ಕ್ಯಾಬಿನೆಟ್ 8 ರಾಷ್ಟ್ರೀಯ ಹೈಸ್ಪೀಡ್ ರೋಡ್ ಕಾರಿಡಾರ್ ಯೋಜನೆಗಳಿಗೆ ಒಟ್ಟು ಬಂಡವಾಳ ವೆಚ್ಚ ರೂ. 50,655 ಕೋಟಿ

August 02nd, 08:42 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು 936 ಕಿಮೀ ಉದ್ದದ 8 ಪ್ರಮುಖ ರಾಷ್ಟ್ರೀಯ ಹೈಸ್ಪೀಡ್ ಕಾರಿಡಾರ್ ಯೋಜನೆಗಳ ಅಭಿವೃದ್ಧಿಗೆ ಅನುಮೋದನೆ ನೀಡಿದೆ. ದೇಶಾದ್ಯಂತ 50,655 ಕೋಟಿ ರೂ. ಈ 8 ಯೋಜನೆಗಳ ಅನುಷ್ಠಾನದಿಂದ ಅಂದಾಜು 4.42 ಕೋಟಿ ಜನರಿಗೆ ನೇರ ಮತ್ತು ಪರೋಕ್ಷ ಉದ್ಯೋಗ ಸೃಷ್ಟಿಯಾಗಲಿದೆ.

ಬಿಜೆಪಿಗೆ ದೇಶಕ್ಕಿಂತ ಯಾವುದೂ ದೊಡ್ಡದಲ್ಲ, ಆದರೆ ಕಾಂಗ್ರೆಸ್‌ಗೆ ಕುಟುಂಬವೇ ಮೊದಲು: ಮೊರೆನಾದಲ್ಲಿ ಪ್ರಧಾನಿ ಮೋದಿ

April 25th, 10:26 am

ಎನ್‌ಡಿಎಯ ಪ್ರಮುಖ ಪ್ರಚಾರಕ, ಪ್ರಧಾನಿ ನರೇಂದ್ರ ಮೋದಿ ಅವರು ಎರಡನೇ ಹಂತಕ್ಕೆ ಮುಂಚಿತವಾಗಿ ತಮ್ಮ ಪ್ರಯತ್ನಗಳನ್ನು ಹೆಚ್ಚಿಸುತ್ತಿದ್ದಂತೆ ಲೋಕಸಭಾ ಚುನಾವಣಾ ಪ್ರಚಾರದ ಆವೇಗವು ಹೆಚ್ಚಾಗುತ್ತದೆ. ಇಂದು, ಪ್ರಧಾನಿ ಮೋದಿ ಮಧ್ಯಪ್ರದೇಶದ ಮೊರೆನಾದಲ್ಲಿ ಉತ್ಸಾಹಿ ಜನರನ್ನು ಉದ್ದೇಶಿಸಿ ಮಾತನಾಡಿದರು. ಒಂದೊಮ್ಮೆ ಸಮಸ್ಯೆಯ ಸುಳಿಯಲ್ಲಿ ಸಿಕ್ಕಿಹಾಕಿಕೊಂಡರೆ ಅದರಿಂದ ಅಂತರ ಕಾಯ್ದುಕೊಳ್ಳುವುದು ಉತ್ತಮ ಎಂಬುದು ಮಧ್ಯಪ್ರದೇಶದ ಜನರಿಗೆ ತಿಳಿದಿದೆ ಎಂದು ಅವರು ಘೋಷಿಸಿದರು. “ಕಾಂಗ್ರೆಸ್ ಪಕ್ಷವು ಅಭಿವೃದ್ಧಿಗೆ ಅಂತಹ ಅಡಚಣೆಯನ್ನು ಪ್ರತಿನಿಧಿಸುತ್ತದೆ. ಆ ಸಮಯದಲ್ಲಿ, ರಾಷ್ಟ್ರದ ಬಿಮಾರು ರಾಜ್ಯಗಳ ನಡುವೆ ಕಾಂಗ್ರೆಸ್ ಸಂಸದರನ್ನು ಹಿಂದಿನ ಸಾಲಿಗೆ ತಳ್ಳಿತ್ತು,” ಎಂದು ಪ್ರಧಾನಿ ಹೇಳಿದರು.

ಎಂಪಿಯಲ್ಲಿ ವಿಜಯ್ ಸಂಕಲ್ಪ್ ರ್ಯಾಲಿಯಲ್ಲಿ ಮಾತನಾಡುತ್ತಿರುವಾಗ ಮೊರೆನಾ ಪ್ರಧಾನಿ ಮೋದಿಯವರಿಗೆ ಭವ್ಯವಾದ ಸ್ವಾಗತವನ್ನು ನೀಡಿದರು

April 25th, 10:04 am

ಎನ್‌ಡಿಎಯ ಪ್ರಮುಖ ಪ್ರಚಾರಕ, ಪ್ರಧಾನಿ ನರೇಂದ್ರ ಮೋದಿ ಅವರು ಎರಡನೇ ಹಂತಕ್ಕೆ ಮುಂಚಿತವಾಗಿ ತಮ್ಮ ಪ್ರಯತ್ನಗಳನ್ನು ಹೆಚ್ಚಿಸುತ್ತಿದ್ದಂತೆ ಲೋಕಸಭಾ ಚುನಾವಣಾ ಪ್ರಚಾರದ ಆವೇಗವು ಹೆಚ್ಚಾಗುತ್ತದೆ. ಇಂದು, ಪ್ರಧಾನಿ ಮೋದಿ ಮಧ್ಯಪ್ರದೇಶದ ಮೊರೆನಾದಲ್ಲಿ ಉತ್ಸಾಹಿ ಜನರನ್ನು ಉದ್ದೇಶಿಸಿ ಮಾತನಾಡಿದರು. ಒಂದೊಮ್ಮೆ ಸಮಸ್ಯೆಯ ಸುಳಿಯಲ್ಲಿ ಸಿಕ್ಕಿಹಾಕಿಕೊಂಡರೆ ಅದರಿಂದ ಅಂತರ ಕಾಯ್ದುಕೊಳ್ಳುವುದು ಉತ್ತಮ ಎಂಬುದು ಮಧ್ಯಪ್ರದೇಶದ ಜನರಿಗೆ ತಿಳಿದಿದೆ ಎಂದು ಅವರು ಘೋಷಿಸಿದರು. “ಕಾಂಗ್ರೆಸ್ ಪಕ್ಷವು ಅಭಿವೃದ್ಧಿಗೆ ಅಂತಹ ಅಡಚಣೆಯನ್ನು ಪ್ರತಿನಿಧಿಸುತ್ತದೆ. ಆ ಸಮಯದಲ್ಲಿ, ರಾಷ್ಟ್ರದ ಬಿಮಾರು ರಾಜ್ಯಗಳ ನಡುವೆ ಕಾಂಗ್ರೆಸ್ ಸಂಸದರನ್ನು ಹಿಂದಿನ ಸಾಲಿಗೆ ತಳ್ಳಿತ್ತು,” ಎಂದು ಪ್ರಧಾನಿ ಹೇಳಿದರು.

There is no losing in sports, only winning or learning: PM Modi

November 01st, 07:00 pm

PM Modi interacted with and addressed India's Asian Para Games contingent at Major Dhyan Chand National Stadium, in New Delhi. The programme is an endeavor by the Prime Minister to congratulate the athletes for their outstanding achievement at the Asian Para Games 2022 and to motivate them for future competitions. Addressing the para-athletes, the Prime Minister said, You bring along new hopes and renewed enthusiasm whenever you come here.

​​​​​​​ಯುನೆಸ್ಕೋದ ಸೃಜನಶೀಲ ನಗರಗಳ ಪಟ್ಟಿಗೆ ಕೊಯಿಕೋಡ್‌ ಅನ್ನು “ಸಾಹಿತ್ಯದ ನಗರ” ಮತ್ತು ಗ್ವಾಲಿಯರ್‌ ಅನ್ನು “ಸಂಗೀತದ ನಗರ” ಎಂದು ಸೇರ್ಪಡೆ ಮಾಡಿರುವುದಕ್ಕೆ ಪ್ರಧಾನಮಂತ್ರಿ ಶ್ಲಾಘನೆ

November 01st, 04:56 pm

ಯುನೆಸ್ಕೋದ ಸೃಜನಶೀಲ ನಗರಗಳ ಪಟ್ಟಿಗೆ ಕೊಯಿಕೋಡ್‌ ಅನ್ನು “ಸಾಹಿತ್ಯದ ನಗರ” ಮತ್ತು ಗ್ವಾಲಿಯರ್‌ ಅನ್ನು “ಸಂಗೀತದ ನಗರ” ಎಂದು ಸೇರ್ಪಡೆ ಮಾಡಿರುವುದಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ಈ ಗಣನೀಯ ಸಾಧನೆಗೆ ಕೊಯಿಕೊಡ್‌ ಮತ್ತು ಗ್ವಾಲಿಯರ್‌ ನಗರದ ಜನರನ್ನು ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಏಷ್ಯಾ ಪ್ಯಾರಾ ಗೇಮ್ಸ್-2022ರಲ್ಲಿ ಭಾಗವಹಿಸಿದ ಭಾರತೀಯ ಕ್ರೀಡಾಪಟುಗಳ ತಂಡ ಉದ್ದೇಶಿಸಿ ಪ್ರಧಾನ ಮಂತ್ರಿಯ ಭಾಷಣ

November 01st, 04:55 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿಂದು ಮೇಜರ್ ಧ್ಯಾನ್ ಚಂದ್ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾರತದ ಏಷ್ಯಾ ಪ್ಯಾರಾ ಗೇಮ್ಸ್-2022 ತಂಡದೊಂದಿಗೆ ಸಂವಾದ ನಡೆಸಿ, ಅವರನ್ನು ಉದ್ದೇಶಿಸಿ ಮಾತನಾಡಿದರು. ಏಷ್ಯಾ ಪ್ಯಾರಾ ಗೇಮ್ಸ್-2022ರಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಕ್ರೀಡಾಪಟುಗಳನ್ನು ಅಭಿನಂದಿಸಲು ಮತ್ತು ಭವಿಷ್ಯದ ಸ್ಪರ್ಧೆಗಳಿಗೆ ಅವರನ್ನು ಪ್ರೇರೇಪಿಸಲು ಈ ಕಾರ್ಯಕ್ರಮವು ಪ್ರಧಾನ ಮಂತ್ರಿ ಅವರ ವೈಯಕ್ತಿಕ ಪ್ರಯತ್ನವಾಗಿದೆ.

ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿರುವ ಸಿಂಧಿಯಾ ಶಾಲೆಯ 125ನೇ ಸಂಸ್ಥಾಪಕರ ದಿನಾಚರಣೆಯ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಪಠ್ಯಾಂತರ

October 21st, 11:04 pm

ಮಧ್ಯಪ್ರದೇಶದ ಗೌರವಾನ್ವಿತ ರಾಜ್ಯಪಾಲ ಶ್ರೀ ಮಂಗುಭಾಯ್ ಪಟೇಲ್ ಅವರೇ, ಈ ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಹಾಗೂ ಸಿಂಧಿಯಾ ಶಾಲಾ ಮಂಡಳಿಯ ನಿರ್ದೇಶಕರಾದ ಶಿವರಾಜ್ ಸಿಂಗ್ ಚೌಹಾಣ್ ಅವರೇ ಮತ್ತು ನನ್ನ ಸಂಪುಟದ ಸಹೋದ್ಯೋಗಿಗಳಾದ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ, ಶ್ರೀ ನರೇಂದ್ರ ಸಿಂಗ್ ತೋಮರ್, ಡಾ. ಜಿತೇಂದ್ರ ಸಿಂಗ್ ಅವರೇ, ಶಾಲಾ ಆಡಳಿತ ಮಂಡಳಿಯ ಸಹೋದ್ಯೋಗಿಗಳೇ, ಎಲ್ಲಾ ಸಿಬ್ಬಂದಿ, ಶಿಕ್ಷಕರು, ಪೋಷಕರು ಮತ್ತು ಆತ್ಮೀಯ ಯುವ ಸ್ನೇಹಿತರೇ!

ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಸಿಂಧಿಯಾ ಶಾಲೆಯ 125ನೇ ಸ್ಥಾಪಕರ ದಿನಾಚರಣೆಯ ಅಂಗವಾಗಿ ನಡೆದ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿಯವರ ಭಾಷಣ

October 21st, 05:40 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ 'ದಿ ಸಿಂಧಿಯಾ ಶಾಲೆಯ' 125ನೇ ಸ್ಥಾಪಕರ ದಿನಾಚರಣೆಯ ಅಂಗವಾಗಿ ನಡೆದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದ ಭಾಗವಾಗಿ ಪ್ರಧಾನಮಂತ್ರಿಯವರು ಶಾಲೆಯಲ್ಲಿ 'ವಿವಿಧೋದ್ದೇಶ ಕ್ರೀಡಾ ಸಂಕೀರ್ಣ'ಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಇದೇ ವೇಳೆ, ಪ್ರತಿಭಾವಂತ ಹಳೆಯ ವಿದ್ಯಾರ್ಥಿಗಳು ಮತ್ತು ಉನ್ನತ ಸಾಧಕರಿಗೆ ಶಾಲೆಯ ವಾರ್ಷಿಕ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಸಿಂಧಿಯಾ ಶಾಲೆಯನ್ನು 1897ರಲ್ಲಿ ಸ್ಥಾಪಿಸಲಾಯಿತು ಮತ್ತು ಇದು ಐತಿಹಾಸಿಕ ಗ್ವಾಲಿಯರ್ ಕೋಟೆಯ ಮೇಲಿದೆ. ಪ್ರಧಾನಮಂತ್ರಿಯವರು ಈ ಸಂದರ್ಭದಲ್ಲಿ ಸ್ಮರಣಾರ್ಥ ಅಂಚೆ ಚೀಟಿಯನ್ನೂ ಬಿಡುಗಡೆ ಮಾಡಿದರು.

​​​​​​​'ದಿ ಸಿಂಧಿಯಾ ಸ್ಕೂಲ್'ನ 125ನೇ ಸಂಸ್ಥಾಪಕರ ದಿನಾಚರಣೆ ಪ್ರಯುಕ್ತ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಪ್ರಧಾನ ಮಂತ್ರಿಗಳು

October 20th, 07:39 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023ರ ಅಕ್ಟೋಬರ್‌ 21ರಂದು ಸಂಜೆ 5 ಗಂಟೆಗೆ ಗ್ವಾಲಿಯರ್‌ನಲ್ಲಿರುವ 'ದಿ ಸಿಂಧಿಯಾ ಸ್ಕೂಲ್'ನ 125 ನೇ ಸಂಸ್ಥಾಪಕರ ದಿನಾಚರಣೆ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ವಿವಿಧ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

October 02nd, 09:07 pm

ಮುಖ್ಯಮಂತ್ರಿ ಶ್ರೀ ಶಿವರಾಜ್ ಸಿಂಗ್ ಚೌಹಾಣ್, ನನ್ನ ಸಂಪುಟ ಸಹೋದ್ಯೋಗಿಗಳಾದ ಶ್ರೀ ನರೇಂದ್ರ ಸಿಂಗ್ ತೋಮರ್ ಜೀ, ವೀರೇಂದ್ರ ಕುಮಾರ್ ಜೀ, ಜ್ಯೋತಿರಾದಿತ್ಯ ಸಿಂಧಿಯಾ ಜೀ, ಇತರ ಎಲ್ಲಾ ಗಣ್ಯರು ಮತ್ತು ಇಷ್ಟು ದೊಡ್ಡ ಸಂಖ್ಯೆಯಲ್ಲಿ ಇಲ್ಲಿಗೆ ಬಂದಿರುವ ನನ್ನ ಎಲ್ಲಾ ಕುಟುಂಬ ಸದಸ್ಯರೇ! ಗ್ವಾಲಿಯರ್ ನ ಈ ಐತಿಹಾಸಿಕ ಭೂಮಿಗೆ ನಾನು ನಮಸ್ಕರಿಸುತ್ತೇನೆ!

ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಸುಮಾರು 19,260 ಕೋಟಿ ರೂ. ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಶಂಕುಸ್ಥಾಪನೆ ಮತ್ತು ರಾಷ್ಟ್ರಕ್ಕೆ ಸಮರ್ಪಣೆ

October 02nd, 03:53 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿಂದು ಸುಮಾರು 19,260 ಕೋಟಿ ರೂಪಾಯಿ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ಈ ಯೋಜನೆಗಳ ಪೈಕಿ ದೆಹಲಿ-ವಡೋದರಾ ಎಕ್ಸ್‌ಪ್ರೆಸ್‌ವೇ ಲೋಕಾರ್ಪಣೆ, ಪಿಎಂಎವೈ-ಗ್ರಾಮೀಣ ಯೋಜನೆ ಅಡಿ ನಿರ್ಮಿಸಲಾದ 2.2 ಲಕ್ಷ ಮನೆಗಳ ಗೃಹ ಪ್ರವೇಶ ಮತ್ತು ಪಿಎಂಎವೈ – ನಗರ ಯೋಜನೆ ಅಡಿ ನಿರ್ಮಿಸಲಾದ ಮನೆಗಳ ಲೋಕಾರ್ಪಣೆ, ಜಲಜೀವನ್ ಮಿಷನ್ ಯೋಜನೆಗಳಿಗೆ ಶಂಕುಸ್ಥಾಪನೆ, ಆಯುಷ್ಮಾನ್ ಭಾರತ್ ಆರೋಗ್ಯ ಮೂಲಸೌಕರ್ಯ ಮಿಷನ್ ಅಡಿ 9 ಆರೋಗ್ಯ ಕೇಂದ್ರಗಳು, ಐಐಟಿ ಇಂದೋರ್‌ನ ಶೈಕ್ಷಣಿಕ ಕಟ್ಟಡದ ಸಮರ್ಪಣೆ ಮತ್ತು ಕ್ಯಾಂಪಸ್‌ನಲ್ಲಿ ಹಾಸ್ಟೆಲ್ ಮತ್ತು ಇತರ ಕಟ್ಟಡಗಳಿಗೆ ಶಂಕುಸ್ಥಾಪನೆ ಮತ್ತು ಇಂದೋರ್‌ನಲ್ಲಿ ಮಲ್ಟಿ-ಮೋಡಲ್ ಲಾಜಿಸ್ಟಿಕ್ಸ್ ಪಾರ್ಕ್ ಸೇರಿನೆ.

ಅಕ್ಟೋಬರ್ 2ರಂದು ಚಿತ್ತೋರ್‌ಗಢ ಮತ್ತು ಗ್ವಾಲಿಯರ್‌ಗೆ ಭೇಟಿ ನೀಡಲಿರುವ ಪ್ರಧಾನಿ

October 01st, 11:39 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023ರ ಅಕ್ಟೋಬರ್ 2ರಂದು ರಾಜಸ್ಥಾನ ಮತ್ತು ಮಧ್ಯಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಬೆಳಿಗ್ಗೆ 10:45ರ ಸುಮಾರಿಗೆ ಪ್ರಧಾನಮಂತ್ರಿಯವರು ರಾಜಸ್ಥಾನದ ಚಿತ್ತೋರ್‌ಗಢದಲ್ಲಿ ಸುಮಾರು 7,000 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ನೆರವೇರಿಸಲಿದ್ದಾರೆ. ಮಧ್ಯಾಹ್ನ 3:30ರ ಸುಮಾರಿಗೆ ಪ್ರಧಾನಮಂತ್ರಿಯವರು ಗ್ವಾಲಿಯರ್ ತಲುಪಲಿದ್ದು, ಅಲ್ಲಿ ಅವರು ಸುಮಾರು 19,260 ಕೋಟಿ ರೂ.ಗಳ ಅನೇಕ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ನೆರವೇರಿಸಲಿದ್ದಾರೆ.

ದೇಶಾದ್ಯಂತ ರೈಲು ನಿಲ್ದಾಣಗಳ ಪುನಶ್ಚೇತನ ನಮ್ಮ ಸರ್ಕಾರದ ಆದ್ಯತೆ: ಪ್ರಧಾನಮಂತ್ರಿ

September 30th, 01:15 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗ್ವಾಲಿಯರ್ ರೈಲು ನಿಲ್ದಾಣದ ಪುನರಾಭಿವೃದ್ಧಿಗಾಗಿ ನಡೆಯುತ್ತಿರುವ ಕೆಲಸವನ್ನು ಶ್ಲಾಘಿಸಿದ್ದಾರೆ.

India is now working with new thinking and approach: PM Modi in Bhopal, Madhya Pradesh

April 01st, 03:51 pm

PM Modi flagged off the Vande Bharat Express train between Bhopal and New Delhi at Rani Kamlapati Railway Station in Bhopal, Madhya Pradesh. The PM congratulated the people of Madhya Pradesh for getting their first Vande Bharat train. He said that the train will reduce the travel time between Delhi and Bhopal and will usher in many facilities and conveniences for the professionals and youth.

PM flags off Vande Bharat Express at Rani Kamalapati Station, Bhopal, Madhya Pradesh

April 01st, 03:30 pm

PM Modi flagged off the Vande Bharat Express train between Bhopal and New Delhi at Rani Kamlapati Railway Station in Bhopal, Madhya Pradesh. The PM congratulated the people of Madhya Pradesh for getting their first Vande Bharat train. He said that the train will reduce the travel time between Delhi and Bhopal and will usher in many facilities and conveniences for the professionals and youth.

ಸ್ವಾತಂತ್ರ್ಯ ಹೋರಾಟಗಾರ್ತಿ‌ ಅಪ್ರತಿಮ ವೀರಮಹಿಳೆ ಝಾನ್ಸಿ ರಾಣಿ ಲಕ್ಷ್ಮೀಬಾಯಿ ಅವರ ಜಯಂತಿಯಂದು ಪ್ರಧಾನಿ ಅವರನ್ನು ಸ್ಮರಿಸಿದರು.

November 19th, 08:58 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಣಿ ಲಕ್ಷ್ಮೀಬಾಯಿ ಅವರ ಜಯಂತಿಯಂದು ಅವರನ್ನು ಸ್ಮರಿಸಿದ್ದಾರೆ. ಝಾನ್ಸಿ ರಾಣಿ ಲಕ್ಷ್ಮೀಬಾಯಿ ಅಂತಹ ವೀರಮಹಿಳೆಯ ಧೈರ್ಯ ಮತ್ತು ನಮ್ಮ ದೇಶಕ್ಕೆ ನೀಡಿದ ಸ್ಮರಣೀಯ ಕೊಡುಗೆಯನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಗ್ವಾಲಿಯರ್ ರಸ್ತೆ ಅಪಘಾತದ ಸಂತ್ರಸ್ತರಿಗೆ ಪರಿಹಾರ ಘೋಷಿಸಿದ ಪ್ರಧಾನಮಂತ್ರಿ

March 23rd, 03:05 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಹತ್ತಿರದ ಬಂಧುಗಳಿಗೆ ಪ್ರಧಾನಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿಗಳ ಪರಿಹಾರವನ್ನು ಅನುಮೋದಿಸಿದ್ದಾರೆ.

ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ರಸ್ತೆ ಅಪಘಾತದಲ್ಲಿ ಜೀವ ಕಳೆದುಕೊಂಡವರಿಗೆ ಪ್ರಧಾನಮಂತ್ರಿ ಸಂತಾಪ

March 23rd, 12:44 pm

ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಜೀವ ಕಳೆದುಕೊಂಡ ಕುಟುಂಬಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.

MP means 'Maximum Progress': PM Modi in Gwalior

November 16th, 07:42 pm

Prime Minister Narendra Modi today addressed a huge public meeting in Shahdol, Madhya Pradesh. PM Modi began his address by applauding the Madhya Pradesh government led by CM Shivraj Singh Chouhan for working tirelessly for the benefit of the people and for empowering their lives. He added that the upcoming Assembly election is not going to be about who wins and who loses the election rather it is going to decide who gets elected to serve the people of Madhya Pradesh and ensure the development of its people.

ಮಧ್ಯಪ್ರದೇಶ ಇಂದು 'ಗರಿಷ್ಠ ಪ್ರಗತಿ' ಯನ್ನು ಸಂಕೇತಿಸುತ್ತದೆ: ಪ್ರಧಾನಿ ಮೋದಿ

November 16th, 02:39 pm

ಪ್ರಧಾನಿ ನರೇಂದ್ರ ಮೋದಿ ಮಧ್ಯಪ್ರದೇಶದ ಶಹ್ಡಾಲ್ ನಲ್ಲಿ ಭಾರೀ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು . ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ನೇತೃತ್ವದಲ್ಲಿ ಮಧ್ಯಪ್ರದೇಶ ಸರಕಾರವು ಜನರ ಪ್ರಯೋಜನಕ್ಕಾಗಿ ಅವಿಶ್ರಾಂತವಾಗಿ ಮತ್ತು ಅವರ ಜೀವನವನ್ನು ಉತ್ತಮಗೊಳಿಸಲು ಕೆಲಸ ಮಾಡುತ್ತಿದೆ ಎಂದು ಹೇಳಿ ಮೋದಿ ತನ್ನ ಭಾಷಣವನ್ನು ಆರಂಭಿಸಿದರು . ಮುಂಬರುವ ವಿಧಾನಸಭೆ ಚುನಾವಣೆ ಯಾರು ಗೆಲ್ಲುತ್ತಾರೆ ಮತ್ತು ಯಾರು ಸೋಲುತ್ತಾರೆ ಎಂಬ ಬಗ್ಗೆ ಅಲ್ಲ, ಆದರೆ ಯಾರು ಮಧ್ಯಪ್ರದೇಶದ ಜನರಿಗೆ ಸೇವೆ ಸಲ್ಲಿಸುತ್ತಾರೆ ಎಂದು ನಿರ್ಧರಿಸುತ್ತದೆ ಮತ್ತು ಅದರ ಜನ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳುತ್ತಾರೆ ಎಂದು ಅವರು ಹೇಳಿದರು.