣ

November 19th, 02:06 pm

ಉತ್ತರ ಪ್ರದೇಶದ ರಾಜ್ಯಪಾಲರಾದ ಶ್ರೀಮತಿ ಆನಂದಿಬೆನ್ ಪಟೇಲ್ ಜೀ, ಉತ್ತರ ಪ್ರದೇಶದ ಜನಪ್ರಿಯ ಕರ್ಮಯೋಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಜೀ, ಕೇಂದ್ರ ಸಂಪುಟದಲ್ಲಿ ನನ್ನ ಸಹೋದ್ಯೋಗಿಯಾಗಿರುವ ಶ್ರೀ ಗಜೇಂದ್ರ ಸಿಂಗ್ ಶೆಖಾವತ್ ಜೀ, ಉತ್ತರ ಪ್ರದೇಶ ಸರಕಾರದ ಸಚಿವರಾದ ಡಾ. ಮಹೇಂದ್ರ ಸಿಂಗ್ ಜೀ, ಮತ್ತು ಜಿ.ಎಸ್. ದೇಶಮುಖ್ ಜೀ, ಸಂಸತ್ತಿನಲ್ಲಿ ನನ್ನ ಸಹೋದ್ಯೋಗಿಯಾಗಿರುವ ಆರ್.ಕೆ.ಸಿಂಗ್ ಪಟೇಲ್ ಜೀ, ಮತ್ತು ಶ್ರೀ ಪುಷ್ಪೇಂದ್ರ ಸಿಂಗ್ ಜೀ, ಉತ್ತರ ಪ್ರದೇಶ ವಿಧಾನ ಪರಿಷತ್ತಿನ ಮತ್ತು ವಿಧಾನ ಸಭೆಯ ಸಹೋದ್ಯೋಗಿಗಳಾದ ಶ್ರೀ ಸ್ವತಂತ್ರ ದೇವ್ ಸಿಂಗ್ ಜೀ, ಮತ್ತು ಶ್ರೀ ರಾಕೇಶ್ ಗೋಸ್ವಾಮೀ ಜೀ, ಇತರ ಜನಪ್ರತಿನಿಧಿಗಳೇ ಮತ್ತು ಇಲ್ಲಿ ಹಾಜರಿರುವ ನನ್ನ ಪ್ರೀತಿಯ ಸಹೋದರರೇ ಮತ್ತು ಸಹೋದರಿಯರೇ!

ಉತ್ತರ ಪ್ರದೇಶದ ಮಹೋಬಾದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ದೇಶಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿ

November 19th, 02:05 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಮಹೋಬಾದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಈ ಯೋಜನೆಗಳು ಈ ಪ್ರದೇಶದ ನೀರಿನ ಕೊರತೆಯ ಸಮಸ್ಯೆಯನ್ನು ನಿವಾರಿಸಲು ಸಹಾಯ ಮಾಡುತ್ತವೆ ಮತ್ತು ರೈತರ ಬಹು ನಿರೀಕ್ಷಿತ ಪರಿಹಾರವನ್ನು ಒದಗಿಸುತ್ತವೆ. ಈ ಯೋಜನೆಗಳಲ್ಲಿ ಅರ್ಜುನ್ ಸಹಾಯಕ್ ಯೋಜನೆ, ರತೌಲಿ ಅಣೆಕಟ್ಟೆ ಯೋಜನೆ, ಭಹೋನಿ ಅಣೆಕಟ್ಟು ಯೋಜನೆ ಮತ್ತು ಮಜ್ಗಾಂವ್-ಚಿಲ್ಲಿ ತುಂತುರು ನೀರಾವರಿ ಯೋಜನೆ ಸೇರಿವೆ. ಈ ಯೋಜನೆಗಳ ಒಟ್ಟು ವೆಚ್ಚವು 3250 ಕೋಟಿ ರೂ.ಗಳಿಗಿಂತ ಹೆಚ್ಚಾಗಿದೆ ಮತ್ತು ಅವುಗಳ ಕಾರ್ಯಾಚರಣೆಯು ಮಹೋಬಾ, ಹಮೀರ್ ಪುರ್, ಬಾಂಡಾ ಮತ್ತು ಲಲಿತಪುರ ಜಿಲ್ಲೆಗಳಲ್ಲಿ ಸುಮಾರು 65೦೦೦ ಹೆಕ್ಟೇರ್ ಭೂಮಿಗೆ ನೀರಾವರಿ ಸೌಲಭ್ಯ ಕಲ್ಪಿಸುತ್ತದೆ, ಇದರಿಂದ ಈ ಪ್ರದೇಶದ ಲಕ್ಷಾಂತರ ರೈತರಿಗೆ ಪ್ರಯೋಜನಕಾರಿಯಾಗಿದೆ. ಈ ಯೋಜನೆಗಳು ಈ ಪ್ರದೇಶಕ್ಕೆ ಕುಡಿಯುವ ನೀರನ್ನು ಸಹ ಒದಗಿಸುತ್ತವೆ. ರಾಜ್ಯಪಾಲರಾದ ಶ್ರೀಮತಿ ಆನಂದೀ ಬೆನ್ ಪಟೇಲ್ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್, ಕೇಂದ್ರ ಸಚಿವ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಮತ್ತು ರಾಜ್ಯ ಸಚಿವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ದೇಶದ ಜನತೆಗೆ ಗುರು ಪೂರ್ಣಿಮಾ ಶುಭಾಶಯ ಕೋರಿದ ಪ್ರಧಾನಮಂತ್ರಿ

July 24th, 09:08 am

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುರು ಪೂರ್ಣಿಮಾ ಸುಸಂದರ್ಭದಲ್ಲಿ ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ.

ಬುದ್ಧನ ಮೌಲ್ಯಗಳನ್ನು ಅನುಸರಿಸಿ ದೇಶಗಳು ಪರಸ್ಪರ ಕೈಜೋಡಿಸಿ ಪರಸ್ಪರರ ಶಕ್ತಿಯಾಗುತ್ತಿವೆ: ಪ್ರಧಾನಿ

July 24th, 08:44 am

ಆಷಾಢ ಪೂರ್ಣಿಮಾ-ಧಮ್ಮ ಚಕ್ರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು, ಮಾನವೀಯತೆಯು ಇಂದು ಕೋವಿಡ್ ರೂಪದಲ್ಲಿ ಬಿಕ್ಕಟ್ಟನ್ನು ಎದುರಿಸುತ್ತಿರುವಂತೆ, ಭಗವಾನ್ ಬುದ್ಧ ಇನ್ನೂ ಹೆಚ್ಚು ಪ್ರಸ್ತುತವಾಗಿದ್ದಾರೆ. ನಾವು ನಡೆಯುವ ಮೂಲಕ ಹೆಚ್ಚಿನ ಸವಾಲುಗಳನ್ನು ಹೇಗೆ ಎದುರಿಸಬಹುದು ಎಂಬುದನ್ನು ಭಾರತ ತೋರಿಸಿದೆ ಅವನ ಮಾರ್ಗ. ದೇಶಗಳು ಪರಸ್ಪರ ಕೈಜೋಡಿಸುತ್ತಿವೆ ಮತ್ತು ಬುದ್ಧನ ಮೌಲ್ಯಗಳನ್ನು ಅನುಸರಿಸಿ ಪರಸ್ಪರರ ಶಕ್ತಿಯಾಗುತ್ತಿವೆ.

ಆಷಾಢ ಪೂರ್ಣಿಮಾ-ಧಮ್ಮ ಚಕ್ರ ದಿನದ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಸಂದೇಶ

July 24th, 08:43 am

ಇಡೀ ಜಗತ್ತಿಗೆ ಕೊರೊನಾ ಸಾಂಕ್ರಾಮಿಕ ಸೋಂಕು ಆವರಿಸಿರುವ ಈ ಕಾಲಘಟ್ಟದಲ್ಲಿ ಭಗವಾನ್ ಬುದ್ಧನ ಸಂದೇಶಗಳು ಇಂದಿಗೂ ಸಹ ಅತ್ಯಂತ ಪ್ರಸ್ತುತ ಎಂದು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಪ್ರತಿಪಾದಿಸಿದರು.

PM greets people on Guru Purnima

July 05th, 11:01 am

The Prime Minister, Shri Narendra Modi, has greeted the people on the occasion of Guru Purnima.

ಪ್ರಧಾನ ಮಂತ್ರಿ ಅವರಿಂದ ಜನತೆಗೆ ಗುರು ಪೂರ್ಣಿಮೆ ಶುಭಾಷಯ

July 16th, 02:09 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುರು ಪೂರ್ಣಿಮೆ ಅಂಗವಾಗಿ ಜನತೆಗೆ ಶುಭಾಷಯ ಕೋರಿದ್ದಾರೆ.

ಪ್ರಧಾನ ಮಂತ್ರಿ ಅವರಿಂದ ಜನತೆಗೆ ಗುರು ಪೂರ್ಣಿಮೆ ಶುಭಾಶಯ

July 27th, 10:54 am

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುರು ಪೂರ್ಣಿಮೆ ಅಂಗವಾಗಿ ಜನತೆಗೆ ಶುಭ ಹಾರೈಸಿದ್ದಾರೆ.

"ಜನತೆಗೆ ಗುರು ಪೌರ್ಣಿಮೆಯ ಶುಭ ಕೋರಿದ ಪ್ರಧಾನಿ "

July 09th, 08:01 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುರು ಪೌರ್ಣಿಮೆಯ ಸಂದರ್ಭದಲ್ಲಿ ಜನತೆಗೆ ಶುಭ ಕೋರಿದ್ದಾರೆ. “ಗುರು ಪೌರ್ಣಿಮೆಯ ಶುಭ ಸಂದರ್ಭದಲ್ಲಿ ಸರ್ವರಿಗೂ ಹಾರ್ದಿಕ ಶುಭ ಕಾಮನೆಗಳು” ಎಂದು ಪ್ರಧಾನಿ ತಿಳಿಸಿದ್ದಾರೆ.

Social Media Corner – 19th July

July 19th, 07:20 pm



PM Modi greets the people on Guru Purnima

July 19th, 10:52 am



PM greets the people on Guru Purnima

July 31st, 09:05 am