ಎಸ್.ಸಿ.ಒ ಶೃಂಗಸಭೆಯಲ್ಲಿ ಪ್ರಧಾನ ಮಂತ್ರಿಯವರ ಭಾಷಣ
July 04th, 01:29 pm
ಭಾರತ 2017 ರಲ್ಲಿ ಕಝಖ್ ಎಸ್.ಸಿ.ಒ ಸದಸ್ಯ ದೇಶವಾಗಿ ಭಾಗವಹಿಸಿದ್ದನ್ನು ಭಾರತ ಸ್ಮರಿಸಿಕೊಳ್ಳುತ್ತಿದೆ. ಅಲ್ಲಿಂದ ಈ ವರೆಗೆ ನಾವು ಎಸ್.ಸಿ.ಒ ಅಧ್ಯಕ್ಷತೆಯ ಒಂದು ಸಂಪೂರ್ಣ ವೃತ್ತವನ್ನು ಪೂರೈಸಿದ್ದೇವೆ. ಭಾರತ 2020 ರಲ್ಲಿ ಕೌನ್ಸಿಲ್ ಆಫ್ ಹೆಡ್ಸ್ ಆಫ್ ಗವರ್ನಮೆಂಟ್ ಸಭೆ ಮತ್ತು ಕೌನ್ಸಿಲ್ ಆಫ್ ಹೆಡ್ಸ್ ಆಫ್ ಸ್ಟೇಟ್ ಸಭೆಯಲ್ಲಿ 2023 ರಲ್ಲಿ ಆಯೋಜಿಸಿತ್ತು. ಎಸ್.ಸಿ.ಒ ನಮ್ಮ ವಿದೇಶಾಂಗ ನೀತಿಯಲ್ಲಿ ಪ್ರಮುಖ ಸ್ಥಾನ ಪಡೆದುಕೊಂಡಿದೆ.ಎಸ್.ಸಿ.ಒ ಶೃಂಗಸಭೆಯಲ್ಲಿ ಪ್ರಧಾನ ಮಂತ್ರಿಯವರ ಭಾಷಣ
July 04th, 01:25 pm
ಭಾರತ 2017 ರಲ್ಲಿ ಕಝಖ್ ಎಸ್.ಸಿ.ಒ ಸದಸ್ಯ ದೇಶವಾಗಿ ಭಾಗವಹಿಸಿದ್ದನ್ನು ಭಾರತ ಸ್ಮರಿಸಿಕೊಳ್ಳುತ್ತಿದೆ. ಅಲ್ಲಿಂದ ಈ ವರೆಗೆ ನಾವು ಎಸ್.ಸಿ.ಒ ಅಧ್ಯಕ್ಷತೆಯ ಒಂದು ಸಂಪೂರ್ಣ ವೃತ್ತವನ್ನು ಪೂರೈಸಿದ್ದೇವೆ. ಭಾರತ 2020 ರಲ್ಲಿ ಕೌನ್ಸಿಲ್ ಆಫ್ ಹೆಡ್ಸ್ ಆಫ್ ಗವರ್ನಮೆಂಟ್ ಸಭೆ ಮತ್ತು ಕೌನ್ಸಿಲ್ ಆಫ್ ಹೆಡ್ಸ್ ಆಫ್ ಸ್ಟೇಟ್ ಸಭೆಯಲ್ಲಿ 2023 ರಲ್ಲಿ ಆಯೋಜಿಸಿತ್ತು. ಎಸ್.ಸಿ.ಒ ನಮ್ಮ ವಿದೇಶಾಂಗ ನೀತಿಯಲ್ಲಿ ಪ್ರಮುಖ ಸ್ಥಾನ ಪಡೆದುಕೊಂಡಿದೆ.ಇರಾನ್ ಅಧ್ಯಕ್ಷರೊಂದಿಗೆ ಮಾತುಕತೆ ನಡೆಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ
November 06th, 06:14 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಇಸ್ಲಾಮಿಕ್ ರಿಪಬ್ಲಿಕ್ ಆಫ್ ಇರಾನ್ ಅಧ್ಯಕ್ಷರಾದ ಗೌರವಾನ್ವಿತ ಡಾ. ಸೆಯ್ಯದ್ ಇಬ್ರಾಹಿಂ ರೈಸಿ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದರು.ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಹಾಗೂ ಇಸ್ಲಾಮಿಕ್ ಇರಾನ್ ಗಣರಾಜ್ಯದ ಅಧ್ಯಕ್ಷ ಗೌರವಾನ್ವಿತ ಡಾ. ಸಯ್ಯದ್ ಇಬ್ರಾಹಿಂ ರೈಸಿ ಮಾತುಕತೆ
August 18th, 06:07 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಇಸ್ಲಾಮಿಕ್ ಇರಾನ್ ಗಣರಾಜ್ಯದ ಅಧ್ಯಕ್ಷ ಗೌರವಾನ್ವಿತ ಡಾ. ಸಯ್ಯದ್ ಇಬ್ರಾಹಿಂ ರೈಸಿ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದರು. ದ್ವಿಪಕ್ಷೀಯ ಹಾಗೂ ಪ್ರಾದೇಶಿಕ ಮಹತ್ವದ ವಿಚಾರಗಳ ಬಗ್ಗೆ ಉಭಯ ನಾಯಕರ ಚರ್ಚೆ ನಡೆಸಿದರು.