Within 4 years, 11 crore new families across the country have got tap water facilities: PM Modi in Arambagh
March 01st, 06:36 pm
Prime Minister Narendra Modi addressed an overjoyed crowd in Arambagh, West Bengal. The PM remarked, “Today when I have come to Bengal, I can say that today's India is fulfilling his dream.” The PM went on to reminisce about the excellent heights achieved by India in the past 10 years and said, “India has risen from the 11th ranked economy to the 5th ranked economic power. We all have seen how India was cheered in the G20.”PM Modi addresses at an aspirational public gathering in Arambagh, West Bengal
March 01st, 03:45 pm
Prime Minister Narendra Modi addressed an overjoyed crowd in Arambagh, West Bengal. The PM remarked, “Today when I have come to Bengal, I can say that today's India is fulfilling his dream.” The PM went on to reminisce about the excellent heights achieved by India in the past 10 years and said, “India has risen from the 11th ranked economy to the 5th ranked economic power. We all have seen how India was cheered in the G20.”ಪಶ್ಚಿಮ ಬಂಗಾಳದ ಅರಾಮ್ ಬಾಗ್ ನಲ್ಲಿ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
March 01st, 03:15 pm
ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ.ಆನಂದ ಬೋಸ್ ಜೀ, ನನ್ನ ಸಂಪುಟ ಸಹೋದ್ಯೋಗಿ ಶಂತನು ಠಾಕೂರ್ ಜೀ, ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಜೀ, ಸಂಸದರಾದ ಅಪರೂಪ ಪೊದ್ದಾರ್ ಜೀ, ಸುಕಾಂತ ಮಜುಂದಾರ್ ಜೀ, ಸೌಮಿತ್ರ ಖಾನ್ ಜೀ, ಇತರ ಗಣ್ಯರು, ಮಹಿಳೆಯರೇ ಮತ್ತು ಮಹನೀಯರೇ!ಪ್ರಧಾನಿ ಅವರಿಂದ ಇಂದು ಪಶ್ಚಿಮ ಬಂಗಾಳದ ಹೂಗ್ಲಿಯ ಅರಂಬಾಗ್ ನಲ್ಲಿ 7,200 ಕೋಟಿ ರೂ. ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದ ಮತ್ತು ಶಂಕುಸ್ಥಾಪನೆ
March 01st, 03:10 pm
ನಂತರ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, 21ನೇ ಶತಮಾನದ ಭಾರತದ ಕ್ಷಿಪ್ರ ಬೆಳವಣಿಗೆ ಹೊಂದುತ್ತಿದೆ ಮತ್ತು 2047ರ ವೇಳೆಗೆ ಭಾರತವನ್ನು ವಿಕಸಿತ ಮಾಡುವ ಸಂಕಲ್ಪವನ್ನು ಕೈಗೊಳ್ಳಲಾಗಿದೆ ಎಂದರು. ಯುವಕರು, ಮಹಿಳೆಯರು, ರೈತರು ಮತ್ತು ಬಡವರ ಸಬಲೀಕರಣದ ಆದ್ಯತೆಗಳನ್ನು ಅವರು ಪುನರುಚ್ಚರಿಸಿದರು. ನಾವು ಸದಾ ಬಡವರ ಕಲ್ಯಾಣಕ್ಕಾಗಿ ಶ್ರಮಿಸಿದ್ದೇವೆ ಮತ್ತು ಅದರ ಫಲಿತಾಂಶಗಳು ಈಗ ವಿಶ್ವಕ್ಕೆ ಗೋಚರಿಸುತ್ತವೆ ಎಂದು ಅವರು ಹೇಳಿದರು. 25 ಕೋಟಿ ಜನರು ಬಡತನದಿಂದ ಹೊರಬರುತ್ತಿರುವುದು ಸರ್ಕಾರದ ನಿರ್ದೇಶನ, ನೀತಿಗಳು ಮತ್ತು ಸೂಕ್ತ ನಿರ್ಧಾರಗಳನ್ನು ಸೂಚಿಸುತ್ತದೆ ಎಂಬ ಅಂಶವನ್ನು ಅವರು ಬಲವಾಗಿ ಪ್ರತಿಪಾದಿಸಿದರು. ಇದಕ್ಕೆಲ್ಲ ಮುಖ್ಯ ಕಾರಣ ಸರಿಯಾದ ಉದ್ದೇಶಗಳು ಎಂದು ಅವರು ಹೇಳಿದರು.ನಮೋ ಭಾರತ್ ರೈಲು ಹೊಸ ಭಾರತದ ಹೊಸ ಪ್ರಯಾಣ ಮತ್ತು ಅದರ ಹೊಸ ನಿರ್ಣಯಗಳನ್ನು ವ್ಯಾಖ್ಯಾನಿಸುತ್ತಿದೆ: ಪ್ರಧಾನಿ ಮೋದಿ
October 20th, 04:35 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿರುವ ಸಾಹಿಬಾಬಾದ್ ರಾಪಿಡ್‌ಎಕ್ಸ್ ನಿಲ್ದಾಣದಲ್ಲಿ ದೆಹಲಿ-ಗಾಜಿಯಾಬಾದ್-ಮೀರತ್ ಆರ್‌ಆರ್‌ಟಿಎಸ್ ಕಾರಿಡಾರ್‌ನ ಆದ್ಯತೆಯ ವಿಭಾಗವನ್ನು ಉದ್ಘಾಟಿಸಿದರು. ಭಾರತದಲ್ಲಿ ಪ್ರಾದೇಶಿಕ ರಾಪಿಡ್ ಟ್ರಾನ್ಸಿಟ್ ಸಿಸ್ಟಮ್ (ಆರ್‌ಆರ್‌ಟಿಎಸ್) ಪ್ರಾರಂಭವನ್ನು ಗುರುತಿಸುವ ಮೂಲಕ ಸಾಹಿಬಾಬಾದ್‌ನಿಂದ ದುಹೈ ಡಿಪೋಗೆ ಸಂಪರ್ಕಿಸುವ ನಮೋ ಭಾರತ್ ರಾಪಿಡ್‌ಎಕ್ಸ್ ರೈಲಿಗೆ ಅವರು ಫ್ಲ್ಯಾಗ್‌ಆಫ್ ಮಾಡಿದರು. ಶ್ರೀ ಮೋದಿಯವರು ಬೆಂಗಳೂರು ಮೆಟ್ರೋದ ಪೂರ್ವ-ಪಶ್ಚಿಮ ಕಾರಿಡಾರ್‌ನ ಎರಡು ವಿಸ್ತರಣೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದ್ದಾರೆ.ಉತ್ತರ ಪ್ರದೇಶದ ಗಾಜಿಯಾಬಾದ್ ನಲ್ಲಿ ಭಾರತದ ಮೊದಲ ಪ್ರಾದೇಶಿಕ ಕ್ಷಿಪ್ರ ಸಾರಿಗೆ ವ್ಯವಸ್ಥೆ (ಆರ್ ಆರ್ ಟಿ ಎಸ್) ಯನ್ನು ಉದ್ಘಾಟಿಸಿದ ಪ್ರಧಾನಿ
October 20th, 12:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿರುವ ಸಾಹಿಬಾಬಾದ್ ರಾಪಿಡ್ ಎಕ್ಸ್ ನಿಲ್ದಾಣದಲ್ಲಿ ದೆಹಲಿ-ಗಾಜಿಯಾಬಾದ್-ಮೀರತ್ ಆರ್ ಆರ್ ಟಿ ಎಸ್ ಕಾರಿಡಾರ್ ನ ಆದ್ಯತೆಯ ವಿಭಾಗವನ್ನು ಉದ್ಘಾಟಿಸಿದರು. ಭಾರತದಲ್ಲಿ ಪ್ರಾದೇಶಿಕ ಕ್ಷಿಪ್ತ ಸಾರಿಗೆ ವ್ಯವಸ್ಥೆ (ಆರ್ ಆರ್ ಟಿ ಎಸ್) ಪ್ರಾರಂಭದ ಗುರುತಾಗಿ ಸಾಹಿಬಾಬಾದ್ ನಿಂದ ದುಹೈ ಡಿಪೋಗೆ ಸಂಪರ್ಕಿಸುವ ನಮೋ ಭಾರತ್ ರಾಪಿಡ್ ಎಕ್ಸ್ ರೈಲಿಗೆ ಅವರು ಹಸಿರುನಿಶಾನೆ ತೋರಿದರು. ಶ್ರೀ ಮೋದಿಯವರು ಬೆಂಗಳೂರು ಮೆಟ್ರೋದ ಪೂರ್ವ-ಪಶ್ಚಿಮ ಕಾರಿಡಾರ್ ನ ಎರಡು ವಿಸ್ತರಿತ ಮಾರ್ಗಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು.Didi talking about 'Duare Sarkar' but she will be shown door on May 2: PM Modi in Kanthi, West Bengal
March 24th, 11:03 am
Ahead of the first phase of polling in West Bengal assembly election, PM Modi addressed public meeting at Kanthi, West Bengal today. PM Modi said, “This is a very crucial time for first time voters and youth aged around 25 in Bengal. They have the responsibility to build the future of Bengal and thus, 'Ashol Poriborton' is the need of the hour.PM Modi addresses public meeting at Kanthi, West Bengal
March 24th, 11:00 am
Ahead of the first phase of polling in West Bengal assembly election, PM Modi addressed public meeting at Kanthi, West Bengal today. PM Modi said, “This is a very crucial time for first time voters and youth aged around 25 in Bengal. They have the responsibility to build the future of Bengal and thus, 'Ashol Poriborton' is the need of the hour.ಪಶ್ಚಿಮ ಬಂಗಾಳದ ಹಾಲ್ಡಿಯಾದಲ್ಲಿ ಪ್ರಮುಖ ಮೂಲಸೌಕರ್ಯ ಯೋಜನೆಗಳ ಚಾಲನೆ: ಪ್ರಧಾನ ಮಂತ್ರಿ ಭಾಷಣ
February 07th, 05:37 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪಶ್ಚಿಮ ಬಂಗಾಳದ ಹಲ್ದಿಯಾಗೆ ಭೇಟಿ ನೀಡಿದ್ದರು ಮತ್ತು ಪ್ರಧಾನಮಂತ್ರಿ ಊರ್ಜ ಗಂಗಾ ಯೋಜನೆಯ ಭಾಗವಾಗಿ ಅಭಿವೃದ್ಧಿಪಡಿಸಿರುವ 348 ಕಿಲೋ ಮೀಟರ್ ಉದ್ದದ ದೋಭಿ-ದುರ್ಗಾಪುರ್ ನೈಸರ್ಗಿಕ ಅನಿಲ ಕೊಳವೆ ಮಾರ್ಗದ ಎಲ್ ಪಿಜಿ ಆಮದು ಟರ್ಮಿನಲ್ ಅನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಅಲ್ಲದೆ ಅವರು ಹಲ್ದಿಯಾ ಸಂಸ್ಕರಣಾ ಘಟಕದಲ್ಲಿ 2ನೇ ಕ್ಯಾಟಲಿಟಿಕ್ – ಐಸೋಡೊವಾಕ್ಸಿಂಗ್ ಘಟಕಕ್ಕೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ಹಲ್ದಿಯಾದ ರಾಷ್ಟ್ರೀಯ ಹೆದ್ದಾರಿ 41ರ ರಾಣಿಚಾಕ್ ನಲ್ಲಿನ ನಾಲ್ಕು ಪಥದ ರೈಲು ಮೇಲ್ಸೇತುವೆ ಮತ್ತು ಪ್ಲೈಓವರ್ ಅನ್ನು ಪ್ರಧಾನಮಂತ್ರಿ ಅವರು ರಾಷ್ಟ್ರಕ್ಕೆ ಸಮರ್ಪಿಸಿದರು. ಈ ಕಾರ್ಯಕ್ರಮದಲ್ಲಿ ಪಶ್ಚಿಮ ಬಂಗಾಳದ ರಾಜ್ಯಪಾಲರು, ಕೇಂದ್ರ ಸಚಿವ ಶ್ರೀ ಧರ್ಮೇಂದ್ರ ಪ್ರಧಾನ್ ಮತ್ತಿತರರು ಭಾಗವಹಿಸಿದ್ದರು.ಪಶ್ಚಿಮ ಬಂಗಾಳದಲ್ಲಿ ಪ್ರಮುಖ ಮೂಲಸೌಕರ್ಯ ಯೋಜನೆಗಳಿಗೆ ಶಂಕುಸ್ಥಾಪನೆ; ಹಲವು ಯೋಜನೆ ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಿ ನರೇಂದ್ರ ಮೋದಿ
February 07th, 05:36 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪಶ್ಚಿಮ ಬಂಗಾಳದ ಹಲ್ದಿಯಾಗೆ ಭೇಟಿ ನೀಡಿದ್ದರು ಮತ್ತು ಪ್ರಧಾನಮಂತ್ರಿ ಊರ್ಜ ಗಂಗಾ ಯೋಜನೆಯ ಭಾಗವಾಗಿ ಅಭಿವೃದ್ಧಿಪಡಿಸಿರುವ 348 ಕಿಲೋ ಮೀಟರ್ ಉದ್ದದ ದೋಭಿ-ದುರ್ಗಾಪುರ್ ನೈಸರ್ಗಿಕ ಅನಿಲ ಕೊಳವೆ ಮಾರ್ಗದ ಎಲ್ ಪಿಜಿ ಆಮದು ಟರ್ಮಿನಲ್ ಅನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಅಲ್ಲದೆ ಅವರು ಹಲ್ದಿಯಾ ಸಂಸ್ಕರಣಾ ಘಟಕದಲ್ಲಿ 2ನೇ ಕ್ಯಾಟಲಿಟಿಕ್ – ಐಸೋಡೊವಾಕ್ಸಿಂಗ್ ಘಟಕಕ್ಕೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ಹಲ್ದಿಯಾದ ರಾಷ್ಟ್ರೀಯ ಹೆದ್ದಾರಿ 41ರ ರಾಣಿಚಾಕ್ ನಲ್ಲಿನ ನಾಲ್ಕು ಪಥದ ರೈಲು ಮೇಲ್ಸೇತುವೆ ಮತ್ತು ಪ್ಲೈಓವರ್ ಅನ್ನು ಪ್ರಧಾನಮಂತ್ರಿ ಅವರು ರಾಷ್ಟ್ರಕ್ಕೆ ಸಮರ್ಪಿಸಿದರು. ಈ ಕಾರ್ಯಕ್ರಮದಲ್ಲಿ ಪಶ್ಚಿಮ ಬಂಗಾಳದ ರಾಜ್ಯಪಾಲರು, ಕೇಂದ್ರ ಸಚಿವ ಶ್ರೀ ಧರ್ಮೇಂದ್ರ ಪ್ರಧಾನ್ ಮತ್ತಿತರರು ಭಾಗವಹಿಸಿದ್ದರು.TMC govt rebirth of erstwhile Left rule, rebirth of corruption, crime, violence and attack on democracy: PM Modi in Haldia
February 07th, 04:23 pm
Speaking at a public meeting in Haldia, West Bengal, PM Narendra Modi talked about several key infrastructure projects being carried out by the Central government in the state. He also launched attack on the TMC government in the state for not implementing Centre's schemes like the Fasal Bima Yojana and Ayushman Bharat Yojana.PM Modi addresses a public meeting in Haldia, West Bengal
February 07th, 04:22 pm
Speaking at a public meeting in Haldia, West Bengal, PM Narendra Modi talked about several key infrastructure projects being carried out by the Central government in the state. He also launched attack on the TMC government in the state for not implementing Centre's schemes like the Fasal Bima Yojana and Ayushman Bharat Yojana.Kolkata port represents industrial, spiritual and self-sufficiency aspirations of India: PM
January 12th, 11:18 am
At a programme to mark 150 years of the Kolkata Port Trust, PM Modi renamed it after Shyama Prasad Mookerjee. Mentioning that Haldia and Varanasi have now been connected through waterways, the PM spoke about how the country was greatly benefitting from inland waterways.ಕೋಲ್ಕತ್ತಾ ಬಂದರು ಟ್ರಸ್ಟ್ ನ 150ನೇ ವಾರ್ಷಿಕೋತ್ಸವದಲ್ಲಿ ಪಾಲ್ಗೊಂಡ ಪ್ರಧಾನಮಂತ್ರಿ, ಕೋಲ್ಕತ್ತಾ ಬಂದರಿನ ಬಹು ಮಾದರಿ ಅಭಿವೃದ್ಧಿ ಯೋಜನೆಗೆ ಚಾಲನೆ
January 12th, 11:17 am
ಪ್ರಧಾನಮಂತ್ರಿ ಮೂಲ ಬಂದರು ಜಟ್ಟಿಯ ನೆಲೆಯಲ್ಲಿ ಕೋಲ್ಕತ್ತಾ ಬಂದರು ಟ್ರಸ್ಟ್ (ಕೆಓಪಿಟಿ)ಯ 150ನೇ ವರ್ಷದ ಸ್ಮರಣಾರ್ಥ ಫಲಕ ಅನಾವರಣ ಮಾಡಿದರು.ಜಾರ್ಖಂಡ್ ನ ಬರ್ಹೈಟ್ ನಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ
December 17th, 12:36 pm
ಪ್ರಧಾನ ಮಂತ್ರಿ ನರೇಂದ್ರ ಮೋದಿ ತಮ್ಮ ಚುನಾವಣಾ ಪ್ರಚಾರವನ್ನು ಮುಂದುವರಿಸುತ್ತಾ ಜಾರ್ಖಂಡ್ ನ ಬರ್ಹೈಟ್ ನಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದರು. ಅವರು ಇಲ್ಲಿ ಒಂದೇ ಒಂದು ಕೂಗು ಇದೆ, ಅದೆಂದರೆ ' ಜಾರ್ಖಂಡ್ ಪುಕಾರ -ಬಿಜೆಪಿ ದುಬಾರ' ಎಂಬುದು. ಈ ಕೂಗು ಬಲಗೊಳ್ಳುತ್ತಿದೆ, ಕಾರಣ ಕಮಲ ರಾಜ್ಯದ ಅಭಿವೃದ್ಧಿಯನ್ನು ಖಾತ್ರಿಗೊಳಿಸಿದೆ. ಕಮಲ ಯುವಕರು, ಮಹಿಳೆಯರು, ವೃದ್ದರು, ಬುಡಕಟ್ಟು ಜನಾಂಗದವರನ್ನು ಅಭಿವೃದ್ಧಿಗೊಳಿಸುತ್ತಿರುವುದರಿಂದ ಹಿಂದುಳಿದ ಪ್ರದೇಶಗಳಿಗೆ ಅನುಕೂಲವಾಗುತ್ತಿದೆ ಎಂದು ಹೇಳಿದರು.ಜಾರ್ಖಂಡ್ ನ ಬರ್ಹೈಟ್ ನಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ
December 17th, 12:35 pm
ಪ್ರಧಾನ ಮಂತ್ರಿ ನರೇಂದ್ರ ಮೋದಿ ತಮ್ಮ ಚುನಾವಣಾ ಪ್ರಚಾರವನ್ನು ಮುಂದುವರಿಸುತ್ತಾ ಜಾರ್ಖಂಡ್ ನ ಬರ್ಹೈಟ್ ನಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದರು. ಅವರು ಇಲ್ಲಿ ಒಂದೇ ಒಂದು ಕೂಗು ಇದೆ, ಅದೆಂದರೆ ' ಜಾರ್ಖಂಡ್ ಪುಕಾರ -ಬಿಜೆಪಿ ದುಬಾರ' ಎಂಬುದು. ಈ ಕೂಗು ಬಲಗೊಳ್ಳುತ್ತಿದೆ, ಕಾರಣ ಕಮಲ ರಾಜ್ಯದ ಅಭಿವೃದ್ಧಿಯನ್ನು ಖಾತ್ರಿಗೊಳಿಸಿದೆ. ಕಮಲ ಯುವಕರು, ಮಹಿಳೆಯರು, ವೃದ್ದರು, ಬುಡಕಟ್ಟು ಜನಾಂಗದವರನ್ನು ಅಭಿವೃದ್ಧಿಗೊಳಿಸುತ್ತಿರುವುದರಿಂದ ಹಿಂದುಳಿದ ಪ್ರದೇಶಗಳಿಗೆ ಅನುಕೂಲವಾಗುತ್ತಿದೆ ಎಂದು ಹೇಳಿದರು.‘Imandari Ka Yug’ has started in India: PM Modi in Jharkhand
April 06th, 12:59 pm
At a public meeting in Jharkhand, PM Modi said, more the development, more of changes for better would be ushered in the people’s lives. PM Modi said the fight against corruption and black money will continue. PM Modi urged people to resolve to build a New India when the country marks 75 years of independence in 2022.ಜಾರ್ಖಂಡ್ ನಲ್ಲಿ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ ಪ್ರಧಾನಿ
April 06th, 12:58 pm
ಪ್ರಧಾನಮಂತ್ರಿಯವರು 311 ಕಿ.ಮೀ. ಉದ್ದದ ಗೋವಿಂದಪುರ್-ಜಮ್ತಾರ –ದುಮ್ಕಾ-ಸಾಹೇಬ್ ಗಂಜ್ ಹೆದ್ದಾರಿ ಉದ್ಘಾಟಿಸಿದರು ಮತ್ತು ಸಾಹೇಬ್ ಗಂಜ್ ಜಿಲ್ಲಾ ನ್ಯಾಯಾಲಯ ಆವರಣ ಮತ್ತು ಸಾಹೇಬ್ ಗಂಜ್ ಜಿಲ್ಲಾ ಆಸ್ಪತ್ರೆಯಲ್ಲಿ ಸೌರ ವಿದ್ಯುತ್ ಸೌಲಭ್ಯವನ್ನು ದೇಶಕ್ಕೆ ಸಮರ್ಪಿಸಿದರು.