ಸಂತ ರವಿದಾಸ ಜಯಂತಿಯಂದು ಗೌರವ ಸಲ್ಲಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ

February 05th, 08:55 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತ ರವಿದಾಸ ಜಯಂತಿ ಅಂಗವಾಗಿ ಗೌರವ ನಮನ ಸಲ್ಲಿಸಿದರು.

ಸಂತ ರವಿದಾಸ್ ಅವರ ಜಯಂತಿಯ ಅಂಗವಾಗಿ ಅವರನ್ನು ಸ್ಮರಿಸಿದ ಪ್ರಧಾನಿ

February 15th, 07:28 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತ ರವಿದಾಸ್ ಅವರ ಜಯಂತಿಯ ಅಂಗವಾಗಿ ಅವರನ್ನು ಸ್ಮರಿಸಿದ್ದಾರೆ. ತಮ್ಮ ಸರ್ಕಾರದ ಪ್ರತಿ ಹೆಜ್ಜೆಯಲ್ಲೂ ಪೂಜ್ಯ ಶ್ರೀ ಗುರು ರವಿದಾಸ್ ಅವರ ಆಶಯಗಳು ಹಾಸುಹೊಕ್ಕಾಗಿರುವ ಬಗ್ಗೆ ಹೆಮ್ಮೆಪಡುತ್ತೇನೆ ಎಂದು ಅವರು ಹೇಳಿದ್ದಾರೆ.

ಸಂತ ರವಿದಾಸ್ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

February 27th, 11:55 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತ ರವಿದಾಸ್ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

Our efforts are towards making a modern Kashi that also retains its essence: PM Modi

February 19th, 01:01 pm

PM Narendra Modi today launched various development initiatives in Varanasi. The projects pertaining to healthcare would greatly benefit people in Varanasi and adjoining areas. Addressing a gathering, PM Modi commended the engineers and technicians behind development of the Vande Bharat Express. He termed the train as a successful example of ‘Make in India’ initiative.

ಪ್ರಧಾನಮಂತ್ರಿ ಅವರಿಂದ ವಾರಾಣಸಿಯಲ್ಲಿಂದು 3350 ಕೋಟಿ ರೂಪಾಯಿ ಮೌಲ್ಯದ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ತಮ್ಮ ಸರ್ಕಾರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಸಾರ್ವಜನಿಕ ಕಲ್ಯಾಣಕ್ಕಾಗಿ ಕಾರ್ಯನಿರ್ವಹಿಸುತ್ತಿದೆ ಎಂದ ಪ್ರಧಾನಮಂತ್ರಿ

February 19th, 01:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ವಾರಾಣಸಿಯಲ್ಲಿಂದು 3350 ಕೋಟಿ ರೂಪಾಯಿ ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು. ಈ ಯೋಜನೆಗಳಲ್ಲಿ ಆರೋಗ್ಯ, ನೈರ್ಮಲೀಕರಣ, ಸ್ಮಾರ್ಟ್ ಸಿಟಿ, ಸಂಪರ್ಕ, ಇಂಧನ ಮತ್ತು ವಸತಿ ವಲಯದ ಯೋಜನೆಗಳೂ ಸೇರಿವೆ. ಉತ್ತರ ಪ್ರದೇಶದ ರಾಜ್ಯಪಾಲರಾದ ಶ್ರೀ ರಾಮನಾಯಕ್, ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಮತ್ತು ಇತರೆ ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ನಮ್ಮ ಸರಕಾರದ ಉಪಕ್ರಮಗಳು ಗುರು ರವಿದಾಸ್ ಜಿ ಬೋಧನೆಗಳಿಂದ ಪ್ರೇರೇಪಿಸಲ್ಪಟ್ಟಿದೆ: ಪ್ರಧಾನಿ ಮೋದಿ

February 19th, 10:31 am

ಪ್ರಧಾನ ಮಂತ್ರಿ ಮಾನ್ಯ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ವಾರಾಣಸಿಗೆ ಭೇಟಿ ನೀಡಿದ್ದರು. ರವಿದಾಸರ ಜಯಂತಿ ಆಚರಣೆ ಪ್ರಯುಕ್ತ ಗುರು ರವಿದಾಸ ಜನ್ಮಸ್ಥಳ ಅಭಿವೃದ್ಧಿ ಯೋಜನೆಗೆ ಶಿಲಾನ್ಯಾಸ ಮಾಡಿದರು.

ವಾರಾಣಸಿಗೆ ಮಾನ್ಯ ಪ್ರಧಾನ ಮಂತ್ರಿ ಅವರ ಭೇಟಿ

February 19th, 10:30 am

ಡೀಸೆಲ್‍ನಿಂದ ವಿದ್ಯುತ್‍ಗೆ ಪರಿವರ್ತಿತ ಮೊಟ್ಟಮೊದಲ ಲೋಕೋಮೋಟಿವ್‍ಗೆ ಚಾಲನೆ: ಗುರು ರವಿದಾಸ್ ಜನ್ಮಸ್ಥಳ ಅಭಿವೃದ್ಧಿ ಯೋಜನೆಗೆ ಶಿಲಾನ್ಯಾಸ: ಸರ್ಕಾರವು ಭ್ರಷ್ಟರನ್ನು ಶಿಕ್ಷಿಸುತ್ತಿದೆ, ಪ್ರಾಮಾಣಿಕರಿಗೆ ಬಹುಮಾನ ನೀಡುತ್ತಿದೆ,': ಪ್ರಧಾನ ಮಂತ್ರಿ ಹೇಳಿಕೆ

ಗುರು ರವಿದಾಸ್ ಜಿ ಜಯಂತಿಯಂದು ಅವರಿಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ

February 19th, 08:30 am

ಇಂದು ಗುರು ಜಯವೀಧಿಯಲ್ಲಿ ಗುರು ರವಿದಾಸ್ ಜಿ ಅವರಿಗೆ ಗೌರವ ಸಲ್ಲಿಸುತ್ತಾ, ಪ್ರಧಾನಿ ನರೇಂದ್ರ ಮೋದಿ ಅವರ ಉದಾತ್ತ ಬೋಧನೆಗಳನ್ನು ನೆನಪಿಸಿಕೊಂಡಿದ್ದಾರೆ. ಗುರು ರವಿದಾಸ್ನ ಸಾಮರಸ್ಯ, ಸಮಾನತೆ ಮತ್ತು ಸಾಮಾಜಿಕ ಸಬಲೀಕರಣದ ಬೋಧನೆಗಳು ಇಂದಿಗೂ ಸಹ ನಮಗೆ ಪ್ರೇರೇಪಿಸುತ್ತಿದೆ ಎಂದು ಮೋದಿ ಹೇಳಿದರು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ದಿನಾಂಕ 27-01-2019 ರಂದು ಮಾಡಿದ ‘ಮನದ ಮಾತು’ (ಮನ್ ಕಿ ಬಾತ್) – 52 ನೇ ಭಾಷಣದ ಕನ್ನಡ ಅವತರಣಿಕೆ

January 27th, 11:30 am

ನನ್ನ ಪ್ರಿಯ ದೇಶವಾಸಿಗಳೇ ನಮಸ್ಕಾರ. ಈ ತಿಂಗಳ 21 ನೇ ತಾರೀಖಿನಂದು ದೇಶಕ್ಕೆ ಬಹಳ ಶೋಕದಾಯಕ ಸುದ್ದಿಯೊಂದು ತಿಳಿಯಿತು. ಕರ್ನಾಟಕದ ತುಮಕೂರು ಜಿಲ್ಲೆಯ ಶ್ರೀ ಸಿದ್ಧಗಂಗಾ ಮಠದ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ನಮ್ಮನ್ನಗಲಿದರು. ಶಿವಕುಮಾರ ಸ್ವಾಮೀಜಿಯವರು ತಮ್ಮ ಸಂಪೂರ್ಣ ಜೀವನವನ್ನು ಸಮಾಜ ಸೇವೆಗೆ ಸಮರ್ಪಿಸಿದ್ದರು.

Prime Minister pays tributes to Guru Ravidas on his Jayanti

January 31st, 12:16 pm

Guru Ravidas Ji had unwavering faith in values of harmony and brotherhood. He did not believe in any kind of discrimination. When we work with the motto of ‘Sabka Saath, Sabka Vikas’ we are deeply motivated by Guru Ravidas Ji’s emphasis on serving every human, especially the poor. -PM Narendra Modi

ಗುರು ರವಿದಾಸರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ

February 10th, 09:41 am

Prime Minister Narendra Modi today bowed to Guru Ravidas on his Jayanti. Shri Modi said, I bow to Guru Ravidas Ji on the special occasion of Guru Ravidas Jayanti. His pure thoughts & ideals have a profound impact on society. Guru Ravidas Ji emphasised on values of harmony, equality & compassion, which are central to India’s culture & ethos.